ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಬೆಂಗಳೂರಿನ ಬಗ್ಗೆ ಮರ್ಸಿಡಿಸ್ ಬೆಂಜ್ CEO ಮೆಚ್ಚುಗೆ ಮಾತು | ಟೀಕಾಕಾರರಿಗೆ ವಿಡಿಯೋ ಸಮೇತ ಡಿಸಿಎಂ ಡಿಕೆಶಿ ತಿರುಗೇಟು!

October 29, 2025
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರಿಗೆ ಹೋದಾಗಲೆಲ್ಲ ಅಲ್ಲಿನ ಯುವ ಪ್ರತಿಭಾ ಸಮೂಹವನ್ನು ನೋಡಿ ದುಪ್ಪಟ್ಟು ಎನರ್ಜಿಯೊಂದಿಗೆ ವಾಪಸಾಗುತ್ತೇನೆ ಎಂದು ಮರ್ಸಿಡಿಸ್ ಬೆಂಜ್ ಸಿಇಒ ಓಲಾ ಕ್ಯಾಲೆನಿಯಸ್ ಹೇಳಿರುವ ವಿಡಿಯೋ ಬಗ್ಗೆ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಮೂಲಕ ನಗರದ ಮೂಲಸೌಕರ್ಯ ಕೊರತೆ, ರಸ್ತೆ ಗುಂಡಿ ಇತ್ಯಾದಿ ವಿಚಾರಗಳ ಬಗ್ಗೆ ಟೀಕೆಗಳು ವ್ಯಕ್ತವಾಗುತ್ತಿರುವ ಸಂದರ್ಭದಲ್ಲೇ ಡಿಕೆ ಶಿವಕುಮಾರ್ ಮರ್ಸಿಡಿಸ್ ಬೆಂಜ್ ಸಿಇಒ ವಿಡಿಯೋವನ್ನು ಎಕ್ಸ್​ನಲ್ಲಿ ಪೋಸ್ಟ್ ಮಾಡಿ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.

Namma Ooru's Unmatched Spirit!

Mercedes-Benz CEO Ola Källenius’ words about Bengaluru’s exceptional talent reflects the city’s growing stature as a global innovation hub. His appreciation that every visit here “doubles his energy” is a proud recognition of our people’s… pic.twitter.com/ajFsaPzts1

— DK Shivakumar (@DKShivakumar) October 28, 2025

ಬೆಂಗಳೂರಿನ ಅಸಾಧಾರಣ ಪ್ರತಿಭೆಯ ಕುರಿತಾದ ಈ ಮಾತುಗಳು ಜಾಗತಿಕ ನಾವೀನ್ಯತೆಯ ಕೇಂದ್ರವಾಗಿ ಬೆಂಗಳೂರು ಬೆಳೆಯುತ್ತಿರುವುದನ್ನು ಪ್ರತಿಬಿಂಬಿಸುತ್ತವೆ. ಬೆಂಗಳೂರಿಗೆ ಬಂದು ಹೋದಾಗ ಉತ್ಸಾಹ ದುಪ್ಪಟ್ಟಾಗುತ್ತದೆ ಎಂಬ ಮರ್ಸಿಡಿಸ್ ಬೆಂಜ್ ಸಿಇಒ ಓಲಾ ಕ್ಯಾಲೆನಿಯಸ್ ಮಾತುಗಳು ನಮ್ಮ ಜನರ ಪ್ರತಿಭೆಗೆ ಹೆಮ್ಮೆಯ ಮನ್ನಣೆಯಾಗಿದೆ ಎಂದು ಎಕ್ಸ್ ಸಂದೇಶದಲ್ಲಿ ಡಿಕೆ ಶಿವಕುಮಾರ್ ಬರೆದುಕೊಂಡಿದ್ದಾರೆ.

ಮರ್ಸಿಡಿಸ್ ಬೆಂಜ್ ಸಿಇಒ ಓಲಾ ಕ್ಯಾಲೆನಿಯಸ್ ಬೆಂಗಳೂರಿನ ಬಗ್ಗೆ ಹೇಳಿದ್ದೇನು?

ಬೆಂಗಳೂರಿಗೆ ಹೋಗಿ ಬಂದಾಗಲೆಲ್ಲ ನಾನು ದುಪ್ಪಟ್ಟು ಉತ್ಸಾಹದಲ್ಲಿರುತ್ತೇನೆ. ಬೆಂಗಳೂರಿನಲ್ಲಿರುವ ಸಾಫ್ಟ್‌ವೇರ್‌ ಪ್ರತಿಭಾ ಸಮೂಹವು ಬಹಳ ಅದ್ಭುತವಾಗಿದೆ. ಅತ್ಯುತ್ತಮವಾಗಿ ಜರ್ಮನ್ ಭಾಷೆ ಮಾತನಾಡುವವರನ್ನು ಬೆಂಗಳೂರಿನಲ್ಲಿ ನೋಡಿದ್ದೇನೆ. ಅಂಥವರ ಬಳಿ, ನೀವು ಜರ್ಮನಿಯಲ್ಲಿ ಎಲ್ಲಿ ಓದಿದ್ದೀರಿ ಎಂದು ಕೇಳಿದರೆ, ‘ಜರ್ಮನಿಗೆ ಎಂದೂ ಹೋಗಿಯೇ ಇಲ್ಲ ಎನ್ನುತ್ತಾರೆ’. ಇಂಥ ಸ್ಫೂರ್ತಿ, ಪ್ರತಿಭೆಗಳೇ ನಮಗೆ ಬೇಕು. ಇಂಥವರು ಇರುವ ಕಡೆಗೆ ನಾವು ಹೋಗುತ್ತೇವೆ ಎಂದು ಓಲಾ ಕ್ಯಾಲೆನಿಯಸ್ ಹೇಳಿದ್ದಾರೆ.

ಇದನ್ನೂ ಓದಿ : ಮಹಿಳಾ ಕ್ರಿಕೆಟ್ ರ‍್ಯಾಂಕಿಂಗ್ : ಮಂಧಾನಾ ಅಧಿಪತ್ಯ, ಆಸೀಸ್ ಆಲ್‌ರೌಂಡರ್‌ಗಳ ಪ್ರಾಬಲ್ಯ

Tags: dk shivaklumarKarnataka News beatMercedes Benz
SendShareTweet
Previous Post

ಪುನೀತ್ ರಾಜಕುಮಾರ್ ಅವರ 4ನೇ ಪುಣ್ಯಸ್ಮರಣೆ| ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ ಕುಟುಂಬ

Next Post

ಹೊಸ ಅವತಾರದಲ್ಲಿ ಬೂಮ್ರಾ: ಆಸ್ಟ್ರೇಲಿಯಾದಲ್ಲಿ ಟೀಮ್ ಇಂಡಿಯಾದ ಬ್ರಹ್ಮಾಸ್ತ್ರ

Related Posts

ಮಲ್ಲಿಕಾರ್ಜುನ ಮುತ್ಯಾನ ಮೇಲೆ ಅನಗತ್ಯ ಕೇಸ್ ದಾಖಲಿಸಲಾಗಿದೆ | ಸಚಿವ ಶರಣಬಸಪ್ಪ ದರ್ಶನಾಪುರ ಅಸಮಧಾನ
ಯಾದಗಿರಿ

ಮಲ್ಲಿಕಾರ್ಜುನ ಮುತ್ಯಾನ ಮೇಲೆ ಅನಗತ್ಯ ಕೇಸ್ ದಾಖಲಿಸಲಾಗಿದೆ | ಸಚಿವ ಶರಣಬಸಪ್ಪ ದರ್ಶನಾಪುರ ಅಸಮಧಾನ

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ
ರಾಜ್ಯ

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ

‌ಇಸ್ರೇಲ್–ಇರಾನ್ ಸಂಘರ್ಷ | ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ : ಡಿಕೆಶಿ
ರಾಜ್ಯ

‌ಇಸ್ರೇಲ್–ಇರಾನ್ ಸಂಘರ್ಷ | ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ : ಡಿಕೆಶಿ

ಯುದ್ಧಪೀಡಿತ ದೇಶಗಳಲ್ಲಿ ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು | ಸಿಎಂ ಸಿದ್ದರಾಮಯ್ಯ
ಬೆಂಗಳೂರು

ಯುದ್ಧಪೀಡಿತ ದೇಶಗಳಲ್ಲಿ ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು | ಸಿಎಂ ಸಿದ್ದರಾಮಯ್ಯ

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್
ರಾಮನಗರ

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ಸಿದ್ದು ಸರ್ಕಾರ ಎಲ್ಲಾ ರಂಗದಲ್ಲೂ ಹಿಂದೆ ಬಿದ್ದಿದ್ದೆ | ಛಲವಾದಿ
ದಾವಣಗೆರೆ

ಸಿದ್ದು ಸರ್ಕಾರ ಎಲ್ಲಾ ರಂಗದಲ್ಲೂ ಹಿಂದೆ ಬಿದ್ದಿದ್ದೆ | ಛಲವಾದಿ

Next Post
ಹೊಸ ಅವತಾರದಲ್ಲಿ ಬೂಮ್ರಾ: ಆಸ್ಟ್ರೇಲಿಯಾದಲ್ಲಿ ಟೀಮ್ ಇಂಡಿಯಾದ ಬ್ರಹ್ಮಾಸ್ತ್ರ

ಹೊಸ ಅವತಾರದಲ್ಲಿ ಬೂಮ್ರಾ: ಆಸ್ಟ್ರೇಲಿಯಾದಲ್ಲಿ ಟೀಮ್ ಇಂಡಿಯಾದ ಬ್ರಹ್ಮಾಸ್ತ್ರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೋಂಡಾ ಕಾರು ಪ್ರಿಯರಿಗೆ ಬಂಪರ್ ಆಫರ್ | 2 ಲಕ್ಷ ರೂ.ವರೆಗೆ ಭರ್ಜರಿ ರಿಯಾಯಿತಿ!

ಹೋಂಡಾ ಕಾರು ಪ್ರಿಯರಿಗೆ ಬಂಪರ್ ಆಫರ್ | 2 ಲಕ್ಷ ರೂ.ವರೆಗೆ ಭರ್ಜರಿ ರಿಯಾಯಿತಿ!

IPL ವೇಳಾಪಟ್ಟಿ ಬಿಡುಗಡೆಗೆ ಸಿದ್ಧತೆ | 2 ಹಂತಗಳಲ್ಲಿ ಲಿಸ್ಟ್ ಪ್ರಕಟಿಸಲು BCCI ನಿರ್ಧಾರ.. ಕಾರಣವೇನು?

IPL ವೇಳಾಪಟ್ಟಿ ಬಿಡುಗಡೆಗೆ ಸಿದ್ಧತೆ | 2 ಹಂತಗಳಲ್ಲಿ ಲಿಸ್ಟ್ ಪ್ರಕಟಿಸಲು BCCI ನಿರ್ಧಾರ.. ಕಾರಣವೇನು?

ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್‌ ಬೆದರಿಕೆ

ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್‌ ಬೆದರಿಕೆ

ಪಾಕ್ ಕ್ರಿಕೆಟ್‌ನಲ್ಲಿ ಭುಗಿಲೆದ್ದ ಭಿನ್ನಮತ | ಕೋಚ್ ವಿರುದ್ಧ PCB ಅಧ್ಯಕ್ಷರಿಗೆ ಆಟಗಾರರ ದೂರು

ಪಾಕ್ ಕ್ರಿಕೆಟ್‌ನಲ್ಲಿ ಭುಗಿಲೆದ್ದ ಭಿನ್ನಮತ | ಕೋಚ್ ವಿರುದ್ಧ PCB ಅಧ್ಯಕ್ಷರಿಗೆ ಆಟಗಾರರ ದೂರು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೋಂಡಾ ಕಾರು ಪ್ರಿಯರಿಗೆ ಬಂಪರ್ ಆಫರ್ | 2 ಲಕ್ಷ ರೂ.ವರೆಗೆ ಭರ್ಜರಿ ರಿಯಾಯಿತಿ!

ಹೋಂಡಾ ಕಾರು ಪ್ರಿಯರಿಗೆ ಬಂಪರ್ ಆಫರ್ | 2 ಲಕ್ಷ ರೂ.ವರೆಗೆ ಭರ್ಜರಿ ರಿಯಾಯಿತಿ!

IPL ವೇಳಾಪಟ್ಟಿ ಬಿಡುಗಡೆಗೆ ಸಿದ್ಧತೆ | 2 ಹಂತಗಳಲ್ಲಿ ಲಿಸ್ಟ್ ಪ್ರಕಟಿಸಲು BCCI ನಿರ್ಧಾರ.. ಕಾರಣವೇನು?

IPL ವೇಳಾಪಟ್ಟಿ ಬಿಡುಗಡೆಗೆ ಸಿದ್ಧತೆ | 2 ಹಂತಗಳಲ್ಲಿ ಲಿಸ್ಟ್ ಪ್ರಕಟಿಸಲು BCCI ನಿರ್ಧಾರ.. ಕಾರಣವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat