ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಹತ್ತು ವರ್ಷ ಹಳೆಯ ಬ್ಯಾಂಕ್ ಖಾತೆಯ ಹಣ ಡ್ರಾ ಮಾಡೋದು ಹೇಗೆ? RBI ಹೊಸ ಅಪ್ಡೇಟ್ ಇಲ್ಲಿದೆ

November 6, 2025
Share on WhatsappShare on FacebookShare on Twitter

ಬೆಂಗಳೂರು: ವಿದ್ಯಾರ್ಥಿಯಾಗಿದ್ದಾಗಲೋ, ಕೆಲಸಕ್ಕೆ ಸೇರಿದ ಮೊದಲ ಕಂಪನಿಯಲ್ಲಿ ತೆರೆದ ಬ್ಯಾಂಕ್ ಖಾತೆಯಲ್ಲೋ ಹಣ ಇರುತ್ತದೆ. ಹೊಸ ಬ್ಯಾಂಕ್ ಖಾತೆ ಮಾಡಿಸಿದ ಬಳಿಕ ಅದನ್ನು ವಿತ್ ಡ್ರಾ ಮಾಡುವುದು, ಟ್ರಾನ್ಸ್ ಫರ್ ಮಾಡುವುದನ್ನು ಮರೆತಿರುತ್ತೇವೆ. ಆದರೆ, ಈಗ ಬ್ಯಾಂಕ್ ಖಾತೆ ಸಂಖ್ಯೆ ಬಿಟ್ಟರೆ ಎಟಿಎಂ, ಪಾಸ್ ಬುಕ್ ಏನೂ ಇರುವುದಿಲ್ಲ. ನೆಟ್ ಬ್ಯಾಂಕ್ ರಿಜಿಸ್ಟರ್ ಆಗಿರುವುದಿಲ್ಲ. ಹಾಗಾದರೆ, ಹಳೆಯ ಖಾತೆಯಲ್ಲಿರೋ ಹಣ ಸಿಗುವುದಿಲ್ಲವೇ? ಖಂಡಿತವಾಗಿಯೂ ಸಿಗುತ್ತದೆ ಎನ್ನುತ್ತಿದೆ ಆರ್ ಬಿ ಐ.

ಹೌದು, ನಿಮ್ಮ ಅಥವಾ ನಿಮ್ಮ ಕುಟುಂಬದವರ ಖಾತೆಯು 10 ಅಥವಾ ಅದಕ್ಕಿಂತ ಹೆಚ್ಚಿನ ವರ್ಷಗಳಿಂದ ನಿಷ್ಕ್ರಿಯವಾಗಿದ್ದರೆ, ಆ ಹಣವು RBI ಯ ಠೇವಣಿದಾರರ ಶಿಕ್ಷಣ ಮತ್ತು ಜಾಗೃತಿ (DEA) ನಿಧಿಯಲ್ಲಿರಬಹುದು. ಆದರೆ ನೀವು ಈಗಲೂ ಆಹಣವನ್ನು ಕ್ಲೇಮ್ ಮಾಡಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ.

ಹೌದು, ಹತ್ತು ಅಥವಾ ಅದಕ್ಕಿಂತ ಹೆಚ್ಚಿನ ವರ್ಷಗಳಿಂದ ಉಳಿತಾಯ ಖಾತೆಯಲ್ಲೇ ಉಳಿದ ಹಣವನ್ನು ಕ್ಲೇಮ್ ಮಾಡಲು ಆರ್ ಬಿಐ ಅವಕಾಶ ಮಾಡಿಕೊಟ್ಟಿದೆ. ನಿಮ್ಮ ಹಳೆಯ ಬ್ಯಾಂಕ್ ಖಾತೆಗಳಲ್ಲಿ ಎಷ್ಟು ಹಣ ಉಳಿದಿದೆ ಎಂಬುದನ್ನು ಪರಿಶೀಲಿಸಲು ಗ್ರಾಹಕರು https://udgam.rbi.org.in ಗೆ ಭೇಟಿ ನೀಡಬಹುದಾಗಿದೆ.

ಕ್ಲೇಮ್ ಮಾಡುವುದು ಹೇಗೆ?

  • ನಿಮ್ಮ ಬ್ಯಾಂಕಿನ ಯಾವುದೇ ಶಾಖೆಗೆ ಭೇಟಿ ನೀಡಿ
  • ಕೆವೈಸಿ ಸಲ್ಲಿಸಿ (ಆಧಾರ್, ಪಾಸ್ಪೋರ್ಟ್, ಮತದಾರರ ಗುರುತಿನ ಚೀಟಿ, ಅಥವಾ DL)
  • ಅಲ್ಲಿ ನಿಮ್ಮ ಹಣವನ್ನು ಹಿಂಪಡೆಯಿರಿ (ಬಡ್ಡಿಯೊಂದಿಗೆ, ಅನ್ವಯವಾದರೆ)

ಇದರ ಜತೆಗೆ, ಕ್ಲೇಮ್ ಮಾಡದ ಠೇವಣಿಗಳ ಕುರಿತು ವಿಶೇಷ ಶಿಬಿರಗಳನ್ನು ಕೂಡ ಆರ್ ಬಿಐ ಆಯೋಜಿಸುತ್ತಿದೆ. ಅಕ್ಟೋಬರ್ ನಿಂದ ಡಿಸೆಂಬರ್ ಅವಧಿಯಲ್ಲಿ ಆರ್ ಬಿಐ ವಿಶೇಷ ಶಿಬಿರಗಳನ್ನು ಆಯೋಜಿಸುವ ಮೂಲಕ ನಾಗರಿಕರಿಗೆ ಕ್ಲೇಮ್ ಆಗದ ಹಣವನ್ನು ವಿತ್ ಡ್ರಾ ಮಾಡುವ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.
ಇದನ್ನೂ ಓದಿ : ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದಲ್ಲಿ 44 ಹುದ್ದೆಗಳ ನೇಮಕ: 97 ಸಾವಿರ ರೂ. ಸ್ಯಾಲರಿ

Tags: from a ten-year-old bank account?from RBIHere is the new updateHow to withdraw moneyKarnataka News beat
SendShareTweet
Previous Post

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದಲ್ಲಿ 44 ಹುದ್ದೆಗಳ ನೇಮಕ: 97 ಸಾವಿರ ರೂ. ಸ್ಯಾಲರಿ

Next Post

RSS ಪಥಸಂಚಲನ ವಿವಾದ | ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ಹೈಕೋರ್ಟ್‌ನಲ್ಲಿ ವಜಾ!

Related Posts

ಬಹುನಿರೀಕ್ಷಿತ ಐಎಫ್‌ಎ 2026ರಲ್ಲಿ ಅನಾವರಣಗೊಳ್ಳತ್ತಿದೆ ಟೆಕ್ನೋದ ‘ಬೆಝೆಲ್-ಲೆಸ್’ ಕಾನ್ಸೆಪ್ಟ್ ಫೋನ್
ವಾಣಿಜ್ಯ-ವ್ಯಾಪಾರ

ಬಹುನಿರೀಕ್ಷಿತ ಐಎಫ್‌ಎ 2026ರಲ್ಲಿ ಅನಾವರಣಗೊಳ್ಳತ್ತಿದೆ ಟೆಕ್ನೋದ ‘ಬೆಝೆಲ್-ಲೆಸ್’ ಕಾನ್ಸೆಪ್ಟ್ ಫೋನ್

ಫಿಕ್ಸೆಡ್ ಬ್ಯಾಟರಿ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ವಿಡಾ ವಿಎಕ್ಸ್2 ಗೋ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ 1.13 ಲಕ್ಷ ರೂ.
ವಾಣಿಜ್ಯ-ವ್ಯಾಪಾರ

ಫಿಕ್ಸೆಡ್ ಬ್ಯಾಟರಿ ಸೌಲಭ್ಯದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟ ವಿಡಾ ವಿಎಕ್ಸ್2 ಗೋ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ 1.13 ಲಕ್ಷ ರೂ.

ರಾಯಲ್ ಎನ್‌ಫೀಲ್ಡ್ ಶಾಟ್‌ಗನ್ 650 ಎಕ್ಸ್ ರಫ್ ಕ್ರಾಫ್ಟ್ಸ್ ಎಡಿಷನ್ : ಬಿಡುಗಡೆಯಾದ ಕೇವಲ 3 ನಿಮಿಷದಲ್ಲಿಯೇ ಸೋಲ್ಡ್ ಔಟ್!
ವಾಣಿಜ್ಯ-ವ್ಯಾಪಾರ

ರಾಯಲ್ ಎನ್‌ಫೀಲ್ಡ್ ಶಾಟ್‌ಗನ್ 650 ಎಕ್ಸ್ ರಫ್ ಕ್ರಾಫ್ಟ್ಸ್ ಎಡಿಷನ್ : ಬಿಡುಗಡೆಯಾದ ಕೇವಲ 3 ನಿಮಿಷದಲ್ಲಿಯೇ ಸೋಲ್ಡ್ ಔಟ್!

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ
ವಾಣಿಜ್ಯ-ವ್ಯಾಪಾರ

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

“ಗೂಗಲ್ ಪಿಕ್ಸೆಲ್ ವಾಚ್ 5 : ಪ್ಲೇ ಕನ್ಸೋಲ್‌ನಲ್ಲಿ ಪ್ರತ್ಯಕ್ಷ, RAM ಸಾಮರ್ಥ್ಯ ಹೆಚ್ಚಳ ಸೇರಿದಂತೆ ಪ್ರಮುಖ ವೈಶಿಷ್ಟ್ಯಗಳ ಮಾಹಿತಿ ಲೀಕ್”
ವಾಣಿಜ್ಯ-ವ್ಯಾಪಾರ

“ಗೂಗಲ್ ಪಿಕ್ಸೆಲ್ ವಾಚ್ 5 : ಪ್ಲೇ ಕನ್ಸೋಲ್‌ನಲ್ಲಿ ಪ್ರತ್ಯಕ್ಷ, RAM ಸಾಮರ್ಥ್ಯ ಹೆಚ್ಚಳ ಸೇರಿದಂತೆ ಪ್ರಮುಖ ವೈಶಿಷ್ಟ್ಯಗಳ ಮಾಹಿತಿ ಲೀಕ್”

ಬಜಾಜ್ ಆಟೋದಿಂದ 125-160cc ಬೈಕ್‌ಗಳ ಭರ್ಜರಿ ಅಪ್‌ಡೇಟ್ : ದಾಖಲೆಯ ಆದಾಯದ ಬೆನ್ನಲ್ಲೇ ಹೊಸ ಯೋಜನೆ ಪ್ರಕಟ!
ವಾಣಿಜ್ಯ-ವ್ಯಾಪಾರ

ಬಜಾಜ್ ಆಟೋದಿಂದ 125-160cc ಬೈಕ್‌ಗಳ ಭರ್ಜರಿ ಅಪ್‌ಡೇಟ್ : ದಾಖಲೆಯ ಆದಾಯದ ಬೆನ್ನಲ್ಲೇ ಹೊಸ ಯೋಜನೆ ಪ್ರಕಟ!

Next Post
RSS ಪಥಸಂಚಲನ ವಿವಾದ | ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ಹೈಕೋರ್ಟ್‌ನಲ್ಲಿ ವಜಾ!

RSS ಪಥಸಂಚಲನ ವಿವಾದ | ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ಹೈಕೋರ್ಟ್‌ನಲ್ಲಿ ವಜಾ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಹ್ಲಿಯ ಆಕ್ರಮಣಕಾರಿ ಮನೋಭಾವವೇ ಅವರ ದೊಡ್ಡ ಶಕ್ತಿ : ಅನಿಲ್ ಚೌಧರಿ ವಿಶ್ಲೇಷಣೆ

ಕೊಹ್ಲಿಯ ಆಕ್ರಮಣಕಾರಿ ಮನೋಭಾವವೇ ಅವರ ದೊಡ್ಡ ಶಕ್ತಿ : ಅನಿಲ್ ಚೌಧರಿ ವಿಶ್ಲೇಷಣೆ

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!

ಜಿಲ್ಲಾ ಪಂಚಾಯಿತಿಯಲ್ಲಿ ಆರೋಗ್ಯ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ಜಿಲ್ಲಾ ಪಂಚಾಯಿತಿಯಲ್ಲಿ ಆರೋಗ್ಯ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ಟೀಮ್ ಇಂಡಿಯಾದಲ್ಲಿ ಭಿನ್ನಮತದ ಹೊಗೆ :  ಗಂಭೀರ್ ಕಾರ್ಯವೈಖರಿ ಬಗ್ಗೆ ಹಿರಿಯ ಆಟಗಾರರ ಅಸಮಾಧಾನ!

ಟೀಮ್ ಇಂಡಿಯಾದಲ್ಲಿ ಭಿನ್ನಮತದ ಹೊಗೆ : ಗಂಭೀರ್ ಕಾರ್ಯವೈಖರಿ ಬಗ್ಗೆ ಹಿರಿಯ ಆಟಗಾರರ ಅಸಮಾಧಾನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಹ್ಲಿಯ ಆಕ್ರಮಣಕಾರಿ ಮನೋಭಾವವೇ ಅವರ ದೊಡ್ಡ ಶಕ್ತಿ : ಅನಿಲ್ ಚೌಧರಿ ವಿಶ್ಲೇಷಣೆ

ಕೊಹ್ಲಿಯ ಆಕ್ರಮಣಕಾರಿ ಮನೋಭಾವವೇ ಅವರ ದೊಡ್ಡ ಶಕ್ತಿ : ಅನಿಲ್ ಚೌಧರಿ ವಿಶ್ಲೇಷಣೆ

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat