ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಗಳೂರು

ಮಂಗಳೂರಿನ ನಟೋರಿಯಸ್‌ ರೌಡಿ ನೌಫಲ್‌ ಬಜಾಲ್‌ ಕೇರಳದಲ್ಲಿ ಬರ್ಬರ ಹತ್ಯೆ!

November 1, 2025
Share on WhatsappShare on FacebookShare on Twitter

ಉಪ್ಪಳ : ಮಂಗಳೂರು ಮೂಲದ ನಟೋರಿಯಸ್‌ ರೌಡಿಶೀಟರ್, ನೌಫಲ್ ಬಜಾಲ್‌ ಅಲಿಯಾಸ್‌ ಟೊಪ್ಪಿ ನೌಫಲ್‌ನನ್ನು ಕೇರಳದ ಉಪ್ಪಳದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಹತ್ಯೆಯಾದ ನೌಫಲ್, ಮಂಗಳೂರಿನ ಬಜಾಲ್ ಫೈಝಲ್ ನಗರ ನಿವಾಸಿಯಾಗಿದ್ದು, ಈತ ಹಲವಾರು ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 10ಕ್ಕೂ ಹೆಚ್ಚು ಪ್ರಕರಣಗಳ ಪ್ರಮುಖ ಆರೋಪಿಯಾಗಿದ್ದ ನೌಫಾಲ್, ಇದೀಗ ಬರ್ಬರವಾಗಿ ಹತ್ಯೆಯಾಗಿದ್ದಾನೆ.

ಮಂಗಳೂರಿನಲ್ಲಿ ಡ್ರಗ್ಸ್ ವಿರುದ್ಧ ಪೊಲೀಸರ ಕಾರ್ಯಾಚರಣೆ ಹೆಚ್ಚಿದ ಬಳಿಕ ಕಾಸರಗೋಡು ಭಾಗದಲ್ಲಿ ಟೊಪ್ಪಿ ನೌಫಾಲ್ ಸಕ್ರಿಯವಾಗಿದ್ದ. ಇಂದು ಬೆಳಗ್ಗೆ 8 ಗಂಟೆ ವೇಳೆಗೆ ಉಪ್ಪಳ ಗೇಟ್ ಬಳಿಗೆ ಈತನನ್ನು ಕರೆಸಿದ್ದ ತಂಡವೊಂದು ಅಲ್ಲಿಯೇ ತಲವಾರುಗಳಿಂದ ಕಡಿದು ಹಾಕಿದೆ ಎನ್ನಲಾದೆ. ಮಂಜೇಶ್ವರ ಪೊಲೀಸರು ಸ್ಥಳಕ್ಕೆ ತೆರಳಿದ್ದು, ಶವವನ್ನು ಪೆರಿಯಾರಂ ಮೆಡಿಕಲ್‌ ಆಸ್ಪತ್ರೆಗೆ ಕಳುಹಿಸಲಾಗಿದೆ.

ನೌಫಲ್‌ ಬಜಾಲ್‌ ಮೃತದೇಹದಲ್ಲಿ ತಲೆ, ಕುತ್ತಿಗೆ ಭಾಗಕ್ಕೆ ಕಡಿದ ಗುರುತುಗಳಿವೆ. ಅಲ್ಲದೆ, ಶವದ ದೇಹದಲ್ಲಿ ಬನಿಯಾನ್ ಮತ್ತು ಪ್ಯಾಂಟ್ ಮಾತ್ರ ಇದ್ದು ಹೊಡೆದಾಟ ಸಂದರ್ಭದಲ್ಲಿ ಶರ್ಟ್ ಎಳೆದುಕೊಂಡು ಹೋಗಿದೆಯಾ ಎನ್ನುವ ಸಂಶಯ ಇದೆ. ಸ್ಥಳಕ್ಕೆ ನೌಫಾಲ್ ಸ್ಕೂಟರಿನಲ್ಲಿ ತೆರಳಿದ್ದ ಎನ್ನುವ ಮಾಹಿತಿ ಇದೆ.

ಟೊಪ್ಪಿ ನೌಫಾಲ್ ಮಂಗಳೂರಿನಲ್ಲಿ ನಟೋರಿಯಸ್ ರೌಡಿ ಜೊತೆಗೆ ಡ್ರಗ್ಸ್ ಸೇವನೆ ಮತ್ತು ವಹಿವಾಟಿನಲ್ಲಿ ಗುರುತಿಸಿಕೊಂಡಿದ್ದ. 2017ರಲ್ಲಿ ಫರಂಗಿಪೇಟೆಯಲ್ಲಿ ನಡೆದ ಜಿಯಾ ಮತ್ತು ಇನ್ನೊಬ್ಬನ ಡಬಲ್ ಮರ್ಡರ್ ಕೇಸಿನಲ್ಲಿ ಪ್ರಮುಖ ಆರೋಪಿಯಾಗಿದ್ದ. ಆ ಸಂದರ್ಭದಲ್ಲಿ ಮಾರಿಪಳ್ಳ ಜಬ್ಬಾರ್, ತಲ್ಲತ್ ಗ್ಯಾಂಗ್ ಜೊತೆಗೆ ಗುರುತಿಸಿಕೊಂಡಿದ್ದ. ತಲ್ಲತ್ ಮತ್ತು ಜಬ್ಬಾ‌ರ್ ನ್ಯೂಟ್ರಲ್ ಆದಬಳಿಕ ನೌಫಾಲ್ ತನ್ನದೇ ತಂಡ ಕಟ್ಟಿಕೊಂಡು ಕೊಲೆಯತ್ನ, ವಸೂಲಿ, ಡ್ರಗ್ಸ್, ಅಕ್ರಮ ಗೋಲ್ಡ್ ವಹಿವಾಟಿನಲ್ಲಿ ಸಕ್ರಿಯವಾಗಿದ್ದ. ಕಂಕನಾಡಿ ನಗರ, ವಾಮಂಜೂರು, ಸುರತ್ಕಲ್, ಕಾವೂರು ಸೇರಿ ಹಲವಾರು ಕಡೆಗಳಲ್ಲಿ ಕೇಸುಗಳನ್ನು ಹೊಂದಿದ್ದಾನೆ. ಜಿಯಾ ಕೊಲೆ ಕೇಸಿನಲ್ಲಿ ಈತನೇ ಪ್ರಮುಖ ಆರೋಪಿಯಾಗಿದ್ದ. ಇದೀಗ ಉಪ್ಪಳ ಗೇಟ್ ಬಳಿಯಲ್ಲಿ ಕೊಲೆ ಆಗಿರುವುದರಿಂದ ಅಲ್ಲಿನದ್ದೇ ಗ್ಯಾಂಗ್ ಈ ಕೃತ್ಯ ನಡೆಸಿರುವ ಸಾಧ್ಯತೆಯಿದೆ. ಮಂಜೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಮೈಸೂರು | ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ತಾಯಿ

Tags: brutally murderedKarnataka News beatMangaloreNaufal BajalNotorious rowdy
SendShareTweet
Previous Post

ಮೈಸೂರು | ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ತಾಯಿ

Next Post

22 ವರ್ಷಗಳ ಟೆನಿಸ್ ಬದುಕಿಗೆ ವಿದಾಯ ಹೇಳಿದ ಕನ್ನಡಿಗ ರೋಹನ್ ಬೋಪಣ್ಣ | ಭಾವನಾತ್ಮಕ ಫೋಸ್ಟ್‌!

Related Posts

ಶಿರಾಡಿ ಘಾಟ್​​ನಲ್ಲಿ ಭೀಕರ ಅಪಘಾತ.. ಮೂವರು ದುರ್ಮರಣ!
ಮಂಗಳೂರು

ಶಿರಾಡಿ ಘಾಟ್​​ನಲ್ಲಿ ಭೀಕರ ಅಪಘಾತ.. ಮೂವರು ದುರ್ಮರಣ!

ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ
ಮಂಗಳೂರು

ನಾಪತ್ತೆಯಾಗಿದ್ದ ಯುವಕನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಪತ್ತೆ

ಮಂಗಳೂರಲ್ಲಿ ಸೈಬರ್‌ ವಂಚಕರ ಬಂಧನ.. ಇವರ ಹಿಸ್ಟರಿಯೇ ಭಯಾನಕ!
ಮಂಗಳೂರು

ಮಂಗಳೂರಲ್ಲಿ ಸೈಬರ್‌ ವಂಚಕರ ಬಂಧನ.. ಇವರ ಹಿಸ್ಟರಿಯೇ ಭಯಾನಕ!

ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆ.. ಸ್ಥಳೀಯರು ಶಾಕ್‌!
ಮಂಗಳೂರು

ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆ.. ಸ್ಥಳೀಯರು ಶಾಕ್‌!

ಸೋಮೇಶ್ವರದ ಯುವಕ ಒಮಾನ್‌ನಲ್ಲಿ ಆತ್ಮಹತ್ಯೆ | ಪ್ರೇಮ ವೈಫಲ್ಯ ಶಂಕೆ
ಮಂಗಳೂರು

ಸೋಮೇಶ್ವರದ ಯುವಕ ಒಮಾನ್‌ನಲ್ಲಿ ಆತ್ಮಹತ್ಯೆ | ಪ್ರೇಮ ವೈಫಲ್ಯ ಶಂಕೆ

ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಕಾಮೆಂಟ್ | ಸುಮೊಟೊ ಕೇಸ್ ದಾಖಲು!
ಮಂಗಳೂರು

ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಕಾಮೆಂಟ್ | ಸುಮೊಟೊ ಕೇಸ್ ದಾಖಲು!

Next Post
22 ವರ್ಷಗಳ ಟೆನಿಸ್ ಬದುಕಿಗೆ ವಿದಾಯ ಹೇಳಿದ ಕನ್ನಡಿಗ ರೋಹನ್ ಬೋಪಣ್ಣ | ಭಾವನಾತ್ಮಕ ಫೋಸ್ಟ್‌!

22 ವರ್ಷಗಳ ಟೆನಿಸ್ ಬದುಕಿಗೆ ವಿದಾಯ ಹೇಳಿದ ಕನ್ನಡಿಗ ರೋಹನ್ ಬೋಪಣ್ಣ | ಭಾವನಾತ್ಮಕ ಫೋಸ್ಟ್‌!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ನೆಲಮಂಗಲದಲ್ಲಿ 6 ನವಿಲು ಸಾವು : ವಿಷ ಪ್ರಾಶನ ನೀಡಿರುವ ಶಂಕೆ

ನೆಲಮಂಗಲದಲ್ಲಿ 6 ನವಿಲು ಸಾವು : ವಿಷ ಪ್ರಾಶನ ನೀಡಿರುವ ಶಂಕೆ

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಅಕ್ರಮಗಳ ಆರೋಪ : ಹಣ ಕೊಟ್ಟರೆ ಎಲ್ಲ ಸಿಗುತ್ತೆ ಅಂತೆ.. ಆಡಿಯೋ ವೈರಲ್‌

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಅಕ್ರಮಗಳ ಆರೋಪ : ಹಣ ಕೊಟ್ಟರೆ ಎಲ್ಲ ಸಿಗುತ್ತೆ ಅಂತೆ.. ಆಡಿಯೋ ವೈರಲ್‌

ಜೈಲುಗಳಲ್ಲಿ ಡ್ರಗ್ಸ್‌ ನೆಟ್‌ವರ್ಕ್‌ಗೆ ಬ್ರೇಕ್‌ ಹಾಕಲು ಡಿಜಿಪಿ ಹೊಸ ಪ್ಲ್ಯಾನ್‌!

ಜೈಲುಗಳಲ್ಲಿ ಡ್ರಗ್ಸ್‌ ನೆಟ್‌ವರ್ಕ್‌ಗೆ ಬ್ರೇಕ್‌ ಹಾಕಲು ಡಿಜಿಪಿ ಹೊಸ ಪ್ಲ್ಯಾನ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ಎಲ್‌ಪಿಜಿ ಸಿಲಿಂಡರ್ ಎಮರ್ಜೆನ್ಸಿ : ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ನೆಲಮಂಗಲದಲ್ಲಿ 6 ನವಿಲು ಸಾವು : ವಿಷ ಪ್ರಾಶನ ನೀಡಿರುವ ಶಂಕೆ

ನೆಲಮಂಗಲದಲ್ಲಿ 6 ನವಿಲು ಸಾವು : ವಿಷ ಪ್ರಾಶನ ನೀಡಿರುವ ಶಂಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat