ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಮನಗರ

ಬಿಡದಿ ಇಂಟಿಗ್ರೇಟೆಡ್ ಟೌನ್‌ಶಿಪ್‌ ಯೋಜನೆ ; ರಸ್ತೆ ತಡೆದು ರೈತರ ತೀವ್ರ ಪ್ರತಿಭಟನೆ

November 6, 2025
Share on WhatsappShare on FacebookShare on Twitter

ರಾಮನಗರ: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಾಣವಾಗುತ್ತಿರುವ ಬಿಡದಿ ಇಂಟಿಗ್ರೇಟೆಡ್ ಟೌನ್‌ಶಿಪ್‌ಗೆ ರೈತರು ವಿರೋಧ ವ್ಯಕ್ತಪಡಿಸಿದ್ದು, ಇಂದು ಗುರುವಾರ ಜಿಲ್ಲಾಧಿಕಾರಿ ನೇತೃತ್ವದ ಸಭೆಯಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರು-ಮೈಸೂರು ಹಳೇ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ಯಾವುದೇ ಕಾರಣಕ್ಕೂ ಜಮೀನು ನೀಡಲ್ಲ ಎಂಬ ಸಂದೇಶ ರವಾನಿಸಿದ್ದಾರೆ.

ಬಿಡದಿ ಹೋಬಳಿಯ 9 ಗ್ರಾಮಗಳ ಸುಮಾರು 9,600 ಎಕರೆ ವ್ಯಾಪ್ತಿಯಲ್ಲಿ ಟೌನ್‌ಶಿಪ್ ನಿರ್ಮಾಣ ಮಾಡಲು ಸರ್ಕಾರ ಚಿಂತನೆ ನಡೆಸಿದ್ದು, ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿದೆ. ಇದಕ್ಕೆ ಸ್ಥಳೀಯ ರೈತರು ವಿರೋಧ ವ್ಯಕ್ತಪಡಿಸಿ ಕಳೆದ ಎರಡು ತಿಂಗಳಿನಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಇಂದು ಟೌನ್‌ಶಿಪ್ ವ್ಯಾಪ್ತಿಗೆ ಒಳಪಡುವ ಭೂಮಾಲೀಕರು ಹಾಗೂ ರೈತರ ಜೊತೆ ದರ ನಿಗದಿ ಹಾಗೂ ಪುನರ್ವಸತಿ ಕುರಿತು ಸಭೆ ಕರೆದಿದ್ದ ಜಿಲ್ಲಾಧಿಕಾರಿ, ರೈತರಿಗೆ ಅಗೌರವ ತೋರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು. 

ಇಂದು ಮಧ್ಯಾಹ್ನ12ಕ್ಕೆ ಯೋಜನೆ ವ್ಯಾಪ್ತಿಗೆ ಒಳಪಡುವ ಎಲ್ಲಾ ರೈತರು ಸಭೆಗೆ ಬನ್ನಿ ಎಂದು ನೋಟೀಸ್ ನೀಡಿದ್ದ ಹಿನ್ನೆಲೆ ಇಂದು 500ಕ್ಕೂ ಹೆಚ್ಚು ರೈತರು ಡಿಸಿ ಕಚೇರಿ ಬಳಿ ಆಗಮಿಸಿದ್ದರು. ಆದರೆ ಸಭೆಗೆ ಕೇವಲ 30 ಮಂದಿ ರೈತರಿಗೆ ಮಾತ್ರ ಅವಕಾಶ ಕೊಡುವುದಾಗಿ ಜಿಲ್ಲಾಡಳಿತ ತಿಳಿಸಿದ ಹಿನ್ನೆಲೆ ಜಿಲ್ಲಾಧಿಕಾರಿ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.

ಬೆಂ-ಮೈ ಹಳೇ ಹೆದ್ದಾರಿ ತಡೆದು ಕೆಲಕಾಲ ಪ್ರತಿಭಟನೆ ನಡೆಸಿ ಬಳಿಕ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ತಳ್ಳಾಟ-ನೂಕಾಟ ನಡೆದು ಕೆಲ ಪ್ರತಿಭಟನಾಕಾರರನ್ನು ಬಂಧಿಸಲು ಪೊಲೀಸರು ಮುಂದಾದರು. ರೊಚ್ಚಿಗೆದ್ದ ರೈತರು ಬಂಧಿಸಲು ತಂದಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ನಾಲ್ಕು ಚಕ್ರದ ಗಾಳಿ ತೆಗೆದಿದ್ದು ದೊಡ್ಡ ಹೈಡ್ರಾಮಕ್ಕೆ ಸಾಕ್ಷಿಯಾಯಿತು. 

ಇನ್ನೂ ಪ್ರತಿಭಟನಾ ಸ್ಥಳಕ್ಕೆ ಮಾಜಿ ಶಾಸಕ ಎ.ಮಂಜುನಾಥ್ ಭೇಟಿ ನೀಡಿ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು. ಬಳಿಕ 30 ಮಂದಿ ರೈತರ ಜೊತೆ ಡಿಸಿ ಸಭೆಗೆ ತೆರಳಿ ಎಲ್ಲಾ ರೈತರಿಗೂ ಅವಕಾಶ ನೀಡುವಂತೆ ಡಿಸಿಯನ್ನು ತರಾಟೆಗೆ ತೆಗೆದುಕೊಂಡರು. ಕೊನೆಗೂ ರೈತರ ಒತ್ತಾಯಕ್ಕೆ ಮಣಿದ ಜಿಲ್ಲಾಧಿಕಾರಿ ಎಲ್ಲಾ ರೈತರಿಗೂ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದರು. ಬಳಿಕ ಒಮ್ಮೆ 50 ಮಂದಿ ರೈತರು ಆಕ್ಷೇಪಣೆ ಸಲ್ಲಿಸಲು ಅನುವು ಮಾಡಿಕೊಡಲಾಯಿತು. 

ಒಟ್ಟಾರೆ ಬಿಡದಿ ಟೌನ್‌ಶಿಪ್ ಯೋಜನೆ ವಿಚಾರ ಪರ-ವಿರೋಧಕ್ಕೆ ಕಾರಣವಾಗಿದ್ದು, ಕೆಲ ಭೂ ಮಾಲೀಕರು ಡಿಸಿ ಸಭೆಯಲ್ಲಿ ಟೌನ್‌ಶಿಪ್‌ಗೆ ಬೆಂಬಲ ವ್ಯಕ್ತಪಡಿಸಿದ್ದು, ಇನ್ನುಳಿದ ರೈತರು ಯಾವುದೇ ಕಾರಣಕ್ಕೂ ಭೂಮಿ ನೀಡಲ್ಲ ಎಂದು ಆಕ್ಷೇಪಣೆ ಸಲ್ಲಿಸಿದ್ದಾರೆ. 

ಇದನ್ನೂ ಓದಿ: ನಾನು ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷದ ರೇಖೆ ಬಿಟ್ಟು ಎಂದಿಗೂ ಹೋಗುವುದಿಲ್ಲ ; ಡಿ.ಕೆ.ಶಿವಕುಮಾರ್

Tags: bengaloreBidadi Integrated Township Projectblocking the roadFarmers protestKarnataka News beat
SendShareTweet
Previous Post

ಶಿಖರ್ ಧವನ್‌, ಸುರೇಶ್ ರೈನಾಗೆ ED ಶಾಕ್‌ | ಇಬ್ಬರಿಗೂ ಸೇರಿದ 11.14 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ!

Next Post

ವಿಶ್ವಕಪ್ ವಿಜೇತೆ ಭಾರತೀಯ ಮಹಿಳಾ ತಂಡಕ್ಕೆ ಬಹುಮಾನಗಳ ಸುರಿಮಳೆ: ಟಾಟಾ ಮೋಟಾರ್ಸ್‌ನಿಂದ ಹೊಚ್ಚ ಹೊಸ ‘ಸಿಯೆರಾ’ ಕಾರು ಗಿಫ್ಟ್

Related Posts

ಕ್ವಾರಿ ದುರಂತ : ಮೃತರ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡಿ – ಹೆಚ್.ಡಿ ಕುಮಾರಸ್ವಾಮಿ ಆಗ್ರಹ!
ರಾಮನಗರ

ಕ್ವಾರಿ ದುರಂತ : ಮೃತರ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡಿ – ಹೆಚ್.ಡಿ ಕುಮಾರಸ್ವಾಮಿ ಆಗ್ರಹ!

ತಾವರೆಕೆರೆಯಲ್ಲಿ ಘನಘೋರ ದುರಂತ : ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಸಾವು!
ಬೆಂಗಳೂರು ಗ್ರಾಮಾಂತರ

ತಾವರೆಕೆರೆಯಲ್ಲಿ ಘನಘೋರ ದುರಂತ : ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಸಾವು!

ಬಿಡದಿ ಟೌನ್ ಶಿಪ್ ವಿರೋಧಿಸಿ ಜೆಡಿಎಸ್ ಪಾದಯಾತ್ರೆ : ಮಾರ್ಗದಲ್ಲಿ ಕಾಂಗ್ರೆಸ್ ಕೌಂಟರ್ ಫ್ಲೆಕ್ಸ್!
ರಾಜ್ಯ

ಬಿಡದಿ ಟೌನ್ ಶಿಪ್ ವಿರೋಧಿಸಿ ಜೆಡಿಎಸ್ ಪಾದಯಾತ್ರೆ : ಮಾರ್ಗದಲ್ಲಿ ಕಾಂಗ್ರೆಸ್ ಕೌಂಟರ್ ಫ್ಲೆಕ್ಸ್!

ಕಾಡಿನಿಂದ ನಾಡಿಗೆ ಬಂದ ಜಿಂಕೆ ಮೇಲೆ ಬೀದಿನಾಯಿಗಳ ದಾಳಿ
ರಾಮನಗರ

ಕಾಡಿನಿಂದ ನಾಡಿಗೆ ಬಂದ ಜಿಂಕೆ ಮೇಲೆ ಬೀದಿನಾಯಿಗಳ ದಾಳಿ

ಕನಕಪುರದಲ್ಲಿ ಕಾರು-ಬೈಕ್‌ ಮಧ್ಯೆ ಭೀಕರ ಅಪಘಾತ ; ಇಬ್ಬರಿಗೆ ಗಂಭೀರ ಗಾಯ!
ರಾಮನಗರ

ಕನಕಪುರದಲ್ಲಿ ಕಾರು-ಬೈಕ್‌ ಮಧ್ಯೆ ಭೀಕರ ಅಪಘಾತ ; ಇಬ್ಬರಿಗೆ ಗಂಭೀರ ಗಾಯ!

ನದಿಯಲ್ಲಿ ಆಟವಾಡುತ್ತಿದ್ದಾಗ ಕಾಡಾನೆ ದಾಳಿ.. ದಿಕ್ಕಾಪಾಲಾಗಿ ಓಡಿದ ಪ್ರವಾಸಿಗರು!
ಬೆಂಗಳೂರು ಗ್ರಾಮಾಂತರ

ನದಿಯಲ್ಲಿ ಆಟವಾಡುತ್ತಿದ್ದಾಗ ಕಾಡಾನೆ ದಾಳಿ.. ದಿಕ್ಕಾಪಾಲಾಗಿ ಓಡಿದ ಪ್ರವಾಸಿಗರು!

Next Post
ವಿಶ್ವಕಪ್ ವಿಜೇತೆ ಭಾರತೀಯ ಮಹಿಳಾ ತಂಡಕ್ಕೆ ಬಹುಮಾನಗಳ ಸುರಿಮಳೆ: ಟಾಟಾ ಮೋಟಾರ್ಸ್‌ನಿಂದ ಹೊಚ್ಚ ಹೊಸ ‘ಸಿಯೆರಾ’ ಕಾರು ಗಿಫ್ಟ್

ವಿಶ್ವಕಪ್ ವಿಜೇತೆ ಭಾರತೀಯ ಮಹಿಳಾ ತಂಡಕ್ಕೆ ಬಹುಮಾನಗಳ ಸುರಿಮಳೆ: ಟಾಟಾ ಮೋಟಾರ್ಸ್‌ನಿಂದ ಹೊಚ್ಚ ಹೊಸ 'ಸಿಯೆರಾ' ಕಾರು ಗಿಫ್ಟ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat