ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ದರ್ಶನ್ ಕೇಸ್ ತನಿಖಾಧಿಕಾರಿಗಳಿಗೆ ಸಂಕಷ್ಟ – ACP ಚಂದನ್, PSI ವಿನಯ್ ವಿರುದ್ಧ ADGPಗೆ ಸ್ನೇಹಮಯಿ ಕೃಷ್ಣ ದೂರು!

October 31, 2025
Share on WhatsappShare on FacebookShare on Twitter

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿಗಳಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಕೇಸ್​ನ ತನಿಖಾಧಿಕಾರಿಗಳಾದ PSI ವಿನಯ್ ಹಾಗೂ ACP ಚಂದನ್ ಇಬ್ಬರನ್ನೂ ಆರೋಪಿಗಳಾಗಿ ಮಾಡಬೇಕು ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಹಿ ಕೃಷ್ಣ, ADGP ಹಿತೇಂದ್ರ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸರ್ವಾಧಿಕಾರಿಗಳಂತೆ PSI ವಿನಯ್ ಹಾಗೂ ACP ಚಂದನ್ ನಡೆದುಕೊಂಡಿದ್ದಾರೆ. ಅಲ್ಲದೇ ಹಲವಾರು ಅಫರಾಧ ಕೃತ್ಯಗಳಲ್ಲಿ ಭಾಗಿಯಾಗಿ, ಸುಳ್ಳು ದೋಷಾರೋಪಣ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಹೀಗಾಗಿ ಇಬ್ಬರನ್ನೂ ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಬೇಕು, ಅಲ್ಲದೇ CIDಗೆ ಈ ಕೇಸ್​ನ್ನು ವರ್ಗಾಯಿಸುವಂತೆ ಸ್ನೇಹಮಹಿ ಕೃಷ್ಣ, ADGP ಹಿತೇಂದ್ರ ಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

ಕೆಲವು ಪೊಲೀಸ್ ಅಧಿಕಾರಿಗಳು ಕಾನೂನು ಮತ್ತು ತಮ್ಮ ಅಧಿಕಾರವನ್ನು ತಮ್ಮ ಆಟಿಕೆಯ ವಸ್ತುಗಳು ಎಂಬಂತೆ ಸರ್ವಾಧಿಕಾರಿಗಳ ರೀತಿಯಲ್ಲಿ ನಡೆದುಕೊಂಡು, ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್​ನ ತನಿಖೆ ನಡೆಸಿ, ವಿನಯ್‌ರವರನ್ನು ರಕ್ಷಣೆ ಮಾಡುವ ಸಲುವಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ, ನೈಜ ಸಾಕ್ಷಾಧಾರಗಳನ್ನು ಮುಚ್ಚಿಟ್ಟು ತನಿಖಾಧಿಕಾರಿಗಳಾದ ಗಿರಿಶ್ ನಾಯಕ್ ಹಾಗೂ ಚಂದನ್‌ಕುಮಾರ್ ಸುಳ್ಳು ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ಅವರ ವಿರುದ್ಧ ಪ್ರತ್ಯೇಕ ಮೊಕದ್ದಮೆ ದಾಖಲಿಸಿ, ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸ್ನೇಹಮಹಿ ಕೃಷ್ಣ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಏನಿದೆ?

ಸರ್ವಾಧಿಕಾರಿಗಳಂತೆ ನಡೆದುಕೊಳ್ಳುವ ಅಧಿಕಾರಿಗಳನ್ನು ಕೆಲವು ಹಿರಿಯ ಅಧಿಕಾರಿಗಳೂ ಪರೋಕ್ಷವಾಗಿ ರಕ್ಷಣೆ ಮಾಡುತ್ತಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವವರ ಸಾವಿಗೆ ಸಂಬಂಧಿಸಿದಂತೆ ನಾನು ನಿಮ್ಮ ಕಚೇರಿಗೆ ಭೇಟಿ ನೀಡಿ ದೂರರ್ಜಿ ನೀಡಿದ್ದೆ. ಈ ಪ್ರಕರಣದ ಗಂಭೀರತೆಯ ಬಗ್ಗೆ ತಿಳಿಸಿ, ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿಕೊಂಡಿದ್ದರೂ ಕೂಡ, ಇದುವರೆವಿಗೂ ಕ್ರಮ ತೆಗೆದುಕೊಂಡಿಲ್ಲ.’

ಈ ಹಿಂದೆ ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ರೂಪಕ್‌ ಕುಮಾರ್ ದತ್ತರವರನ್ನು ನಾನು ಖುದ್ದಾಗಿ ಭೇಟಿ ಮಾಡಿ. ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಆಂಟೋ ಎಂಬುವವರ ಕೊಲೆಗೆ ಸಂಬಂಧಿಸಿದಂತೆ ನಾನು ನೀಡಿದ ದೂರರ್ಜಿ ಮತ್ತು ದಾಖಲೆಗಳನ್ನು ಸುಮಾರು ಒಂದೂ ಕಾಲು ಗಂಟೆ ಖುದ್ದಾಗಿ ಪರಿಶೀಲನೆ ನಡೆಸಿದ ಅವರು, ಸತ್ಯಾಸತ್ಯತೆಯನ್ನು ತಿಳಿದುಕೊಂಡು, ಮಾರನೇ ದಿನವೇ ಮೈಸೂರು ಜಿಲ್ಲೆಯ ಪೊಲೀಸ್ ಅಧೀಕ್ಷಕರನ್ನು ತಮ್ಮ ಕಚೇರಿಗೆ ಕರೆಯಿಸಿಕೊಂಡು, ನನ್ನ ದೂರರ್ಜಿ ಮತ್ತು ದಾಖಲೆಗಳನ್ನು ಮುಂದಿಟ್ಟುಕೊಂಡು ಖುದ್ದಾಗಿ ಚರ್ಚೆ ನಡೆಸಿದ್ದಾರೆ. ಕೂಡಲೇ ನನ್ನ ದೂರರ್ಜಿಯಲ್ಲಿನ ಅಂಶಗಳ ಬಗ್ಗೆ ತುರ್ತಾಗಿ ಖುದ್ದು ವಿಚಾರಣೆಯನ್ನು ನಡೆಸಿ, ತುರ್ತು ವರದಿಯನ್ನು ತರಿಸಿಕೊಂಡು, ಪರಿಶೀಲನೆ ನಡೆಸಿದ್ದರು.

ನಾನು ಮಾಡಿರುವ ಆರೋಪ ನಿಜ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದ್ದರಿಂದ, ಕೂಡಲೇ ಸಿಐಡಿಯವರಿಗೆ ತನಿಖೆ ನಡೆಸುವಂತೆ ಮತ್ತು ಆ ಪ್ರಕರಣದ ತನಿಖಾಧಿಕಾರಿಯನ್ನು ಅಮಾನತ್ತು ಮಾಡಲು ಆದೇಶಗಳನ್ನು ಹೊರಡಿಸಿದ್ದರು.  ಇದರಂತೆ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ನಿಮ್ಮ ಕಚೇರಿಗೆ ನೀಡಿದ್ದ ದೂರರ್ಜಿಯ ಸಂಬಂಧ ಕ್ರಮ ತೆಗೆದುಕೊಳ್ಳಬೇಕಾಗಿತ್ತು ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ : ಆಟೋ ಚಾಲಕರ ಸಂಘದ ಬ್ರ್ಯಾಂಡ್ ಅಂಬಾಸಿಡರ್‌ ಆದ ಡಿಂಪಲ್‌ ಕ್ವೀನ್‌

Tags: Karnataka News beat
SendShareTweet
Previous Post

ಸರ್ದಾರ್ ವಲ್ಲಭಭಾಯಿ ಪಟೇಲ್ 150ನೇ ಜಯಂತಿ | ಏಕತಾ ಪ್ರತಿಮೆ ಬಳಿ ಗಣರಾಜ್ಯೋತ್ಸವ ಮಾದರಿಯ ಪರೇಡ್ 

Next Post

ನಿಮಗೆ ಊಟ ಹಾಕೋದಿಲ್ಲ, ಎದ್ದೋಗಿ – ಮುಸ್ಲಿಂ ಮದುವೆ ಮನೆಯಲ್ಲಿ ಊಟಕ್ಕೆ ಕುಳಿತಿದ್ದ ಹಿಂದೂ ವ್ಯಕ್ತಿಗೆ ಅವಮಾನ!

Related Posts

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!
ಬೆಂಗಳೂರು

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ
ಬೆಂಗಳೂರು

ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!
ಬೆಂಗಳೂರು

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!
ಬೆಂಗಳೂರು

ನಗರದಲ್ಲಿ 5 ಕಮಿಷನರೇಟ್ ರಚನೆ ಮಾಹಿತಿ ಸೋರಿಕೆ ; 4 ಪೊಲೀಸ್ ಸಿಬ್ಬಂದಿ ಅಮಾನತು!

ಕರ್ನಾಟಕ ಬಂದ್ ಮಧ್ಯೆ ಸಿಎಂ ಡಿಕೆಶಿಯನ್ನು​ ಭೇಟಿಯಾದ ಕನ್ನಡಪರ ಹೋರಾಟಗಾರರು!
ಬೆಂಗಳೂರು

ಕರ್ನಾಟಕ ಬಂದ್ ಮಧ್ಯೆ ಸಿಎಂ ಡಿಕೆಶಿಯನ್ನು​ ಭೇಟಿಯಾದ ಕನ್ನಡಪರ ಹೋರಾಟಗಾರರು!

ಬಾಯಿಗೆ ಟೇಪ್‌ ಅಂಟಿಸ್ಕೊಂಡು ಮನೆಯಿಂದ ಹೊರ ಬರ್ತಿದ್ದಂತೆ ವಾಟಾಳ್ ನಾಗರಾಜ್‌  ಪೊಲೀಸ್‌ ವಶಕ್ಕೆ!
ಬೆಂಗಳೂರು

ಬಾಯಿಗೆ ಟೇಪ್‌ ಅಂಟಿಸ್ಕೊಂಡು ಮನೆಯಿಂದ ಹೊರ ಬರ್ತಿದ್ದಂತೆ ವಾಟಾಳ್ ನಾಗರಾಜ್‌ ಪೊಲೀಸ್‌ ವಶಕ್ಕೆ!

Next Post
ನಿಮಗೆ ಊಟ ಹಾಕೋದಿಲ್ಲ, ಎದ್ದೋಗಿ – ಮುಸ್ಲಿಂ ಮದುವೆ ಮನೆಯಲ್ಲಿ ಊಟಕ್ಕೆ ಕುಳಿತಿದ್ದ ಹಿಂದೂ ವ್ಯಕ್ತಿಗೆ ಅವಮಾನ!

ನಿಮಗೆ ಊಟ ಹಾಕೋದಿಲ್ಲ, ಎದ್ದೋಗಿ - ಮುಸ್ಲಿಂ ಮದುವೆ ಮನೆಯಲ್ಲಿ ಊಟಕ್ಕೆ ಕುಳಿತಿದ್ದ ಹಿಂದೂ ವ್ಯಕ್ತಿಗೆ ಅವಮಾನ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat