ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

FDA, SDA ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ, ಹೊಸ ಡೇಟ್ ಇಲ್ಲಿದೆ

November 3, 2025
Share on WhatsappShare on FacebookShare on Twitter

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA Recruitment 2025) ರಾಜ್ಯದ ವಿವಿಧ ಸಂಸ್ಥೆಗಳಲ್ಲಿ ಖಾಲಿ ಇರುವ ಎಸ್ ಡಿಎ, ಎಫ್ ಡಿಎ ಸೇರಿ 708 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅಲ್ಲದೆ, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ನವೆಂಬರ್ 14ಕ್ಕೆ ವಿಸ್ತರಣೆ ಮಾಡಲಾಗಿದೆ. ಇದರಿಂದಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಹೆಚ್ಚಿನ ಸಮಯ ಸಿಕ್ಕಂತಾಗಿದೆ. ಇದಕ್ಕೂ ಮೊದಲು ಹೈದರಾಬಾದ್ ಕರ್ನಾಟಕ ಭಾಗದವರಿಗೆ (ಎಚ್ ಕೆ) ನವೆಂಬರ್ 10 ಹಾಗೂ ನಾನ್ ಎಚ್ ಕೆ ವಿಭಾಗದವರಿಗೆ ನವೆಂಬರ್ 1 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿತ್ತು.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಒಟ್ಟು ಹುದ್ದೆಗಳು: 708
ಉದ್ಯೋಗ ಸ್ಥಳ: ರಾಜ್ಯಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್

ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸೇರಿ ಹಲವು ಸಂಸ್ಥೆಗಳಲ್ಲಿ ಖಾಲಿ ಇರುವ ಎಸ್ ಡಿಎ, ಎಫ್ ಡಿಎ, ಅಸಿಸ್ಟಂಟ್ ಮ್ಯಾನೇಜರ್, ಜೂನಿಯರ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಹೈದರಾಬಾದ್ ಕರ್ನಾಟಕಕ್ಕೆ 321 ಹಾಗೂ ನಾನ್ ಎಚ್ ಕೆ ಭಾಗದವರಿಗೆ 387 ಹುದ್ದೆಗಳನ್ನು ಮೀಸಲಿರಿಸಲಾಗಿದೆ

ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಬಿ.ಕಾಂ, ಬಿಇ ಹಾಗೂ ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕನಿಷ್ಠ 18ರಿಂದ 35 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 750 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ 500 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವವರು cetonline.karnataka.gov.inಗೆ ಭೇಟಿ ನೀಡಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 83 ಸಾವಿರ ರೂ.ವರೆಗೆ ಸಂಬಳ ನೀಡಲಾಗುತ್ತದೆ.

ಇದನ್ನೂ ಓದಿ: ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಸುಳ್ಳು ಆರೋಪಕ್ಕೆ ಹೆದರಿ ಯುವಕ ಆತ್ಮಹತ್ಯೆ

Tags: Application submission date extendedbengaloreFDAKarnataka News beatSDA recruitment
SendShareTweet
Previous Post

ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಸುಳ್ಳು ಆರೋಪಕ್ಕೆ ಹೆದರಿ ಯುವಕ ಆತ್ಮಹತ್ಯೆ

Next Post

ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ | 7 ಮಂದಿ ಸಾವು, 150ಕ್ಕೂ ಹೆಚ್ಚು ಜನರಿಗೆ ಗಾಯ

Related Posts

ಜಿಲ್ಲಾ ಪಂಚಾಯಿತಿಯಲ್ಲಿ ಆರೋಗ್ಯ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ಪಂಚಾಯಿತಿಯಲ್ಲಿ ಆರೋಗ್ಯ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ಖಾಸಗಿ ಕಂಪನಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಪಿಎಫ್ ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಖಾಸಗಿ ಕಂಪನಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಪಿಎಫ್ ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ

ಐಟಿಐ ಮುಗಿಸಿದವರಿಗೆ ಶುಭ ಸುದ್ದಿ : ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಐಟಿಐ ಮುಗಿಸಿದವರಿಗೆ ಶುಭ ಸುದ್ದಿ : ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ!

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಜುಲೈನಲ್ಲಿ ನಿಸ್ಸಾನ್ ಕಾರುಗಳ ಮಾರಾಟ 3 ಪಟ್ಟು ಹೆಚ್ಚಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜುಲೈನಲ್ಲಿ ನಿಸ್ಸಾನ್ ಕಾರುಗಳ ಮಾರಾಟ 3 ಪಟ್ಟು ಹೆಚ್ಚಳ!

ದೇಶದ ಅಂಚೆ ಇಲಾಖೆಯಲ್ಲಿ 11 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೇ ಇವೆ ಹುದ್ದೆಗಳು!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದೇಶದ ಅಂಚೆ ಇಲಾಖೆಯಲ್ಲಿ 11 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೇ ಇವೆ ಹುದ್ದೆಗಳು!

Next Post
ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ | 7 ಮಂದಿ ಸಾವು, 150ಕ್ಕೂ ಹೆಚ್ಚು ಜನರಿಗೆ ಗಾಯ

ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ | 7 ಮಂದಿ ಸಾವು, 150ಕ್ಕೂ ಹೆಚ್ಚು ಜನರಿಗೆ ಗಾಯ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಹ್ಲಿಯ ಆಕ್ರಮಣಕಾರಿ ಮನೋಭಾವವೇ ಅವರ ದೊಡ್ಡ ಶಕ್ತಿ : ಅನಿಲ್ ಚೌಧರಿ ವಿಶ್ಲೇಷಣೆ

ಕೊಹ್ಲಿಯ ಆಕ್ರಮಣಕಾರಿ ಮನೋಭಾವವೇ ಅವರ ದೊಡ್ಡ ಶಕ್ತಿ : ಅನಿಲ್ ಚೌಧರಿ ವಿಶ್ಲೇಷಣೆ

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!

ಜಿಲ್ಲಾ ಪಂಚಾಯಿತಿಯಲ್ಲಿ ಆರೋಗ್ಯ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ಜಿಲ್ಲಾ ಪಂಚಾಯಿತಿಯಲ್ಲಿ ಆರೋಗ್ಯ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ಟೀಮ್ ಇಂಡಿಯಾದಲ್ಲಿ ಭಿನ್ನಮತದ ಹೊಗೆ :  ಗಂಭೀರ್ ಕಾರ್ಯವೈಖರಿ ಬಗ್ಗೆ ಹಿರಿಯ ಆಟಗಾರರ ಅಸಮಾಧಾನ!

ಟೀಮ್ ಇಂಡಿಯಾದಲ್ಲಿ ಭಿನ್ನಮತದ ಹೊಗೆ : ಗಂಭೀರ್ ಕಾರ್ಯವೈಖರಿ ಬಗ್ಗೆ ಹಿರಿಯ ಆಟಗಾರರ ಅಸಮಾಧಾನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಹ್ಲಿಯ ಆಕ್ರಮಣಕಾರಿ ಮನೋಭಾವವೇ ಅವರ ದೊಡ್ಡ ಶಕ್ತಿ : ಅನಿಲ್ ಚೌಧರಿ ವಿಶ್ಲೇಷಣೆ

ಕೊಹ್ಲಿಯ ಆಕ್ರಮಣಕಾರಿ ಮನೋಭಾವವೇ ಅವರ ದೊಡ್ಡ ಶಕ್ತಿ : ಅನಿಲ್ ಚೌಧರಿ ವಿಶ್ಲೇಷಣೆ

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat