ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಗರ್ಭಗುಡಿಗೆ ನುಗ್ಗಿ, ವಿಗ್ರಹಕ್ಕೆ ಚಪ್ಪಲಿಯಿಂದ ಒದ್ದು ವಿಕೃತಿ ಮೆರೆದ ಅನ್ಯ ಕೋಮಿನ ಯುವಕ

October 29, 2025
Share on WhatsappShare on FacebookShare on Twitter

ಬೆಂಗಳೂರು: ಅನ್ಯ ಕೋಮಿನ ಯುವಕನೊಬ್ಬ ಚಪ್ಪಲಿ ಸಮೇತ ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹಗಳನ್ನು ಎಳೆದಾಡಿ, ಚಪ್ಪಲಿಯಿಂದ ಒದ್ದು ವಿಕೃತಿ ಮೆರೆದ ಘಟನೆ ದೇವರ ಬೀಸನಹಳ್ಳಿಯ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ನಡೆದಿದೆ.

ಅ. 28ರಂದು ಬೆಳಗ್ಗೆ 8:30ರ ಸುಮಾರಿಗೆ ಘಟನೆ ನಡೆದಿದ್ದು, ಸ್ಥಳೀಯರು ಆಕ್ರೋಶ ಹೊರಗೆ ಹಾಕಿದ್ದಾರೆ. ದೇವರ ಬೀಸನಹಳ್ಳಿಯಲ್ಲಿ ಚಪ್ಪಲಿ ಹೊಲಿಯುವ ಅಂಗಡಿ ಇಟ್ಟುಕೊಂಡಿದ್ದ ಕಬೀರ್ ಈ ಕೃತ್ಯ ಎಸಗಿದ್ದಾನೆ.

ಈತ ವಿಶೇಷ ಚೇತನ ಎನ್ನಲಾಗುತ್ತಿದ್ದು ಘಟನೆಗೂ ಮುನ್ನ ಕಬೀರ್ ತನ್ನ ಧರ್ಮದ ಪರ ಘೋಷಣೆಗಳನ್ನು ಕೂಗುತ್ತಾ ಬಂದಿದ್ದ. ಮೆಡಿಕಲ್ ಅಂಗಡಿ ಮುಂದೆ ಇಟ್ಟಿದ್ದ ಗಣಪತಿ ದೇವರ ಫೋಟೋಗೆ ಸ್ಟಿಕ್‌ನಿಂದ ಹೊಡೆದಿದ್ದ. ಈ ವರ್ತನೆಯನ್ನು ಸ್ಥಳೀಯರು ವಿರೋಧಿಸಿದಾಗ ಕಬೀರ್ ನೇರವಾಗಿ ಹತ್ತಿರದಲ್ಲೇ ಇದ್ದ ವೇಣುಗೋಪಾಲಸ್ವಾಮಿ ದೇವಸ್ಥಾನದತ್ತ ಓಡಿದ್ದಾನೆ.

ದೇವಸ್ಥಾನದ ಬಳಿ ಕೂಗಾಡಿ, ಕೈಯಲ್ಲಿದ್ದ ಕಲ್ಲಿನಿಂದ ಗರುಡಗಂಬಕ್ಕೆ ಹೊಡೆದಿದ್ದಾನೆ. ಬಳಿಕ ಕೈಯಲ್ಲಿ ಆಯಿಲ್ ಮಾದರಿಯ ವಸ್ತುವನ್ನು ಹಿಡಿದುಕೊಂಡು ಚಪ್ಪಲಿ ಕಾಲಲ್ಲಿಯೇ ಗರ್ಭಗುಡಿಗೆ ನುಗ್ಗಿ ದೇವರ ಮೂರ್ತಿಯನ್ನು ಎಳೆದಾಡಿ ಚಪ್ಪಲಿಯಿಂದ ಒದ್ದಿದ್ದಾನೆ

ಕಬೀರ್‌ನ ಈ ವಿಕೃತಿಯನ್ನು ಕಂಡು ದೇವಸ್ಥಾನದ ಸಿಬ್ಬಂದಿ ಮತ್ತು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಕೂಡಲೇ ಆತನನ್ನು ಹಿಡಿದು ಹೊರಗೆ ಎಳೆದು ತಂದು ಮರಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ. ನಂತರ ಮರತ್ತಹಳ್ಳಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಸದ್ಯ ಆರೋಪಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಮರತ್ತಹಳ್ಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಆರೋಪಿ ತಂದಿದ್ದ ಬಾಟಲಿ, ಚಪ್ಪಲಿ ಮತ್ತು ಕಲ್ಲುಗಳನ್ನು ವಶಕ್ಕೆ ಪಡೆದಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಮರಕ್ಕೆ ಕಟ್ಟಿ, ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ |ಸ್ಥಳೀಯರು ಬರುತ್ತಿದ್ದಂತೆ ಕಾಮುಕರು ಪರಾರಿ

Tags: another communitybengalorecausing a disturbanceKarnataka News beatkicked the idol
SendShareTweet
Previous Post

ಮಂಡ್ಯ | KSRTC ಬಸ್‌ನಲ್ಲಿ ಮಗುವಿಗೆ ಜನ್ಮ ಕೊಟ್ಟ ಮಹಿಳೆ

Next Post

ಆಟೋಗೆ ಡಿಕ್ಕಿ ಹೊಡೆದ BMTC ಬಸ್ |ಚಾಲಕನಿಗೆ ಗಂಭೀರ ಗಾಯ

Related Posts

ಇನ್ಮುಂದೆ ಬೆಂಗಳೂರಲ್ಲಿ ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಹೊಸ ರೂಲ್ಸ್!
ಬೆಂಗಳೂರು

ಇನ್ಮುಂದೆ ಬೆಂಗಳೂರಲ್ಲಿ ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಹೊಸ ರೂಲ್ಸ್!

ಇಂದಿರಾ ಕ್ಯಾಂಟೀನ್‌ಗೆ ಸಾಮಾಜಿಕ ನ್ಯಾಯದ ಹೊಸ ಅಧ್ಯಾಯ!
ಬೆಂಗಳೂರು

ಇಂದಿರಾ ಕ್ಯಾಂಟೀನ್‌ಗೆ ಸಾಮಾಜಿಕ ನ್ಯಾಯದ ಹೊಸ ಅಧ್ಯಾಯ!

ಬೆಂಗಳೂರು ವಿವಿ ನಿವೃತ್ತ ಪ್ರಾಧ್ಯಾಪಕ ಮೈಲಾರಪ್ಪ ವಿರುದ್ಧ ಮತ್ತೊಂದು ದೂರು!
ಬೆಂಗಳೂರು

ಬೆಂಗಳೂರು ವಿವಿ ನಿವೃತ್ತ ಪ್ರಾಧ್ಯಾಪಕ ಮೈಲಾರಪ್ಪ ವಿರುದ್ಧ ಮತ್ತೊಂದು ದೂರು!

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ | ಯೆಲ್ಲೋ ಲೈನ್​​ನಲ್ಲಿ ಇಂದಿನಿಂದ 8ನೇ ರೈಲು ಸಂಚಾರ!
ಬೆಂಗಳೂರು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ | ಯೆಲ್ಲೋ ಲೈನ್​​ನಲ್ಲಿ ಇಂದಿನಿಂದ 8ನೇ ರೈಲು ಸಂಚಾರ!

ಎಷ್ಟೇ ಕಷ್ಟ ಆದ್ರೂ ಗ್ಯಾರಂಟಿಗಳನ್ನು ನಿಲ್ಲಿಸಲ್ಲ |  ಡಿಕೆಶಿ
ಬೆಂಗಳೂರು

ಎಷ್ಟೇ ಕಷ್ಟ ಆದ್ರೂ ಗ್ಯಾರಂಟಿಗಳನ್ನು ನಿಲ್ಲಿಸಲ್ಲ | ಡಿಕೆಶಿ

ಮಲ್ಲಿಕಾರ್ಜುನ ಮುತ್ಯಾ ಕೇಸ್‌ಗೆ ರಾಜ್ಯ ಮಹಿಳಾ‌ ಆಯೋಗ ಎಂಟ್ರಿ | ಕಠಿಣ ಕ್ರಮಕ್ಕೆ ಸೂಚನೆ!
ಬೆಂಗಳೂರು

ಮಲ್ಲಿಕಾರ್ಜುನ ಮುತ್ಯಾ ಕೇಸ್‌ಗೆ ರಾಜ್ಯ ಮಹಿಳಾ‌ ಆಯೋಗ ಎಂಟ್ರಿ | ಕಠಿಣ ಕ್ರಮಕ್ಕೆ ಸೂಚನೆ!

Next Post
ಆಟೋಗೆ ಡಿಕ್ಕಿ ಹೊಡೆದ BMTC ಬಸ್ |ಚಾಲಕನಿಗೆ ಗಂಭೀರ ಗಾಯ

ಆಟೋಗೆ ಡಿಕ್ಕಿ ಹೊಡೆದ BMTC ಬಸ್ |ಚಾಲಕನಿಗೆ ಗಂಭೀರ ಗಾಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತಿ ಮೃತಪಟ್ಟ ಕೆಲವೇ ದಿನಗಳಲ್ಲಿ ಪತ್ನಿ ಮತ್ತೊಂದು ಮದುವೆ | ದೂರು ದಾಖಲು

ಪತಿ ಮೃತಪಟ್ಟ ಕೆಲವೇ ದಿನಗಳಲ್ಲಿ ಪತ್ನಿ ಮತ್ತೊಂದು ಮದುವೆ | ದೂರು ದಾಖಲು

ಇನ್ಮುಂದೆ ಬೆಂಗಳೂರಲ್ಲಿ ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಹೊಸ ರೂಲ್ಸ್!

ಇನ್ಮುಂದೆ ಬೆಂಗಳೂರಲ್ಲಿ ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಹೊಸ ರೂಲ್ಸ್!

ಭಾರತದ ರಸ್ತೆಗಿಳಿಯಲು ಸಜ್ಜಾದ ಕಿಯಾ ‘ಸೈರೋಸ್ ಇವಿ’ | ಮಧ್ಯಮ ವರ್ಗದ ಗ್ರಾಹಕರಿಗೆ ಬಜೆಟ್ ಬೆಲೆಯ ಎಲೆಕ್ಟ್ರಿಕ್ ಕಾರ್ ಶಾಕ್!

ಭಾರತದ ರಸ್ತೆಗಿಳಿಯಲು ಸಜ್ಜಾದ ಕಿಯಾ ‘ಸೈರೋಸ್ ಇವಿ’ | ಮಧ್ಯಮ ವರ್ಗದ ಗ್ರಾಹಕರಿಗೆ ಬಜೆಟ್ ಬೆಲೆಯ ಎಲೆಕ್ಟ್ರಿಕ್ ಕಾರ್ ಶಾಕ್!

ಇಂದಿರಾ ಕ್ಯಾಂಟೀನ್‌ಗೆ ಸಾಮಾಜಿಕ ನ್ಯಾಯದ ಹೊಸ ಅಧ್ಯಾಯ!

ಇಂದಿರಾ ಕ್ಯಾಂಟೀನ್‌ಗೆ ಸಾಮಾಜಿಕ ನ್ಯಾಯದ ಹೊಸ ಅಧ್ಯಾಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತಿ ಮೃತಪಟ್ಟ ಕೆಲವೇ ದಿನಗಳಲ್ಲಿ ಪತ್ನಿ ಮತ್ತೊಂದು ಮದುವೆ | ದೂರು ದಾಖಲು

ಪತಿ ಮೃತಪಟ್ಟ ಕೆಲವೇ ದಿನಗಳಲ್ಲಿ ಪತ್ನಿ ಮತ್ತೊಂದು ಮದುವೆ | ದೂರು ದಾಖಲು

ಇನ್ಮುಂದೆ ಬೆಂಗಳೂರಲ್ಲಿ ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಹೊಸ ರೂಲ್ಸ್!

ಇನ್ಮುಂದೆ ಬೆಂಗಳೂರಲ್ಲಿ ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಹೊಸ ರೂಲ್ಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat