ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಬೆಳ್ಳಂಬೆಳಗ್ಗೆ ಡಿಸಿಎಂ ಡಿಕೆಶಿ ಮನೆಗೆ ತೇಜಸ್ವಿ ಸೂರ್ಯ ಭೇಟಿ!

October 28, 2025
Share on WhatsappShare on FacebookShare on Twitter

ಬೆಂಗಳೂರು : ಸುರಂಗ ಮಾರ್ಗದ ವಿಚಾರವಾಗಿ ಡಿ.ಕೆ ಶಿವಕುಮಾರ್‌ ವಿರುದ್ಧ ಭಾರೀ ವಾಕ್ಸಮರ ನಡೆಸಿದ್ದ ಸಂಸದ ತೇಜಸ್ವಿ ಸೂರ್ಯ ಇಂದು (ಅ.28) ಬೆಳ್ಳಂಬೆಳಗ್ಗೆ ಡಿಸಿಎಂ ಡಿಕೆಶಿ ಮನೆಗೆ ದಿಢೀರ್‌ ಭೇಟಿ ನೀಡಿದ್ದಾರೆ. ಈ ವೇಳೆ ಮಾಧ್ಯಮದವರ ಜತೆ ಮಾತನಾಡದ ತೇಜಸ್ವಿ ಸೂರ್ಯ ಅವರು ಯಾವ ಕಾರಣಕ್ಕಾಗಿ ಈ ಭೇಟಿ ನೀಡಿದ್ದಾರೆ ಎಂಬ ಅಂಶ ತಿಳಿದುಬರಬೇಕಿದೆ.

ಗ್ರೇಟರ್‌ ಬೆಂಗಳೂರು ಘೋಷಿಸಿದ ಬಳಿಕ ಡಿಕೆ ಶಿವಕುಮಾರ್‌ ನಗರದ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ರೂಪಿಸುತ್ತಿದ್ದು, ಅವುಗಳ ಸಿದ್ಧತೆಗಳಿಗಾಗಿ ಸಾಲು ಸಾಲು ಸಭೆಗಳನ್ನು ನಡೆಸುತ್ತಿದ್ದಾರೆ. ಡಿಕೆ ಶಿವಕುಮಾರ್‌ ಅವರ ಈ ಯೋಜನೆಗಳ ಪೈಕಿ ಒಂದಾದ ಸುರಂಗ ಮಾರ್ಗ ಸದ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆ ಹಾಗೂ ವಿವಾದಗಳನ್ನು ಹುಟ್ಟುಹಾಕಿದೆ.

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಈ ಕುರಿತು ಡಿಕೆ ಶಿವಕುಮಾರ್‌ ಅವರ ವಿರುದ್ಧ ಕಿಡಿಕಾರಿ ಸುರಂಗ ಮಾರ್ಗದ ಯೋಜನೆಯಿಂದ ಲಾಲ್‌ಬಾಗ್‌ನ ಐತಿಹಾಸಿಕ ಬಂಡೆಗಳಿಗೆ ತೊಂದರೆಯಾಗಲಿದೆ ಎಂದು ಟೀಕೆ ನಡೆಸಿದ್ದರು. ಹೀಗೆ ತಮ್ಮ ವಿರುದ್ಧ ಕಿಡಿಕಾರಿದ ತೇಜಸ್ವಿ ಸೂರ್ಯ ವಿರುದ್ಧ ಡಿಕೆ ಶಿವಕುಮಾರ್‌ ಕೂಡ ಆಕ್ರೋಶ ಹೊರಹಾಕಿದ್ದರು. ಇದೀಗ ದಿಡೀರ್‌ ಸಂಸದ ತೇಜಸ್ವಿ ಸೂರ್ಯ ಅವರು ಡಿಕೆಶಿವಕುಮಾರ್‌ ಅವರನ್ನು ಭೇಟಿಯಾಗಿದ್ದು, ಭಾರೀ ಕೂತುಹಲ ಕಾರಣವಾಗಿದೆ.

ಇದನ್ನೂ ಓದಿ : ಟನಲ್ ರೋಡ್ ಬಿಡಿ ಸ್ವಾಮಿ, ಪಾಲಿಕೆ ಶಿಕ್ಷಕರಿಗೆ ಮೊದಲು ಸಂಬಳ ಕೊಡಿ | ಡಿಕೆಶಿ ಕಾಲೆಳೆದ ಆರ್.ಅಶೋಕ್!

Tags: dk shivaklumarKarnataka News beatTejaswi Surya
SendShareTweet
Previous Post

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಸಲಹೆಗಾರ ಹುದ್ದೆಗಳ ನೇಮಕಾತಿ: 40 ಸಾವಿರ ರೂ. ಸಂಬಳ

Next Post

ಬಿಜೆಪಿಯವರು ನನ್ನನ್ನು ವಿಷ್ಣುವಿನ ಮಾಡ್ರನ್ ಅವತಾರದಲ್ಲಿ ನೋಡ್ತಿದ್ದಾರೆ : ಪ್ರದೀಪ್ ಈಶ್ವರ್

Related Posts

ಕ್ಯಾಬಿನೆಟ್ ಮೂಲಕ ಕರಾವಳಿಗೆ ಕಾಂಗ್ರೆಸ್ ಟಾರ್ಗೆಟ್!? 3 ಜಿಲ್ಲೆಗಳ ಮೇಲೆ ಸಿಎಂ ಡಿಕೆಶಿ ಕಣ್ಣು!
ರಾಜಕೀಯ

ಕ್ಯಾಬಿನೆಟ್ ಮೂಲಕ ಕರಾವಳಿಗೆ ಕಾಂಗ್ರೆಸ್ ಟಾರ್ಗೆಟ್!? 3 ಜಿಲ್ಲೆಗಳ ಮೇಲೆ ಸಿಎಂ ಡಿಕೆಶಿ ಕಣ್ಣು!

ED ದಾಳಿಯಿಂದ ನಂಗೇನೂ ಡ್ಯಾಮೇಜ್‌ ಆಗಲ್ಲ,  ನೋಟಿಸ್‌ ಕೊಟ್ರೆ ಉತ್ತರ ಕೊಡ್ತೀನಿ : ಜಾರಕಿಹೊಳಿ ಖಡಕ್‌ ಮಾತು!
ರಾಜಕೀಯ

ED ದಾಳಿಯಿಂದ ನಂಗೇನೂ ಡ್ಯಾಮೇಜ್‌ ಆಗಲ್ಲ, ನೋಟಿಸ್‌ ಕೊಟ್ರೆ ಉತ್ತರ ಕೊಡ್ತೀನಿ : ಜಾರಕಿಹೊಳಿ ಖಡಕ್‌ ಮಾತು!

ಬಳ್ಳಾರಿ ಚಲೋ ಸಕ್ಸಸ್ ಬೆನ್ನಲ್ಲೇ ಮತ್ತೊಂದು ಹೋರಾಟಕ್ಕೆ ಬಿಜೆಪಿ ಸಜ್ಜು!
ರಾಜಕೀಯ

ಬಳ್ಳಾರಿ ಚಲೋ ಸಕ್ಸಸ್ ಬೆನ್ನಲ್ಲೇ ಮತ್ತೊಂದು ಹೋರಾಟಕ್ಕೆ ಬಿಜೆಪಿ ಸಜ್ಜು!

ಸತತ 25 ಗಂಟೆಯಿಂದ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಂದುವರಿದ ED ಶೋಧ ; ಇಲ್ಲಿವರೆಗೂ ಏನೆಲ್ಲಾ ಸಿಕ್ತು?
ರಾಜಕೀಯ

ಸತತ 25 ಗಂಟೆಯಿಂದ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಂದುವರಿದ ED ಶೋಧ ; ಇಲ್ಲಿವರೆಗೂ ಏನೆಲ್ಲಾ ಸಿಕ್ತು?

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!
ರಾಜ್ಯ

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!
ರಾಜಕೀಯ

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

Next Post
ಬಿಜೆಪಿಯವರು ನನ್ನನ್ನು ವಿಷ್ಣುವಿನ ಮಾಡ್ರನ್ ಅವತಾರದಲ್ಲಿ ನೋಡ್ತಿದ್ದಾರೆ : ಪ್ರದೀಪ್ ಈಶ್ವರ್

ಬಿಜೆಪಿಯವರು ನನ್ನನ್ನು ವಿಷ್ಣುವಿನ ಮಾಡ್ರನ್ ಅವತಾರದಲ್ಲಿ ನೋಡ್ತಿದ್ದಾರೆ : ಪ್ರದೀಪ್ ಈಶ್ವರ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನಲ್ಲಿ ಗ್ರಾಹಕರಿಗೆ ವಾಹನ ವಿತರಣೆ ಆರಂಭಿಸಿದ ರ‍್ಯಾಪ್ಟಿ.ಹೆಚ್‌ವಿ : ಶೀಘ್ರ ವಿಸ್ತರಣೆಗೆ ಯೋಜನೆ

ಬೆಂಗಳೂರಿನಲ್ಲಿ ಗ್ರಾಹಕರಿಗೆ ವಾಹನ ವಿತರಣೆ ಆರಂಭಿಸಿದ ರ‍್ಯಾಪ್ಟಿ.ಹೆಚ್‌ವಿ : ಶೀಘ್ರ ವಿಸ್ತರಣೆಗೆ ಯೋಜನೆ

ಅ.28ರಂದು WPL ಆಟಗಾರ್ತಿಯರ ಹರಾಜು ; ಬೆಂಗಳೂರು ಸೇರಿ ಹಲವು ನಗರಗಳ ಮೇಲೆ ಬಿಸಿಸಿಐ ಕಣ್ಣು!

ಅ.28ರಂದು WPL ಆಟಗಾರ್ತಿಯರ ಹರಾಜು ; ಬೆಂಗಳೂರು ಸೇರಿ ಹಲವು ನಗರಗಳ ಮೇಲೆ ಬಿಸಿಸಿಐ ಕಣ್ಣು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

Kawasaki Z650RS 2027 : 7.83 ಲಕ್ಷ ರೂಪಾಯಿಗೆ ಹೊಸ ಮಾದರಿ ಬಿಡುಗಡೆ.. ಬದಲಾವಣೆ ಇಲ್ಲದೇ ಬಂದ ಬೈಕ್

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ CPRI ಸಂಸ್ಥೆಯಲ್ಲಿ 110 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat