ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಟೈಟನ್ಸ್‌ ವಿರುದ್ಧ ಬುಲ್ಸ್‌ಗೆ ವೀರೋಚಿತ ಸೋಲು | ಧಿಧಿ- ಫಲ ನೀಡದ ಅಲಿರೇಜಾ ಮಿರ್ಜಾಯಿನ್‌ ಹೋರಾಟ

October 27, 2025
Share on WhatsappShare on FacebookShare on Twitter

ನವದೆಹಲಿ, ಅ.26: ಅಂತಿಮ ಕ್ಷ ಣದ ಒತ್ತಡವನ್ನು ನಿಭಾಯಿಸುವಲ್ಲಿವಿಫಲಗೊಂಡ ಬೆಂಗಳೂರು ಬುಲ್ಸ್‌ ತಂಡ ಪ್ರೊ ಕಬಡ್ಡಿ ಲೀಗ್‌ 12ನೇ ಆವೃತ್ತಿಯ ತನ್ನ ಮಿನಿ ಕ್ವಾಲಿಫೈಯರ್‌ ಪಂದ್ಯದಲ್ಲಿತೆಲುಗು ಟೈಟನ್ಸ್‌ ವಿರುದ್ಧ 5 ಅಂಕಗಳ ವೀರೋಚಿತ ಸೋಲನುಭವಿಸಿತು.

ತ್ಯಾಗರಾಜ ಒಳಾಂಗಣ ಕ್ರೀಡಾಂಗಣದಲ್ಲಿಭಾನುವಾರ ನಡೆದ ದ್ವಿತೀಯ ಪಂದ್ಯದಲ್ಲಿಬುಲ್ಸ್‌ ತಂಡ 32-37 ಅಂಕಗಳಿಂದ ಟೈಟನ್ಸ್‌ ಎದುರು ಪರಾಭವಗೊಂಡಿತು. ಹೀಗಾಗಿ ನೇರವಾಗಿ ಎಲಿಮಿನೇಟರ್‌3ಕ್ಕೆ ಅರ್ಹತೆ ಗಳಿಸುವ ಅವಕಾಶವನ್ನು ಬುಲ್ಸ್‌ ತಂಡ ಕೈಚೆಲ್ಲಿತು. ಈ ಸೋಲಿನಿಂದಾಗಿ ಬುಲ್ಸ್‌ ತಂಡವು ಅಕ್ಬೋಬರ್‌ 27ರಂದು ಎಲಿನೇಟರ್‌ 2ರಲ್ಲಿಪಟನಾ ತಂಡವನ್ನು ಎದುರಿಸಲಿದೆ.

ಬುಲ್ಸ್‌ ತಂಡದ ಪರ ಅಲಿರೇಜಾ ಮಿರ್ಜಾಯಿನ್‌ ಮೊದಲಾರ್ಧದಲ್ಲಿನಿರಾಸೆ ಮೂಡಿಸಿದರೂ ಅಂತಿಮವಾಗಿ 11 ಅಂಕ ಗಳಿಸಿ ತಂಡದ ಹೋರಾಟಕ್ಕೆ ಬಲ ತುಂಬಿದರೆ, ಆಶಿಶ್‌, ಆಕಾಶ್‌ ಮತ್ತು ಸತ್ಯಪ್ಪ ತಲಾ 4 ಅಂಕ ಗಳಿಸಿದರು. ಅತ್ತ ಟೈಟನ್ಸ್‌ ತಂಡದ ಪರ ವಿಜಯ್‌ ಮಲಿಕ್‌ ಮತ್ತು ಭರತ್‌ ಕ್ರಮವಾಗಿ 10 ಮತ್ತು 12 ಅಂಕ ಗಳಿಸಿ ತಂಡದ ರೋಚಕ ಗೆಲುವಿಗೆ ಕಾರಣರಾದರು.

ಮೊದಲ 30 ನಿಮಿಷಗಳ ಆಟದಲ್ಲಿಉಭಯ ತಂಡಗಳು ಜಿದ್ದಾಜಿದ್ದಿನ ಆಟ ತೋರಿದ ಕಾರಣ ಕೊನೆಯ ಹತ್ತು ನಿಮಿಷಗಳ ಆಟ ರೋಚಕತೆಗೆ ಕಾರಣವಾಯಿತು. ಪ್ರತಿ ರೇಡ್‌ ಮತ್ತು ಟ್ಯಾಕಲ್‌ ಪ್ರೇಕ್ಷ ಕರ ಕರತಾಡತನಕ್ಕೆ ಸಾಕ್ಷಿಯಾಯಿತು. ಆದರೆ 34ನೇ ನಿಮಿಷದಲ್ಲಿಬುಲ್ಸ್‌ ತಂಡವನ್ನು ಖಾಲಿ ಮಾಡಿಸಿದ ಟೈಟನ್ಸ್‌ ಮೇಲುಗೈ ಸಾಧಿಸಿ ಎದುರಾಳಿ ತಂಡದ ಮೇಲೆ ಒತ್ತಡ ಹೇರುವಲ್ಲಿಯಶಸ್ವಿಯಾಯಿತು.ಇದರಿಂದ ಬುಲ್ಸ್‌ ಆಟಗಾರರು ಹೊರಬರಲು ಶ್ರಮಿಸಿದರೂ ಸಾಧ್ಯವಾಗಲಿಲ್ಲ.

ಹಿನ್ನಡೆ ತಗ್ಗಿಸುವ ನಿಟ್ಟಿನಲ್ಲಿಬೆಂಗಳೂರು ಬುಲ್ಸ್‌ ತಂಡ ದ್ವಿತೀಯಾರ್ಧ ಆರಂಭಿಸಿತು. ಚುರುಕಿನ ರೇಡಿಂಗ್‌ ಮೂಲಕ ಎದುರಾಳಿ ತಂಡದಲ್ಲಿಗೊಂದಲ ಮೂಡಿಸಿತು. ಜತೆಗೆ 26ನೇ ನಿಮಿಷದಲ್ಲಿಟೈಟನ್ಸ್‌ ತಂಡವನ್ನು ಆಲೌಟ್‌ ಮಾಡಿದ ಬುಲ್ಸ್‌ ತಂಡ  21-20ರಲ್ಲಿಮೇಲುಗೈ ಸಾಧಿಸಿತು. ರೇಡಿಂಗ್‌ಗೆ ಇಳಿದ ವಿಜಯ್‌ ಮಲಿಕ್‌ ಅವರನ್ನು ಅದ್ಭುತವಾಗಿ ಟ್ಯಾಕಲ್‌ ಮಾಡಿದ ಸತ್ಯಪ್ಪ ಮಟ್ಟಿ, ಪಂದ್ಯದಲ್ಲಿಮೊದಲ ಸಲ ಬುಲ್ಸ್‌ಗೆ ಮೇಲುಗೈ ತಂದುಕೊಟ್ಟರು. ಟೈಟನ್ಸ್‌ ಸಹ ಪ್ರಬಲ ಪ್ರತಿರೋಧ ನೀಡದ ಕಾರಣ 30 ನಿಮಿಷಗಳ ಅಂತ್ಯಕ್ಕೆ 24-24ರಲ್ಲಿಮರು ಹೋರಾಟ ಸಂಘಟಿಸಿತು.

ಜಿದ್ದಾಜಿದ್ದಿನ ಹೋರಾಟ: ಬೆಂಗಳೂರು ಬುಲ್ಸ್‌ ಮತ್ತು ತೆಲುಗು ಟೈಟನ್ಸ್‌ ತಂಡಗಳು ಪಂದ್ಯದ ಪೂರ್ವಾರ್ಧಕ್ಕೆ ಜಿದ್ದಾಜಿದ್ದಿನ ಹೋರಾಟ ಸಂಘಟಿಸಿದವು. ಆದಾಗ್ಯೂ ಬುಲ್ಸ್‌ ತಂಡ 2(14-16) ಅಂಕಗಳಿಂದ ಹಿನ್ನಡೆ ಅನುಭವಿಸಿತು.

ಖಾತೆ ತೆರೆಯುವುದರೊಂದಿಗೆ ಟೈಟನ್ಸ್‌ ತಂಡ ಮೊದಲ ಹತ್ತು ನಿಮಿಷಗಳ ಆಟದಲ್ಲಿ10-8ರಲ್ಲಿಮೇಲುಗೈ ಸಾಧಿಸಿತು. ಮೊದಲ ಐದು ನಿಮಿಷದಲ್ಲಿ3-5ರಲ್ಲಿಹಿನ್ನಡೆ ಕಂಡ ಬುಲ್ಸ್‌, 8ನೇ ನಿಮಿಷದ ವೇಳೆಗೆ 6-6ರಲ್ಲಿದಿಟ್ಟ ಪ್ರತಿರೋಧ ನೀಡುವ ಮೂಲಕ ಲಯ ಕಂಡುಕೊಂಡಿತು. ಆದರೆ ರೇಡಿಂಗ್‌ನಲ್ಲಿನ ವೈಫಲ್ಯವು ತಂಡದ ಅಲ್ಪ ಹಿನ್ನಡೆಗೆ ಕಾರಣವಾಯಿತು.

10ರಿಂದ 20 ನಿಮಿಷಗಳ ಆಟದಲ್ಲಿಉಭಯ ತಂಡಗಳು ರಕ್ಷ ಣಾತ್ಮಕ ಆಟಕ್ಕೆ ಒತ್ತು ನೀಡಿದವು. ಹೀಗಾಗಿ ಅಂಕಗಳಿಸಲು ರೇಡರ್‌ಗಳು ತಿಣುಕಾಡಿದರು. ಈ ಅವಧಿಯಲ್ಲಿಟೈಟನ್ಸ್‌ ತಂಡ 6 ಅಂಕಗಳನ್ನು ಕಲೆಹಾಕಿದರೆ, ಬುಲ್ಸ್‌ ಕೂಡ 6 ಅಂಕಗಳನ್ನು ಗಳಿಸಿತು. ಬೆಂಗಳೂರಿನ ಸ್ಟಾರ್‌ ಆಲ್‌ರೌಂಡರ್‌ ಅಲಿರೇಜಾ ಮಿರ್ಜಾಯಿನ್‌ ನಿರೀಕ್ಷಿತ ಆಟ ಆಡುವಲ್ಲಿವಿಫಲಗೊಂಡಿದ್ದು, ಬುಲ್ಸ್‌ ತಂಡದ ಹಿನ್ನಡೆಗೆ ಕಾರಣವಾಯಿತು. ಅತ್ತ ಭರತ್‌ 5 ಅಂಕಗಳನ್ನು ಗಳಿಸಿ ಟೈಟನ್ಸ್‌ ತಂಡದ ಮೇಲುಗೈಗೆ ನೆರವಾದರು.

Tags: Bulls sufferDhidhi - Alireza Mirzain'sheroic defeat againstKarnataka News beatstruggle in vainTITANS
SendShareTweet
Previous Post

ಬಿಗ್‌ಬಾಸ್ ಮನೆಯಲ್ಲಿ ಲವ್​ ಟ್ರ್ಯಾಕ್ ಹೀಗೆ ಮುಂದುವರಿದ್ರೆ ರಾಶಿಕಾ ಔಟ್‌ ಆಗುತ್ತಾರೆ.

Next Post

SSLC ಟಾಪರ್ಸ್​ ಗಳಿಗೆ ದೆಹಲಿ ಪ್ರವಾಸ ಆಯೋಜಿಸಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ

Related Posts

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!
ಕ್ರೀಡೆ

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ : ವಿರಾಟ್ ಕೊಹ್ಲಿ ಕಮ್‌ಬ್ಯಾಕ್, ಶತಕವೀರ ಜೈಸ್ವಾಲ್‌ಗೆ ಕೊಕ್
ಕ್ರೀಡೆ

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ : ವಿರಾಟ್ ಕೊಹ್ಲಿ ಕಮ್‌ಬ್ಯಾಕ್, ಶತಕವೀರ ಜೈಸ್ವಾಲ್‌ಗೆ ಕೊಕ್

ಕ್ರಿಸ್ ಗೇಲ್ ದಾಖಲೆ ಉಡೀಸ್ : ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಸಿಡಿಸಿ ಇತಿಹಾಸ ನಿರ್ಮಿಸಿದ ಕೀರನ್ ಪೊಲಾರ್ಡ್
ಕ್ರೀಡೆ

ಕ್ರಿಸ್ ಗೇಲ್ ದಾಖಲೆ ಉಡೀಸ್ : ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಸಿಡಿಸಿ ಇತಿಹಾಸ ನಿರ್ಮಿಸಿದ ಕೀರನ್ ಪೊಲಾರ್ಡ್

ಟೆಸ್ಟ್ ಕ್ರಿಕೆಟ್‌ನಲ್ಲಿ 14,000 ರನ್ ಬಾರಿಸಿ ಇತಿಹಾಸ ನಿರ್ಮಿಸಿದ ಜೋ ರೂಟ್ : ಓವಲ್ ಟೆಸ್ಟ್‌ನಲ್ಲಿ ಗೆಲುವಿನತ್ತ ನ್ಯೂಜಿಲೆಂಡ್ ದಾಪುಗಾಲು!
ಕ್ರೀಡೆ

ಟೆಸ್ಟ್ ಕ್ರಿಕೆಟ್‌ನಲ್ಲಿ 14,000 ರನ್ ಬಾರಿಸಿ ಇತಿಹಾಸ ನಿರ್ಮಿಸಿದ ಜೋ ರೂಟ್ : ಓವಲ್ ಟೆಸ್ಟ್‌ನಲ್ಲಿ ಗೆಲುವಿನತ್ತ ನ್ಯೂಜಿಲೆಂಡ್ ದಾಪುಗಾಲು!

ಪಾಕಿಸ್ತಾನ ಮಹಿಳಾ ತಂಡಕ್ಕೆ ವಿಶ್ವಕಪ್‌ನಿಂದ ಹೊರಬೀಳುವ ಭೀತಿ : ಬಾಂಗ್ಲಾದೇಶದ ವಿರುದ್ಧ ಹೀನಾಯ ಬ್ಯಾಟಿಂಗ್ ವೈಫಲ್ಯ
ಕ್ರೀಡೆ

ಪಾಕಿಸ್ತಾನ ಮಹಿಳಾ ತಂಡಕ್ಕೆ ವಿಶ್ವಕಪ್‌ನಿಂದ ಹೊರಬೀಳುವ ಭೀತಿ : ಬಾಂಗ್ಲಾದೇಶದ ವಿರುದ್ಧ ಹೀನಾಯ ಬ್ಯಾಟಿಂಗ್ ವೈಫಲ್ಯ

“ಎಂಎಸ್ ಧೋನಿಯವರನ್ನು ಅನುಕರಿಸಲು ಹೋಗಬೇಡಿ” : ಯುವ ವಿಕೆಟ್‌ ಕೀಪರ್‌ಗಳಿಗೆ ದಿನೇಶ್ ಕಾರ್ತಿಕ್ ಮಹತ್ವದ ಸಲಹೆ
ಕ್ರೀಡೆ

“ಎಂಎಸ್ ಧೋನಿಯವರನ್ನು ಅನುಕರಿಸಲು ಹೋಗಬೇಡಿ” : ಯುವ ವಿಕೆಟ್‌ ಕೀಪರ್‌ಗಳಿಗೆ ದಿನೇಶ್ ಕಾರ್ತಿಕ್ ಮಹತ್ವದ ಸಲಹೆ

Next Post
SSLC ಟಾಪರ್ಸ್​ ಗಳಿಗೆ ದೆಹಲಿ ಪ್ರವಾಸ ಆಯೋಜಿಸಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ

SSLC ಟಾಪರ್ಸ್​ ಗಳಿಗೆ ದೆಹಲಿ ಪ್ರವಾಸ ಆಯೋಜಿಸಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

ಕಡಿಮೆ ವೆಚ್ಚದಲ್ಲಿ ಭವ್ಯ ಕಾರ್ಯಕ್ರಮಗಳಿಗೆ ನೂತನ ವೇದಿಕೆ : ಯಡಿಯೂರಿನಲ್ಲಿ ಹೊಸ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ

ಕಡಿಮೆ ವೆಚ್ಚದಲ್ಲಿ ಭವ್ಯ ಕಾರ್ಯಕ್ರಮಗಳಿಗೆ ನೂತನ ವೇದಿಕೆ : ಯಡಿಯೂರಿನಲ್ಲಿ ಹೊಸ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ

ನಿಮ್ಮ ಪಿಎಫ್ ಖಾತೆಗೆ ಶೇ.8.25ರಷ್ಟು ಬಡ್ಡಿ ಜಮೆ ಆಗಿದೆಯೇ? ಸುಲಭವಾಗಿ ಹೀಗೆ ಬ್ಯಾಲೆನ್ಸ್ ಚೆಕ್ ಮಾಡಿ

ನಿಮ್ಮ ಪಿಎಫ್ ಖಾತೆಗೆ ಶೇ.8.25ರಷ್ಟು ಬಡ್ಡಿ ಜಮೆ ಆಗಿದೆಯೇ? ಸುಲಭವಾಗಿ ಹೀಗೆ ಬ್ಯಾಲೆನ್ಸ್ ಚೆಕ್ ಮಾಡಿ

ಭಾರತೀಯ ಕಾರ್ಪೊರೇಟ್ ವಲಯಕ್ಕೆ ಸಿಸಿಐ ಬಿಸಿ: ಕಳೆದ 5 ವರ್ಷಗಳಲ್ಲಿ ಬರೋಬ್ಬರಿ 4,225 ಕೋಟಿ ರೂ. ದಂಡ!

ಭಾರತೀಯ ಕಾರ್ಪೊರೇಟ್ ವಲಯಕ್ಕೆ ಸಿಸಿಐ ಬಿಸಿ: ಕಳೆದ 5 ವರ್ಷಗಳಲ್ಲಿ ಬರೋಬ್ಬರಿ 4,225 ಕೋಟಿ ರೂ. ದಂಡ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

ಕಡಿಮೆ ವೆಚ್ಚದಲ್ಲಿ ಭವ್ಯ ಕಾರ್ಯಕ್ರಮಗಳಿಗೆ ನೂತನ ವೇದಿಕೆ : ಯಡಿಯೂರಿನಲ್ಲಿ ಹೊಸ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ

ಕಡಿಮೆ ವೆಚ್ಚದಲ್ಲಿ ಭವ್ಯ ಕಾರ್ಯಕ್ರಮಗಳಿಗೆ ನೂತನ ವೇದಿಕೆ : ಯಡಿಯೂರಿನಲ್ಲಿ ಹೊಸ ಕನ್ವೆನ್ಷನ್ ಸೆಂಟರ್ ಲೋಕಾರ್ಪಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat