ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ರಂಗತರಬೇತಿ, ಇತಿಹಾಸಗಳ ಮೂಲಕ ಮಕ್ಕಳ ವ್ಯಕ್ತಿತ್ವ ವಿಕಸನ- ‘ಹಿಸ್ಟರಿ ಮೇಕರ್ಸ್’!

October 27, 2025
Share on WhatsappShare on FacebookShare on Twitter

ಬೆಂಗಳೂರು: ‘ಪರಮ್ ಹಿಸ್ಟರಿ ಸೆಂಟರ್’ನಿಂದ ಭಾರತದ ಭವ್ಯ ಇತಿಹಾಸದ ಅರಿವಿನೊಂದಿಗೆ ಮಕ್ಕಳ ವ್ಯಕ್ತಿತ್ವ ವಿಕಸನ ರೂಪಿಸುವ ವಿಶಿಷ್ಟ ವಾರಾಂತ್ಯ ಶಿಬಿರವನ್ನು ಆಯೋಜಿಸಲಾಗಿದ್ದು, ಈ ಕಾರ್ಯಗಾರದಲ್ಲಿ 8 ರಿಂದ 16 ವರ್ಷದೊಳಗಿನ ಮಕ್ಕಳು ಭಾಗಿಯಾಗಬಹುದಾಗಿದೆ.

ಶಾಲಾ ಪಠ್ಯಪುಸ್ತಕಗಳಲ್ಲಿನ ಇತಿಹಾಸವನ್ನು ನೀರಸವೆಂದು ಭಾವಿಸುವ ಮಕ್ಕಳಿಗೆ ಈಗ ಸುವರ್ಣಾವಕಾಶ. ಭಾರತದ ಶ್ರೀಮಂತ ಚರಿತ್ರೆಯ ಒಳಹೊಕ್ಕು, ಅದರೊಂದಿಗೆ ಬೆರೆತು ಜ್ಞಾನ ಸಂಪಾದಿಸಲು ಇದೀಗ ಅತ್ಯಾಕರ್ಷಕ ವೇದಿಕೆಯೊಂದು ಸಜ್ಜಾಗಿದೆ.

ಇತಿಹಾಸವನ್ನು ವ್ಯಕ್ತಿತ್ವ ವಿಕಸನದೊಂದಿಗೆ ಸಮೀಕರಿಸಿ ನಡೆಸುತ್ತಿರುವ ವಿಶಿಷ್ಟ ಶಿಬಿರವಾಗಿದ್ದು, ಮಾತುಗಾರಿಕೆ, ವೇದಿಕೆಯಲ್ಲಿ ಹಿಂಜರಿಕೆಯಿಲ್ಲದೇ ಮಾತನಾಡುವುದು, ಕಥನ ಕಲೆಯೊಂದಿಗೆ ವಿಷಯ ಪ್ರಸ್ತುತಿ, ಇತರರೊಂದಿಗೆ ಪರಿಣಾಮಕಾರಿ ಸಂವಹನ ಇವೆಲ್ಲ ಮಗುವು ಭವಿಷ್ಯದಲ್ಲಿ ಯಾವುದೇ ವೃತ್ತಿರಂಗಕ್ಕೆ ಹೋದರೂ ಬೇಕಾಗುವ ಕೌಶಲಗಳು. ಇತಿಹಾಸದ ವಿಷಯಗಳನ್ನು ಬಳಸಿಕೊಂಡು ಈ ಎಲ್ಲ ಕೌಶಲಗಳನ್ನು ಮಕ್ಕಳಲ್ಲಿ ತುಂಬುವ ನಿಟ್ಟಿನಲ್ಲಿ ಈ ಶಿಬಿರ ವಿನ್ಯಾಸಗೊಂಡಿದೆ.

‘ಪರಮ್ ಹಿಸ್ಟರಿ ಸೆಂಟರ್’ ಆಯೋಜಿಸಿರುವ “ಹಿಸ್ಟರಿ ಮೇಕರ್ಸ್” ಎಂಬ ರಂಗಭೂಮಿ ಕಾರ್ಯಾಗಾರವು ಕೇವಲ ಪಾಠಕ್ಕೆ ಸೀಮಿತವಾಗದೆ, ಇತಿಹಾಸದ ಸ್ವ ಅನುಭವನ್ನು ಪಡೆದುಕೊಳ್ಳುವ ಮತ್ತು ಅದನ್ನು ಪ್ರದರ್ಶನ ರೂಪದಲ್ಲಿ ತೋರಿಸುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಮೂಡಿಸಲು ಸಿದ್ಧವಾಗಿದೆ.

ರಂಗಭೂಮಿಯ ಮೂಲಕ ಇತಿಹಾಸದ ಅನಾವರಣ

8 ರಿಂದ 16 ವರ್ಷ ವಯಸ್ಸಿನ ಮಕ್ಕಳಿಗೆಂದೇ 8 ವಾರಾಂತ್ಯಗಳ ಕಾರ್ಯಾಗಾರವನ್ನು ವಿಶೇಷವಾಗಿ ರೂಪಿಸಲಾಗಿದೆ. ಇಲ್ಲಿ ಮಕ್ಕಳು ನಾಟಕದ ಮೂಲಕ ಭಾರತದ ಇತಿಹಾಸದ ಬಗ್ಗೆ ಆಳವಾಗಿ ಜ್ಞಾನವನ್ನು ಹೊಂದಲಿದ್ದಾರೆ. ಈ ಕಾರ್ಯಾಗಾರದಲ್ಲಿ ಕಥೆ ಹೇಳುವಿಕೆ ಮತ್ತು ಸ್ಕ್ರಿಪ್ಟ್ ಸಿದ್ಧತೆಯಿಂದ ಹಿಡಿದು, ವೇಷಭೂಷಣಗಳ ಅಭ್ಯಾಸ ಮತ್ತು ಫೈನಲ್‌ (ಗ್ರಾಂಡ್‌ ಫಿನಾಲೆ) ಪ್ರದರ್ಶನದವರೆಗೆ ತಜ್ಞ ಮಾರ್ಗದರ್ಶಕರು ಮಕ್ಕಳನ್ನು ಮುನ್ನಡೆಸುತ್ತಾರೆ.

ಐತಿಹಾಸಿಕ ಪಾತ್ರಾಭಿನಯ

ಮಕ್ಕಳು ಕೇವಲ ಭಗತ್ ಸಿಂಗ್, ಸಾವರ್ಕರ್ ಅಥವಾ ಶಿವಾಜಿ ಮಹಾರಾಜ್ ಬಗ್ಗೆ ಓದುವುದಿಲ್ಲ, ಬದಲಿಗೆ ಪಾತ್ರಾಭಿನಯದ ಮೂಲಕ ಅವರ ಮನೋಭಾವನೆಯನ್ನು ಅರ್ಥೈಸಿಕೊಂಡು ಆ ಪಾತ್ರಕ್ಕಿಲ್ಲಿ ಜೀವ ತುಂಬುತ್ತಾರೆ. ಉದಾಹರಣೆಗೆ, “ಲಾಲ್ ಬಾಲ್ ಪಾಲ್ ಅವರು ಇಂದಿನ ಯುಗದಲ್ಲಿದ್ದರೆ ಏನು ಮಾಡುತ್ತಿದ್ದರು?” ಎಂಬಂತಹ ಸೃಜನಾತ್ಮಕ ಚಿಂತನೆಯನ್ನು ಇಲ್ಲಿ ಮಕ್ಕಳು ಅಭಿನಯದ ಮೂಲಕ ಕಣ್ಣಿಗೆ ಕಟ್ಟಿಕೊಡುತ್ತಾರೆ.

ಸ್ವತಃ ರಂಗಪರಿಕರಗಳ ತಯಾರಿಕೆ
ಇಲ್ಲಿ ಮಕ್ಕಳು ಕೇವಲ ರಂಗಾಭಿನಯವನ್ನು ಮಾತ್ರ ಕಲಿಯುವುದಿಲ್ಲ. ಬದಲಾಗಿ ರಂಗಭೂಮಿಯ ಒಟ್ಟಾರೆ ಜ್ಞಾನವನ್ನೂ ಗಳಿಸುತ್ತಾರೆ. ಅಂದರೆ, ಮಕ್ಕಳು ಈಟಿ ಅಥವಾ ಕತ್ತಿಯಂತಹ ಐತಿಹಾಸಿಕ ರಂಗಪರಿಕರಗಳನ್ನು ತಮ್ಮ ಕೈಯಾರೆ ಇಲ್ಲಿ ತಯಾರಿಸುತ್ತಾರೆ. ಇದು ತಾವು ಅಭಿನಯಿಸುವ ಪಾತ್ರಗಳೊಂದಿಗೆ ಅವರ ಒಳಗೊಳ್ಳುವಿಕೆಯನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ.

ಅಂತಿಮ ಪ್ರದರ್ಶನದಲ್ಲಿ ಫಲಿತಾಂಶ
ಎಂಟನೇ ವಾರಾಂತ್ಯದಲ್ಲಿ ನಡೆಯುವ ಅಂತಿಮ ‘ಡಿ-ಡೇ’ ಲೈವ್ ಪ್ರದರ್ಶನವು ಕಾರ್ಯಾಗಾರದ ಮುಖ್ಯ ಫಲಿತಾಂಶದ ದಿನವಾಗಿದೆ. ಮಕ್ಕಳು ವೇಷಭೂಷಣ ಮತ್ತು ಸ್ವಂತ ಸ್ಕ್ರಿಪ್ಟ್ ತಯಾರಿಕೆಯ ಮೂಲಕ ಆಯ್ದ ಐತಿಹಾಸಿಕ ಘಟನೆಯ ಕಿರುನಾಟಕವನ್ನು ಸಾರ್ವಜನಿಕವಾಗಿ ಪ್ರದರ್ಶಿಸುತ್ತಾರೆ.

ಬೆಂಗಳೂರಿನಲ್ಲಿ ಆಯೋಜನೆ
ಬೆಂಗಳೂರಿನ ಜಯನಗರ 7ನೇ ಬ್ಲಾಕ್‌ನ 32ನೇ ಕ್ರಾಸ್‌ನಲ್ಲಿರುವ ಮೇಕರ್ಸ್ ಅಡ್ಡಾದಲ್ಲಿ ನವೆಂಬರ್ 1 ರಿಂದ ಡಿಸೆಂಬರ್ 21 ರವರೆಗೆ ಈ ತರಬೇತಿ ನಡೆಯಲಿದ್ದು, ರಂಗಭೂಮಿಯ ವೃತ್ತಿಪರರು ನಡೆಸಿಕೊಡಲಿದ್ದಾರೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ- 90350 34728 ಹಾಗೂ ಇ-ಮೇಲ್: events@paramexp.org ಗೆ ಮೆಸೇಜ್‌ ಮಾಡಿ.

ಇದನ್ನೂ ಓದಿ: ‘ಶ್ರೀಮುರಳಿ-ರವಿವರ್ಮ’ ಆಕ್ಷನ್ ಬಾಂಬ್..

Tags: 'History Makers'!bengalorechildrenshistoriesKarnataka News beatpersonality developmenttheater training
SendShareTweet
Previous Post

‘ಶ್ರೀಮುರಳಿ-ರವಿವರ್ಮ’ ಆಕ್ಷನ್ ಬಾಂಬ್..!

Next Post

ಧರ್ಮಸ್ಥಳ ಕೇಸ್‌ | ಅಕ್ಟೋಬರ್ ಅಂತ್ಯದೊಳಗೆ SIT ತನಿಖಾ ವರದಿ ಸಲ್ಲಿಸುವ ಸಾಧ್ಯತೆ – ಗೃಹ ಸಚಿವ ಪರಮೇಶ್ವರ್‌!

Related Posts

ಶ್ರೀವಳ್ಳಿ ದೇವಸೇನ ಸಮೇತ ಶ್ರೀ ಸುಬ್ರಮಣ್ಯ ಮತ್ತು ನಾಗದೇವತೆಗಳ ಸನ್ನಿಧಿಯಲ್ಲಿ 9ನೇ ವರ್ಷದ ವಾರ್ಷಿಕೋತ್ಸವ!
ಬೆಂಗಳೂರು

ಶ್ರೀವಳ್ಳಿ ದೇವಸೇನ ಸಮೇತ ಶ್ರೀ ಸುಬ್ರಮಣ್ಯ ಮತ್ತು ನಾಗದೇವತೆಗಳ ಸನ್ನಿಧಿಯಲ್ಲಿ 9ನೇ ವರ್ಷದ ವಾರ್ಷಿಕೋತ್ಸವ!

ಬೆಂಗಳೂರು | ಓವರ್‌ ಟೇಕ್‌ ಮಾಡಲು ಹೋಗಿ ಮಗುಚಿ ಬಿದ್ದ ಆಟೋ.. ವಿಡಿಯೋ ವೈರಲ್‌!
ಬೆಂಗಳೂರು

ಬೆಂಗಳೂರು | ಓವರ್‌ ಟೇಕ್‌ ಮಾಡಲು ಹೋಗಿ ಮಗುಚಿ ಬಿದ್ದ ಆಟೋ.. ವಿಡಿಯೋ ವೈರಲ್‌!

ಜಸ್ಟ್ 3 ಗಂಟೆಯಲ್ಲಿ 49 ಕೋಟಿ ಲೂಟಿ.. ದುಬೈ, ಚೀನಾದಲ್ಲಿ ಕೂತು ಹಣ ದೋಚಿದ ಸೈಬರ್ ವಂಚಕರು ಅರೆಸ್ಟ್‌!
ಬೆಂಗಳೂರು

ಜಸ್ಟ್ 3 ಗಂಟೆಯಲ್ಲಿ 49 ಕೋಟಿ ಲೂಟಿ.. ದುಬೈ, ಚೀನಾದಲ್ಲಿ ಕೂತು ಹಣ ದೋಚಿದ ಸೈಬರ್ ವಂಚಕರು ಅರೆಸ್ಟ್‌!

ಬೆಂಗಳೂರು-ಆನೇಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ
ಬೆಂಗಳೂರು

ಬೆಂಗಳೂರು-ಆನೇಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ

ಮೂವರು ಗಂಡಂದಿರ ಮುದ್ದಿನ ಹೆಂಡತಿ |  ಒಂದು ವರ್ಷದ ಬಳಿಕ ಮತ್ತೊಬ್ಬನೊಂದಿಗೆ ಪರಾರಿ
ಬೆಂಗಳೂರು

ಮೂವರು ಗಂಡಂದಿರ ಮುದ್ದಿನ ಹೆಂಡತಿ |  ಒಂದು ವರ್ಷದ ಬಳಿಕ ಮತ್ತೊಬ್ಬನೊಂದಿಗೆ ಪರಾರಿ

ಈರುಳ್ಳಿ ಮೂಟೆ ಹೆಸರಲ್ಲಿ ಅಕ್ರಮ ಶ್ರೀಗಂಧದ ತುಂಡುಗಳ ಸಾಗಾಟ
ಬೆಂಗಳೂರು

ಈರುಳ್ಳಿ ಮೂಟೆ ಹೆಸರಲ್ಲಿ ಅಕ್ರಮ ಶ್ರೀಗಂಧದ ತುಂಡುಗಳ ಸಾಗಾಟ

Next Post
ಧರ್ಮಸ್ಥಳ ಕೇಸ್‌ | ಅಕ್ಟೋಬರ್ ಅಂತ್ಯದೊಳಗೆ SIT ತನಿಖಾ ವರದಿ ಸಲ್ಲಿಸುವ ಸಾಧ್ಯತೆ – ಗೃಹ ಸಚಿವ ಪರಮೇಶ್ವರ್‌!

ಧರ್ಮಸ್ಥಳ ಕೇಸ್‌ | ಅಕ್ಟೋಬರ್ ಅಂತ್ಯದೊಳಗೆ SIT ತನಿಖಾ ವರದಿ ಸಲ್ಲಿಸುವ ಸಾಧ್ಯತೆ - ಗೃಹ ಸಚಿವ ಪರಮೇಶ್ವರ್‌!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೊರಾದಾಬಾದ್ ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ – ಓರ್ವ ಮಹಿಳೆ ಸಾವು, ಆರು ಮಂದಿಗೆ ಗಾಯ!

ಮೊರಾದಾಬಾದ್ ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ – ಓರ್ವ ಮಹಿಳೆ ಸಾವು, ಆರು ಮಂದಿಗೆ ಗಾಯ!

ದ್ವೇಷ ಭಾಷಣ ಆರೋಪ | ಕಲ್ಲಡ್ಕ ಪ್ರಭಾಕರ್​ ಭಟ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಸೂಚನೆ!

ದ್ವೇಷ ಭಾಷಣ ಆರೋಪ | ಕಲ್ಲಡ್ಕ ಪ್ರಭಾಕರ್​ ಭಟ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಸೂಚನೆ!

ಶ್ರೀವಳ್ಳಿ ದೇವಸೇನ ಸಮೇತ ಶ್ರೀ ಸುಬ್ರಮಣ್ಯ ಮತ್ತು ನಾಗದೇವತೆಗಳ ಸನ್ನಿಧಿಯಲ್ಲಿ 9ನೇ ವರ್ಷದ ವಾರ್ಷಿಕೋತ್ಸವ!

ಶ್ರೀವಳ್ಳಿ ದೇವಸೇನ ಸಮೇತ ಶ್ರೀ ಸುಬ್ರಮಣ್ಯ ಮತ್ತು ನಾಗದೇವತೆಗಳ ಸನ್ನಿಧಿಯಲ್ಲಿ 9ನೇ ವರ್ಷದ ವಾರ್ಷಿಕೋತ್ಸವ!

ಚಿಕ್ಕಬಳ್ಳಾಪುರದ ಟಿಪ್ಪು ಸುಲ್ತಾನ್ ಪ್ಯಾಲೇಸ್ ಮೇಲೆ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರು | ಭುಗಿಲೆದ್ದ ಆಕ್ರೋಶ!

ಚಿಕ್ಕಬಳ್ಳಾಪುರದ ಟಿಪ್ಪು ಸುಲ್ತಾನ್ ಪ್ಯಾಲೇಸ್ ಮೇಲೆ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರು | ಭುಗಿಲೆದ್ದ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೊರಾದಾಬಾದ್ ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ – ಓರ್ವ ಮಹಿಳೆ ಸಾವು, ಆರು ಮಂದಿಗೆ ಗಾಯ!

ಮೊರಾದಾಬಾದ್ ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ – ಓರ್ವ ಮಹಿಳೆ ಸಾವು, ಆರು ಮಂದಿಗೆ ಗಾಯ!

ದ್ವೇಷ ಭಾಷಣ ಆರೋಪ | ಕಲ್ಲಡ್ಕ ಪ್ರಭಾಕರ್​ ಭಟ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಸೂಚನೆ!

ದ್ವೇಷ ಭಾಷಣ ಆರೋಪ | ಕಲ್ಲಡ್ಕ ಪ್ರಭಾಕರ್​ ಭಟ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಸೂಚನೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat