ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಗಳೂರು

ಮಂಗಳೂರು | ಆಂಬ್ಯುಲೆನ್ಸ್‌ ಸಂಚಾರಕ್ಕೆ ಅಡ್ಡಿಪಡಿಸಿದ ಬೈಕ್ ಸವಾರ ಅರೆಸ್ಟ್‌!

October 31, 2025
Share on WhatsappShare on FacebookShare on Twitter

ಮಂಗಳೂರು : ತುರ್ತು ಚಿಕಿತ್ಸೆಗಾಗಿ ಗಂಭೀರ ಗಾಯಾಳುವನ್ನು ಹೊತ್ತು ಮಂಗಳೂರಿಗೆ ಸಾಗುತ್ತಿದ್ದ ಆಂಬ್ಯುಲೆನ್ಸ್‌ಗೆ ದಾರಿ ಬಿಡದೆ ಅಡ್ಡಿಪಡಿಸಿದ ದ್ವಿಚಕ್ರ ವಾಹನ ಸವಾರನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ ಗುರುವಾರ ಮಧ್ಯಾಹ್ನ ಬಿ.ಸಿ.ರೋಡ್‌ನ ಎನ್‌ಜಿ ಸರ್ಕಲ್ ಬಳಿ ನಡೆದಿದೆ.

ಗುರುವಾರ ಮಧ್ಯಾಹ್ನ ಬಿಸಿಲೆ ಘಾಟ್‌ನಲ್ಲಿ ನಡೆದ ಅಪಘಾತದ ಗಾಯಾಳುವೊಬ್ಬರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ತುರ್ತು ಚಿಕಿತ್ಸೆ ನೀಡಿದ ವೈದ್ಯರು, ಗಾಯಾಳುವಿನ ಸ್ಥಿತಿ ಗಂಭೀರವಾಗಿದ್ದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲು ಸೂಚಿಸಿದ್ದರು.

ಇದರಂತೆ ಆಂಬ್ಯುಲೆನ್ಸ್ ಮೂಲಕ ಗಾಯಾಳುವನ್ನು ಪುತ್ತೂರಿನಿಂದ ಮಂಗಳೂರಿಗೆ ಕರೆದೊಯ್ಯಲಾಗುತ್ತಿತ್ತು. ಮಧ್ಯಾಹ್ನ ಸುಮಾರು 1.30ರ ಸುಮಾರಿಗೆ ಆಂಬ್ಯುಲೆನ್ಸ್ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ನ ಎನ್‌ಜಿ ಸರ್ಕಲ್ ತಲುಪುತ್ತಿದ್ದಾಗ, ಸೈರನ್ ಶಬ್ದ ಕೇಳುತ್ತಿದ್ದರೂ ಕೂಡಾ ಆಂಬ್ಯುಲೆನ್ಸ್‌ನ ಮುಂದುಗಡೆ ಇದ್ದ KA.19.EK.0696 ನೋಂದಣಿಯ ದ್ವಿಚಕ್ರ ವಾಹನ ಸವಾರ ದಾರಿ ಬಿಡಲು ನಿರಾಕರಿಸಿದ್ದಾನೆ. ತುರ್ತು ಸಂದರ್ಭದಲ್ಲಿ ಗಾಯಾಳುವನ್ನು ಹೊತ್ತೊಯ್ಯುತ್ತಿದ್ದ ಆಂಬ್ಯುಲೆನ್ಸ್‌ಗೆ ಸವಾರನು ಬೇಕಂತಲೇ ಅಡಚಣೆ ಉಂಟುಮಾಡಿದ್ದಾನೆ.

ಆಂಬ್ಯುಲೆನ್ಸ್‌ ಸಂಚಾರಕ್ಕೆ ಅಡಚಣೆ ಉಂಟುಮಾಡಿದ ವ್ಯಕ್ತಿಯನ್ನು ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದ, 38 ವರ್ಷ ವಯಸ್ಸಿನ ಮಹಮ್ಮದ್ ಮನ್ಸೂರು ಎಂದು ಗುರುತಿಸಲಾಗಿದೆ. ಈ ಸಂಬಂಧ ಬಂಟ್ವಾಳ ನಗರ ಪೊಲೀಸರು ಆಂಬ್ಯುಲೆನ್ಸ್‌ಗೆ ದಾರಿ ಬಿಡದೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮಹಮ್ಮದ್ ಮನ್ಸೂರ್ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ : ಸಾರಾಯಿ‌ ನಿಷೇಧಿಸಿ, ನಮ್ಮ ಕುಟುಂಬಗಳನ್ನು ಬದುಕಿಸಿ : ಬೀದಿಗಿಳಿದು ನಾರಿಮಣಿಯರ ಪ್ರತಿಭಟನೆ

Tags: Karnataka News beatMangalore
SendShareTweet
Previous Post

238 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ನೇಮಕ: ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

Next Post

ರೇಣುಕಾಸ್ವಾಮಿ ಹತ್ಯೆ ಕೇಸ್‌ | ನವೆಂಬರ್ 3ಕ್ಕೆ ದೋಷಾರೋಪ ನಿಗದಿ!

Related Posts

ಜೂನ್ 25ರಂದು ಮಂಗಳೂರಿಗೆ ಬಾಲಿವುಡ್‌ ಸ್ಟಾರ್‌ ಶಾರುಖ್ ಖಾನ್
ಸಿನಿಮಾ

ಜೂನ್ 25ರಂದು ಮಂಗಳೂರಿಗೆ ಬಾಲಿವುಡ್‌ ಸ್ಟಾರ್‌ ಶಾರುಖ್ ಖಾನ್

ದಕ್ಷಿಣ ಕನ್ನಡ ಜಿಲ್ಲಾ ಖಾಝಿ ನಿಧನ!
ರಾಜ್ಯ

ದಕ್ಷಿಣ ಕನ್ನಡ ಜಿಲ್ಲಾ ಖಾಝಿ ನಿಧನ!

ಉದ್ಯಮಿಗೆ ಕಾಂಗ್ರೆಸ್‌ ಮುಖಂಡನಿಂದ ಹನಿಟ್ರ್ಯಾಪ್ – ಕೋಟಿ ಕೋಟಿ ವಸೂಲಿ ಮಾಡಿದ್ದ ನಿಝಾಮ್‌ ಸಿಕ್ಕಿಬಿದ್ದಿದ್ದೇ ರೋಚಕ!
ಮಂಗಳೂರು

ಉದ್ಯಮಿಗೆ ಕಾಂಗ್ರೆಸ್‌ ಮುಖಂಡನಿಂದ ಹನಿಟ್ರ್ಯಾಪ್ – ಕೋಟಿ ಕೋಟಿ ವಸೂಲಿ ಮಾಡಿದ್ದ ನಿಝಾಮ್‌ ಸಿಕ್ಕಿಬಿದ್ದಿದ್ದೇ ರೋಚಕ!

52 ಕ್ರಿಮಿನಲ್ ಕೇಸ್ ಹಿಂಪಡೆಯುವ ನಿರ್ಧಾರಕ್ಕೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ವಿರೋಧ – ಸಿಎಂ ಡಿಕೆಶಿಗೆ ಪತ್ರ!
ರಾಜ್ಯ

52 ಕ್ರಿಮಿನಲ್ ಕೇಸ್ ಹಿಂಪಡೆಯುವ ನಿರ್ಧಾರಕ್ಕೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ವಿರೋಧ – ಸಿಎಂ ಡಿಕೆಶಿಗೆ ಪತ್ರ!

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಮಳೆ ; ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್ ಘೋಷಣೆ
ಉಡುಪಿ

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಮಳೆ ; ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್ ಘೋಷಣೆ

ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ತಾಯಿ – ಮಗು : ಮಾನವೀಯತೆ ಮೆರೆದ ಮತ್ತೊಂದು ಬಸ್ ಸಿಬ್ಬಂದಿ
ಮಂಗಳೂರು

ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ತಾಯಿ – ಮಗು : ಮಾನವೀಯತೆ ಮೆರೆದ ಮತ್ತೊಂದು ಬಸ್ ಸಿಬ್ಬಂದಿ

Next Post
ರೇಣುಕಾಸ್ವಾಮಿ ಹತ್ಯೆ ಕೇಸ್‌ | ನವೆಂಬರ್ 3ಕ್ಕೆ ದೋಷಾರೋಪ ನಿಗದಿ!

ರೇಣುಕಾಸ್ವಾಮಿ ಹತ್ಯೆ ಕೇಸ್‌ | ನವೆಂಬರ್ 3ಕ್ಕೆ ದೋಷಾರೋಪ ನಿಗದಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೊಟ್ಟೆಯಲ್ಲಿರುವ ಮಗುವಿಗೆ ಡಿಎನ್‌ಎ ಪರೀಕ್ಷೆಗೆ ಪಟ್ಟು : ಗಂಡನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಆತ್ಮಹತ್ಯೆ

ಹೊಟ್ಟೆಯಲ್ಲಿರುವ ಮಗುವಿಗೆ ಡಿಎನ್‌ಎ ಪರೀಕ್ಷೆಗೆ ಪಟ್ಟು : ಗಂಡನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಆತ್ಮಹತ್ಯೆ

ಟೀಮ್ ಇಂಡಿಯಾದಲ್ಲಿ ವಾಷಿಂಗ್ಟನ್ ಸುಂದರ್ ಸ್ಥಾನದ ಬಗ್ಗೆ ಪ್ರಶ್ನೆ : ಗಂಭೀರ್ ವಿರುದ್ಧ ಹರಿಹಾಯ್ದ ಮಾಜಿ ಕ್ರಿಕೆಟಿಗ!

ಟೀಮ್ ಇಂಡಿಯಾದಲ್ಲಿ ವಾಷಿಂಗ್ಟನ್ ಸುಂದರ್ ಸ್ಥಾನದ ಬಗ್ಗೆ ಪ್ರಶ್ನೆ : ಗಂಭೀರ್ ವಿರುದ್ಧ ಹರಿಹಾಯ್ದ ಮಾಜಿ ಕ್ರಿಕೆಟಿಗ!

AI ನಂಬಿ ಕೈಸುಟ್ಟುಕೊಂಡ ಫೋರ್ಡ್ ಸಂಸ್ಥೆ : ಈಗ ಮತ್ತೆ ಕೆಲಸಕ್ಕೆ ಹಳೇ ಎಂಜಿನಿಯರ್‌ಗಳಿಗೆ ಮೊರೆ!

AI ನಂಬಿ ಕೈಸುಟ್ಟುಕೊಂಡ ಫೋರ್ಡ್ ಸಂಸ್ಥೆ : ಈಗ ಮತ್ತೆ ಕೆಲಸಕ್ಕೆ ಹಳೇ ಎಂಜಿನಿಯರ್‌ಗಳಿಗೆ ಮೊರೆ!

ಅಯೋಧ್ಯೆ ಕಾಣಿಕೆ ಲೂಟಿ : 3 ತಿಂಗಳ ಮುಂಚೆಯೇ ಎಚ್ಚರಿಸಿದ್ದ SBI, ಆರೋಪಿಗಳ ರಕ್ಷಣೆಗೆ ನಿಂತಿದ್ರಾ ಟ್ರಸ್ಟ್ ಪದಾಧಿಕಾರಿಗಳು?

ಅಯೋಧ್ಯೆ ಕಾಣಿಕೆ ಲೂಟಿ : 3 ತಿಂಗಳ ಮುಂಚೆಯೇ ಎಚ್ಚರಿಸಿದ್ದ SBI, ಆರೋಪಿಗಳ ರಕ್ಷಣೆಗೆ ನಿಂತಿದ್ರಾ ಟ್ರಸ್ಟ್ ಪದಾಧಿಕಾರಿಗಳು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೊಟ್ಟೆಯಲ್ಲಿರುವ ಮಗುವಿಗೆ ಡಿಎನ್‌ಎ ಪರೀಕ್ಷೆಗೆ ಪಟ್ಟು : ಗಂಡನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಆತ್ಮಹತ್ಯೆ

ಹೊಟ್ಟೆಯಲ್ಲಿರುವ ಮಗುವಿಗೆ ಡಿಎನ್‌ಎ ಪರೀಕ್ಷೆಗೆ ಪಟ್ಟು : ಗಂಡನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಆತ್ಮಹತ್ಯೆ

ಟೀಮ್ ಇಂಡಿಯಾದಲ್ಲಿ ವಾಷಿಂಗ್ಟನ್ ಸುಂದರ್ ಸ್ಥಾನದ ಬಗ್ಗೆ ಪ್ರಶ್ನೆ : ಗಂಭೀರ್ ವಿರುದ್ಧ ಹರಿಹಾಯ್ದ ಮಾಜಿ ಕ್ರಿಕೆಟಿಗ!

ಟೀಮ್ ಇಂಡಿಯಾದಲ್ಲಿ ವಾಷಿಂಗ್ಟನ್ ಸುಂದರ್ ಸ್ಥಾನದ ಬಗ್ಗೆ ಪ್ರಶ್ನೆ : ಗಂಭೀರ್ ವಿರುದ್ಧ ಹರಿಹಾಯ್ದ ಮಾಜಿ ಕ್ರಿಕೆಟಿಗ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat