ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ರೇಣುಕಾಸ್ವಾಮಿ ಹತ್ಯೆ ಕೇಸ್‌ | ನವೆಂಬರ್ 3ಕ್ಕೆ ದೋಷಾರೋಪ ನಿಗದಿ!

October 31, 2025
Share on WhatsappShare on FacebookShare on Twitter

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಯನ್ನು ನವೆಂಬರ್ 3ಕ್ಕೆ ಮುಂದೂಡಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ಆದೇಶಿಸಿದೆ.

ದರ್ಶನ್ ಪರ ವಕೀಲರ ಮನವಿ ಆಲಿಸಿದ ನ್ಯಾಯಾಲಯ ನವೆಂಬರ್ 3ರಂದು ವಿಚಾರಣೆ ಮುಂದೂಡಿಕೆ ಮಾಡಿದೆ. ಪ್ರಕರಣದಲ್ಲಿ ದೋಷಾರೋಪಣೆ ನಿಗದಿಪಡಿಸಲು ದರ್ಶನ್, ಪವಿತ್ರಾಗೌಡ ಸೇರಿದಂತೆ 6 ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಕೋರ್ಟ್​ಗೆ ಹಾಜರುಪಡಿಸಲಾಗಿತ್ತು.

ವಿಚಾರಣೆ ಆರಂಭವಾಗುತ್ತಿದ್ದಂತೆ ವಾದ ಆರಂಭಿಸಿದ ದರ್ಶನ್ ಪರ ವಕೀಲರಾದ ಸುನೀಲ್, ”ತಮ್ಮ ಕಕ್ಷಿದಾರರಿಗೆ ಯಾವುದೇ ಸೂಚನೆಗಳನ್ನು ನೀಡಿಲ್ಲ. ಆದ್ದರಿಂದ ಖುದ್ದಾಗಿ ಹಾಜರುಪಡಿಸಲು ಅನುಮತಿ ಕೊಡಬೇಕು. ಟ್ರಯಲ್‌ಗೂ ಮುನ್ನ 2 ವಾರ ಕಾಲಾವಕಾಶ ನೀಡಬೇಕು” ಎಂದು ಮನವಿ ಮಾಡಿದರು.

ವಕೀಲರ ಭೇಟಿಗೆ ಅವಕಾಶ ಕಲ್ಪಿಸಲು ಸೂಚನೆ: ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ”ಜೈಲಿಗೆ ತೆರಳಿ ಸೂಚನೆಗಳನ್ನು ನೀಡುವಂತೆ” ದರ್ಶನ್ ಪರ ವಕೀಲರಿಗೆ ಸೂಚಿಸಿತು. ಅಲ್ಲದೇ, ವಕೀಲರ ಭೇಟಿಗೆ ಅವಕಾಶ ಕಲ್ಪಿಸುವಂತೆ ಜೈಲಧಿಕಾರಿಗಳಿಗೆ ನಿರ್ದೇಶನ ನೀಡಿತು. ಮತ್ತು ದೋಷರೋಪ ದಿನಾಂಕ ನಿಗದಿಯನ್ನು ನವೆಂಬರ್ 3ಕ್ಕೆ ಮುಂದೂಡಿತು.

ಇದನ್ನೂ ಓದಿ : ದರ್ಶನ್-ಪವಿತ್ರಗೌಡ ಮದುವೆಯಾಗಿದ್ರಾ? ಸೋಶಿಯಲ್‌ ಮೀಡಿಯಾದಲ್ಲಿ ಬಿರುಗಾಳಿ ಎಬ್ಬಿಸಿದ ಫೋಟೋಸ್‌!

Tags: CHARGE FRAMEDarshanKarnataka News beatRenuka SwamyRenukaswamy Murder Case
SendShareTweet
Previous Post

ಮಂಗಳೂರು | ಆಂಬ್ಯುಲೆನ್ಸ್‌ ಸಂಚಾರಕ್ಕೆ ಅಡ್ಡಿಪಡಿಸಿದ ಬೈಕ್ ಸವಾರ ಅರೆಸ್ಟ್‌!

Next Post

ಪ್ರಶಾಂತ್ ವರ್ಮಾ ಸಿನಿಮಾದಲ್ಲಿ ʻಮಹಾಕಾಳಿʼ ಆದ ಕುಂದಾಪುರದ ಬೆಡಗಿ ಭೂಮಿ ಶೆಟ್ಟಿ

Related Posts

ಕಾಯಬೇಕಾದ ಮುಜರಾಯಿ ಅಧಿಕಾರಿಗಳೇ ಧರ್ಮರಾಯಸ್ವಾಮಿ ಆಭರಣ ಕದ್ದ ಆರೋಪ | ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಗಂಭೀರ ಆಪಾದನೆ!
ಬೆಂಗಳೂರು

ಕಾಯಬೇಕಾದ ಮುಜರಾಯಿ ಅಧಿಕಾರಿಗಳೇ ಧರ್ಮರಾಯಸ್ವಾಮಿ ಆಭರಣ ಕದ್ದ ಆರೋಪ | ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಗಂಭೀರ ಆಪಾದನೆ!

ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್ ದರೋಡೆ | ಯುವಕನಿಗೆ ಲಾಂಗ್ ಬೀಸಿ 31 ಲಕ್ಷ ದೋಚಿದ‌ ರಾಬರ್ಸ್!
ಬೆಂಗಳೂರು

ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್ ದರೋಡೆ | ಯುವಕನಿಗೆ ಲಾಂಗ್ ಬೀಸಿ 31 ಲಕ್ಷ ದೋಚಿದ‌ ರಾಬರ್ಸ್!

18 ಕೋಟಿ ದರೋಡೆ ಕೇಸ್‌ | ದೇಶದ ಮಹಾನಗರಗಳನ್ನೇ ಟಾರ್ಗೆಟ್ ಮಾಡ್ತಿದ್ದ ಖತರ್ನಾಕ್‌ ಜೋಡಿ.. ಬಯಲಾಯ್ತು ಸ್ಫೋಟಕ ಅಂಶ!
ಬೆಂಗಳೂರು

18 ಕೋಟಿ ದರೋಡೆ ಕೇಸ್‌ | ದೇಶದ ಮಹಾನಗರಗಳನ್ನೇ ಟಾರ್ಗೆಟ್ ಮಾಡ್ತಿದ್ದ ಖತರ್ನಾಕ್‌ ಜೋಡಿ.. ಬಯಲಾಯ್ತು ಸ್ಫೋಟಕ ಅಂಶ!

‘ಲೋಕಾ’ ಟ್ರ್ಯಾಪ್‌ ವೇಳೆ ಹೈಡ್ರಾಮಾ ಮಾಡಿದ್ದ ಇನ್ಸ್‌ಪೆಕ್ಟರ್‌ ಗೋವಿಂದರಾಜು ಸಸ್ಪೆಂಡ್‌!
ಬೆಂಗಳೂರು

‘ಲೋಕಾ’ ಟ್ರ್ಯಾಪ್‌ ವೇಳೆ ಹೈಡ್ರಾಮಾ ಮಾಡಿದ್ದ ಇನ್ಸ್‌ಪೆಕ್ಟರ್‌ ಗೋವಿಂದರಾಜು ಸಸ್ಪೆಂಡ್‌!

4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಟ್ರ್ಯಾಪ್‌.. ಕೆ.ಪಿ ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಗೋವಿಂದರಾಜು ‘ಲೋಕಾ’ ಬಲೆಗೆ!
ಬೆಂಗಳೂರು

4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಟ್ರ್ಯಾಪ್‌.. ಕೆ.ಪಿ ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಗೋವಿಂದರಾಜು ‘ಲೋಕಾ’ ಬಲೆಗೆ!

ಥೈಲ್ಯಾಂಡ್‌ನಿಂದ ಬೆಂಗಳೂರಿಗೆ ಡ್ರಗ್ಸ್‌ ಸಪ್ಲೈ | ಹತ್ತು ಮಂದಿ ಆರೋಪಿಗಳ ಬಂಧನ!
ಬೆಂಗಳೂರು

ಥೈಲ್ಯಾಂಡ್‌ನಿಂದ ಬೆಂಗಳೂರಿಗೆ ಡ್ರಗ್ಸ್‌ ಸಪ್ಲೈ | ಹತ್ತು ಮಂದಿ ಆರೋಪಿಗಳ ಬಂಧನ!

Next Post
ಪ್ರಶಾಂತ್ ವರ್ಮಾ ಸಿನಿಮಾದಲ್ಲಿ ʻಮಹಾಕಾಳಿʼ ಆದ ಕುಂದಾಪುರದ ಬೆಡಗಿ ಭೂಮಿ ಶೆಟ್ಟಿ

ಪ್ರಶಾಂತ್ ವರ್ಮಾ ಸಿನಿಮಾದಲ್ಲಿ ʻಮಹಾಕಾಳಿʼ ಆದ ಕುಂದಾಪುರದ ಬೆಡಗಿ ಭೂಮಿ ಶೆಟ್ಟಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

PSL ಹರಾಜಿನಲ್ಲಿ ಕಡೆಗಣನೆ | ಲೈವ್ ಟಿವಿಯಲ್ಲೇ ಕಣ್ಣೀರಿಟ್ಟ ಪಾಕ್ ಆಟಗಾರ ಅಹ್ಮದ್ ಶೆಹಜಾದ್!

PSL ಹರಾಜಿನಲ್ಲಿ ಕಡೆಗಣನೆ | ಲೈವ್ ಟಿವಿಯಲ್ಲೇ ಕಣ್ಣೀರಿಟ್ಟ ಪಾಕ್ ಆಟಗಾರ ಅಹ್ಮದ್ ಶೆಹಜಾದ್!

ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ | ನಮ್ಮ ಮೆಟ್ರೋ ರೆಡ್‌ ಲೈನ್‌ಗೆ ಬ್ರೇಕ್ ಹಾಕಿದ ಕೇಂದ್ರ!

ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ | ನಮ್ಮ ಮೆಟ್ರೋ ರೆಡ್‌ ಲೈನ್‌ಗೆ ಬ್ರೇಕ್ ಹಾಕಿದ ಕೇಂದ್ರ!

ಅಹಮದಾಬಾದ್ ಏರ್‌ಇಂಡಿಯಾ ವಿಮಾನ ದುರಂತಕ್ಕೆ ನೈಜ ಕಾರಣವೇನು? ಸ್ಫೋಟಕ ಮಾಹಿತಿ ಬಹಿರಂಗ

ಅಹಮದಾಬಾದ್ ಏರ್‌ಇಂಡಿಯಾ ವಿಮಾನ ದುರಂತಕ್ಕೆ ನೈಜ ಕಾರಣವೇನು? ಸ್ಫೋಟಕ ಮಾಹಿತಿ ಬಹಿರಂಗ

ಪ್ರವಾಸಿ ತಾಣಗಳ ಉತ್ತೇಜಿಸಲು ನಗರದ 10 ಕೆರೆಗಳಲ್ಲಿ ದೋಣಿ ವಿಹಾರಕ್ಕೆ ಆದ್ಯತೆ ನೀಡಿ..ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಜಿಬಿಎಗೆ ಸೂಚನೆ

ಪ್ರವಾಸಿ ತಾಣಗಳ ಉತ್ತೇಜಿಸಲು ನಗರದ 10 ಕೆರೆಗಳಲ್ಲಿ ದೋಣಿ ವಿಹಾರಕ್ಕೆ ಆದ್ಯತೆ ನೀಡಿ..ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಜಿಬಿಎಗೆ ಸೂಚನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

PSL ಹರಾಜಿನಲ್ಲಿ ಕಡೆಗಣನೆ | ಲೈವ್ ಟಿವಿಯಲ್ಲೇ ಕಣ್ಣೀರಿಟ್ಟ ಪಾಕ್ ಆಟಗಾರ ಅಹ್ಮದ್ ಶೆಹಜಾದ್!

PSL ಹರಾಜಿನಲ್ಲಿ ಕಡೆಗಣನೆ | ಲೈವ್ ಟಿವಿಯಲ್ಲೇ ಕಣ್ಣೀರಿಟ್ಟ ಪಾಕ್ ಆಟಗಾರ ಅಹ್ಮದ್ ಶೆಹಜಾದ್!

ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ | ನಮ್ಮ ಮೆಟ್ರೋ ರೆಡ್‌ ಲೈನ್‌ಗೆ ಬ್ರೇಕ್ ಹಾಕಿದ ಕೇಂದ್ರ!

ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ | ನಮ್ಮ ಮೆಟ್ರೋ ರೆಡ್‌ ಲೈನ್‌ಗೆ ಬ್ರೇಕ್ ಹಾಕಿದ ಕೇಂದ್ರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat