ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕೇವಲ 50 ರೂಪಾಯಿ ಪಾವತಿಸಿ, ಆಧಾರ್ ಸ್ಮಾರ್ಟ್ ಕಾರ್ಡ್ ಪಡೆಯೋದು ಹೇಗೆ? ಇಲ್ಲಿದೆ ಮಾಹಿತಿ

October 30, 2025
Share on WhatsappShare on FacebookShare on Twitter

ಬೆಂಗಳೂರು: ಕೆಲ ವರ್ಷಗಳ ಹಿಂದೆ ಪಡೆದ ಆಧಾರ್ ಕಾರ್ಡ್ ಸೈಜ್ ದೊಡ್ಡದಿದೆ. ಅದನ್ನು ಪರ್ಸ್ ನಲ್ಲಿ ಇಟ್ಟುಕೊಂಡು ಓಡಾಡಲು ಆಗುವುದಿಲ್ಲ. ಈ ಆಧಾರ್ ಕಾರ್ಡ್ ಬೇಸರವಾಯ್ತು ಎಂದು ನಿಮಗೆ ಅನಿಸುತ್ತಿದೆಯೇ? ಹಾಗಾದರೆ, ಚಿಂತೆ ಬೇಡ. ಎಟಿಎಂ ರೀತಿಯ ಆಧಾರ್ ಸ್ಮಾರ್ಟ್ ಕಾರ್ಡ್ ಅನ್ನು ಈಗ ಮನೆಯಲ್ಲಿ ಕುಳಿತೇ ಪಡೆಯಬಹುದಾಗಿದೆ. ಆನ್ ಲೈನ್ ಮೂಲಕ ಸ್ಮಾರ್ಟ್ ಕಾರ್ಡ್ ಅನ್ನು ಪಡೆಯಬಹುದಾಗಿದೆ. ಅದರಲ್ಲೂ ಕೇವಲ 50 ರೂಪಾಯಿ ಪಾವತಿಸಿ ಇದನ್ನು ಬುಕ್ ಮಾಡಬಹುದಾಗಿದೆ.

ಆಧಾರ್ ಸ್ಮಾರ್ಟ್ ಕಾರ್ಡ್ ಅಥವಾ ಪಿವಿಸಿ ಕಾರ್ಡ್ ಕಾಂಪ್ಯಾಕ್ಟ್ ಗಾತ್ರದಿಂದಾಗಿ ಎಲ್ಲೆಡೆ ಒಯ್ಯಲು ಸುಲಭವಾಗುತ್ತದೆ. ಇದನ್ನು ಕ್ರಡಿಟ್ ಕಾರ್ಡ್ ಹಾಗೂ ಡೆಬಿಟ್ ಕಾರ್ಡ್ ರೀತಿ ಪರ್ಸ್ ನಲ್ಲಿ ಇಟ್ಟುಕೊಂಡು ತಿರುಗಾಡಬಹುದಾಗಿದೆ. ಹಾಗೆಯೇ, ಇದು ನೀರಿನಲ್ಲಿ ಬಿದ್ದರೂ ಹಾಳಾಗುವುದಿಲ್ಲ. ಕ್ಯೂಆರ್ ಕೋಡ್, ಹೊಲೊಗ್ರಾಮ್ ತಂತ್ರಜ್ಞಾನ ಇರುವುದರಿಂದ ಸುರಕ್ಷತೆ ದೃಷ್ಟಿಯಿಂದಲೂ ಇದು ಉತ್ತಮವಾಗಿದೆ.

ಏರ್ ಪೋರ್ಟ್ ಸೇರಿ ಹಲವೆಡೆ ಆಧಾರ್ ಕಾರ್ಡ್ ಬೇಕಾಗುತ್ತದೆ. ಆಗೆಲ್ಲ ಸ್ಮಾರ್ಟ್ ಕಾರ್ಡ್ ಅನ್ನು ಕೂಡ ತೋರಿಸಬಹುದಾಗಿದೆ. ಹಾಗೆಯೇ, ಇದು ಆಧಾರ್ ಸ್ಮಾರ್ಟ್ ಕಾರ್ಡ್ ಆಗಿರುವುದರಿಂದ ಕಳೆದುಹೋದರೂ ಚಿಂತೆ ಮಾಡಬೇಕಿಲ್ಲ. ಒರಿಜಿನಲ್ ಕಾರ್ಡ್ ಕಳೆದರೆ ಮತ್ತೆ ಅರ್ಜಿ ಸಲ್ಲಿಸಬೇಕು. ಸ್ಮಾರ್ಟ್ ಕಾರ್ಡ್ ಕಳೆದರೆ, ಕೇವಲ 50 ರೂಪಾಯಿಗೆ ಮತ್ತೊಂದು ಕಾರ್ಡ್ ಬುಕ್ ಮಾಡಬಹುದು.

ಪಿವಿಸಿ ಆಧಾರ್ ಕಾರ್ಡ್ ಬುಕ್ ಮಾಡುವುದು ಹೇಗೆ?

  • ಮೊದಲಿಗೆ UIDAI ಅಧಿಕೃತ ವೆಬ್ಸೈಟ್ ಆಗಿರುವ uidai.gov.inಗೆ ಭೇಟಿ ನೀಡಬೇಕು. ಅಲ್ಲಿ Order Aadhaar PVC Card ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಬೇಕು.
  • ನಿಮ್ಮ ಆಧಾರ್ ಸಂಖ್ಯೆ ಅಥವಾ ವರ್ಚುವಲ್ ಐಡಿಯನ್ನು ಅನ್ನು ನಮೂದಿಸಬೇಕು.
  • ಸ್ಕ್ರೀನ್ ಮೇಳೆ ತೋರಿಸಲಾದ ಕ್ಯಾಪ್ಚಾ ಕೋಡ್ ಭರ್ತಿ ಮಾಡಿ ಮತ್ತು Send OTP ಮೇಲೆ ಕ್ಲಿಕ್ ಮಾಡಬೇಕು.
  • ನಿಮ್ಮ ಮೊಬೈಲ್ ಗೆ ಬಂದ OTPಯನ್ನು ನಮೂದಿಸಬೇಕು.
  • ನಿಮ್ಮ ಆಧಾರ್ ಕಾರ್ಡ್ ನ ಪ್ರಿವ್ಯೂ (Preview) ಪರದೆಯಲ್ಲಿ ಕಾಣಿಸುತ್ತದೆ. ನಿಮ್ಮ ವಿವರಗಳನ್ನು ಪರಿಶೀಲಿಸಿ.
  • ಕ್ರೆಡಿಟ್, ಡೆಬಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ 50 ರೂಪಾಯಿ ಪಾವತಿಸಬೇಕು. ಇದಾದ ಬಳಿಕ ನಿಮ್ಮ ಪರ್ಮನೆಂಟ್ ಅಡ್ರೆಸ್ ಗೆ ಕಾರ್ಡ್ ಕಳುಹಿಸಲಾಗುತ್ತದೆ.

ಇದನ್ನೂ ಓದಿ : ಟಿಪ್ಪರ್‌- ಇನೋವಾ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು | ಚಾಲಕ ಸಾವು

Tags: by paying just 50 rupees?]Here is the informationHow to get Aadhaar smart cardKarnataka News beat
SendShareTweet
Previous Post

ಟಿಪ್ಪರ್‌- ಇನೋವಾ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು  | ಚಾಲಕ ಸಾವು

Next Post

ಬೆಳ್ಳಂ ಬೆಳಗ್ಗೆ ಕೆಟ್ಟು ನಿಂತ ಮೆಟ್ರೋ ರೈಲು | ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ, ಪ್ರಯಾಣಿಕರ ಪರದಾಟ!

Related Posts

ಕ್ರೋಮಾ ಶೋರೂಮ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು : ಆರೋಪಿ ಬಂಧನ!
ಬೆಂಗಳೂರು

ಕ್ರೋಮಾ ಶೋರೂಮ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು : ಆರೋಪಿ ಬಂಧನ!

ವಾಹನ ಸವಾರರೇ ಗಮನಿಸಿ.. ಇಂದಿನಿಂದ ಆ. 5ರವರೆಗೆ ಪೀಣ್ಯ ಫ್ಲೈಓವರ್‌ ಬಂದ್!
ಬೆಂಗಳೂರು

ವಾಹನ ಸವಾರರೇ ಗಮನಿಸಿ.. ಇಂದಿನಿಂದ ಆ. 5ರವರೆಗೆ ಪೀಣ್ಯ ಫ್ಲೈಓವರ್‌ ಬಂದ್!

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!
ಬೆಂಗಳೂರು

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!

ಕರ್ನಾಟಕ ನ್ಯೂಸ್ ಬೀಟ್ ಬಿಗ್‌ ಇಂಪ್ಯಾಕ್ಟ್‌ ; ‘ಕಿಲ್ಲರ್ ನೀರಿನ ಟ್ಯಾಂಕ್‌’ ತೆರವು!
ಬೆಂಗಳೂರು

ಕರ್ನಾಟಕ ನ್ಯೂಸ್ ಬೀಟ್ ಬಿಗ್‌ ಇಂಪ್ಯಾಕ್ಟ್‌ ; ‘ಕಿಲ್ಲರ್ ನೀರಿನ ಟ್ಯಾಂಕ್‌’ ತೆರವು!

ಶಿವಾಜಿನಗರದಲ್ಲಿ ಮತ್ತೆ ಆಪರೇಷನ್‌ ಫುಟ್‌ಪಾತ್‌ : ಪೊಲೀಸ್ ಭದ್ರತೆಯಲ್ಲಿ ಅಧಿಕಾರಿಗಳ ಕಾರ್ಯಾಚರಣೆ!
ಬೆಂಗಳೂರು

ಶಿವಾಜಿನಗರದಲ್ಲಿ ಮತ್ತೆ ಆಪರೇಷನ್‌ ಫುಟ್‌ಪಾತ್‌ : ಪೊಲೀಸ್ ಭದ್ರತೆಯಲ್ಲಿ ಅಧಿಕಾರಿಗಳ ಕಾರ್ಯಾಚರಣೆ!

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!
ಬೆಂಗಳೂರು

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!

Next Post
ಬೆಳ್ಳಂ ಬೆಳಗ್ಗೆ ಕೆಟ್ಟು ನಿಂತ ಮೆಟ್ರೋ ರೈಲು | ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ, ಪ್ರಯಾಣಿಕರ ಪರದಾಟ!

ಬೆಳ್ಳಂ ಬೆಳಗ್ಗೆ ಕೆಟ್ಟು ನಿಂತ ಮೆಟ್ರೋ ರೈಲು | ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ, ಪ್ರಯಾಣಿಕರ ಪರದಾಟ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಅಭಿನವ್ ಬಿಷ್ಟ್ ಇನ್‌ಸ್ಟಾ ಖಾತೆ ಕೊನೆಗೂ ರೀಸ್ಟೋರ್‌ : ಭಾವುಕ ವಿಡಿಯೋ ಹಂಚಿಕೊಂಡ ಕ್ರಿಯೇಟರ್!

ಅಭಿನವ್ ಬಿಷ್ಟ್ ಇನ್‌ಸ್ಟಾ ಖಾತೆ ಕೊನೆಗೂ ರೀಸ್ಟೋರ್‌ : ಭಾವುಕ ವಿಡಿಯೋ ಹಂಚಿಕೊಂಡ ಕ್ರಿಯೇಟರ್!

“ನಮ್ಮನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ” : ‘ಸನ್‌ರೈಸರ್ಸ್ ಲೀಡ್ಸ್’  ಖರೀದಿ ಬಳಿಕ ಕಾವ್ಯಾ ವಿಶ್ವಾಸದ ನುಡಿ!

“ನಮ್ಮನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ” : ‘ಸನ್‌ರೈಸರ್ಸ್ ಲೀಡ್ಸ್’ ಖರೀದಿ ಬಳಿಕ ಕಾವ್ಯಾ ವಿಶ್ವಾಸದ ನುಡಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat