ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ನ.5 ರಂದು ಪ್ರಧಾನಿ ಮೋದಿ ವಿಶ್ವಕಪ್ ಚಾಂಪಿಯನ್ ಮಹಿಳಾ ತಂಡವನ್ನು ಭೇಟಿ ಸಾಧ್ಯತೆ!

November 3, 2025
Share on WhatsappShare on FacebookShare on Twitter

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ವಿಶ್ವಕಪ್ ಚಾಂಪಿಯನ್ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಭೇಟಿಯಾಗುವ ಸಾಧ್ಯತೆಯಿದೆ. ಹರ್ಮನ್‌ಪ್ರೀತ್‌ ಕೌರ್ ನೇತೃತ್ವದ ತಂಡವು ನ.5 ರಂದು ಬುಧವಾರ ಪ್ರಧಾನಿಯವರೊಂದಿಗಿನ ಸಭೆಗಾಗಿ ರಾಷ್ಟ್ರ ರಾಜಧಾನಿಗೆ ಪ್ರಯಾಣ ಬೆಳೆಸಲಿದೆ ಎಂದು ಮೂಲಗಳು ತಿಳಿಸಿವೆ.

ನವೆಂಬರ್ 2 ರ ಭಾನುವಾರ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಚೊಚ್ಚಲ ವಿಶ್ವಕಪ್‌ ಟ್ರೋಫಿ ಮುಡಿಗೇರಿಸಿಕೊಂಡಿತು. ತಂಡ ಗೆಲ್ಲುತ್ತಿದ್ದಂತೆ ಮೋದಿ ಅವರು ಎಕ್ಸ್ ಖಾತೆಯಲ್ಲಿ ತಮ್ಮ ಸಂತಸವನ್ನು ವ್ಯಕ್ತಪಡಿಸಿ, ಈ ವಿಜಯವನ್ನು ಭಾರತದಲ್ಲಿ ಮಹಿಳಾ ಕ್ರೀಡೆಗಳಿಗೆ ಒಂದು ಹೆಗ್ಗುರುತಿನ ಕ್ಷಣ ಎಂದು ಹೇಳಿದ್ದಾರೆ.

“ಫೈನಲ್‌ ಪಂದ್ಯದಲ್ಲಿ ಭಾರತೀಯ ತಂಡದ ಆಟವು ಅತ್ಯದ್ಭುತ ಕೌಶಲ ಹಾಗೂ ಆತ್ಮವಿಶ್ವಾಸಕ್ಕೆ ಹಿಡಿದ ಕನ್ನಡಿಯಾಗಿದೆ. ಒಂದು ತಂಡವಾಗಿ ತೋರಿದ ಸಾಹಸ ಮತ್ತು ವರ್ಲ್ಡ್‌ಕಪ್‌ ಉದ್ದಕ್ಕೂ ತೋರಿದ ದೃಢತೆಗೆ ಅಭಿನಂದನೆಗಳು. ಈ ಐತಿಹಾಸಿಕ ಗೆಲುವು, ಭವಿಷ್ಯದಲ್ಲಿ ಕ್ರೀಡೆಯನ್ನು ಆಯ್ಕೆ ಮಾಡಿಕೊಳ್ಳುವವರಿಗೆ ಇನ್ನಷ್ಟು ಸ್ಫೂರ್ತಿಯನ್ನು ತರಲಿದೆ’ ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

5‌1 ಕೋಟಿ ಬಹುಮಾನ ಘೋಷಿಸಿದ ಬಿಸಿಸಿ

ವಿಶ್ವಕಪ್‌ ಗೆದ್ ಭಾರತ ಮಹಿಳಾ ತಂಡಕ್ಕೆ ಬಿಸಿಸಿಐ ನಗದು ಬಹುಮಾನವನ್ನು ಘೋಷಿಸಿದೆ. ಭಾರತೀಯ ತಂಡ, ಸಹಾಯಕ ಸಿಬ್ಬಂದಿ ಮತ್ತು ತರಬೇತುದಾರರಿಗೆ 51 ಕೋಟಿ ರೂ. ನಗದು ಬಹುಮಾನವನ್ನು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರು ಘೋಷಿಸಿದ್ದಾರೆ.

ಇದನ್ನೂ ಓದಿ: ನಮ್ಮ ಮೆಟ್ರೋ ಪಿಂಕ್ ಲೈನ್ 2026ರ ಮೇನಲ್ಲಿ ಕಾರ್ಯಾರಂಭ | ಡಿ.ಕೆ ಶಿವಕುಮಾರ್ ಘೋಷಣೆ

Tags: #newdelhiKarnataka News beatmeet World Cup champion women's teamn November 5th!PM Modi
SendShareTweet
Previous Post

ಬೀದಿ ಬದಿ ಕಸ ಎಸೆಯುವವರ ವಿಡಿಯೋ ಮಾಡಿ ಕಳುಹಿಸಿದರೆ 250 ರೂ. ಬಹುಮಾನ | ಜಿಬಿಎ ಘೋಷಣೆ

Next Post

ಕೋರ್ಟ್‌ಗೆ ಹಾಜರಾದ ಡಿ-ಗ್ಯಾಂಗ್‌ |ತಪ್ಪೊಪ್ಪಿಕೊಳ್ಳದ ಕಾರಣ ನ.10ಕ್ಕೆ ವಿಚಾರಣೆ ಮುಂದೂಡಿಕೆ

Related Posts

ಭಾರತ-ಅಮೆರಿಕ ವಾಣಿಜ್ಯ ಒಪ್ಪಂದದ ವಿರುದ್ಧ ರೈತರ ರಣಕಹಳೆ : ದೆಹಲಿಗೆ ಮುತ್ತಿಗೆ, ಶಂಭು ಗಡಿ ಸೀಲ್!
ದೇಶ

ಭಾರತ-ಅಮೆರಿಕ ವಾಣಿಜ್ಯ ಒಪ್ಪಂದದ ವಿರುದ್ಧ ರೈತರ ರಣಕಹಳೆ : ದೆಹಲಿಗೆ ಮುತ್ತಿಗೆ, ಶಂಭು ಗಡಿ ಸೀಲ್!

ಮತ್ತೆ ಜಂತರ್‌ಮಂತರ್‌‌ಗೆ ಸಿಜೆಪಿ ಲಗ್ಗೆ : ಪೋಲಿಸ್ ಹೈಅಲರ್ಟ್ ನಡುವೆಯೂ ಮುಂದುವರಿದ ಪ್ರತಿಭಟನೆ!
ದೇಶ

ಮತ್ತೆ ಜಂತರ್‌ಮಂತರ್‌‌ಗೆ ಸಿಜೆಪಿ ಲಗ್ಗೆ : ಪೋಲಿಸ್ ಹೈಅಲರ್ಟ್ ನಡುವೆಯೂ ಮುಂದುವರಿದ ಪ್ರತಿಭಟನೆ!

NEET ಅಕ್ರಮ : ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ – ಪ್ರಧಾನಿ ಮೋದಿ ಭರವಸೆ!
ದೇಶ

NEET ಅಕ್ರಮ : ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ – ಪ್ರಧಾನಿ ಮೋದಿ ಭರವಸೆ!

ತಿಂಗಳಿಗೆ 2 ಸಾವಿರ ರೂ. ಉಳಿಸಿದರೂ 1.40 ಲಕ್ಷ ರೂ. ಗಳಿಕೆ : ಏನಿದು ಸರ್ಕಾರದ ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ತಿಂಗಳಿಗೆ 2 ಸಾವಿರ ರೂ. ಉಳಿಸಿದರೂ 1.40 ಲಕ್ಷ ರೂ. ಗಳಿಕೆ : ಏನಿದು ಸರ್ಕಾರದ ಯೋಜನೆ?

ಹಿಂಸಾಚಾರಕ್ಕೆ ತಿರುಗಿದ ‘ಕಾಕ್ರೋಚ್‌’ ಪ್ರೊಟೆಸ್ಟ್‌ – 118ಕ್ಕೂ ಹೆಚ್ಚು ಪೊಲೀಸರಿಗೆ ಗಾಯ.. 70ಕ್ಕೂ ಹೆಚ್ಚು ಮಂದಿ ವಶಕ್ಕೆ!
ದೇಶ

ಹಿಂಸಾಚಾರಕ್ಕೆ ತಿರುಗಿದ ‘ಕಾಕ್ರೋಚ್‌’ ಪ್ರೊಟೆಸ್ಟ್‌ – 118ಕ್ಕೂ ಹೆಚ್ಚು ಪೊಲೀಸರಿಗೆ ಗಾಯ.. 70ಕ್ಕೂ ಹೆಚ್ಚು ಮಂದಿ ವಶಕ್ಕೆ!

ರೆಸ್ಟೋರೆಂಟ್‌ಗಳ ‘ಸರ್ವಿಸ್ ಚಾರ್ಜ್’ಗೆ ಸರ್ಕಾರ ಬ್ರೇಕ್ : ಗ್ರಾಹಕರ ಜೇಬಿಗೆ ಕನ್ನ ಹಾಕಿದ್ರೆ ಬೀಳಲಿದೆ ಬೀಗ!
ದೇಶ

ರೆಸ್ಟೋರೆಂಟ್‌ಗಳ ‘ಸರ್ವಿಸ್ ಚಾರ್ಜ್’ಗೆ ಸರ್ಕಾರ ಬ್ರೇಕ್ : ಗ್ರಾಹಕರ ಜೇಬಿಗೆ ಕನ್ನ ಹಾಕಿದ್ರೆ ಬೀಳಲಿದೆ ಬೀಗ!

Next Post
ಕೋರ್ಟ್‌ಗೆ ಹಾಜರಾದ ಡಿ-ಗ್ಯಾಂಗ್‌ |ತಪ್ಪೊಪ್ಪಿಕೊಳ್ಳದ ಕಾರಣ ನ.10ಕ್ಕೆ ವಿಚಾರಣೆ ಮುಂದೂಡಿಕೆ

ಕೋರ್ಟ್‌ಗೆ ಹಾಜರಾದ ಡಿ-ಗ್ಯಾಂಗ್‌ |ತಪ್ಪೊಪ್ಪಿಕೊಳ್ಳದ ಕಾರಣ ನ.10ಕ್ಕೆ ವಿಚಾರಣೆ ಮುಂದೂಡಿಕೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತ-ಅಮೆರಿಕ ವಾಣಿಜ್ಯ ಒಪ್ಪಂದದ ವಿರುದ್ಧ ರೈತರ ರಣಕಹಳೆ : ದೆಹಲಿಗೆ ಮುತ್ತಿಗೆ, ಶಂಭು ಗಡಿ ಸೀಲ್!

ಭಾರತ-ಅಮೆರಿಕ ವಾಣಿಜ್ಯ ಒಪ್ಪಂದದ ವಿರುದ್ಧ ರೈತರ ರಣಕಹಳೆ : ದೆಹಲಿಗೆ ಮುತ್ತಿಗೆ, ಶಂಭು ಗಡಿ ಸೀಲ್!

ವಿಜಯನಗರ HLC ಕಾಲುವೆಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ ; ಕೊಲೆಯೋ? ಆತ್ಮಹತ್ಯೆಯೋ?

ವಿಜಯನಗರ HLC ಕಾಲುವೆಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ ; ಕೊಲೆಯೋ? ಆತ್ಮಹತ್ಯೆಯೋ?

ಜುಲೈನಲ್ಲೇ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ 3 ಹೈಬ್ರಿಡ್ SUV ಕಾರುಗಳು!

ಜುಲೈನಲ್ಲೇ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ 3 ಹೈಬ್ರಿಡ್ SUV ಕಾರುಗಳು!

ಅಭಿಷೇಕ್ ಪೊರೆಲ್‌ಗೆ ಸಂಕಷ್ಟ : ಅತ್ಯಾಚಾರ ಆರೋಪದಡಿ ಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಆದೇಶ

ಅಭಿಷೇಕ್ ಪೊರೆಲ್‌ಗೆ ಸಂಕಷ್ಟ : ಅತ್ಯಾಚಾರ ಆರೋಪದಡಿ ಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಆದೇಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತ-ಅಮೆರಿಕ ವಾಣಿಜ್ಯ ಒಪ್ಪಂದದ ವಿರುದ್ಧ ರೈತರ ರಣಕಹಳೆ : ದೆಹಲಿಗೆ ಮುತ್ತಿಗೆ, ಶಂಭು ಗಡಿ ಸೀಲ್!

ಭಾರತ-ಅಮೆರಿಕ ವಾಣಿಜ್ಯ ಒಪ್ಪಂದದ ವಿರುದ್ಧ ರೈತರ ರಣಕಹಳೆ : ದೆಹಲಿಗೆ ಮುತ್ತಿಗೆ, ಶಂಭು ಗಡಿ ಸೀಲ್!

ವಿಜಯನಗರ HLC ಕಾಲುವೆಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ ; ಕೊಲೆಯೋ? ಆತ್ಮಹತ್ಯೆಯೋ?

ವಿಜಯನಗರ HLC ಕಾಲುವೆಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ ; ಕೊಲೆಯೋ? ಆತ್ಮಹತ್ಯೆಯೋ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat