ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಉಪೇಂದ್ರ ಶಿಷ್ಯನ ‘ಐ ಆ್ಯಮ್ ಗಾಡ್’ ಟ್ರೇಲರ್ ಬಿಡುಗಡೆ | ನ.7ಕ್ಕೆ ಮೂವಿ ರೀಲಿಸ್‌

October 27, 2025
Share on WhatsappShare on FacebookShare on Twitter

ಉಪೇಂದ್ರ ಶಿಷ್ಯ ರವಿ ಗೌಡ ಹಾಗೂ ವಿಜೇತಾ ಜೋಡಿಯಾಗಿ ನಟಿಸಿರುವ ‘ಐ ಆ್ಯಮ್ ಗಾಡ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಅಜನೀಶ್‌ ಲೋಕನಾಥ್‌ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ಜಿತಿನ್‌ ದಾಸ್‌ ಅವರು ಛಾಯಾಗ್ರಹಣ ಮಾಡಿದ್ದಾರೆ. ನವೆಂಬರ್‌ 7ರಂದು ಈ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಈಗ ಟ್ರೇಲರ್ ಮೂಲಕ ಬಾರಿ ಸಂಚಲನ ಮೂಡಿಸಲಾಗಿದೆ.

ಉಪೇಂದ್ರ ಅವರ ಶಿಷ್ಯ ರವಿ ಗೌಡ ನಿರ್ದೇಶಿ, ನಟಿಸಿ, ನಿರ್ಮಾಣ ಮಾಡಿರುವ ಸಿನಿಮಾ ಇದಾಗಿದೆ. ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಉಪೇಂದ್ರರವರು ಮುಖ್ಯ ಅತಿಥಿಯಾಗಿ ಬಂದಿದ್ದು, ಟ್ರೇಲರ್ ಬಿಡುಗಡೆ ಮಾಡಿ, ಮೆಚ್ಚುಗೆ  ನೀಡಿದ್ದಾರೆ. ಈ ಸಿನಿಮಾ ಲವ್‌ ಸ್ಟೋರಿ ವಿತ್‌ ಸಸ್ಪೆನ್ಸ್ ಥ್ರಿಲ್ಲರ್ ಕಹಾನಿ ಆಗಿದೆ. ಈಗಾಗಲೇ ಈ ಸಿನಿಮಾದ 2 ಹಾಡುಗಳು ಹಿಟ್ ಆಗಿವೆ. ಈಗ ಟ್ರೇಲರ್ ಮೂಲಕ ಗಮನ ಸೆಳೆಯಲಾಗಿದೆ.

‘ಐ ಆ್ಯಮ್ ಗಾಡ್’ ಎಂಬ ಡೈಲಾಗ್ ಕೇಳಿದರೆ ಉಪೇಂದ್ರ ಅವರೇ ನೆನಪಾಗುತ್ತಾರೆ. ‘ಎ’ ಸಿನಿಮಾ ಆ ಡೈಲಾಗ್ ಅಷ್ಟು ಫೇಮಸ್. ರವಿ ಗೌಡ ಅವರು ಉಪೇಂದ್ರರ ಗರಡಿಯಲ್ಲಿ ಪಳಗಿದ್ದಾರೆ. ಉಪೇಂದ್ರ ಜೊತೆ ‘ಉಪ್ಪಿ 2’ ಸಿನಿಮಾದಲ್ಲಿ ಕೆಲಸ ಮಾಡಿ ಅವರು ಅನುಭವ ಪಡೆದರು. ಈಗ ‘ಐ ಆ್ಯಮ್ ಗಾಡ್’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

ಉಪೇಂದ್ರ ಅವರಿಗೆ ‘ಐ ಆ್ಯಮ್ ಗಾಡ್’ ಸಿನಿಮಾದ ಟ್ರೇಲರ್ ಇಷ್ಟ ಆಗಿದೆ. ಟ್ರೇಲರ್ ಬಿಡುಗಡೆ ಬಳಿಕ ಅವರು ಮಾತನಾಡಿ, ತಮ್ಮ ಶಿಷ್ಯನ ಸಿನಿಮಾ ಪ್ರೀತಿಯನ್ನು ಶ್ಲಾಘಿಸಿದರು. ‘ಉಪ್ಪಿ 2’ ಸಿನಿಮಾದ ಸಂದರ್ಭದಲ್ಲಿ ರವಿ ಗೌಡ ಬಹಳ ಆಸಕ್ತಿಯಿಂದ ಸಿನಿಮಾದ ಕೆಲಸಗಳನ್ನು ಕಲಿಯುತ್ತಿದ್ದರು ಎಂಬುದನ್ನು ಉಪೇಂದ್ರ  ಹೇಳಿದರು.

ಇದನ್ನು ಓದಿ : ರಂಗತರಬೇತಿ, ಇತಿಹಾಸಗಳ ಮೂಲಕ ಮಕ್ಕಳ ವ್ಯಕ್ತಿತ್ವ ವಿಕಸನ- ‘ಹಿಸ್ಟರಿ ಮೇಕರ್ಸ್’!

Tags: I Am GodKarnataka News beatMovie releases on Nov. 7trailer releasedUpendra Sishya's
SendShareTweet
Previous Post

ಪಿಎಂಇಜಿಪಿ ಯೋಜನೆಯಡಿಯಲ್ಲಿ ಸಬ್ಸಿಡಿ ಲೋನ್ ಕೊಡಿಸುವುದಾಗಿ 1.45 ಕೋಟಿ ರೂ ವಂಚನೆ; ಮಹಿಳೆಯ ಬಂಧನ!

Next Post

ಪ್ರಿಯಾಂಕ್ ಖರ್ಗೆ ಮಾತು ಅತಿರೇಕವಾಗಿದೆ, ಸಿಎಂ-ಡಿಸಿಎಂ ಕರೆದು ಬುದ್ಧಿ ಹೇಳಬೇಕು | ಕೋಟ ಶ್ರೀನಿವಾಸ್ ಪೂಜಾರಿ

Related Posts

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!
ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!
ಸಿನಿಮಾ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?
ಸಿನಿಮಾ-ಮನರಂಜನೆ

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!
ಸಿನಿಮಾ-ಮನರಂಜನೆ

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!
ಸಿನಿಮಾ-ಮನರಂಜನೆ

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!

Next Post
ಪ್ರಿಯಾಂಕ್ ಖರ್ಗೆ ಮಾತು ಅತಿರೇಕವಾಗಿದೆ, ಸಿಎಂ-ಡಿಸಿಎಂ ಕರೆದು ಬುದ್ಧಿ ಹೇಳಬೇಕು | ಕೋಟ ಶ್ರೀನಿವಾಸ್ ಪೂಜಾರಿ

ಪ್ರಿಯಾಂಕ್ ಖರ್ಗೆ ಮಾತು ಅತಿರೇಕವಾಗಿದೆ, ಸಿಎಂ-ಡಿಸಿಎಂ ಕರೆದು ಬುದ್ಧಿ ಹೇಳಬೇಕು | ಕೋಟ ಶ್ರೀನಿವಾಸ್ ಪೂಜಾರಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಅಭಿಷೇಕ್ ಶರ್ಮಾ ಭರ್ಜರಿ ಏರಿಕೆ ; ನಂ.1 ಪಟ್ಟದತ್ತ ಭಾರತದ ಸ್ಫೋಟಕ ಬ್ಯಾಟರ್!

ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಅಭಿಷೇಕ್ ಶರ್ಮಾ ಭರ್ಜರಿ ಏರಿಕೆ ; ನಂ.1 ಪಟ್ಟದತ್ತ ಭಾರತದ ಸ್ಫೋಟಕ ಬ್ಯಾಟರ್!

ಕೃಷಿ ಇಲಾಖೆಯಲ್ಲಿ 7 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಕೃಷಿ ಇಲಾಖೆಯಲ್ಲಿ 7 ಹುದ್ದೆಗಳ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಅವಕಾಶ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಅಭಿಷೇಕ್ ಶರ್ಮಾ ಭರ್ಜರಿ ಏರಿಕೆ ; ನಂ.1 ಪಟ್ಟದತ್ತ ಭಾರತದ ಸ್ಫೋಟಕ ಬ್ಯಾಟರ್!

ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಅಭಿಷೇಕ್ ಶರ್ಮಾ ಭರ್ಜರಿ ಏರಿಕೆ ; ನಂ.1 ಪಟ್ಟದತ್ತ ಭಾರತದ ಸ್ಫೋಟಕ ಬ್ಯಾಟರ್!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat