ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮಿರ್ಜಾಪುರದಲ್ಲಿ ದುರಂತ | ಹಳಿ ದಾಟುತ್ತಿದ್ದ 6 ಮಹಿಳೆಯರ ಮೇಲೆ ಹರಿದ ರೈಲು.. ಸ್ಥಳದಲ್ಲೇ ಸಾವು!

November 5, 2025
Share on WhatsappShare on FacebookShare on Twitter

ಮಿರ್ಜಾಪುರ (ಉತ್ತರ ಪ್ರದೇಶ) : ಛತ್ತೀಸ್‌ಗಢದಲ್ಲಿ ಭೀಕರ ರೈಲು ಅಪಘಾತವು 11 ಮಂದಿಯನ್ನು ಬಲಿಪಡೆದುಕೊಂಡ ಮಾರನೇ ದಿನವೇ ಅಂದರೆ ಬುಧವಾರ ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಚುನಾರ್ ಜಂಕ್ಷನ್‌ನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಇಂದು ಮುಂಜಾನೆ ರೈಲ್ವೆ ಹಳಿ ದಾಟುತ್ತಿದ್ದ 6 ಮಂದಿ ಪ್ರಯಾಣಿಕರ ಮೇಲೆ ರೈಲು ಹರಿದು, ಅವರೆಲ್ಲರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.​

ಮೃತಪಟ್ಟವರೆಲ್ಲರೂ ಮಹಿಳೆಯರಾಗಿದ್ದಾರೆ. ಈ 6 ಮಹಿಳೆಯರು ಗೋಮೊ-ಪ್ರಯಾಗ್‌ರಾಜ್ ಎಕ್ಸ್‌ಪ್ರೆಸ್‌ನಿಂದ ಬೆಳಿಗ್ಗೆ 9:15ರ ಸುಮಾರಿಗೆ ಇಳಿದಿದ್ದರು. ಅವರು ಪ್ಲಾಟ್‌ಫಾರ್ಮ್‌ನ ಇನ್ನೊಂದು ಭಾಗದಿಂದ ಹಳಿಗಳನ್ನು ದಾಟಲು ಪ್ರಯತ್ನಿಸುತ್ತಿದ್ದಾಗ, ಮೂರನೇ ಸಂಖ್ಯೆಯ ಪ್ಲಾಟ್‌ಫಾರ್ಮ್‌ನಲ್ಲಿ ವೇಗವಾಗಿ ಬರುತ್ತಿದ್ದ ಕಾಲ್ಕಾ ಮೇಲ್ ರೈಲು ಅವರಿಗೆ ಡಿಕ್ಕಿ ಹೊಡೆದಿದೆ. ಮೃತರು ಕಾರ್ತಿಕ ಪೂರ್ಣಿಮೆಯ ಪ್ರಯುಕ್ತ ಗಂಗಾ ಸ್ನಾನಕ್ಕೆ ಬಂದಿದ್ದ ಭಕ್ತರು ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಅವರ ದೇಹಗಳು ಛಿದ್ರವಾಗಿದ್ದು, ಸ್ಥಳದಲ್ಲಿನ ದೃಶ್ಯ ಬೀಭತ್ಸವಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.​

ಘಟನೆಯ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಗಾಯಾಳುಗಳಿಗೆ ತಕ್ಷಣದ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಮತ್ತು ಎಸ್‌ಡಿಆರ್‌ಎಫ್ ಹಾಗೂ ಎನ್‌ಡಿಆರ್‌ಎಫ್ ತಂಡಗಳನ್ನು ರಕ್ಷಣಾ ಕಾರ್ಯಾಚರಣೆಗೆ ಬಳಸಿಕೊಳ್ಳುವಂತೆ ಅವರು ಆದೇಶಿಸಿದ್ದಾರೆ.

ಛತ್ತೀಸ್‌ಗಢ ರೈಲು ದುರಂತ

ಮಂಗಳವಾರವಷ್ಟೇ ಛತ್ತೀಸ್‌ಗಢದ ಬಿಲಾಸ್‌ಪುರ ರೈಲು ನಿಲ್ದಾಣದ ಬಳಿ, ಪ್ರಯಾಣಿಕ ರೈಲೊಂದು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 11 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಮಂಗಳವಾರ ಸಂಜೆ 4 ಗಂಟೆಗೆ ಸಂಭವಿಸಿದ ಈ ಅಪಘಾತದಲ್ಲಿ, ಗೆವ್ರಾದಿಂದ ಬಿಲಾಸ್‌ಪುರಕ್ಕೆ ತೆರಳುತ್ತಿದ್ದ ಮೆಮು ಪ್ಯಾಸೆಂಜರ್ ರೈಲು ಕೆಂಪು ಸಿಗ್ನಲ್ ದಾಟಿ ನಿಂತಿದ್ದ ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದಿತ್ತು. ಅಪಘಾತದ ತೀವ್ರತೆಗೆ ಪ್ಯಾಸೆಂಜರ್ ರೈಲಿನ ಒಂದು ಬೋಗಿ ಗೂಡ್ಸ್ ರೈಲಿನ ವ್ಯಾಗನ್ ಮೇಲೆ ಬಿದ್ದಿತ್ತು. ಈ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರೈಲ್ವೆ ಇಲಾಖೆ ತಲಾ 10 ಲಕ್ಷ ರೂ. ಹಾಗೂ ಛತ್ತೀಸ್‌ಗಢ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ. ರೈಲ್ವೆ ಸುರಕ್ಷತಾ ಆಯುಕ್ತರು ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

ಇದನ್ನೂ ಓದಿ : ರಾಹುಲ್ ಗಾಂಧಿ “ಎಚ್ ಬಾಂಬ್”: ಜಿಲ್ ಮಾಡೆಲ್​ ಫೋಟೊ ಬಳಸಿ ಹರ್ಯಾಣದಲ್ಲಿ 22 ಹೆಸರುಗಳಲ್ಲಿ ಮತದಾನ

Tags: crossing tracksdiesKarnataka News beatTragedy in MirzapurTrain runs over 6 women
SendShareTweet
Previous Post

ರಾಹುಲ್ ಗಾಂಧಿ “ಎಚ್ ಬಾಂಬ್”: ಜಿಲ್ ಮಾಡೆಲ್​ ಫೋಟೊ ಬಳಸಿ ಹರ್ಯಾಣದಲ್ಲಿ 22 ಹೆಸರುಗಳಲ್ಲಿ ಮತದಾನ

Next Post

ಮಂಡ್ಯ ಡಿಸಿ ಕಚೇರಿ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಿಸದೆ ಸಾವು!

Related Posts

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!
ದೇಶ

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!
ದೇಶ

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

ಚಲಿಸುವ ರೈಲಿನಲ್ಲೇ ಪೂಜೆ : ವಿಡಿಯೋ ವೈರಲ್ ಬೆನ್ನಲ್ಲೇ ರೈಲ್ವೆ ಇಲಾಖೆ ಹೇಳಿದ್ದೇನು?
ದೇಶ

ಚಲಿಸುವ ರೈಲಿನಲ್ಲೇ ಪೂಜೆ : ವಿಡಿಯೋ ವೈರಲ್ ಬೆನ್ನಲ್ಲೇ ರೈಲ್ವೆ ಇಲಾಖೆ ಹೇಳಿದ್ದೇನು?

ಸಾರ್ವಜನಿಕರೇ ಗಮನಿಸಿ : ನಿಮ್ಮ ದುಡ್ಡು ಎಗರಿಸುವ ನಕಲಿ ವೆಬ್‌ಸೈಟ್‌ಗಳನ್ನು ಹೀಗೆ ಗುರುತಿಸಿ
ದೇಶ

ಸಾರ್ವಜನಿಕರೇ ಗಮನಿಸಿ : ನಿಮ್ಮ ದುಡ್ಡು ಎಗರಿಸುವ ನಕಲಿ ವೆಬ್‌ಸೈಟ್‌ಗಳನ್ನು ಹೀಗೆ ಗುರುತಿಸಿ

ಬದರಿನಾಥ ದೇಗುಲದ ದೇಣಿಗೆ ಹಗರಣ : SITಯಿಂದ ಅಧಿಕಾರಿ ಪ್ರಮೋದ್ ನೌಟಿಯಾಲ್‌ ಸೆರೆ
ದೇಶ

ಬದರಿನಾಥ ದೇಗುಲದ ದೇಣಿಗೆ ಹಗರಣ : SITಯಿಂದ ಅಧಿಕಾರಿ ಪ್ರಮೋದ್ ನೌಟಿಯಾಲ್‌ ಸೆರೆ

ರಾಜ್ಯಸಭೆಯಲ್ಲಿ ಬಹುಮತಕ್ಕೆ ಇನ್ನು ಆರೇ ಸ್ಥಾನ ಬಾಕಿ : ಬಂಗಾಳದ ಬಲದೊಂದಿಗೆ ಐತಿಹಾಸಿಕ ಮೈಲಿಗಲ್ಲಿನತ್ತ ಬಿಜೆಪಿ
ದೇಶ

ರಾಜ್ಯಸಭೆಯಲ್ಲಿ ಬಹುಮತಕ್ಕೆ ಇನ್ನು ಆರೇ ಸ್ಥಾನ ಬಾಕಿ : ಬಂಗಾಳದ ಬಲದೊಂದಿಗೆ ಐತಿಹಾಸಿಕ ಮೈಲಿಗಲ್ಲಿನತ್ತ ಬಿಜೆಪಿ

Next Post
ಮಂಡ್ಯ ಡಿಸಿ ಕಚೇರಿ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಿಸದೆ ಸಾವು!

ಮಂಡ್ಯ ಡಿಸಿ ಕಚೇರಿ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಿಸದೆ ಸಾವು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್‌ನಲ್ಲಿ ಹೊಸ ವಿವಾದ : ಸಹ ಆಟಗಾರ್ತಿಯೊಂದಿಗೆ ಆ್ಯಶ್ಲೇ  ಅಕ್ರಮ ಸಂಬಂಧ!

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್‌ನಲ್ಲಿ ಹೊಸ ವಿವಾದ : ಸಹ ಆಟಗಾರ್ತಿಯೊಂದಿಗೆ ಆ್ಯಶ್ಲೇ ಅಕ್ರಮ ಸಂಬಂಧ!

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಇರಲ್ಲ ಈ ಶುಲ್ಕದ ಹೊರೆ!

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಇರಲ್ಲ ಈ ಶುಲ್ಕದ ಹೊರೆ!

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್‌ನಲ್ಲಿ ಹೊಸ ವಿವಾದ : ಸಹ ಆಟಗಾರ್ತಿಯೊಂದಿಗೆ ಆ್ಯಶ್ಲೇ  ಅಕ್ರಮ ಸಂಬಂಧ!

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್‌ನಲ್ಲಿ ಹೊಸ ವಿವಾದ : ಸಹ ಆಟಗಾರ್ತಿಯೊಂದಿಗೆ ಆ್ಯಶ್ಲೇ ಅಕ್ರಮ ಸಂಬಂಧ!

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಇರಲ್ಲ ಈ ಶುಲ್ಕದ ಹೊರೆ!

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಇರಲ್ಲ ಈ ಶುಲ್ಕದ ಹೊರೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat