ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ರಸ್ತೆ ಗುಂಡಿಗಳನ್ನು ಮುಚ್ಚಲು ನೀಡಿದ್ದ ಗಡುವು ಮುಗಿದಿದೆ.. ನೆನಪಿದೆಯೇ? – ಸಿದ್ದು, ಡಿಕೆಶಿಗೆ ಆರ್‌.ಅಶೋಕ್‌ ಪ್ರಶ್ನೆ

October 31, 2025
Share on WhatsappShare on FacebookShare on Twitter

ಬೆಂಗಳೂರು: ಬೆಂಗಳೂರಿಗೆ ಮೃತ್ಯುಕೂಪಗವಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚಲು ನೀಡಿದ್ದ ಡೆಡ್‌ಲೈನ್ ಯಾವ ತಾರೀಖಿಗೆ ಮುಗಿಯುತ್ತದೆ ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರಿಗೆ ನೆನಪಿದೆಯೇ. ಇವತ್ತು ಯಾವ ತಾರೀಖು ಎಂಬುದು ಗೊತ್ತಿದೆಯೇ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ.

ರಸ್ತೆಗುಂಡಿ ಮುಚ್ಚುವ ಗಡುವು ಇಂದಿಗೆ ಮುಗಿದಿದ್ದರೂ ರಸ್ತೆಗುಂಡಿಗಳನ್ನು ಮುಚ್ಚಿಲ್ಲ. ಅಧಿಕಾರಿಗಳು ನಿಮ್ಮ ಮಾತಿಗೆ ಕವಡೆಕಾಸಿನ ಕಿಮ್ಮತ್ತೂ ಕೊಡುತ್ತಿಲ್ಲ. ಇದೊಂದು ನಾಲಾಯಕ್ ಸರ್ಕಾರ. ಜನ ಈ ಸರ್ಕಾರಕ್ಕೆ ಛೀ.. ಥೂ.. ಎಂದು ಉಗಿಯುತ್ತಿದ್ದಾರೆ. ಶಾಪ ಹಾಕುತ್ತಿದ್ದಾರೆ. ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಕರ್ನಾಟಕವನ್ನು ಉಳಿಸಿ ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ.

ಈ ವರ್ಷ ಭಾರೀ ಮಳೆಗೆ ಬೆಂಗಳೂರಿನ ರಸ್ತೆ ತೀರಾ ಹದಗೆಟ್ಟು ಬಹುತೇಕ ಕಡೆ ಹೊಂಡ-ಗುಂಡಿ ಉಂಟಾಗಿದೆ. ವಿಪಕ್ಷಗಳು, ಸಾರ್ವಜನಿಕರ ಟೀಕೆಗಳ ನಂತರ ರಸ್ತೆಗುಂಡಿ ಮುಚ್ಚುವ ಕೆಲಸಕ್ಕೆ ಸರ್ಕಾರ ಮುಂದಾಗಿದ್ದು, ಅನೇಕ ಕಡೆ ಗುಂಡಿ ಮುಚ್ಚುವ ಕೆಲಸವಾಗುತ್ತಿದೆ.

ಈ ಹಿಂದೆ ಮಾತನಾಡುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 31ರೊಳಗೆ ಬೆಂಗಳೂರಿನ ಎಲ್ಲಾ ರಸ್ತೆಗುಂಡಿಗಳನ್ನು ಮುಚ್ಚಲಾಗುವುದು ಎಂದು ಭರವಸೆ ನೀಡಿದ್ದರು. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ಕೂಡ ನೀಡಲಾಗಿತ್ತು.

ಆದರೆ ಕಳೆದ ವಾರ ಮತ್ತು ಈ ವಾರದ ಆರಂಭದಲ್ಲಿ ಮೊಂತಾ ಚಂಡಮಾರುತದಿಂದ ರಸ್ತೆಗುಂಡಿ ಮುಚ್ಚುವ ಕೆಲಸ ವಿಳಂಬವಾಗಿದೆ. ಅನೇಕ ಕಡೆ ಕೆಲಸ ಕುಂಠಿತವಾಗಿದೆ. ಗ್ರೇಟರ್ ಬೆಂಗಳೂರಿನ ಕಾಮಗಾರಿ ಕೆಲವು ಕಡೆ ನೋಡಿದರೆ ಒಂದು ತಿಂಗಳಲ್ಲಿ ಕಿತ್ತು ಬರುವಂತೆ ಇದೆ.

ಈ ಕುರಿತು ಮಾಧ್ಯಮದವರು ಇಂದು ವಿಧಾನಸೌಧ ಬಳಿ, ನೀವು ಕೊಟ್ಟ ಡೆಡ್ ಲೈನ್ ಇಂದು ಮುಗಿಯುತ್ತಲ್ಲಾ, ರಸ್ತೆಗುಂಡಿ ಕೆಲಸದ ಬಗ್ಗೆ ಏನು ಹೇಳುತ್ತೀರಿ ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅದರ ಬಗ್ಗೆ ಡಿ ಕೆ ಶಿವಕುಮಾರ್ ಅವರನ್ನೇ ಕೇಳಿ ಎಂದಿದ್ದಾರೆ. ಈ ಹೇಳಿಕೆಯಿಂದ ನವೆಂಬರ್‌ ಗೂ ಮುನ್ನವೇ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರಾ ಎಂಬ ಪ್ರಶ್ನೆ ವಿರೋಧ ಪಕ್ಷದ ನಾಯಕರ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: ದೇಶದ ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿರುವ RSSನ್ನು ನಿಷೇಧಿಸಬೇಕು | ಮಲ್ಲಿಕಾರ್ಜುನ ಖರ್ಗೆ

Tags: bengaloreclose the potholes has passedDKKarnataka News beatR. Ashok questions SidhuThe deadline
SendShareTweet
Previous Post

ತೆಲಂಗಾಣದ ಸಚಿವರಾಗಿ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಪ್ರಮಾಣವಚನ ಸ್ವೀಕಾರ

Next Post

ಪ್ರೊ ಕಬಡ್ಡಿ ಫೈನಲ್‌ಗೆ ವೇದಿಕೆ ಸಜ್ಜು | ಟ್ರೋಫಿಗಾಗಿ ದಬಾಂಗ್‌ ಡೆಲ್ಲಿ-ಪುಣೇರಿ ಪಲ್ಟನ್ ನಡುವೆ ಹೈವೋಲ್ಟೇಜ್‌ ಫೈಟ್‌!

Related Posts

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!
ಬೆಂಗಳೂರು

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!

KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ
ಬೆಂಗಳೂರು

KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ

ಆಗಸ್ಟ್ ಆರಂಭದಲ್ಲೇ ಪ್ರಯಾಣಿಕರಿಗೆ ಶಾಕ್ ; ಶೀಘ್ರದಲ್ಲೇ ಸರ್ಕಾರಿ ಬಸ್‌‍ ಟಿಕೆಟ್‌ ದರ ಹೆಚ್ಚಳ?
ಬೆಂಗಳೂರು

ಆಗಸ್ಟ್ ಆರಂಭದಲ್ಲೇ ಪ್ರಯಾಣಿಕರಿಗೆ ಶಾಕ್ ; ಶೀಘ್ರದಲ್ಲೇ ಸರ್ಕಾರಿ ಬಸ್‌‍ ಟಿಕೆಟ್‌ ದರ ಹೆಚ್ಚಳ?

ಚರಂಡಿ ದುರ್ವಾಸನೆಗೆ ತತ್ತರಿಸಿದ ಬಾಣಸವಾಡಿ ; 3 ಬಡಾವಣೆ ನಿವಾಸಿಗಳ ಸಂಕಷ್ಟಕ್ಕೆ ಪರಿಹಾರ ಯಾವಾಗ?
ಬೆಂಗಳೂರು

ಚರಂಡಿ ದುರ್ವಾಸನೆಗೆ ತತ್ತರಿಸಿದ ಬಾಣಸವಾಡಿ ; 3 ಬಡಾವಣೆ ನಿವಾಸಿಗಳ ಸಂಕಷ್ಟಕ್ಕೆ ಪರಿಹಾರ ಯಾವಾಗ?

7 ಸಾವಿರ ವಿದ್ಯಾರ್ಥಿಗಳಿಗೆ HIV ಸೋಂಕು ಎಂಬ ಸುದ್ದಿ ಸುಳ್ಳು : ಆರೋಗ್ಯ ಇಲಾಖೆ ಸ್ಪಷ್ಟನೆ!
ಬೆಂಗಳೂರು

7 ಸಾವಿರ ವಿದ್ಯಾರ್ಥಿಗಳಿಗೆ HIV ಸೋಂಕು ಎಂಬ ಸುದ್ದಿ ಸುಳ್ಳು : ಆರೋಗ್ಯ ಇಲಾಖೆ ಸ್ಪಷ್ಟನೆ!

‘ಆರ್ಟ್ ಆಫ್ ಲಿವಿಂಗ್’ ಭೂಕಬಳಿಕೆ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ – ಇಂದಿನಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ!
ಬೆಂಗಳೂರು

‘ಆರ್ಟ್ ಆಫ್ ಲಿವಿಂಗ್’ ಭೂಕಬಳಿಕೆ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ – ಇಂದಿನಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ!

Next Post
ಪ್ರೊ ಕಬಡ್ಡಿ ಫೈನಲ್‌ಗೆ ವೇದಿಕೆ ಸಜ್ಜು | ಟ್ರೋಫಿಗಾಗಿ ದಬಾಂಗ್‌ ಡೆಲ್ಲಿ-ಪುಣೇರಿ ಪಲ್ಟನ್ ನಡುವೆ ಹೈವೋಲ್ಟೇಜ್‌ ಫೈಟ್‌!

ಪ್ರೊ ಕಬಡ್ಡಿ ಫೈನಲ್‌ಗೆ ವೇದಿಕೆ ಸಜ್ಜು | ಟ್ರೋಫಿಗಾಗಿ ದಬಾಂಗ್‌ ಡೆಲ್ಲಿ-ಪುಣೇರಿ ಪಲ್ಟನ್ ನಡುವೆ ಹೈವೋಲ್ಟೇಜ್‌ ಫೈಟ್‌!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat