ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಶ್ರೇಯಸ್ ಅಯ್ಯರ್​ ಆರೋಗ್ಯದ ಬಗ್ಗೆ ಬಿಗ್‌ ಅಪ್‌ಡೇಟ್​ | ಕ್ಯಾಪ್ಟನ್ ಸೂರ್ಯಕುಮಾರ್ ಹೇಳಿದ್ದೇನು?

October 28, 2025
Share on WhatsappShare on FacebookShare on Twitter

ಶ್ರೇಯಸ್ ಅಯ್ಯರ್ ಮೂರನೇ ಏಕದಿನ ಪಂದ್ಯದ ನಡುವೆ ಪಕ್ಕೆಲುಬಿನ ಗಾಯಕ್ಕೆ ಒಳಗಾಗಿ ಆಸ್ಟ್ರೇಲಿಯಾದ ಸಿಡ್ನಿಯಲ್ಲಿನ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದಾರೆ. ಅಲ್ಲಿ ಅವರಿಗೆ ಮೊದಲು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಶ್ರೇಯಸ್ ಅಯ್ಯರ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಈ ಬಗ್ಗೆ ಟೀಮ್ ಇಂಡಿಯಾದ ಟಿ20 ಕ್ಯಾಪ್ಟನ್​ ಸೂರ್ಯಕುಮಾರ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಆಸ್ಟ್ರೇಲಿಯಾದ ಕ್ಯಾನ್​ಬೇರಾದಲ್ಲಿ ನಾಳೆ ನಡೆಯುವ ಟಿ20 ಪಂದ್ಯಕ್ಕೂ ಮೊದಲು ಆಯೋಜಿಸಿದ್ದ ಮಾಧ್ಯಮಗೋಷ್ಠಿಯಲ್ಲಿ ಸೂರ್ಯಕುಮಾರ್ ಅವರು ಮಾತನಾಡಿ, ಶ್ರೇಯಸ್ ಅಯ್ಯರ್ ಟಿ20 ತಂಡದಲ್ಲಿ ಇಲ್ಲದಿದ್ದರೂ ಇಡೀ ಭಾರತ ತಂಡ ಅವರೊಂದಿಗೆ ಸಂಪರ್ಕದಲ್ಲಿದೆ. ಅವರ ಆರೋಗ್ಯ ಸ್ಥಿರವಾಗಿದ್ದು ಐಸಿಯುನಿಂದ ಈಗಾಗಲೇ ಹೊರ ಬಂದಿದ್ದಾರೆ. ಅಯ್ಯರ್ ಎಲ್ಲರ ಜೊತೆ ಮಾತನಾಡುತ್ತಿದ್ದಾರೆ. ಮೆಸೇಜ್​ಗಳಿಗೆ ರಿಪ್ಲೇ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ನನಗೆ ಯಾವಾಗ ಶ್ರೇಯಸ್ ಅಯ್ಯರ್ ಇಂಜುರಿಗೆ ಒಳಗಾಗಿದ್ದಾರೆ ಎಂದು ಗೊತ್ತಾಯಿತೋ ತಕ್ಷಣ ಭೌತಚಿಕಿತ್ಸಕ ಕಮಲೇಶ್ ಜೈನ್ ಅವರಿಗೆ ಫೋನ್ ಮಾಡಿ ಅಪ್​ಡೇಟ್ ತೆಗೆದುಕೊಂಡೆ. ಬಳಿಕ ಅಯ್ಯರ್​ಗೆ ಮೆಸೇಜ್ ಮಾಡಿದೆ. ಅದಕ್ಕೆ ಅವರು ರಿಪ್ಲೇ ಮಾಡಿದ್ದಾರೆ. ಅಂದರೆ ಶ್ರೇಯಸ್​ ಆರೋಗ್ಯ ಸ್ಥಿರವಾಗಿದೆ. ವೈದ್ಯರು ಅವರ ಜೊತೆ ಇದ್ದು, ಎಲ್ಲರ ಜೊತೆ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ. 

ಶ್ರೇಯಸ್ ಅಯ್ಯರ್ ಅಂತಹ ಟ್ಯಾಲೆಂಟೆಡ್‌​ ಪ್ಲೇಯರ್​ಗೆ ಅಪರೂಪಕ್ಕೆ ಒಮ್ಮೆ ಅಪರೂಪದ ಗಾಯಗಳು ಸಂಭವಿಸುತ್ತವೆ. ಇಂತಹ ಆಕಸ್ಮಿಕ ಘಟನೆಗಳು ಯಾವಗಲೋ ಒಮ್ಮೆ ನಮ್ಮ ಅದೃಷ್ಟ ಕೆಟ್ಟಾಗ ಸಂಭವಿಸುತ್ತವೆ. ಸದ್ಯ ಅವರಿಗೆ ಏನು ಆಗಿಲ್ಲ, ಚೆನ್ನಾಗಿದ್ದಾರೆ. ನಾವು ಟಿ20 ಸರಣಿ ಮುಗಿಸಿಕೊಂಡು ಹೋಗುವಾಗ ಶ್ರೇಯಸ್ ಅಯ್ಯರ್​ ಅವರನ್ನು ಜೊತೆಯಲ್ಲಿ ಭಾರತಕ್ಕೆ ಕರೆದುಕೊಂಡು ಹೋಗುತ್ತೇವೆ ಎಂದು ಸೂರ್ಯಕುಮಾರ್ ಹೇಳಿದ್ಧಾರೆ.

ಈಗಾಗಲೇ ಒಡಿಐ ಸರಣಿಯನ್ನು ಸೋತಿರುವ ಟೀಮ್ ಇಂಡಿಯಾ 5 ಪಂದ್ಯಗಳ ಟಿ20 ಸರಣಿಯನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ನಾಳೆ ಮೊದಲ ಮ್ಯಾಚ್ ಕ್ಯಾನ್​ಬೇರಾದಲ್ಲಿ ನಡೆಯಲಿದ್ದು, ಸದ್ಯ ಎಲ್ಲಾ ಆಟಗಾರರು ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ. ಏಷ್ಯಾ ಕಪ್​ನಲ್ಲಿ ಗೆಲುವು ಪಡೆದಿರುವ ಸೂರ್ಯಕುಮಾರ್ ಪಡೆ ಆಸ್ಟ್ರೇಲಿಯಾ ವಿರುದ್ಧ ಗೆಲ್ಲುವ ಭರವಸೆಯಲ್ಲಿದೆ.  

ಇದನ್ನೂ ಓದಿ : SJ-100 ಪ್ಯಾಸೆಂಜರ್ ವಿಮಾನ ತಯಾರಿಕೆ : ರಷ್ಯನ್ ಕಂಪನಿ ಜೊತೆ ಎಚ್​ಎಎಲ್​ ಒಪ್ಪಂದ

Tags: Karnataka News beatShreyas IyerSuryakumar Yadav
SendShareTweet
Previous Post

SJ-100 ಪ್ಯಾಸೆಂಜರ್ ವಿಮಾನ ತಯಾರಿಕೆ : ರಷ್ಯನ್ ಕಂಪನಿ ಜೊತೆ ಎಚ್​ಎಎಲ್​ ಒಪ್ಪಂದ

Next Post

ಬೆಳೆಗಳಿಗೆ ಮಂಗಗಳ ಕಾಟ; ಕೋತಿಗಳನ್ನು ಎದುರಿಸಲು ಚಿಂಪಾಂಜಿಯಾದ ವ್ಯಕ್ತಿ

Related Posts

ಲಕ್ನೋ ಸೂಪರ್ ಜೈಂಟ್ಸ್ ನಾಯಕತ್ವ ತ್ಯಜಿಸಿದ ರಿಷಬ್ ಪಂತ್ : ದಿಢೀರ್ ನಿರ್ಧಾರದ ಹಿಂದಿರುವ ಅಸಲಿ ಕಾರಣವೇನು?
ಕ್ರೀಡೆ

ಲಕ್ನೋ ಸೂಪರ್ ಜೈಂಟ್ಸ್ ನಾಯಕತ್ವ ತ್ಯಜಿಸಿದ ರಿಷಬ್ ಪಂತ್ : ದಿಢೀರ್ ನಿರ್ಧಾರದ ಹಿಂದಿರುವ ಅಸಲಿ ಕಾರಣವೇನು?

776 ರನ್, ಆರೆಂಜ್ ಕ್ಯಾಪ್ ಹಾಗೂ ಕಣ್ಣೀರು : 96 ರನ್‌ಗಳ ಅದ್ಭುತ ಆಟದ ಹೊರತಾಗಿಯೂ ಕಣ್ಣೀರಿಟ್ಟ ಸೂರ್ಯವಂಶಿ
ಕ್ರೀಡೆ

776 ರನ್, ಆರೆಂಜ್ ಕ್ಯಾಪ್ ಹಾಗೂ ಕಣ್ಣೀರು : 96 ರನ್‌ಗಳ ಅದ್ಭುತ ಆಟದ ಹೊರತಾಗಿಯೂ ಕಣ್ಣೀರಿಟ್ಟ ಸೂರ್ಯವಂಶಿ

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ವೈಭವ್ ಸೂರ್ಯವಂಶಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ನೀಡಿ ಎಂದ ಸುನಿಲ್ ಗವಾಸ್ಕರ್
ಕ್ರೀಡೆ

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ವೈಭವ್ ಸೂರ್ಯವಂಶಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ನೀಡಿ ಎಂದ ಸುನಿಲ್ ಗವಾಸ್ಕರ್

ಉದಯೋನ್ಮುಖ ತಾರೆ ಸೂರ್ಯವಂಶಿಯನ್ನು ಶಾಹಿದ್ ಆಫ್ರಿದಿಗೆ ಹೋಲಿಸಿ ಟೀಕೆಗೊಳಗಾದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ
ಕ್ರೀಡೆ

ಉದಯೋನ್ಮುಖ ತಾರೆ ಸೂರ್ಯವಂಶಿಯನ್ನು ಶಾಹಿದ್ ಆಫ್ರಿದಿಗೆ ಹೋಲಿಸಿ ಟೀಕೆಗೊಳಗಾದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

ಒಂದೇ ಟಿ20 ಟೂರ್ನಿಯ ಪವರ್‌ಪ್ಲೇನಲ್ಲಿ 500 ರನ್ ಸಿಡಿಸಿದ ವಿಶ್ವದ ಮೊಟ್ಟ ಮೊದಲ ಬ್ಯಾಟರ್ ಆಗಿ ಸೂರ್ಯವಂಶಿ ದಾಖಲೆ
ಕ್ರೀಡೆ

ಒಂದೇ ಟಿ20 ಟೂರ್ನಿಯ ಪವರ್‌ಪ್ಲೇನಲ್ಲಿ 500 ರನ್ ಸಿಡಿಸಿದ ವಿಶ್ವದ ಮೊಟ್ಟ ಮೊದಲ ಬ್ಯಾಟರ್ ಆಗಿ ಸೂರ್ಯವಂಶಿ ದಾಖಲೆ

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!
ಕ್ರೀಡೆ

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

Next Post
ಬೆಳೆಗಳಿಗೆ ಮಂಗಗಳ ಕಾಟ; ಕೋತಿಗಳನ್ನು ಎದುರಿಸಲು ಚಿಂಪಾಂಜಿಯಾದ ವ್ಯಕ್ತಿ

ಬೆಳೆಗಳಿಗೆ ಮಂಗಗಳ ಕಾಟ; ಕೋತಿಗಳನ್ನು ಎದುರಿಸಲು ಚಿಂಪಾಂಜಿಯಾದ ವ್ಯಕ್ತಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 100 ಹುದ್ದೆಗಳ ನೇಮಕಾತಿ : 1.12 ಲಕ್ಷ ರೂ. ವೇತನ

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 100 ಹುದ್ದೆಗಳ ನೇಮಕಾತಿ : 1.12 ಲಕ್ಷ ರೂ. ವೇತನ

ಬೃಹತ್ 7,200mAh ಬ್ಯಾಟರಿ, 144Hz ಡಿಸ್‌ಪ್ಲೇಯೊಂದಿಗೆ ‘ವಿವೋ ಎಸ್60’ ಸರಣಿ ಬಿಡುಗಡೆ

ಬೃಹತ್ 7,200mAh ಬ್ಯಾಟರಿ, 144Hz ಡಿಸ್‌ಪ್ಲೇಯೊಂದಿಗೆ ‘ವಿವೋ ಎಸ್60’ ಸರಣಿ ಬಿಡುಗಡೆ

ಲಕ್ನೋ ಸೂಪರ್ ಜೈಂಟ್ಸ್ ನಾಯಕತ್ವ ತ್ಯಜಿಸಿದ ರಿಷಬ್ ಪಂತ್ : ದಿಢೀರ್ ನಿರ್ಧಾರದ ಹಿಂದಿರುವ ಅಸಲಿ ಕಾರಣವೇನು?

ಲಕ್ನೋ ಸೂಪರ್ ಜೈಂಟ್ಸ್ ನಾಯಕತ್ವ ತ್ಯಜಿಸಿದ ರಿಷಬ್ ಪಂತ್ : ದಿಢೀರ್ ನಿರ್ಧಾರದ ಹಿಂದಿರುವ ಅಸಲಿ ಕಾರಣವೇನು?

ಕಾಗದದ ನೋಟುಗಳಿಗೆ ವಿದಾಯ, ಶೀಘ್ರದಲ್ಲೇ ಬರಲಿವೆ ಪ್ಲಾಸ್ಟಿಕ್ ನೋಟುಗಳು : ಯಾಕಿಂಥಾ ತೀರ್ಮಾನ?

ಕಾಗದದ ನೋಟುಗಳಿಗೆ ವಿದಾಯ, ಶೀಘ್ರದಲ್ಲೇ ಬರಲಿವೆ ಪ್ಲಾಸ್ಟಿಕ್ ನೋಟುಗಳು : ಯಾಕಿಂಥಾ ತೀರ್ಮಾನ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 100 ಹುದ್ದೆಗಳ ನೇಮಕಾತಿ : 1.12 ಲಕ್ಷ ರೂ. ವೇತನ

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 100 ಹುದ್ದೆಗಳ ನೇಮಕಾತಿ : 1.12 ಲಕ್ಷ ರೂ. ವೇತನ

ಬೃಹತ್ 7,200mAh ಬ್ಯಾಟರಿ, 144Hz ಡಿಸ್‌ಪ್ಲೇಯೊಂದಿಗೆ ‘ವಿವೋ ಎಸ್60’ ಸರಣಿ ಬಿಡುಗಡೆ

ಬೃಹತ್ 7,200mAh ಬ್ಯಾಟರಿ, 144Hz ಡಿಸ್‌ಪ್ಲೇಯೊಂದಿಗೆ ‘ವಿವೋ ಎಸ್60’ ಸರಣಿ ಬಿಡುಗಡೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat