ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಪ್ರೀತಿ ಹೆಸರಲ್ಲಿ ಅತ್ಯಾಚಾರಕ್ಕೆ ಯತ್ನ| ಕೆರೆದೊಯ್ಯುವ ವೇಳೆ ಅಪಘಾತ; ಬಾಲಕಿ ದುರ್ಮರಣ

October 28, 2025
Share on WhatsappShare on FacebookShare on Twitter

ಬೆಂಗಳೂರು: ಅತ್ಯಾಚಾರ ಎಸಗುವ ಉದ್ದೇಶದಿಂದ ಅಪ್ರಾಪ್ತೆಯನ್ನು ಬಲವಂತವಾಗಿ ಕರೆದೊಯ್ಯುವ ವೇಳೆ ಡಿವೈಡರ್​ಗೆ ಬೈಕ್​ ಡಿಕ್ಕಿಯಾಗಿ ಬಾಲಕಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪಟ್ಟಣದ ಬಳಿ ನಡೆದಿದೆ.

 ಪ್ರೀತಿ ಹೆಸರಿನಲ್ಲಿ ಸರ್ಕಾರಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಬಾಲಕಿ ಹಿಂದೆ ಬಿದ್ದಿದ್ದ ಅಜಯ್​ ಎಂಬಾತ ತನ್ನ ಸಹಚರರ ಜೊತೆಗೂಡಿ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಕರೆದೊಯ್ಯುತ್ತಿದ್ದ ಎಂದು ತಿಳಿದು ಬಂದಿದೆ.

ಆರೋಪಿಗಳು ಒಟ್ಟು 2 ಬೈಕ್​ನಲ್ಲಿ ತೆರಳಿದ್ದು, ಆ ಪೈಕಿ ಒಂದು ಬೈಕ್​ನಲ್ಲಿ ಅಜಯ್​, ಬಾಲಕಿ ಮತ್ತು ಇನ್ನೊಬ್ಬ ಇದ್ದ ಎನ್ನಲಾಗಿದೆ. ಹೊಸಕೋಟೆ ಮಾರ್ಗವಾಗಿ ಬಾಲಕಿಯನ್ನು ಕರೆದೊಯ್ಯುತ್ತಿದ್ದ ವೇಳೆ ಅಪಘಾತ ನಡೆದಿದ್ದು, ಈ ವೇಳೆ ಬಾಲಕಿ ಸಾವನ್ನಪ್ಪಿದ್ದಾಳೆ. ಬೈಕ್​ನಲ್ಲಿದ್ದ ಉಳಿದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಕ್ಟೋಬರ್​​ 24ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಇನ್ನು ಶಾಲೆಗೆ ಹೋದ ಬಾಲಕಿ ಮನೆಗೆ ವಾಪಾಸ್ ಬಾರದೆ ಇದ್ದಾಗ ಪೋಷಕರು ಕಂಗಾಲಾಗಿದ್ದು, ಈ ಬಗ್ಗೆ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಕೇಸ್ ದಾಖಲಿಸಿದ್ದರು. ಅದೇ ದಿನ ಸಂಜೆ ಹೊಸಕೋಟೆ ಪೊಲೀಸರಿಂದ ಬಾಲಕಿ ಪೋಷಕರಿಗೆ ಕರೆ ಬಂದಿದ್ದು, ನಿಮ್ಮ ಮಗಳು ಅಪಘಾತದಲ್ಲಿ ಮೃತಪಟ್ಟಿದ್ದಾಳೆಂದು ಮಾಹಿತಿ ನೀಡಿದ್ದರು.

ಬಲವಂತವಾಗಿ ಕರೆದೊಯ್ದು ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನ ಆರೋಪ ಹಿನ್ನಲೆ ಅಜಯ್ ಅಲಿಯಾಸ್ ಮನೋಜ್, ಇರ್ಫಾನ್, ಮುಬಾರಕ್ ಸೇರಿ ಓರ್ವ ಅಪ್ರಾಪ್ತನನ್ನು ಅಪಹರಣ ಹಾಗೂ ಪೋಕ್ಸೋ ಪ್ರಕರಣದಡಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು | ಆಟವಾಡುತ್ತಾ ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕರು!

Tags: Accidentattempted rapebengalorecarrying a childgirl diesKarnataka News beat
SendShareTweet
Previous Post

ನವೆಂಬರ್‌ನಲ್ಲಿ ರಾಜ್ಯಾದ್ಯಂತ “ಮೆಜೆಸ್ಟಿಕ್‌ 2” ಸಿನಿಮಾ ರೀಲಿಸ್‌   

Next Post

ರಷ್ಯಾದ ಕ್ರೂಸ್ ಕ್ಷಿಪಣಿ “ಬ್ಯೂರೆವೆಸ್ಟ್ನಿಕ್” ಪರೀಕ್ಷೆ ಯಶಸ್ವಿ

Related Posts

ಕೇವಲ 80 ರೂಪಾಯಿಗಾಗಿ ಸ್ನೇಹಿತನ ಭೀಕರ ಹತ್ಯೆ : ಹಣದಾಸೆಗೆ ಬಲಿಯಾಯ್ತು ಗೆಳೆತನ!
ಅಪರಾಧ

ಕೇವಲ 80 ರೂಪಾಯಿಗಾಗಿ ಸ್ನೇಹಿತನ ಭೀಕರ ಹತ್ಯೆ : ಹಣದಾಸೆಗೆ ಬಲಿಯಾಯ್ತು ಗೆಳೆತನ!

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’
ಅಪರಾಧ

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!
ಅಪರಾಧ

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!
ಬೆಂಗಳೂರು

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!
ಬೆಂಗಳೂರು

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

Next Post
ರಷ್ಯಾದ ಕ್ರೂಸ್ ಕ್ಷಿಪಣಿ “ಬ್ಯೂರೆವೆಸ್ಟ್ನಿಕ್” ಪರೀಕ್ಷೆ ಯಶಸ್ವಿ

ರಷ್ಯಾದ ಕ್ರೂಸ್ ಕ್ಷಿಪಣಿ "ಬ್ಯೂರೆವೆಸ್ಟ್ನಿಕ್" ಪರೀಕ್ಷೆ ಯಶಸ್ವಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat