ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಉಡುಪಿ | ನವೆಂಬರ್ 28ಕ್ಕೆ ಪ್ರಧಾನಿ ಮೋದಿ, 30ಕ್ಕೆ ಸಿಎಂ ಯೋಗಿ ಭೇಟಿ.. ಸಂತ ಸಂಗಮ, ಶ್ಲೋಕ ಪಠಣ

November 6, 2025
Share on WhatsappShare on FacebookShare on Twitter

ಉಡುಪಿ | ಉಡುಪಿಯಲ್ಲಿ ನವೆಂಬರ್ 8ರಿಂದ ಡಿಸೆಂಬರ್ 7ರವರೆಗೆ ಬೃಹತ್ ಗೀತೋತ್ಸವ ಕಾರ್ಯಕ್ರಮ ನಡೆಯಲಿದೆ. ನವೆಂಬರ್ 28ರಂದು ಪ್ರಧಾನಿ ನರೇಂದ್ರ ಮೋದಿ ಹಾಗೂ 30ರಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಪರ್ಯಾಯ ಶ್ರೀಗಳು, ನವೆಂಬರ್ 28ರಂದು ಬೆಳಗ್ಗೆ 11 ಗಂಟೆಗೆ ಕೃಷ್ಣಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಬಳಿಕ ಸುವರ್ಣ ತೀರ್ಥ ಮಂಟಪವನ್ನು ಉದ್ಘಾಟಿಸಲಿದ್ದಾರೆ. ತದನಂತರ ಕನಕನ ಕಿಂಡಿಗೆ ಸುವರ್ಣ ಕವಚವನ್ನು ನಮೋ ಉದ್ಘಾಟನೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಆ ಬಳಿಕ ಮೋದಿ ಅವರು ಗೀತಾಮಂದಿರಕ್ಕೆ ಭೇಟಿ ನೀಡಿ, ಮಠದಲ್ಲೇ ಪ್ರಸಾದ ಸ್ವೀಕರಿಸಲಿದ್ದಾರೆ. ವಿಶಾಲ ಗದ್ದೆಯಲ್ಲಿ ಲಕ್ಷ ಕಂಠ ಗೀತಾ ಗಾಯನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸುಮಾರು ಹತ್ತು ಶ್ಲೋಕ ಪಠಣ ಮಾಡುತ್ತಾರೆ. ಮೋದಿ ವಿಶ್ವದಾದ್ಯಂತ ಭಗವದ್ಗೀತೆ ಪಸರಿಸುವ ಕೆಲಸ ಮಾಡುತ್ತಿದ್ದಾರೆ. ವಿಶ್ವ ನಾಯಕ ವಿಶ್ವಗೀತಾ ಪರ್ಯಾಯಕ್ಕೆ ಬರುತ್ತಿರುವುದು ಬಹಳ ಸಂತೋಷವಾಗಿದ್ದು, ದ.ಕ, ಚಿಕ್ಕಮಗಳೂರು, ಉ.ಕ, ಹಾಸನ, ಶಿವಮೊಗ್ಗದಿಂದ ಜನ ಬರಲಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನು ನವೆಂಬರ್ 30ಕ್ಕೆ ಕೃಷ್ಣ ಮಠದಲ್ಲಿ ಸಂತ ಸಂಗಮ ನಡೆಯಲಿದ್ದು, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ : ವಿಶ್ವಕಪ್‌ ವಿಜೇತ ಮಹಿಳಾ ತಂಡಕ್ಕೆ ರಾಷ್ಟ್ರಪತಿ ಪ್ರಶಂಸೆ | ದ್ರೌಪದಿ ಮುರ್ಮುಗೆ ಟೀಂ ಇಂಡಿಯಾ ಜೆರ್ಸಿ ಗಿಫ್ಟ್‌!

Tags: Karnataka News beatPM Narendra ModiUdupiVisitYogi Adityanath
SendShareTweet
Previous Post

ವಿಶ್ವಕಪ್‌ ವಿಜೇತ ಮಹಿಳಾ ತಂಡಕ್ಕೆ ರಾಷ್ಟ್ರಪತಿ ಪ್ರಶಂಸೆ | ದ್ರೌಪದಿ ಮುರ್ಮುಗೆ ಟೀಂ ಇಂಡಿಯಾ ಜೆರ್ಸಿ ಗಿಫ್ಟ್‌!

Next Post

ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಕೂಗಿಗೆ ಸ್ಪಂದಿಸಿದ ಸಿಎಂ | ನಾಳೆ ಸಭೆ ಕರೆದ ಸಿದ್ಧರಾಮಯ್ಯ

Related Posts

ಕಾರ್ಕಳದ ಗೊಮ್ಮಟನಿಗೆ 2027ರ ಫೆ.18ರಿಂದ ಮಹಾಮಸ್ತಕಾಭಿಷೇಕ.. 10 ದಿನ ಅದ್ದೂರಿ ಧಾರ್ಮಿಕ ಸಂಭ್ರಮ!
ಉಡುಪಿ

ಕಾರ್ಕಳದ ಗೊಮ್ಮಟನಿಗೆ 2027ರ ಫೆ.18ರಿಂದ ಮಹಾಮಸ್ತಕಾಭಿಷೇಕ.. 10 ದಿನ ಅದ್ದೂರಿ ಧಾರ್ಮಿಕ ಸಂಭ್ರಮ!

ಮಕ್ಕಳ ಮೊಬೈಲ್ ವ್ಯಸನ ತಡೆಗೆ ಮೇ 14ರಿಂದ ಪುತ್ತಿಗೆ ಮಠದಲ್ಲಿ ವಿಶೇಷ ಶಿಬಿರ!
ಉಡುಪಿ

ಮಕ್ಕಳ ಮೊಬೈಲ್ ವ್ಯಸನ ತಡೆಗೆ ಮೇ 14ರಿಂದ ಪುತ್ತಿಗೆ ಮಠದಲ್ಲಿ ವಿಶೇಷ ಶಿಬಿರ!

ಉಡುಪಿಯಲ್ಲಿ ಕಾರು-ಲಾರಿ ನಡುವೆ ಭೀಕರ ಅಪಘಾತ : ಓರ್ವ ದುರ್ಮರಣ
ಉಡುಪಿ

ಉಡುಪಿಯಲ್ಲಿ ಕಾರು-ಲಾರಿ ನಡುವೆ ಭೀಕರ ಅಪಘಾತ : ಓರ್ವ ದುರ್ಮರಣ

ಬೆಳ್ಳಿ ಗೆದ್ದ ಕಾರ್ಕಳದ ಆಯುಷ್ ಶೆಟ್ಟಿಗೆ ಸಿಎಂ ಸನ್ಮಾನ!
ಉಡುಪಿ

ಬೆಳ್ಳಿ ಗೆದ್ದ ಕಾರ್ಕಳದ ಆಯುಷ್ ಶೆಟ್ಟಿಗೆ ಸಿಎಂ ಸನ್ಮಾನ!

ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ – ಡಿಸಿ ಕಛೇರಿ ಎದುರು ಉಪವಾಸ ಸತ್ಯಾಗ್ರಹ
ಉಡುಪಿ

ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ – ಡಿಸಿ ಕಛೇರಿ ಎದುರು ಉಪವಾಸ ಸತ್ಯಾಗ್ರಹ

ಲಂಡನ್‌ ಮಹಿಳೆ ನಂಬಿದ ಪಾಂಡುಗೆ 1.13 ಲಕ್ಷ ಪಂಗನಾಮ..!
ಉಡುಪಿ

ಲಂಡನ್‌ ಮಹಿಳೆ ನಂಬಿದ ಪಾಂಡುಗೆ 1.13 ಲಕ್ಷ ಪಂಗನಾಮ..!

Next Post
ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಕೂಗಿಗೆ ಸ್ಪಂದಿಸಿದ ಸಿಎಂ | ನಾಳೆ ಸಭೆ ಕರೆದ ಸಿದ್ಧರಾಮಯ್ಯ

ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಕೂಗಿಗೆ ಸ್ಪಂದಿಸಿದ ಸಿಎಂ | ನಾಳೆ ಸಭೆ ಕರೆದ ಸಿದ್ಧರಾಮಯ್ಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಭಾರತ ಟಿ20 ತಂಡದ ಮುಂದಿನ ಕ್ಯಾಪ್ಟನ್‌ ಶ್ರೇಯಸ್ ಅಯ್ಯರ್?

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

ಪ್ರಧಾನಿ ಮೋದಿ ‘ಭಯೋತ್ಪಾದಕ’ ಎಂದ ಮಲ್ಲಿಕಾರ್ಜುನ ಖರ್ಗೆ.. ಬಿಜೆಪಿ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

11 ವರ್ಷದ ಬಾಲಕನ ಕತ್ತು ಸೀಳಿ ಕೊಂದು, ಡ್ರಮ್‌ನಲ್ಲಿ ಬಚ್ಚಿಟ್ಟು ಹೋದ ಪಾಪಿ!

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

ಪಿಎಂ ಕಿಸಾನ್ ಯೋಜನೆಗೆ ಆನ್‌ಲೈನ್‌ನಲ್ಲೇ ನೋಂದಣಿ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಗೈಡೆನ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat