ನವದೆಹಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ಕ್ವಾಡ್ರನ್ ಲೀಡರ್ ಮತ್ತು ರಫೇಲ್ ಪೈಲಟ್ ಶಿವಾಂಗಿ ಸಿಂಗ್ ಅವರ ಜೊತೆ ಫೋಟೋ ತೆಗೆಸಿಕೊಂಡಿದ್ದಾರೆ.
ಸಶಸ್ತ್ರ ಪಡೆಗಳ ಅಧ್ಯಕ್ಷೆ ಮತ್ತು ಸುಪ್ರೀಂ ಕಮಾಂಡರ್ ಆಗಿರುವ 67 ವರ್ಷದ ದ್ರೌಪದಿ ಮುರ್ಮು ಅವರು ಇಂದು ಹರ್ಯಾಣದ ಅಂಬಾಲಾ ವಾಯುನೆಲೆಗೆ ತೆರಳಿ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು.
ಹಾರಾಟ ನಡೆಸಿದ ಬಳಿಕ ಶಿವಾಂಗಿ ಸಿಂಗ್ ಅವರ ಜೊತೆ ದ್ರೌಪದಿ ಮುರ್ಮು ಫೋಟೋ ಕ್ಲಿಕ್ಕಿಸಿದರು
ಇದನ್ನೂ ಓದಿ : ನ. 28ರಂದು “ಆಪರೇಷನ್ ಲಂಡನ್ ಕೆಫೆ” ಸಿನಿಮಾ ರೀಲಿಸ್ ; ಕನ್ನಡ, ಮರಾಠಿ, ಹಿಂದಿ ಭಾಷೆಗಳಲ್ಲಿ ಬಿಡುಗಡೆ



















