ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಾಗಲಕೋಟೆ

 ಮುಂದಿನ ದಿನದಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರೋದು : ಭವಿಷ್ಯ ನುಡಿದ ಮಾದೇಶ್ವರ ಸ್ವಾಮೀಜಿ

October 30, 2025
Share on WhatsappShare on FacebookShare on Twitter

ಬಾಗಲಕೋಟೆ : ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರುತ್ತದೆ ಎಂದು ಕೂಡಲಸಂಗಮದ ಬಸವ ಧರ್ಮಪೀಠದ ಮಾದೇಶ್ವರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

 2018ರ ಅವಧಿಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರದಲ್ಲಿ ಕಾಂಗ್ರೇಸ್‌ಗೆ ಹೊಡೆತ ಬಿತ್ತು ಎಂಬ ವೀರಶೈವ ಲಿಂಗಾಯತ ಸ್ವಾಮೀಜಿಗಳ ಹೇಳಿಕೆ ವಿಚಾರದ ಬಗ್ಗೆ ಮಾತನಾಡುತ್ತಾ ಆಗ ಪ್ರತ್ಯೇಕ ಲಿಂಗಾಯತ ಧರ್ಮ  ಹೋರಾಟದಲ್ಲಿ ಎಂ.ಬಿ ಪಾಟೀಲ್ ಅವರು ಮುಂಚೂಣಿಯಲ್ಲಿದ್ದರು. ಮತ್ತೆ ಅವರು ಗೆದ್ದಿದಾರಲ್ಲ. ಅದಕ್ಕೆ ಹಲವಾರು ರಾಜಕೀಯ ಕಾರಣಗಳು ಇರುತ್ತವೆ. ಅದೆಲ್ಲ ರಾಜಕಾರಣಿಗಳಿಗೆ ಗೊತ್ತು ಎಂದು ಕೂಡಲಸಂಗಮದಲ್ಲಿ ಹೇಳಿದ್ದಾರೆ.

ಎಮ್  ಬಿ‌ ಪಾಟಿಲ್ ಪ್ರತ್ಯೇಕ ಲಿಂಗಾಯತ  ಧರ್ಮ ಬಗ್ಗೆ ಸಭರ ಮಾಡುತ್ತಿದ್ದಾರೆ ಎಂಬ ಯತ್ನಾಳ್ ಹೇಳಿಕೆ‌ ವಿಚಾರದ ಬಗ್ಗೆ ಮಾತನಾಡುತ್ತಾ ಯತ್ನಾಳ ಅವರ ಮಾತು ಯಾವತ್ತೂ ಸರಿ ಇಲ್ಲ. ಅವರು ಬಸವಣ್ಣನವರನ್ನು ಲಿಂಗಾಯತದ ಧರ್ಮ ಗುರುಗಳು ಎಂದು ಒಪ್ಪಿಕೊಳ್ಳುವುದಿಲ್ಲ. ಬಸವಣ್ಣನವರ ಬಗ್ಗೆ ಕಳೆದ 5-6 ತಿಂಗಳಿಂದ ಏನೇನೋ ಮಾತನಾಡುತ್ತಿದ್ದಾರೆ. ಬಸವಣ್ಣನವರು ಆತ್ಮಹತ್ಯೆ ಮಾಡಿಕೊಂಡರು ಎಂದು ವದಂತಿ ಹರಡಿಸಿ ಬಸವಣ್ಣನವರ ಬಗ್ಗೆ ಏಕವಚನದಲ್ಲಿ ಮಾತನಾಡಿದರು. ಬಸವಣ್ಣನವರು ಲಿಂಗಾಯತ ಧರ್ಮವನ್ನೇ ಕೊಟ್ಟಿಲ್ಲ ಅಂತ ಹೇಳುತ್ತಾರೆ.ಅವರ ಈ ರೀತಿಯ ಮಾತಿಗೆ ಯಾರು ಬೆಲೆ ಕೊಡುವುದಿಲ್ಲ ಎಂದಿದ್ದಾರೆ.

ಕನ್ಹೇರಿ ಶ್ರೀಗಳನ್ನು ಅದ್ದೂರಿಯಾಗಿ ವಿಜಯಪುರಕ್ಕೆ ಬರಮಾಡಿಕೊಳ್ಳಲಾಗುವುದು ಎಂಬ ಯತ್ನಾಳ್ ಹೇಳಿಕೆ ಸಂಬಂಧಪಟ್ಟಂತೆ ಮಾತನಾಡಿದ ಸ್ವಾಮೀಜಿ ಯಾರು ಬೇಡ ಎಂದವರು ಅದ್ದೂರಿಯಾಗಿ ಮೆರವಣಿಗೆ ಮಾಡಿಕೊಳ್ಳಲಿ ಅವರಿಗೆ ಹೇಗೆ ತಿಳಿಯುತ್ತೆ ಹಾಗೆ ಮಾಡಿಕೊಳ್ಳಲಿ ಎಂದು ಸ್ವಾಮೀಜಿ ಹೇಳಿದ್ದಾರೆ.

ಇದನ್ನೂ ಓದಿ : ವಲ್ಲಭಭಾಯಿ ಪಟೇಲ್‌ಗೆ ಭಾರತ ರತ್ನ ನೀಡಲು ಕಾಂಗ್ರೆಸ್ 41 ವರ್ಷ ಮಾಡಿತ್ತು : ಅಮಿತ್ ಶಾ

Tags: Congress GovernmentKarnataka News beatMadeshwara Swamiji predictedwill come to power in the coming days too
SendShareTweet
Previous Post

ವಲ್ಲಭಭಾಯಿ ಪಟೇಲ್‌ಗೆ ಭಾರತ ರತ್ನ ನೀಡಲು ಕಾಂಗ್ರೆಸ್ 41 ವರ್ಷ ಮಾಡಿತ್ತು : ಅಮಿತ್ ಶಾ

Next Post

ಛೇ, ಇದೆಂಥಾ ಕ್ರೌರ್ಯ.. ವಿದ್ಯುತ್‌ ಬಿಲ್ ಕಟ್ಟಿಲ್ಲವೆಂದು ಸಿಎಂ ತವರು ಜಿಲ್ಲೆಯಲ್ಲೇ ಅಂಧ ವೃದ್ಧೆ ಮೇಲೆ ಹಲ್ಲೆ!

Related Posts

ಜೀ ಕನ್ನಡದ ‘ಹಳ್ಳಿ ಪವರ್’ ಶೋನಲ್ಲಿ ಮಹಿಳಾ ಸ್ಪರ್ಧಿಗಳಿಗೆ ಅವಮಾನ ; ಕ್ರಮಕ್ಕೆ ಸೂಚಿಸಿದ ಮಹಿಳಾ ಆಯೋಗ!
ಬೆಂಗಳೂರು

ಜೀ ಕನ್ನಡದ ‘ಹಳ್ಳಿ ಪವರ್’ ಶೋನಲ್ಲಿ ಮಹಿಳಾ ಸ್ಪರ್ಧಿಗಳಿಗೆ ಅವಮಾನ ; ಕ್ರಮಕ್ಕೆ ಸೂಚಿಸಿದ ಮಹಿಳಾ ಆಯೋಗ!

ಇಳಕಲ್‌ನಲ್ಲಿ ಮತ್ತೆ ಮನೆಗಳ್ಳತನ..!
ಬಾಗಲಕೋಟೆ

ಇಳಕಲ್‌ನಲ್ಲಿ ಮತ್ತೆ ಮನೆಗಳ್ಳತನ..!

ಬಾರ್​​ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ.. ತಪ್ಪಿದ ಭಾರಿ ದುರಂತ! 
ಬಾಗಲಕೋಟೆ

ಬಾರ್​​ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ.. ತಪ್ಪಿದ ಭಾರಿ ದುರಂತ! 

ಕೃಷ್ಣಾ ನದಿಯಲ್ಲಿ ಪಂಪ್‌ಸೆಟ್‌ ವಾಲ್ ತಿರುಗಿಸಲು ಹೋಗಿ ವ್ಯಕ್ತಿ ಸಾವು!
ಬಾಗಲಕೋಟೆ

ಕೃಷ್ಣಾ ನದಿಯಲ್ಲಿ ಪಂಪ್‌ಸೆಟ್‌ ವಾಲ್ ತಿರುಗಿಸಲು ಹೋಗಿ ವ್ಯಕ್ತಿ ಸಾವು!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!
ಬಾಗಲಕೋಟೆ

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ಓರ್ವ ಬಾಲಕನ ಮೇಲೆ ಐವರಿಂದ ಮಾರಣಾಂತಿಕ ಹಲ್ಲೆ
ಬಾಗಲಕೋಟೆ

ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ಓರ್ವ ಬಾಲಕನ ಮೇಲೆ ಐವರಿಂದ ಮಾರಣಾಂತಿಕ ಹಲ್ಲೆ

Next Post
ಛೇ, ಇದೆಂಥಾ ಕ್ರೌರ್ಯ.. ವಿದ್ಯುತ್‌ ಬಿಲ್ ಕಟ್ಟಿಲ್ಲವೆಂದು ಸಿಎಂ ತವರು ಜಿಲ್ಲೆಯಲ್ಲೇ ಅಂಧ ವೃದ್ಧೆ ಮೇಲೆ ಹಲ್ಲೆ!

ಛೇ, ಇದೆಂಥಾ ಕ್ರೌರ್ಯ.. ವಿದ್ಯುತ್‌ ಬಿಲ್ ಕಟ್ಟಿಲ್ಲವೆಂದು ಸಿಎಂ ತವರು ಜಿಲ್ಲೆಯಲ್ಲೇ ಅಂಧ ವೃದ್ಧೆ ಮೇಲೆ ಹಲ್ಲೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಟೀಮ್ ಇಂಡಿಯಾಗೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಗಾಯಗೊಂಡ ಸಾಯಿ ಸುದರ್ಶನ್

ಟೀಮ್ ಇಂಡಿಯಾಗೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಗಾಯಗೊಂಡ ಸಾಯಿ ಸುದರ್ಶನ್

ನಮನ್ ಧೀರ್ : ಟೀಮ್ ಇಂಡಿಯಾದ ಭವಿಷ್ಯದ ಹೊಸ ‘ತ್ರೀ-ಡೈಮೆನ್ಷನಲ್’ ಆಟಗಾರನ ಉದಯ!

ನಮನ್ ಧೀರ್ : ಟೀಮ್ ಇಂಡಿಯಾದ ಭವಿಷ್ಯದ ಹೊಸ ‘ತ್ರೀ-ಡೈಮೆನ್ಷನಲ್’ ಆಟಗಾರನ ಉದಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat