ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home national

ವಿಮಾನ  ದುರಂತದಲ್ಲಿ ಬದುಕುಳಿದ ಏಕೈಕ ʼಲಕ್ಕಿ ಮ್ಯಾನ್ʼ ಈಗ ಹೇಗಿದ್ದಾರೆ ಗೊತ್ತಾ?

November 4, 2025
Share on WhatsappShare on FacebookShare on Twitter

ಅಹಮದಾಬಾದಿನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಬದುಕುಳಿದ ವ್ಯಕ್ತಿಯ ಪರಿಸ್ಥಿತಿ ಯಾರಿಗೂ ಬೇಡ. ತಾನೊಬ್ಬನೇ ಬದುಕಿದ್ದೇನೆ ಎಂದು ಖುಷಿ ಪಡಬೇಕೆ, ತನ್ನೊಂದಿಗೆ ಇದ್ದವರೆಲ್ಲಾ ಕಣ್ಮುಂದೆಯೇ ಹೋದರಲ್ಲಾ ಎಂದು ಮರುಕ ಪಡಬೇಕೆ ಇದೆರಡರ ನಡುವಿನ ಗೊಂದಲದಲ್ಲಿ ಸಿಲುಕಿ ಒದ್ದಾಡುತ್ತಿದ್ದಾರೆ ವಿಶ್ವಾಸ್ ಕುಮಾರ್ ರಮೇಶ್. ಆ ವ್ಯಕ್ತಿ ಈಗ ಹೇಗಿದ್ದಾನೆ? ಅವನ ಮನಸ್ಥಿತಿ ಈಗ ಹೇಗಿದೆ ಗೊತ್ತಾ? ಈ ಸ್ಟೋರಿ ನೋಡಿ

ಜೂನ್ 12ರಂದು ಅಹಮದಾಬಾದಿನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ  ಬೋಯಿಂಗ್, 787 ಡ್ರೀಮ್ಲೈನರ್ ವಿಮಾನ ಬಿಜೆ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಕಟ್ಟಡಕ್ಕೆ ಡಿಕ್ಕಿ ಹೊಡೆದು ಪತನಗೊಂಡಿತ್ತು. ಅದ್ರಲ್ಲಿ ಬಲಿಯಾಗಿದ್ದು, 260 ಜೀವಗಳು. ಆದ್ರೆ ಅದಷ್ಟವಶಾತ್ ಓರ್ವ ಮಾತ್ರ ಬದುಕುಳಿದಿದ್ದ ಅದು ಆತನ ಏಳು ಜನ್ಮಗಳ ಪುಣ್ಯ ಅಂದ್ರೆ ತಪ್ಪಾಗಲಾರದು, ಅವರು ತಮ್ಮನ್ನು “ಲಕ್ಕಿಯಸ್ಟ್ ಮ್ಯಾನ್” ಎಂದು ಹೇಳಿಕೊಂಡರೂ, ಆದರೆ ಈ ದುರಂತದ ನಂತರ ಅವರ ಜೀವನದಲ್ಲಿ ಬಂದ ಬದಲಾವಣೆಗಳು ಇಂದಿಗೂ ಸಹ ತುಂಬಾ ನೋವಿನಿಂದಲೇ ಕೂಡಿವೆ. ಇದನ್ನೂ ಓದಿ : ಪ್ರಾಥಮಿಕ ಕೃಷಿ ಸಹಕಾರ ಸಂಘದಲ್ಲಿ 3 ಹುದ್ದೆಗಳ ನೇಮಕ: 83 ಸಾವಿರ ರೂ. ಸ್ಯಾಲರಿ

ಮೂಲತಃ ಬ್ರಿಟಿಷ್ ಪ್ರಜೆಯಾದ ವಿಶ್ವಾಸ್ ಕುಮಾರ್ ರಮೇಶ್, ಅವರಿದ್ದ ವಿಮಾನವು ಅಹಮದಾಬಾದ್‌ನ ವೈದ್ಯಕೀಯ ಕಾಲೇಜು ಹಾಸ್ಟೆಲ್ ಮೇಲೆ ಬಿದ್ದಾಗ ಅದೃಷ್ಟವಶಾತ್ ಅವರು ಬದುಕುಳಿದರು. ಆದ್ರೆ ಅವರ ತಮ್ಮ ಅಜಯ್ ಆ ಅಪಘಾತದಲ್ಲಿ ಸಾವನ್ನಪ್ಪಿದರು. ಈ ಕುರಿತು “ನನ್ನ ತಮ್ಮನನ್ನು ಕಳೆದುಕೊಂಡು ಬದುಕಿರುವುದು ನನಗೆ ಇಂದಿಗೂ ನಂಬಲಾಗುವುದಿಲ್ಲ. ಇದು ಒಂದು ಅಚ್ಚರಿಯ ವಿಷಯ ಬಿಬಿಸಿ ಸಂದರ್ಶನದಲ್ಲಿ  ವ್ಯಕ್ತಪಡಿಸಿದ್ದಾರೆ.

ನನ್ನ ಸಹೋದರ ನನ್ನ ಬೆನ್ನೆಲುಬಾಗಿದ್ದ, ಅವನು ಕಳೆದ ಕೆಲ ವರ್ಷಗಳಿಂದ ಎಲ್ಲ ವಿಷಯಗಳಲ್ಲೂ ನನ್ನೊಂದಿಗೆ ಇದ್ದ. ಆದ್ರೆ ಈಗ ನಾನು ಸಂಪೂರ್ಣ ಒಂಟಿಯಾಗಿದ್ದೇನೆ. ನನ್ನ ಹೆಂಡತಿ ಮತ್ತು ಮಗನೊಂದಿಗೂ ಮಾತನಾಡುವುದಿಲ್ಲ. ಮನೆಯಲ್ಲೇ ಸಂಪೂರ್ಣವಾಗಿ ಮೌನವಾಗಿಯೇ ಇರುತ್ತೇನೆ ಎಂದು ದುಖಿಃತರಾದರು.

ಮನೆಗೆ ಹಿಂದಿರುಗಿರುವ ರಮೇಶ್‌ಗೆ ಆ ದಿನಗಳ ನೆನಪು ಇನ್ನೂ ಕಾಡುತ್ತಿದೆಯಂತೆ, ಪತ್ನಿ,ಮನೆಯವರು ಯಾರ ಬಳಿಯೂ ಮಾತನಾಡದೆ ರೂಮಿನಲ್ಲಿ ಒಂಟಿಯಾಗಿ ಇರುತ್ತಿದ್ದೇನೆ.ನಾವೆಲ್ಲರೂ ಮಾನಸಿಕವಾಗಿ ನೊಂದಿದ್ದೇವೆ, ನನ್ನ ತಾಯಿ ಕೂಡಾ ನಾಲ್ಕು ತಿಂಗಳಿನಿಂದ ಮನೆಯ ಹೊರಗೆ ಹೋಗಿ ಕೂರುತ್ತಿದ್ದಾರೆ. ಯಾರೊಂದಿಗೂ ಅಷ್ಟು ಮಾತನಾಡುತ್ತಿಲ್ಲ. ಈಗ ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ, 21,500 ಯುಕೆ ಪೌಂಡ್‌ಗಳ ಮಧ್ಯಂತರ ಪರಿಹಾರವನ್ನು ನೀಡಿದೆ. ಆದರೆ ಅದು ಅವರ ದೈನಂದಿನ ಅಗತ್ಯಗಳನ್ನು ಪೂರೈಸಲು ಸಾಕಾಗುತ್ತಿಲ್ಲ, ಇದರಿಂದ ಅವರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಸಂದರ್ಶನದಲ್ಲಿ ತಿಳಿಸಿದ್ದಾರೆ.

ಅಪಘಾತದ ನಂತರ ರಮೇಶ್ ಅವರಿಗೆ ತಲೆ, ಕಾಲು ಹಾಗೂ ಎದೆ ಭಾಗದಲ್ಲಿ ಹಲವು ಗಾಯಗಳು ಆಗಿದ್ದವು. ಅವರು ಸುಮಾರು ಮೂರು ವಾರಗಳ ಕಾಲ ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು. ವೈದ್ಯರ ಪ್ರಕಾರ, ಅವರ ಶರೀರದ ಸ್ಥಿತಿ ಈಗ ಸ್ಥಿರವಾಗಿದೆ. ಆದರೆ ಮಾನಸಿಕ ಸ್ಥಿತಿಯಲ್ಲಿ ಕುಗ್ಗಿ ಹೋಗಿದ್ದಾರೆ.

ವಿಶ್ವಾಸ್ ಕುಮಾರ್ ಲಂಡನ್ ಗ್ಯಾಟ್‌ವಿಕ್-ಬೌಂಡ್‌ಗೆ ಹೊರಟಿದ್ದ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನದ 11A ಸೀಟ್‌ನಲ್ಲಿ ಕುಳಿತಿದ್ದರು. ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್-ಆಫ್ ಆದ ತಕ್ಷಣ ವಿಮಾನ ಪತನಗೊಂಡಿತು. ಈ ದುರಂತದಲ್ಲಿ ಸಮೀಪದ ಬಿಜೆ ಮೆಡಿಕಲ್ ಕಾಲೇಜು ಹಾಸ್ಟೆಲ್‌ನ ಭಾಗಗಳು ನಾಶವಾಗಿ, ನೆಲದ ಮೇಲೆ 19 ಮಂದಿ ಸಾವನ್ನಪ್ಪಿದ್ದರು. ಭಾರತದ ವಿಮಾನ ಅಪಘಾತ ತನಿಖಾ ಬ್ಯೂರೋ ನೀಡಿದ ಪ್ರಾಥಮಿಕ ವರದಿಯ ಪ್ರಕಾರ, ಟೇಕ್-ಆಫ್ ಆದ ಕೆಲವೇ ಸೆಕೆಂಡ್‌ಗಳಲ್ಲಿ ಎಂಜಿನ್‌ಗಳಿಗೆ ಇಂಧನ ಪೂರೈಕೆ ಸ್ಥಗಿತಗೊಂಡಿರುವುದೇ ಈ ದುರಂತಕ್ಕೆ ಕಾರಣ ಎಂದು ತಿಳಿದುಬಂದಿದೆ. ಈ ದುರಂತವು ಏರ್ ಇಂಡಿಯಾ ವಿಮಾನದ ಇಂಧನ ಪೂರೈಕೆ ವೈಫಲ್ಯದಿಂದ ಸಂಭವಿಸಿದೆ ಎಂದು ತನಿಖೆ ಸೂಚಿಸಿದೆ.

Tags: Do you knowis like now?Karnataka News beatlucky manwhat the onlywho survived the plane crash
SendShareTweet
Previous Post

ಹೋಂಡಾ ಎಲಿವೇಟ್‌ನ ಹೊಸ ಅವತಾರ: ಅಡ್ವೆಂಚರ್ ಪ್ರಿಯರಿಗಾಗಿಯೇ ಬಂದಿದೆ ‘ADV’ ಎಡಿಷನ್! ಬೆಲೆ ಎಷ್ಟು? ಏನಿದೆ ವಿಶೇಷ?

Next Post

ಟ್ಯೂಶನ್‌ ಮುಗಿಸಿ ಮನೆಗೆ ಬರ್ತಿದ್ದ ಬಾಲಕಿ ಮೇಲೆ ಗುಂಡಿನ ದಾಳಿ | ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

Related Posts

ಬಲವಂತವಾಗಿ ಮಕ್ಕಳಿಂದ ಇಟ್ಟಿಗೆ ಹೊರಸಿದ ಶಿಕ್ಷಕಿ | ಕ್ರಮ ಕೈಗೊಳ್ಳಿ ಎಂದ ನೆಟ್ಟಿಗರು!
national

ಬಲವಂತವಾಗಿ ಮಕ್ಕಳಿಂದ ಇಟ್ಟಿಗೆ ಹೊರಸಿದ ಶಿಕ್ಷಕಿ | ಕ್ರಮ ಕೈಗೊಳ್ಳಿ ಎಂದ ನೆಟ್ಟಿಗರು!

ಮದುವೆ ಮೆರವಣಿಗೆ ಮಧ್ಯೆ ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತಿ | ವಿಡಿಯೋ ವೈರಲ್‌
national

ಮದುವೆ ಮೆರವಣಿಗೆ ಮಧ್ಯೆ ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ ಪತಿ | ವಿಡಿಯೋ ವೈರಲ್‌

ಪ್ರೇಯಸಿ ಮದುವೆ ನಿರಾಕರಿಸಿದಳೆಂದು ವಿದ್ಯುತ್‌ ಟವರ್ ಏರಿದ 19 ವರ್ಷದ ಯವಕ
national

ಪ್ರೇಯಸಿ ಮದುವೆ ನಿರಾಕರಿಸಿದಳೆಂದು ವಿದ್ಯುತ್‌ ಟವರ್ ಏರಿದ 19 ವರ್ಷದ ಯವಕ

ಚಿನ್ನದ ದರ ಮತ್ತೆ ಗಗನದತ್ತ ; ಇಂದು ರೇಟ್‌ ಎಷ್ಟಿದೆ ಗೊತ್ತಾ?
ಬೆಂಗಳೂರು

ಚಿನ್ನದ ದರ ಮತ್ತೆ ಗಗನದತ್ತ ; ಇಂದು ರೇಟ್‌ ಎಷ್ಟಿದೆ ಗೊತ್ತಾ?

ಬಾಲಕಿಯನ್ನು ಶಾಲೆಗೆ ಬಿಡಲು ಕಾವಲುಗಾರನಂತೆ ಹೊರಟ ಮರಿಯಾನೆ | ವಿಡಿಯೋ ವೈರಲ್‌
national

ಬಾಲಕಿಯನ್ನು ಶಾಲೆಗೆ ಬಿಡಲು ಕಾವಲುಗಾರನಂತೆ ಹೊರಟ ಮರಿಯಾನೆ | ವಿಡಿಯೋ ವೈರಲ್‌

ರಾಜ್​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
national

ರಾಜ್​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

Next Post
ಟ್ಯೂಶನ್‌ ಮುಗಿಸಿ ಮನೆಗೆ ಬರ್ತಿದ್ದ ಬಾಲಕಿ ಮೇಲೆ ಗುಂಡಿನ ದಾಳಿ | ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಟ್ಯೂಶನ್‌ ಮುಗಿಸಿ ಮನೆಗೆ ಬರ್ತಿದ್ದ ಬಾಲಕಿ ಮೇಲೆ ಗುಂಡಿನ ದಾಳಿ | ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

ಚಾಲಕನಿಗೆ ನಿದ್ದೆ ಮಂಪರು.. ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು!

ಚಾಲಕನಿಗೆ ನಿದ್ದೆ ಮಂಪರು.. ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು!

ಒಳ ಮೀಸಲಾತಿ ಬಿಕ್ಕಟ್ಟು ಕೊನೆಗೂ ಇತ್ಯರ್ಥ – ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ!

ಒಳ ಮೀಸಲಾತಿ ಬಿಕ್ಕಟ್ಟು ಕೊನೆಗೂ ಇತ್ಯರ್ಥ – ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ!

ಬಳ್ಳಾರಿಯಲ್ಲಿ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ವೃದ್ದೆ ಬಲಿ?

ಬಳ್ಳಾರಿಯಲ್ಲಿ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ವೃದ್ದೆ ಬಲಿ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

ಚಾಲಕನಿಗೆ ನಿದ್ದೆ ಮಂಪರು.. ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು!

ಚಾಲಕನಿಗೆ ನಿದ್ದೆ ಮಂಪರು.. ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat