ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಿಸಿದ ಆಡಳಿತ ಮಂಡಳಿ!

November 1, 2025
Share on WhatsappShare on FacebookShare on Twitter

ವಿಜಯವಾಡ : ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿಯನ್ನು ಆಡಳಿತ ಮಂಡಳಿ ಶಾಲೆಯಿಂದ ಹೊರಕಳುಹಿಸಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ಎನ್​ಟಿಆರ್​ ಜಿಲ್ಲೆಯ ಗೊಲ್ಲಪುಡಿಯಲ್ಲಿನ ಖಾಸಗಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಶಾಲೆಯ ವಿದ್ಯಾರ್ಥಿ ಅಯ್ಯಪ್ಪ ಸ್ವಾಮಿಯ ಪವಿತ್ರ ವೇಷಭೂಷಣ ಮತ್ತು ಮಾಲೆಯನ್ನು ಧರಿಸಿ ಬಂದಿದ್ದ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಶಾಲಾ ಆಡಳಿತ ಮಂಡಳಿಯು, ಆತನ್ನನು ಆವರಣದೊಳಕ್ಕೆ ಬಿಟ್ಟುಕೊಳ್ಳಲು ನಿರಾಕರಿಸಿ ಮನೆಗೆ ವಾಪಸ್​ ಕಳುಹಿಸಿದೆ.

ಘಟನೆಯ ಬಗ್ಗೆ ತಿಳಿದ ಅಯ್ಯಪ್ಪ ದೀಕ್ಷೆ ಆಚರಿಸುತ್ತಿರುವ ಭಕ್ತರು, ಎಬಿವಿಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರೊಂದಿಗೆ ಶಾಲೆಗೆ ಆಗಮಿಸಿ ಆಡಳಿತ ಮಂಡಳಿಯ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಯ್ಯಪ್ಪ ದೀಕ್ಷೆ ಪಡೆದ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಹಾಕಿದ ಬಗ್ಗೆ ವಿವರಣೆ ಕೇಳಿದ್ದಾರೆ.

ಈ ವೇಳೆ ಭವಾನಿಪುರಂ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಅವರು ಶಾಲೆಗೆ ತಲುಪಿ ಪರಿಸ್ಥಿತಿಯನ್ನು ಶಾಂತಗೊಳಿಸಲು ಪ್ರಯತ್ನಿಸಿದ್ದಾರೆ. ನಂತರ, ಅಯ್ಯಪ್ಪ ಭಕ್ತರು ಜಿಲ್ಲಾ ಶಿಕ್ಷಣ ಅಧಿಕಾರಿ (ಡಿಇಒ)ಯ ಗಮನಕ್ಕೆ ತಂದಿದ್ದಾರೆ. ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿದ ನಂತರ ಸಮಸ್ಯೆ ಇತ್ಯರ್ಥವಾಗಿದೆ. ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ ಡಿಇಒ, ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಅವಕಾಶ ಸಿಗಲಿದೆ ಎಂದು ತಿಳಿಸಿ ಅಯ್ಯಪ್ಪ ಸ್ವಾಮಿಗಳಲ್ಲಿ ಕ್ಷಮೆಯಾಚಿಸಿದ್ದಾರೆ ಎಂದು ತಿಳಿದುಬಂದಿದೆ.

ಶಾಲೆಗೆ ನೋಟಿಸ್​ ನೀಡಿದ ಡಿಇಒ | ಘಟನೆಯ ನಂತರ, ಡಿಇಒ ಸುಬ್ಬಾ ರಾವ್ ಅವರು ಶಾಲಾ ಆಡಳಿತ ಮಂಡಳಿಗೆ ನೋಟಿಸ್ ಜಾರಿ ಮಾಡಿ ಎರಡು ದಿನಗಳಲ್ಲಿ ವಿವರಣೆ ನೀಡುವಂತೆ ತಾಕೀತು ಮಾಡಿದ್ದಾರೆ. ಯಾವುದೇ ಖಾಸಗಿ, ಅನುದಾನಿತ ಅಥವಾ ಸರ್ಕಾರಿ ಮಾನ್ಯತೆ ಪಡೆದ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅಯ್ಯಪ್ಪ ಮಾಲೆ ಧರಿಸಿದರೂ ಸಹ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಬೇಕು ಎಂದು ಡಿಇಒ ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಟನಲ್ ರಸ್ತೆ ಬಗ್ಗೆ ಧರಣಿ ಅಗತ್ಯವಿಲ್ಲ, ಆರ್.ಅಶೋಕ್ ನೇತೃತ್ವದಲ್ಲೇ ಸಲಹಾ ಸಮಿತಿ ರಚನೆಗೆ ಸಿದ್ಧ | ಡಿಸಿಎಂ ಡಿಕೆಶಿ

Tags: ANDRA PRADESHAayyappa swamiKarnataka News beatStudent
SendShareTweet
Previous Post

ಪಿಂಚಣಿ ಪಡೆಯುವವರು ನವೆಂಬರ್ 30ರೊಳಗೆ ಮಾಡಲೇಬೇಕಾದ ಕೆಲಸವಿದು

Next Post

ಶಬರಿಮಲೆ ಚಿನ್ನ ನಾಪತ್ತೆ ಕೇಸ್‌ | ದೇವಸ್ಥಾನದ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಸುಧೀಶ್ ಕುಮಾರ್ ಬಂಧನ!

Related Posts

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!
ಉಡುಪಿ

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಮಧ್ಯಪ್ರದೇಶ ಕಾಂಗ್ರೆಸ್‌ನ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರಗೊಂಡಿದ್ದೇಕೆ?
ದೇಶ

ಮಧ್ಯಪ್ರದೇಶ ಕಾಂಗ್ರೆಸ್‌ನ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರಗೊಂಡಿದ್ದೇಕೆ?

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?
ವಿದೇಶ

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?

ತೃಣಮೂಲ ಕಾಂಗ್ರೆಸ್‌ಗೆ ಮತ್ತೊಂದು ಆಘಾತ : ಸಂಸದ ಸ್ಥಾನಕ್ಕೆ ಸುಶ್ಮಿತಾ ದೇವ್ ರಾಜೀನಾಮೆ!
ದೇಶ

ತೃಣಮೂಲ ಕಾಂಗ್ರೆಸ್‌ಗೆ ಮತ್ತೊಂದು ಆಘಾತ : ಸಂಸದ ಸ್ಥಾನಕ್ಕೆ ಸುಶ್ಮಿತಾ ದೇವ್ ರಾಜೀನಾಮೆ!

ಚಿನ್ನ ಖರೀದಿಸುವವರಿಗೆ ಬಂಪರ್ : ಇಂದು ಪ್ರತಿ ಗ್ರಾಂಗೆ 4,300 ರೂಪಾಯಿ ಭರ್ಜರಿ ಇಳಿಕೆ!
ದೇಶ

ಚಿನ್ನ ಖರೀದಿಸುವವರಿಗೆ ಬಂಪರ್ : ಇಂದು ಪ್ರತಿ ಗ್ರಾಂಗೆ 4,300 ರೂಪಾಯಿ ಭರ್ಜರಿ ಇಳಿಕೆ!

ಭಾರತದ ಇತಿಹಾಸದಲ್ಲೇ ದೀರ್ಘಕಾಲ ಪ್ರಧಾನಿಯಾಗಿ ಆಡಳಿತ – ನೆಹರೂ ದಾಖಲೆ ಹಿಂದಿಕ್ಕಿದ ನರೇಂದ್ರ ಮೋದಿ!
ದೇಶ

ಭಾರತದ ಇತಿಹಾಸದಲ್ಲೇ ದೀರ್ಘಕಾಲ ಪ್ರಧಾನಿಯಾಗಿ ಆಡಳಿತ – ನೆಹರೂ ದಾಖಲೆ ಹಿಂದಿಕ್ಕಿದ ನರೇಂದ್ರ ಮೋದಿ!

Next Post
ಶಬರಿಮಲೆ ಚಿನ್ನ ನಾಪತ್ತೆ ಕೇಸ್‌ | ದೇವಸ್ಥಾನದ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಸುಧೀಶ್ ಕುಮಾರ್ ಬಂಧನ!

ಶಬರಿಮಲೆ ಚಿನ್ನ ನಾಪತ್ತೆ ಕೇಸ್‌ | ದೇವಸ್ಥಾನದ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಸುಧೀಶ್ ಕುಮಾರ್ ಬಂಧನ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ  ಅರಣ್ಯ ಇಲಾಖೆ ಎಚ್ಚರಿಕೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ  ಅರಣ್ಯ ಇಲಾಖೆ ಎಚ್ಚರಿಕೆ!

ಚಾರ್ಮಾಡಿಯಲ್ಲಿ ಚಿರತೆ ಪ್ರತ್ಯಕ್ಷ ; ಪ್ರಯಾಣಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

ಸಿಎಂ ವಿಜಯ್ ಕರ್ನಾಟಕ ಪ್ರವಾಸ – ಜೂ.12ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಾನಕ್ಕೆ ದಳಪತಿ ಭೇಟಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat