ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪತ್ನಿ ಜತೆ ಜಗಳ, ಕೋಪದಲ್ಲಿ ಅವಳಿ ಹೆಣ್ಣುಮಕ್ಕಳ ಕತ್ತು ಸೀಳಿ ಕೊಂದ ಪಾಪಿ ತಂದೆ

October 26, 2025
Share on WhatsappShare on FacebookShare on Twitter

ಬುಲ್ಢಾನಾ (ಮಹಾರಾಷ್ಟ್ರ): ಪತ್ನಿ ಜತೆ ನಡೆದ ಜಗಳದ ಬಳಿಕ, ವ್ಯಕ್ತಿಯೊಬ್ಬ ತನ್ನ ನಾಲ್ಕು ವರ್ಷದ ಅವಳಿ ಹೆಣ್ಣುಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ಮಹಾರಾಷ್ಟ್ರದ ಬುಲ್ಢಾನಾ ಜಿಲ್ಲೆಯಲ್ಲಿ ನಡೆದಿದೆ. ವಾಶಿಮ್ ಜಿಲ್ಲೆಯ ನಿವಾಸಿ ರಾಹುಲ್ ಚವಾಣ್ ಈ ಕೃತ್ಯ ಎಸಗಿದ ಆರೋಪಿ.​

ಅಕ್ಟೋಬರ್ 21ರಂದು ರಾಹುಲ್ ಚವಾಣ್, ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳೊಂದಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ. ಮಾರ್ಗಮಧ್ಯೆ ದಂಪತಿಯ ನಡುವೆ ಜಗಳ ಆರಂಭವಾಗಿದೆ. ಜಗಳ ತಾರಕಕ್ಕೇರುತ್ತಿದ್ದಂತೆ, ಆತನ ಪತ್ನಿ ಬೈಕ್‌ನಿಂದ ಇಳಿದು ಕಾಲ್ನಡಿಗೆಯಲ್ಲಿ ತನ್ನ ತವರು ಮನೆಗೆ ಹೊರಟುಹೋಗಿದ್ದಾಳೆ. ಬಳಿಕ, ರಾಹುಲ್ ತನ್ನ ಮಕ್ಕಳೊಂದಿಗೆ ಪ್ರಯಾಣ ಮುಂದುವರಿಸಿ, ಅಂಧೇರಾ ಗ್ರಾಮವನ್ನು ತಲುಪಿದ್ದಾನೆ.​

ಅಲ್ಲಿನ ಸಮೀಪದ ಅರಣ್ಯ ಪ್ರದೇಶಕ್ಕೆ ಮಕ್ಕಳನ್ನು ಕರೆದೊಯ್ದ ರಾಹುಲ್, ಇಬ್ಬರ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಕೃತ್ಯದ ನಂತರ, ಆತ ತನ್ನ ಗ್ರಾಮಕ್ಕೆ ಮರಳಿದ್ದಾನೆ.​

ಪೊಲೀಸ್ ಠಾಣೆಯಲ್ಲಿ ತಪ್ಪೊಪ್ಪಿಗೆ

ಘಟನೆ ನಡೆದ ನಾಲ್ಕು ದಿನಗಳ ನಂತರ, ರಾಹುಲ್ ಚವಾಣ್ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ತನ್ನ ಮಕ್ಕಳನ್ನು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಪೊಲೀಸರು ಆತನನ್ನು ವಶಕ್ಕೆ ಪಡೆದು, ಘಟನಾ ಸ್ಥಳ ಅಂಧೇರಾ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವುದರಿಂದ ಅಲ್ಲಿನ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.​

ಪೊಲೀಸರು ಆರೋಪಿಯನ್ನು ವಿಚಾರಣೆಗೊಳಪಡಿಸಿ, ಅರಣ್ಯ ಪ್ರದೇಶಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಷ್ಟರಲ್ಲೇ ಅಲ್ಲಿ ಮಕ್ಕಳ ಮೃತದೇಹಗಳು ಕೊಳೆಯಲಾರಂಭಿಸಿದ್ದವು. ನಂತರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು. ಕೆಲವು ವರದಿಗಳ ಪ್ರಕಾರ, ಮೃತದೇಹಗಳು ಭಾಗಶಃ ಸುಟ್ಟಿದ್ದು, ಸಾಕ್ಷ್ಯ ನಾಶಪಡಿಸಲು ಆರೋಪಿ ಬೆಂಕಿ ಹಚ್ಚಿರಬಹುದು ಎಂಬ ಶಂಕೆಯೂ ವ್ಯಕ್ತವಾಗಿದೆ.​

ರಾಹುಲ್ ಚವಾಣ್‌ನನ್ನು ಬಂಧಿಸಿರುವ ಪೊಲೀಸರು, ಕೊಲೆ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನು ಓದಿ : ಕರ್ನೂಲ್‌ ಬಸ್‌ ದುರಂತದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ.. 4 ನಿಗಮಗಳಿಗೆ ಖಡಕ್‌ ಸೂಚನೆ!

Tags: Father slits the throatsin anger afterKarnataka News beatof his twin daughtersquarreling with his wife
SendShareTweet
Previous Post

ಜಾಹೀರಾತು ವಿವಾದ: ಕೆನಡಾ ವಿರುದ್ಧ ಟ್ರಂಪ್ ಗರಂ, ಮತ್ತೆ ಶೇ.10 ಹೆಚ್ಚುವರಿ ಸುಂಕ ಘೋಷಣೆ

Next Post

ಮೇಕೆಗಳ ವಿಚಾರಕ್ಕೆ ಗಲಾಟೆ; ತಂದೆಯನ್ನೇ ನದಿಗೆ ತಳ್ಳಿ ಕೊಂದ ಪಾಪಿ ಮಗ!

Related Posts

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!
ದೇಶ

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!
ದೇಶ

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

ನೀವೀಗ ಉತ್ತರಾಖಂಡ ರಾಜ್ಯಪಾಲ: ಮೊಮ್ಮಗನೊಂದಿಗೆ ವಾಕಿಂಗ್‌ ಮಾಡುತ್ತಿದ್ದ ಮಾಜಿ ಸಚಿವರಿಗೆ ಅಚ್ಚರಿಯ ಕರೆ!
ದೇಶ

ನೀವೀಗ ಉತ್ತರಾಖಂಡ ರಾಜ್ಯಪಾಲ: ಮೊಮ್ಮಗನೊಂದಿಗೆ ವಾಕಿಂಗ್‌ ಮಾಡುತ್ತಿದ್ದ ಮಾಜಿ ಸಚಿವರಿಗೆ ಅಚ್ಚರಿಯ ಕರೆ!

ಜಂತರ್ ಮಂತರ್ ಗೇಟ್ ಹಾರಿ ಪ್ರತಿಭಟಿಸಲು ಕಾಕ್ರೋಚ್ ನಾಯಕರ ಯತ್ನ: ದೆಹಲಿ ಪೊಲೀಸರ ವಶಕ್ಕೆ
ದೇಶ

ಜಂತರ್ ಮಂತರ್ ಗೇಟ್ ಹಾರಿ ಪ್ರತಿಭಟಿಸಲು ಕಾಕ್ರೋಚ್ ನಾಯಕರ ಯತ್ನ: ದೆಹಲಿ ಪೊಲೀಸರ ವಶಕ್ಕೆ

ಪ್ಯಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ : ಈ ತಪ್ಪು ಮಾಡಿದರೆ ಬೀಳಲಿದೆ 10 ಸಾವಿರ ರೂ. ದಂಡ!
ದೇಶ

ಪ್ಯಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ : ಈ ತಪ್ಪು ಮಾಡಿದರೆ ಬೀಳಲಿದೆ 10 ಸಾವಿರ ರೂ. ದಂಡ!

CEC ಜ್ಞಾನೇಶ್ ಕುಮಾರ್ ವಿರುದ್ಧ ಇಂಡಿಯಾ ಒಕ್ಕೂಟದ ಸಮರ ತೀವ್ರ : ಬೀದಿ ಹೋರಾಟದ ಜೊತೆಗೆ ಕಾನೂನು ಸಮರಕ್ಕೂ ಚಿಂತನೆ!
ದೇಶ

CEC ಜ್ಞಾನೇಶ್ ಕುಮಾರ್ ವಿರುದ್ಧ ಇಂಡಿಯಾ ಒಕ್ಕೂಟದ ಸಮರ ತೀವ್ರ : ಬೀದಿ ಹೋರಾಟದ ಜೊತೆಗೆ ಕಾನೂನು ಸಮರಕ್ಕೂ ಚಿಂತನೆ!

Next Post
ಮೇಕೆಗಳ ವಿಚಾರಕ್ಕೆ ಗಲಾಟೆ; ತಂದೆಯನ್ನೇ ನದಿಗೆ ತಳ್ಳಿ ಕೊಂದ ಪಾಪಿ ಮಗ!

ಮೇಕೆಗಳ ವಿಚಾರಕ್ಕೆ ಗಲಾಟೆ; ತಂದೆಯನ್ನೇ ನದಿಗೆ ತಳ್ಳಿ ಕೊಂದ ಪಾಪಿ ಮಗ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat