ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸತಾರಾ ವೈದ್ಯೆ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ವೈದ್ಯೆಯ ವಿರುದ್ಧ ಮಹಿಳೆ ಗಂಭೀರ ಆರೋಪ!

October 27, 2025
Share on WhatsappShare on FacebookShare on Twitter

ಮುಂಬೈ: ಮಹಾರಾಷ್ಟ್ರದ ಸತಾರಾದಲ್ಲಿ ನಡೆದ ವೈದ್ಯೆಯ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಹೊಸ ತಿರುವು ಸಿಕ್ಕಿದೆ. ಮೃತ ವೈದ್ಯೆಯು ಒತ್ತಡಕ್ಕೆ ಮಣಿದು ತಮ್ಮ ಮಗಳ ಸುಳ್ಳು ಮರಣೋತ್ತರ ಪರೀಕ್ಷಾ ವರದಿಯನ್ನು ಸಿದ್ಧಪಡಿಸಿದ್ದರು ಎಂದು ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.
ಸತಾರಾ ಜಿಲ್ಲೆಯ ಭಾಗ್ಯಶ್ರೀ ಮಾರುತಿ ಪಚಾಂಗ್ನೆ ಎಂಬುವವರೇ ಈ ಆರೋಪ ಮಾಡಿದ್ದು, ತಮ್ಮ ಮಗಳು ದೀಪಾಲಿ ಮಾರುತಿ ಅವರದ್ದು ಸಹಜ ಸಾವಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ತಮ್ಮ ಮಗಳ ಅನುಮಾನಾಸ್ಪದ ಸಾವಿನ ಕುರಿತು ಸಮಗ್ರ ತನಿಖೆ ನಡೆಸುವಂತೆಯೂ ಅವರು ಒತ್ತಾಯಿಸಿದ್ದಾರೆ.

ಕೆಲ ದಿನಗಳ ಹಿಂದೆ, ತಮಗೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಮಹಿಳಾ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ತಮ್ಮ ಅಂಗೈ ಮೇಲೆ ಡೆತ್ ನೋಟ್ ಬರೆದಿದ್ದ ಅವರು, ಪೊಲೀಸ್ ಸಬ್‌-ಇನ್ಸ್‌ಪೆಕ್ಟರ್ ಗೋಪಾಲ್ ಬಡಾನೆ ನನ್ನ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದರೆ, ಪ್ರಶಾಂತ್ ಬಂಕರ್ ಎಂಬ ಟೆಕ್ಕಿ ಮಾನಸಿಕ ಕಿರುಕುಳ ನೀಡಿದ್ದಾಗಿ ಮರಣಪತ್ರದಲ್ಲಿ ಆರೋಪಿಸಿದ್ದರು. ಇದರ ಜೊತೆಗೆ ನಾಲ್ಕು ಪುಟಗಳ ಮತ್ತೊಂದು ಡೆತ್ ನೋಟ್ ಕೂಡ ಪತ್ತೆಯಾಗಿದ್ದು, ಅದರಲ್ಲಿ ಮಾಜಿ ಸಂಸದರೊಬ್ಬರ ಇಬ್ಬರು ಆಪ್ತ ಸಹಾಯಕರು, ಆರೋಪಿಯೊಬ್ಬನನ್ನು ವೈದ್ಯಕೀಯವಾಗಿ ಸದೃಢ (ಫಿಟ್) ಎಂದು ಘೋಷಿಸುವಂತೆ ತಮ್ಮ ಮೇಲೆ ಒತ್ತಡ ಹೇರಿದ್ದರು ಎಂದು ಉಲ್ಲೇಖಿಸಿದ್ದರು.

ಭಾಗ್ಯಶ್ರೀ ಪಚಾಂಗ್ನೆ ಮಾಡಿದ ಆರೋಪವೇನು?

ಇದೀಗ ಭಾಗ್ಯಶ್ರೀ ಎಂಬವರು ಮೃತ ವೈದ್ಯೆಯ ವಿರುದ್ಧವೇ ಆರೋಪ ಮಾಡಿದ್ದಾರೆ. ನನ್ನ ಪುತ್ರಿ ದೀಪಾಲಿಯನ್ನು ಭಾರತೀಯ ಸೇನೆಯ ಅಧಿಕಾರಿ ಅಜಿಂಕ್ಯ ಹನುಮಂತ್ ನಿಂಬಾಳ್ಕರ್ ಎಂಬಾತನಿಗೆ ವಿವಾಹ ಮಾಡಿಕೊಟ್ಟಿದ್ದೆವು. ಆದರೆ, ಪತಿ ಮತ್ತು ಆತನ ಮನೆಯವರಿಂದ ದೀಪಾಲಿ ನಿರಂತರವಾಗಿ ದೈಹಿಕ ಹಾಗೂ ಮಾನಸಿಕ ಹಿಂಸೆ ಅನುಭವಿಸುತ್ತಿದ್ದಳು ಎಂದು ಭಾಗ್ಯಶ್ರೀ ಆರೋಪಿಸಿದ್ದಾರೆ. ಈ ಹಿಂಸೆ ತಾಳಲಾರದೆ ಆಗಸ್ಟ್ 19 ರಂದು ದೀಪಾಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿತ್ತು. ಆದರೆ, ಇದು ಆತ್ಮಹತ್ಯೆಯಾಗಿರಲು ಸಾಧ್ಯವಿಲ್ಲ, ನನ್ನ ಮಗಳನ್ನು ಕೊಲೆ ಮಾಡಿದ್ದಾರೆ ಎನ್ನುವುದು ಭಾಗ್ಯಶ್ರೀ ಅವರ ವಾದವಾಗಿದೆ.

ದೀಪಾಲಿ ಸಾವನ್ನಪ್ಪಿ ಐದು ದಿನ ಕಳೆದರೂ ಪೊಲೀಸರು ಮರಣೋತ್ತರ ಪರೀಕ್ಷಾ ವರದಿ ನೀಡಿರಲಿಲ್ಲ. ಒಂದು ತಿಂಗಳ ನಂತರ ವರದಿ ಕೈಸೇರಿದಾಗ, ಅದು ಸಂಪೂರ್ಣವಾಗಿ ತಿರುಚಲ್ಪಟ್ಟಿತ್ತು ಎಂದು ಅವರು ಆರೋಪಿಸಿದ್ದಾರೆ. ತಮ್ಮ ಅಳಿಯ ಅಜಿಂಕ್ಯ ನಿಂಬಾಳ್ಕರ್, ರಾಜಕೀಯ ಮತ್ತು ಪೊಲೀಸ್ ಪ್ರಭಾವ ಬಳಸಿ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂದು ಭಾಗ್ಯಶ್ರೀ ದೂರಿದ್ದಾರೆ. “ನನ್ನ ಮಗಳು ಆರು ತಿಂಗಳ ಗರ್ಭಿಣಿಯಾಗಿದ್ದಳು. ಅಲ್ಲದೆ ಆಕೆಗೆ ಒಂದೂವರೆ ವರ್ಷದ ಮಗಳೂ ಇದ್ದಳು. ಅವಳು ಅಂತಹ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವೇ ಇಲ್ಲ. ಇದು ಕೊಲೆ ಎಂಬುದು ನನ್ನ ಬಲವಾದ ಅನುಮಾನ. ಈಗ ಸತಾರಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ವೈದ್ಯೆಯೇ ನನ್ನ ಮಗಳ ಮರಣೋತ್ತರ ಪರೀಕ್ಷೆ ವರದಿಯನ್ನು ತಿರುಚಿದ್ದಾರೆ,” ಎಂದು ಅವರು ಹೇಳಿದ್ದಾರೆ.

ಇಬ್ಬರ ಬಂಧನ
ವೈದ್ಯೆ ಆತ್ಮಹತ್ಯೆ ಪ್ರಕರಣವು ಮಹಾರಾಷ್ಟ್ರದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ಸಾಫ್ಟ್‌ವೇರ್ ಎಂಜಿನಿಯರ್ ಪ್ರಶಾಂತ್ ಬಂಕರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರ ಆರೋಪ ಎದುರಿಸುತ್ತಿರುವ ಪೊಲೀಸ್ ಸಬ್‌-ಇನ್ಸ್‌ಪೆಕ್ಟರ್ ಗೋಪಾಲ್ ಬಡಾನೆ ಪೊಲೀಸರಿಗೆ ಶರಣಾಗಿದ್ದು, ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಇಬ್ಬರ ವಿರುದ್ಧ ಅತ್ಯಾಚಾರ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ನ್ಯಾ.ಸೂರ್ಯಕಾಂತ್ ಸುಪ್ರೀಂ ಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿ?

Tags: against doctorKarnataka News beatSatara doctor's suicide caseSerious allegationsWoman makes
SendShareTweet
Previous Post

ನ್ಯಾ.ಸೂರ್ಯಕಾಂತ್ ಸುಪ್ರೀಂ ಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿ?

Next Post

ಔಷಧದ ಬೆಲೆ ವಿಚಾರಕ್ಕೆ ಜಗಳ: ಕಾನೂನು ವಿದ್ಯಾರ್ಥಿಯ ಹೊಟ್ಟೆ ಬಗೆದು, ಬೆರಳುಗಳನ್ನು ಕತ್ತರಿಸಿದ ದುಷ್ಕರ್ಮಿಗಳು!

Related Posts

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!
ರಾಜ್ಯ

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!

ಕುಂಭಮೇಳದ ಮೊನಾಲಿಸಾಗೆ ‘ಲವ್ ಜಿಹಾದ್’ ಜಾಲ? ಮಗಳನ್ನು ರಕ್ಷಿಸಿ : ಮಧ್ಯಪ್ರದೇಶ ಸಿಎಂಗೆ ತಂದೆಯ ಮೊರೆ
ದೇಶ

ಕುಂಭಮೇಳದ ಮೊನಾಲಿಸಾಗೆ ‘ಲವ್ ಜಿಹಾದ್’ ಜಾಲ? ಮಗಳನ್ನು ರಕ್ಷಿಸಿ : ಮಧ್ಯಪ್ರದೇಶ ಸಿಎಂಗೆ ತಂದೆಯ ಮೊರೆ

ಮಿತ್ರ ಭಾರತಕ್ಕೆ ಇರಾನ್ ಸಹಾಯಹಸ್ತ : ಹೊರ್ಮುಜ್ ಜಲಸಂಧಿ ದಾಟಿದ ಭಾರತದ 2 ಎಲ್‌ಪಿಜಿ ಟ್ಯಾಂಕರ್‌ಗಳು
ದೇಶ

ಮಿತ್ರ ಭಾರತಕ್ಕೆ ಇರಾನ್ ಸಹಾಯಹಸ್ತ : ಹೊರ್ಮುಜ್ ಜಲಸಂಧಿ ದಾಟಿದ ಭಾರತದ 2 ಎಲ್‌ಪಿಜಿ ಟ್ಯಾಂಕರ್‌ಗಳು

ಇಲಿ ತಿಂದ ಮೀನಿಗಾಗಿ ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಕೊಂದ ಪಾಪಿಗಳು!
ದೇಶ

ಇಲಿ ತಿಂದ ಮೀನಿಗಾಗಿ ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಕೊಂದ ಪಾಪಿಗಳು!

“ಮುಟ್ಟಿನ ರಜೆ ಕಡ್ಡಾಯಗೊಳಿಸಿದರೆ ಮಹಿಳೆಯರಿಗೆ ಯಾರೂ ಕೆಲಸ ಕೊಡುವುದಿಲ್ಲ” : ಸುಪ್ರೀಂ ಕೋರ್ಟ್
ದೇಶ

“ಮುಟ್ಟಿನ ರಜೆ ಕಡ್ಡಾಯಗೊಳಿಸಿದರೆ ಮಹಿಳೆಯರಿಗೆ ಯಾರೂ ಕೆಲಸ ಕೊಡುವುದಿಲ್ಲ” : ಸುಪ್ರೀಂ ಕೋರ್ಟ್

ಸುಪ್ರೀಂ ಕೋರ್ಟ್ ಆಡಳಿತದಲ್ಲಿ ಎಐ ಕ್ರಾಂತಿ : ಸಿಜೆಐ ಸೂರ್ಯಕಾಂತ್ ಮಹತ್ವದ ಹೆಜ್ಜೆ
ದೇಶ

ಸುಪ್ರೀಂ ಕೋರ್ಟ್ ಆಡಳಿತದಲ್ಲಿ ಎಐ ಕ್ರಾಂತಿ : ಸಿಜೆಐ ಸೂರ್ಯಕಾಂತ್ ಮಹತ್ವದ ಹೆಜ್ಜೆ

Next Post
ಔಷಧದ ಬೆಲೆ ವಿಚಾರಕ್ಕೆ ಜಗಳ: ಕಾನೂನು ವಿದ್ಯಾರ್ಥಿಯ ಹೊಟ್ಟೆ ಬಗೆದು, ಬೆರಳುಗಳನ್ನು ಕತ್ತರಿಸಿದ ದುಷ್ಕರ್ಮಿಗಳು!

ಔಷಧದ ಬೆಲೆ ವಿಚಾರಕ್ಕೆ ಜಗಳ: ಕಾನೂನು ವಿದ್ಯಾರ್ಥಿಯ ಹೊಟ್ಟೆ ಬಗೆದು, ಬೆರಳುಗಳನ್ನು ಕತ್ತರಿಸಿದ ದುಷ್ಕರ್ಮಿಗಳು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ನೆಲಮಂಗಲದಲ್ಲಿ 6 ನವಿಲು ಸಾವು : ವಿಷ ಪ್ರಾಶನ ನೀಡಿರುವ ಶಂಕೆ

ನೆಲಮಂಗಲದಲ್ಲಿ 6 ನವಿಲು ಸಾವು : ವಿಷ ಪ್ರಾಶನ ನೀಡಿರುವ ಶಂಕೆ

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಅಕ್ರಮಗಳ ಆರೋಪ : ಹಣ ಕೊಟ್ಟರೆ ಎಲ್ಲ ಸಿಗುತ್ತೆ ಅಂತೆ.. ಆಡಿಯೋ ವೈರಲ್‌

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಅಕ್ರಮಗಳ ಆರೋಪ : ಹಣ ಕೊಟ್ಟರೆ ಎಲ್ಲ ಸಿಗುತ್ತೆ ಅಂತೆ.. ಆಡಿಯೋ ವೈರಲ್‌

ಜೈಲುಗಳಲ್ಲಿ ಡ್ರಗ್ಸ್‌ ನೆಟ್‌ವರ್ಕ್‌ಗೆ ಬ್ರೇಕ್‌ ಹಾಕಲು ಡಿಜಿಪಿ ಹೊಸ ಪ್ಲ್ಯಾನ್‌!

ಜೈಲುಗಳಲ್ಲಿ ಡ್ರಗ್ಸ್‌ ನೆಟ್‌ವರ್ಕ್‌ಗೆ ಬ್ರೇಕ್‌ ಹಾಕಲು ಡಿಜಿಪಿ ಹೊಸ ಪ್ಲ್ಯಾನ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ನೆಲಮಂಗಲದಲ್ಲಿ 6 ನವಿಲು ಸಾವು : ವಿಷ ಪ್ರಾಶನ ನೀಡಿರುವ ಶಂಕೆ

ನೆಲಮಂಗಲದಲ್ಲಿ 6 ನವಿಲು ಸಾವು : ವಿಷ ಪ್ರಾಶನ ನೀಡಿರುವ ಶಂಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat