ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ನಾನು ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷದ ರೇಖೆ ಬಿಟ್ಟು ಎಂದಿಗೂ ಹೋಗುವುದಿಲ್ಲ ; ಡಿ.ಕೆ.ಶಿವಕುಮಾರ್

November 6, 2025
Share on WhatsappShare on FacebookShare on Twitter

ನವದೆಹಲಿ: “ನವೆಂಬರ್ ಕ್ರಾಂತಿನೂ ಇಲ್ಲ, ಡಿಸೆಂಬರ್ ಕ್ರಾಂತಿನೂ ಇಲ್ಲ, ಜನವರಿ, ಫೆಬ್ರವರಿಗೂ ಆಗುವುದಿಲ್ಲ. ಕ್ರಾಂತಿ ಆಗುವುದು ಏನಿದ್ದರೂ 2028 ರಲ್ಲಿ, ಅದು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಮೂಲಕ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಇಂದು ಗುರುವಾರ ಮಾಧ್ಯಮ ವರದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಡಿಸಿಎಂ, ನವೆಂಬರ್ ಕ್ರಾಂತಿ ಹಾಗೂ ಈ ತಿಂಗಳು 22 ಹಾಗೂ 26 ರ ದಿನಾಂಕದ ಬಗ್ಗೆ ಚರ್ಚೆಯಾಗುತ್ತಿದೆ ಎಂದು ಕೇಳಿದಾಗ, ಯಾರೋ ಸುಮ್ಮನೆ ಬರೆದಿದ್ದಾರೆ. ಪಕ್ಷ ನಮಗೆ ಬಿಹಾರ ಚುನಾವಣೆ ಸೇರಿದಂತೆ ಅನೇಕ ಜವಾಬ್ದಾರಿಗಳನ್ನು ನೀಡಿದ್ದು, ನಾವು ಅದನ್ನು ಮಾಡುತ್ತಿದ್ದೇವೆ. ಇದರ ಹೊರತಾಗಿ ಬೇರೆ ಯಾವುದೇ ಕ್ರಾಂತಿ ಆಗುವುದಿಲ್ಲ ಎಂದು ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡುತ್ತೀರಾ ಎಂದು ಪ್ರಶ್ನೆಗೆ ಉತ್ತರಿಸಿ, “ನಾನು ಯಾರನ್ನೂ ಭೇಟಿ ಮಾಡುವುದಿಲ್ಲ. ನನ್ನ ಬಳಿ ಯಾರೂ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಿಲ್ಲ. ನನಗೆ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮ ಇಲ್ಲ. ಪಕ್ಷ ಸಂಘಟನೆ ವಿಚಾರವಾಗಿ ಚರ್ಚೆ ಮಾಡಲಾಗುವುದು. ಮತಗಳ್ಳತನ ವಿಚಾರವಾಗಿ ನಿನ್ನೆ ರಾತ್ರಿಯೂ ಸಭೆ ಮಾಡಿದ್ದೇವೆ, ಇಂದು ಸಭೆ ಮಾಡಿದ್ದೇವೆ. ಸಂಪುಟ ವಿಸ್ತರಣೆ ಹಾಗೂ ನಾಯಕತ್ವ ಬದಲಾವಣೆ ವಿಚಾರ ಚರ್ಚೆ ಏನಿದ್ದರೂ ನಿಮ್ಮದು. ನಾಯಕತ್ವ ಬದಲಾವಣೆ ಬಗ್ಗೆ ನಾನು ಏನಾದರೂ ಹೇಳಿದ್ದೇನಾ? ಸಿಎಂ ಏನಾದರೂ ಹೇಳೀದ್ದಾರಾ? ಪಕ್ಷ ಏನು ಹೇಳುತ್ತದೆಯೋ ಅದನ್ನು ಕೇಳಿಕೊಂಡು ಹೋಗುತ್ತೇವೆ ಎಂದು ಹೇಳಿದ್ದೇವೆ. ಸಿಎಂ ಐದು ವರ್ಷ ಇರಬೇಕು ಎಂದರೆ ಐದು ವರ್ಷ ಇರುತ್ತಾರೆ. ಹತ್ತು ವರ್ಷ ಇರಬೇಕು ಎಂದರೆ ಹತ್ತು ವರ್ಷ ಇರುತ್ತಾರೆ. 15 ವರ್ಷ ಇರಬೇಕು ಎಂದರೆ 15 ವರ್ಷ ಇರುತ್ತಾರೆ. ನಮಗೆ ಕೊಟ್ಟ ಕೆಲಸ ಮಾಡಿಕೊಂಡು ಹೋಗುತ್ತಿರಬೇಕು. ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ರೇಖೆ ಬಿಟ್ಟು ನಾನು ಎಂದಿಗೂ ಹೋಗುವುದಿಲ್ಲ”ಎಂದು ತಿಳಿಸಿದ್ದಾರೆ.

ಸಂಪುಟ ವಿಸ್ತರಣೆ ಆಕಾಂಕ್ಷೆಯಲ್ಲಿರುವವರಿಗೆ ಏನು ಹೇಳುತ್ತೀರಾ ಎಂದು ಕೇಳಿದಾಗ, “ಅದೆಲ್ಲವನ್ನು ದೆಹಲಿ ನಾಯಕರು ಯಾವಾಗ, ಯಾವ ರೀತಿ ಮಾಡಬೇಕೋ ಮಾಡುತ್ತಾರೆ” ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ: ಅಮಾನವಿಯ ಕೃತ್ಯ ; ಅಪ್ರಾಪ್ತೆ ತಂಗಿಯನ್ನು ದೈಹಿವಾಗಿ ಬಳಸಿಕೊಂಡ ಅಣ್ಣ | ಪೋಕ್ಸೋ ಕೇಸ್ ದಾಖಲು.

Tags: #newdelhibengaloreCongressD.K. ShivakumarDCMKarnataka News beat
SendShareTweet
Previous Post

ಅಮಾನವಿಯ ಕೃತ್ಯ ; ಅಪ್ರಾಪ್ತೆ ತಂಗಿಯನ್ನು ದೈಹಿವಾಗಿ ಬಳಸಿಕೊಂಡ ಅಣ್ಣ | ಪೋಕ್ಸೋ ಕೇಸ್ ದಾಖಲು

Next Post

ಶಿಖರ್ ಧವನ್‌, ಸುರೇಶ್ ರೈನಾಗೆ ED ಶಾಕ್‌ | ಇಬ್ಬರಿಗೂ ಸೇರಿದ 11.14 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ!

Related Posts

ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಯೇ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ | ಸಚಿವ ಪ್ರಲ್ಹಾದ ಜೋಶಿ
ದೇಶ

ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಯೇ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ | ಸಚಿವ ಪ್ರಲ್ಹಾದ ಜೋಶಿ

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ತುರ್ತು ಕ್ರಮ ಕೈಗೊಳ್ಳಿ | ಪ್ರಧಾನಿ ಮೋದಿಗೆ ಸಿಎಂ ಪತ್ರ
ದೇಶ

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ತುರ್ತು ಕ್ರಮ ಕೈಗೊಳ್ಳಿ | ಪ್ರಧಾನಿ ಮೋದಿಗೆ ಸಿಎಂ ಪತ್ರ

ರಾಜಧಾನಿಯಲ್ಲಿ ಮತ್ತೆ ವಾಯು ಮಾಲಿನ್ಯ ಏರಿಕೆ | ಉಸಿರಾಟದ ತೊಂದರೆ ಕಾಡುವುದು ಜೋಕೆ
ಬೆಂಗಳೂರು

ರಾಜಧಾನಿಯಲ್ಲಿ ಮತ್ತೆ ವಾಯು ಮಾಲಿನ್ಯ ಏರಿಕೆ | ಉಸಿರಾಟದ ತೊಂದರೆ ಕಾಡುವುದು ಜೋಕೆ

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ
ರಾಜ್ಯ

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ

ರಾಗಿ ಬೆಲೆ ಏರಿಕೆ | 5 ಕ್ವಿಂಟಲ್‌ಗೆ ಸಾವಿರ ದಾಟಿದ ದರ
ಬೆಂಗಳೂರು

ರಾಗಿ ಬೆಲೆ ಏರಿಕೆ | 5 ಕ್ವಿಂಟಲ್‌ಗೆ ಸಾವಿರ ದಾಟಿದ ದರ

‌ಇಸ್ರೇಲ್–ಇರಾನ್ ಸಂಘರ್ಷ | ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ : ಡಿಕೆಶಿ
ರಾಜ್ಯ

‌ಇಸ್ರೇಲ್–ಇರಾನ್ ಸಂಘರ್ಷ | ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ : ಡಿಕೆಶಿ

Next Post
ಶಿಖರ್ ಧವನ್‌, ಸುರೇಶ್ ರೈನಾಗೆ ED ಶಾಕ್‌ | ಇಬ್ಬರಿಗೂ ಸೇರಿದ 11.14 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ!

ಶಿಖರ್ ಧವನ್‌, ಸುರೇಶ್ ರೈನಾಗೆ ED ಶಾಕ್‌ | ಇಬ್ಬರಿಗೂ ಸೇರಿದ 11.14 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ ‘ಆಫ್-ಸ್ಪಿನ್ ಬಿಕ್ಕಟ್ಟೇ’ ಸಂಜು ಸ್ಯಾಮ್ಸನ್‌ಗೆ ವರವಾಯಿತೇ? ಡು ಪ್ಲೆಸಿಸ್-ಕುಂಬ್ಳೆ ಕುತೂಹಲಕಾರಿ ವಿಶ್ಲೇಷಣೆ!

ಭಾರತದ ‘ಆಫ್-ಸ್ಪಿನ್ ಬಿಕ್ಕಟ್ಟೇ’ ಸಂಜು ಸ್ಯಾಮ್ಸನ್‌ಗೆ ವರವಾಯಿತೇ? ಡು ಪ್ಲೆಸಿಸ್-ಕುಂಬ್ಳೆ ಕುತೂಹಲಕಾರಿ ವಿಶ್ಲೇಷಣೆ!

ವಿಂಡೀಸ್‌ನ ‘ನಕಾರಾತ್ಮಕ ಮನಸ್ಥಿತಿ’ ವಿರುದ್ಧ ಕುಂಬ್ಳೆ ಕಿಡಿ | ಸೋಲಿಗೆ ಬ್ಯಾಟಿಂಗ್ ವೈಫಲ್ಯವೇ ಕಾರಣ ಎಂದ ಜಂಬೋ!

ವಿಂಡೀಸ್‌ನ ‘ನಕಾರಾತ್ಮಕ ಮನಸ್ಥಿತಿ’ ವಿರುದ್ಧ ಕುಂಬ್ಳೆ ಕಿಡಿ | ಸೋಲಿಗೆ ಬ್ಯಾಟಿಂಗ್ ವೈಫಲ್ಯವೇ ಕಾರಣ ಎಂದ ಜಂಬೋ!

ಶಾಯ್ ಹೋಪ್ ಒಬ್ಬ ‘ವೇಸ್ಟ್’ | ವೆಸ್ಟ್ ಇಂಡೀಸ್ ನಾಯಕನ ವಿರುದ್ಧ ಕೆ. ಶ್ರೀಕಾಂತ್ ಕೆಂಡಾಮಂಡಲ

ಶಾಯ್ ಹೋಪ್ ಒಬ್ಬ ‘ವೇಸ್ಟ್’ | ವೆಸ್ಟ್ ಇಂಡೀಸ್ ನಾಯಕನ ವಿರುದ್ಧ ಕೆ. ಶ್ರೀಕಾಂತ್ ಕೆಂಡಾಮಂಡಲ

ಬುಮ್ರಾ ಒಬ್ಬ ಅದ್ಭುತ ‘ಬೌಲಿಂಗ್ ಮಷೀನ್’ | ಜಸ್ಪ್ರೀತ್ ವೇಗಕ್ಕೆ ಮೈಕಲ್ ವಾನ್ ಫಿದಾ

ಬುಮ್ರಾ ಒಬ್ಬ ಅದ್ಭುತ ‘ಬೌಲಿಂಗ್ ಮಷೀನ್’ | ಜಸ್ಪ್ರೀತ್ ವೇಗಕ್ಕೆ ಮೈಕಲ್ ವಾನ್ ಫಿದಾ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ ‘ಆಫ್-ಸ್ಪಿನ್ ಬಿಕ್ಕಟ್ಟೇ’ ಸಂಜು ಸ್ಯಾಮ್ಸನ್‌ಗೆ ವರವಾಯಿತೇ? ಡು ಪ್ಲೆಸಿಸ್-ಕುಂಬ್ಳೆ ಕುತೂಹಲಕಾರಿ ವಿಶ್ಲೇಷಣೆ!

ಭಾರತದ ‘ಆಫ್-ಸ್ಪಿನ್ ಬಿಕ್ಕಟ್ಟೇ’ ಸಂಜು ಸ್ಯಾಮ್ಸನ್‌ಗೆ ವರವಾಯಿತೇ? ಡು ಪ್ಲೆಸಿಸ್-ಕುಂಬ್ಳೆ ಕುತೂಹಲಕಾರಿ ವಿಶ್ಲೇಷಣೆ!

ವಿಂಡೀಸ್‌ನ ‘ನಕಾರಾತ್ಮಕ ಮನಸ್ಥಿತಿ’ ವಿರುದ್ಧ ಕುಂಬ್ಳೆ ಕಿಡಿ | ಸೋಲಿಗೆ ಬ್ಯಾಟಿಂಗ್ ವೈಫಲ್ಯವೇ ಕಾರಣ ಎಂದ ಜಂಬೋ!

ವಿಂಡೀಸ್‌ನ ‘ನಕಾರಾತ್ಮಕ ಮನಸ್ಥಿತಿ’ ವಿರುದ್ಧ ಕುಂಬ್ಳೆ ಕಿಡಿ | ಸೋಲಿಗೆ ಬ್ಯಾಟಿಂಗ್ ವೈಫಲ್ಯವೇ ಕಾರಣ ಎಂದ ಜಂಬೋ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat