ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅ.29ರ ವರೆಗೂ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ!

October 26, 2025
Share on WhatsappShare on FacebookShare on Twitter

ಬೆಂಗಳೂರು : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 29ರ ವರೆಗೂ ಹೆಚ್ಚಿನ ಮಳೆಯಾಗಲಿದೆ. ಅಕ್ಟೋಬರ್ 30ರ ನಂತರ ಮಳೆಯ ಪ್ರಮಾಣ ತಗ್ಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

  • ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಅಕ್ಟೋಬರ್ 29ರ ವರೆಗೂ ಮಳೆಯಾಗಲಿದೆ.
  • ಉತ್ತರ ಕನ್ನಡದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
  • ಅಕ್ಟೋಬರ್ 28 ಹಾಗೂ 29ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
  • ಚಿಕ್ಕಮಗಳೂರು, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಎಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ.
  • ಬೆಂಗಳೂರಲ್ಲಿ ಮುಂದಿನ 48 ಗಂಟೆಗಳು ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 20°C ಇರಲಿದೆ.

ಅಕ್ಟೋಬರ್ 25ರಿಂದ 28ರ ವರೆಗೆ ತಮಿಳುನಾಡು, ಕೇರಳ ಮತ್ತು ಮಾಹೆಯ ಹಲವೆಡೆ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶನಿವಾರ ಮುನ್ಸೂಚನೆ ನೀಡಿದೆ. ಮುಂದಿನ ನಾಲ್ಕು ದಿನಗಳಲ್ಲಿ ಈ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆಂಧ್ರ, ಯಾನಂ ಮತ್ತು ರಾಯಲಸೀಮಾದಲ್ಲಿ ಬಲವಾದ ಮೇಲ್ಮೈ ಗಾಳಿ (ಗಂಟೆಗೆ 30-50 ಕಿ.ಮೀ ವೇಗ) ಬೀಸುವ ಸಾಧ್ಯತೆ ಇದೆ ಎಂದೂ ಐಎಂಡಿ ತಿಳಿಸಿದೆ.

ಅಕ್ಟೋಬರ್ 25ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಹಗುರದಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದಿರುವ ಇಲಾಖೆ, ಅಕ್ಟೋಬರ್ 28 ರಿಂದ 31ರ ವರೆಗೆ ಪಶ್ಚಿಮ ಬಂಗಾಳದ ಗಂಗಾ ಬಯಲು ಪ್ರದೇಶಗಳಲ್ಲಿ, ಅಕ್ಟೋಬರ್ 29 ರಂದು ಜಾರ್ಖಂಡ್‌ನಲ್ಲಿ, ಅಕ್ಟೋಬರ್ 26-29ರಿಂದ ಒಡಿಶಾದಲ್ಲಿ, ಅಕ್ಟೋಬರ್ 29 – 31ರಿಂದ ಉಪ – ಹಿಮಾಲಯನ್ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮತ್ತು ಅಕ್ಟೋಬರ್ 27-29ರಿಂದ ಒಡಿಶಾದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.

ಮುಂದಿನ ನಾಲ್ಕು ದಿನಗಳಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 40-50 ಕಿ.ಮೀ ವೇಗದಲ್ಲಿ) ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ : ಕೆನಡಾದಲ್ಲಿ ಪಂಜಾಬಿ ಹುಡುಗಿ ಹತ್ಯೆ: ಆರೋಪಿಗಾಗಿ ಹುಡುಕಾಟ

Tags: Karnataka News beatOctober 7Rain
SendShareTweet
Previous Post

RSS ಕಾರ್ಯಕರ್ತನಿಗೆ ಮಹತ್ವದ ಹುದ್ದೆ| ಸಿಎಂ ವಿರುದ್ಧ ‘ಕೈ’ ಕಾರ್ಯಕರ್ತರ ಆಕ್ರೋಶ

Next Post

ಟ್ರೇಲರ್ ಮೂಲಕ ಗಮನ ಸೆಳೆದ ‘ಡೀಯಸ್ ಈರೇ’ ಹಾರರ್‌ ಸಿನಿಮಾ

Related Posts

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ – 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ಮೂವರು ವಿದೇಶಿಗರ ಬಂಧನ!
ಬೆಂಗಳೂರು

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ – 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ಮೂವರು ವಿದೇಶಿಗರ ಬಂಧನ!

‘ವಿಜಯೇಂದ್ರನನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕಿತ್ತು ಬಿಸಾಕಿ’ – ಸದಾನಂದ ಗೌಡರದ್ದು ಎನ್ನಲಾದ  ಆಡಿಯೋ ಲೀಕ್!
ರಾಜಕೀಯ

‘ವಿಜಯೇಂದ್ರನನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕಿತ್ತು ಬಿಸಾಕಿ’ – ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್!

ನಾಳೆಯಿಂದ ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ : ನಿಮ್ಮ ಬಳಿ ಯಾವ ದಾಖಲೆ ಇರಬೇಕು?
ರಾಜ್ಯ

ನಾಳೆಯಿಂದ ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ : ನಿಮ್ಮ ಬಳಿ ಯಾವ ದಾಖಲೆ ಇರಬೇಕು?

ಉಡುಪಿ : ಆಸ್ತಿಗಾಗಿ ಹೆತ್ತ ತಂದೆ ತಾಯಿಯನ್ನೇ ಮನೆಯಿಂದ ಹೊರದಬ್ಬಿದ ಮಗ
ಉಡುಪಿ

ಉಡುಪಿ : ಆಸ್ತಿಗಾಗಿ ಹೆತ್ತ ತಂದೆ ತಾಯಿಯನ್ನೇ ಮನೆಯಿಂದ ಹೊರದಬ್ಬಿದ ಮಗ

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕುಖ್ಯಾತ ರೌಡಿ, ಖತರ್ನಾಕ್‌ ಸರಗಳ್ಳನ ಬಂಧಿಸಿದ ಪೊಲೀಸರು!
ಬೆಂಗಳೂರು

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕುಖ್ಯಾತ ರೌಡಿ, ಖತರ್ನಾಕ್‌ ಸರಗಳ್ಳನ ಬಂಧಿಸಿದ ಪೊಲೀಸರು!

ಮೆಟ್ರೋ ಕಾಮಗಾರಿ ವೇಳೆ ಕಾರ್ಮಿಕ ಸಾವು – BMRCL ಅಧಿಕಾರಿಗಳು ಸೇರಿ ನಾಲ್ವರ ವಿರುದ್ಧ FIR!
ಬೆಂಗಳೂರು

ಮೆಟ್ರೋ ಕಾಮಗಾರಿ ವೇಳೆ ಕಾರ್ಮಿಕ ಸಾವು – BMRCL ಅಧಿಕಾರಿಗಳು ಸೇರಿ ನಾಲ್ವರ ವಿರುದ್ಧ FIR!

Next Post
ಟ್ರೇಲರ್ ಮೂಲಕ ಗಮನ ಸೆಳೆದ ‘ಡೀಯಸ್ ಈರೇ’ ಹಾರರ್‌ ಸಿನಿಮಾ

ಟ್ರೇಲರ್ ಮೂಲಕ ಗಮನ ಸೆಳೆದ ‘ಡೀಯಸ್ ಈರೇ’ ಹಾರರ್‌ ಸಿನಿಮಾ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ – 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ಮೂವರು ವಿದೇಶಿಗರ ಬಂಧನ!

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ – 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ಮೂವರು ವಿದೇಶಿಗರ ಬಂಧನ!

ಹೊಟ್ಟೆಯಲ್ಲಿರುವ ಮಗುವಿಗೆ ಡಿಎನ್‌ಎ ಪರೀಕ್ಷೆಗೆ ಪಟ್ಟು : ಗಂಡನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಆತ್ಮಹತ್ಯೆ

ಹೊಟ್ಟೆಯಲ್ಲಿರುವ ಮಗುವಿಗೆ ಡಿಎನ್‌ಎ ಪರೀಕ್ಷೆಗೆ ಪಟ್ಟು : ಗಂಡನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಆತ್ಮಹತ್ಯೆ

ಟೀಮ್ ಇಂಡಿಯಾದಲ್ಲಿ ವಾಷಿಂಗ್ಟನ್ ಸುಂದರ್ ಸ್ಥಾನದ ಬಗ್ಗೆ ಪ್ರಶ್ನೆ : ಗಂಭೀರ್ ವಿರುದ್ಧ ಹರಿಹಾಯ್ದ ಮಾಜಿ ಕ್ರಿಕೆಟಿಗ!

ಟೀಮ್ ಇಂಡಿಯಾದಲ್ಲಿ ವಾಷಿಂಗ್ಟನ್ ಸುಂದರ್ ಸ್ಥಾನದ ಬಗ್ಗೆ ಪ್ರಶ್ನೆ : ಗಂಭೀರ್ ವಿರುದ್ಧ ಹರಿಹಾಯ್ದ ಮಾಜಿ ಕ್ರಿಕೆಟಿಗ!

AI ನಂಬಿ ಕೈಸುಟ್ಟುಕೊಂಡ ಫೋರ್ಡ್ ಸಂಸ್ಥೆ : ಈಗ ಮತ್ತೆ ಕೆಲಸಕ್ಕೆ ಹಳೇ ಎಂಜಿನಿಯರ್‌ಗಳಿಗೆ ಮೊರೆ!

AI ನಂಬಿ ಕೈಸುಟ್ಟುಕೊಂಡ ಫೋರ್ಡ್ ಸಂಸ್ಥೆ : ಈಗ ಮತ್ತೆ ಕೆಲಸಕ್ಕೆ ಹಳೇ ಎಂಜಿನಿಯರ್‌ಗಳಿಗೆ ಮೊರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ – 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ಮೂವರು ವಿದೇಶಿಗರ ಬಂಧನ!

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ – 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ಮೂವರು ವಿದೇಶಿಗರ ಬಂಧನ!

ಹೊಟ್ಟೆಯಲ್ಲಿರುವ ಮಗುವಿಗೆ ಡಿಎನ್‌ಎ ಪರೀಕ್ಷೆಗೆ ಪಟ್ಟು : ಗಂಡನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಆತ್ಮಹತ್ಯೆ

ಹೊಟ್ಟೆಯಲ್ಲಿರುವ ಮಗುವಿಗೆ ಡಿಎನ್‌ಎ ಪರೀಕ್ಷೆಗೆ ಪಟ್ಟು : ಗಂಡನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಆತ್ಮಹತ್ಯೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat