ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ದೊಡ್ಮನೆಯಲ್ಲಿ ಹೀರೋ ಆದ ಗಿಲ್ಲಿ | ಕಾವ್ಯಗೋಸ್ಕರ ನಾಮಿನೇಟ್‌!

November 7, 2025
Share on WhatsappShare on FacebookShare on Twitter

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್‌ 12ರಲ್ಲಿ ಕಾವ್ಯಗೋಸ್ಕರ ಗಿಲ್ಲಿ ನಟ ದೊಡ್ಮನೆಯಲ್ಲಿ ಹೀರೋ ಆಗಿದ್ದಾರೆ. ಗಿಲ್ಲಿ ತಮ್ಮ ಮನೆಯಿಂದ ಬಂದ ಪತ್ರವನ್ನು ಕಳೆದುಕೊಂಡು, ಬಿಗ್‌ ಬಾಸ್‌ ಮನೆಯಲ್ಲಿ ನಾಮಿನೇಷನ್‌ನಲ್ಲಿ ಮುಂದುವರಿದಿದ್ದಾರೆ.

ಈ ವಾರ ಸ್ಪರ್ಧಿಗಳಿಗೆ ಅವರವರ ಮನೆಗಳಿಂದ ಪತ್ರಗಳು ಬಂದಿದ್ದವು. ಸ್ಪರ್ಧಿಗಳು ತಮ್ಮ ಮನೆಯ ಪತ್ರಗಳನ್ನು ಓದಬೇಕಾದರೆ ಬಿಗ್‌ ಬಾಸ್‌ ನೀಡುವ ಟಾಸ್ಕ್‌ ಪೂರ್ಣಗೊಳಿಸಬೇಕಿತ್ತು. ಇಬ್ಬಿಬ್ಬರು ಸ್ಪರ್ಧಿಗಳನ್ನು ಆಯ್ಕೆ ಮಾಡಿ ಈ ಟಾಸ್ಕ್‌ ನೀಡಲಾಯಿತು. ಗೆದ್ದವರು ತಮ್ಮ ಮನೆಯಿಂದ ಬಂದ ಪತ್ರವನ್ನು ಓದಬಹುದು. ಆದರೆ, ಸೋತವರು ಪತ್ರವನ್ನು ಕಳೆದುಕೊಳ್ಳುವರು ಅಂತ ಸೂಚಿಸಲಾಗಿತ್ತು.

ಹೀಗೆ ಸ್ಪರ್ಧೆಯಲ್ಲಿ ಕಾವ್ಯ ಮತ್ತು ಗಿಲ್ಲಿಯನ್ನು ಪ್ರತ್ಯೇಕವಾಗಿ ಕರೆಯಲಾಗಿತ್ತು. ಕಾವ್ಯ ಎದುರು ಗಿಲ್ಲಿ ಮನೆಯ ಲೆಟರ್‌ ಹಾಗೂ ಗಿಲ್ಲಿ ಎದುರು ಕಾವ್ಯ ಮನೆಯ ಲೆಟರ್‌ ಇಡಲಾಗಿತ್ತು. ನಿಯಮದ ಪ್ರಕಾರ ಯಾರಾದರು ಒಬ್ಬರು ಮಾತ್ರ ಲೆಟರ್‌ ಅನ್ನು ಹೊರಗೆ ತರಬಹುದಿತ್ತು. ಅಪ್ಪಿತಪ್ಪಿ ಇಬ್ಬರೂ ಲೆಟರ್‌ ತಂದರೆ, ಇಬ್ಬರೂ ಕೂಡ ಲೆಟರ್‌ ಕಳೆದುಕೊಂಡು ನಾಮಿನೇಷನ್‌ನಲ್ಲಿ ಮುಂದುವರಿಯಬೇಕಿತ್ತು. ಈ ಸಂಬಂಧ ಆಲೋಚನೆಗೆ ಎರಡು ನಿಮಿಷ ಕಾಲಾವಕಾಶ ನೀಡಲಾಗಿತ್ತು.

2 ನಿಮಿಷದ ಬಳಿಕ, ‘ಗಿಲ್ಲಿ ನಿಮ್ಮ ನಿರ್ಧಾರ ತಿಳಿಸಿ’ ಅಂತ ಬಿಗ್‌ ಬಾಸ್‌ ಕೇಳಿದರು. ಆಗ ಗಿಲ್ಲಿ ಲೆಟರ್‌ ತೆಗೆದುಕೊಂಡು ಹೊರಗೆ ಬರುವುದಾಗಿ ಸ್ಪಷ್ಟಪಡಿಸಿದರು. ಇತ್ತ ಕಾವ್ಯಗೂ ಇದೇ ಪ್ರಶ್ನೆ ಮುಂದಿಡಲಾಯಿತು. ಆದರೆ, ಕಾವ್ಯ ಲೆಟರ್‌ ಹೊರ ತರುವುದಿಲ್ಲ ಎಂದು ತಿಳಿಸಿದರು. ಅಲ್ಲದೇ, ಗಿಲ್ಲಿ ಲೆಟರ್‌ ತಂದೇ ತರುತ್ತಾನೆಂಬ ಭರವಸೆಯನ್ನು ಕಾವ್ಯ ವ್ಯಕ್ತಪಡಿಸಿದರು. ಒಂದು ವೇಳೆ, ಕಾವ್ಯ ಲೆಟರ್‌ ತಂದರೆ ಹೇಗಪ್ಪ ಎಂಬ ಅಳುಕು ಗಿಲ್ಲಿಯಲ್ಲಿ ಇತ್ತು. ಕೊನೆಗೆ ಗಿಲ್ಲಿ ಮಾತ್ರ ಲೆಟರ್‌ ತಂದರು. ಈ ಮೂಲಕ ಗಿಲ್ಲಿ ದೊಡ್ಮನೆಯಲ್ಲಿ ಹೀರೋ ಎನಿಸಿಕೊಂಡರು.

ಇದನ್ನೂ ಓದಿ : ಇತಿಹಾಸ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಮೋಹನ್‌ ಭಾಗವತ್‌ ಭೇಟಿ

Tags: bigboss kannadaKarnataka News beat
SendShareTweet
Previous Post

ಬಿಂದಾಸ್ ಬೌಲಿಂಗ್ ಮಾಡು : ಗೌತಮ್ ಗಂಭೀರ್ ನಂಬಿಕೆಯಿಂದ ಆಲ್‌ರೌಂಡರ್ ಆಗಿ ಮಿಂಚುತ್ತಿರುವ ಶಿವಂ ದುಬೆ

Next Post

ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಿಂದ ಬೀದಿ ನಾಯಿಗಳನ್ನು ತೆರವುಗೊಳಿಸಿ : ಸುಪ್ರೀಂ ಕೋರ್ಟ್ ಮಹತ್ವದ ಆದೇಶ

Related Posts

ಹಿರಿಯ ಸಿನಿಮಾ ಪತ್ರಕರ್ತ ಎಸ್.ಜಗದೀಶ್ ಕುಮಾರ್‌ಗೆ ದ್ವಾರಕೀಶ್ ಪ್ರಶಸ್ತಿ!
ಸಿನಿಮಾ-ಮನರಂಜನೆ

ಹಿರಿಯ ಸಿನಿಮಾ ಪತ್ರಕರ್ತ ಎಸ್.ಜಗದೀಶ್ ಕುಮಾರ್‌ಗೆ ದ್ವಾರಕೀಶ್ ಪ್ರಶಸ್ತಿ!

ಶೂಟಿಂಗ್‌ ಸೆಟ್‌ನಲ್ಲಿ ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ.. ಮಲಯಾಳಂ ನಿರ್ದೇಶಕ ಬಂಧನ
ಸಿನಿಮಾ-ಮನರಂಜನೆ

ಶೂಟಿಂಗ್‌ ಸೆಟ್‌ನಲ್ಲಿ ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ.. ಮಲಯಾಳಂ ನಿರ್ದೇಶಕ ಬಂಧನ

ಇಂದು ನಟಿ ರಕ್ಷಿತಾ ಪ್ರೇಮ್‌ಗೆ ಹುಟ್ಟುಹಬ್ಬದ ಸಂಭ್ರಮ!
ಸಿನಿಮಾ-ಮನರಂಜನೆ

ಇಂದು ನಟಿ ರಕ್ಷಿತಾ ಪ್ರೇಮ್‌ಗೆ ಹುಟ್ಟುಹಬ್ಬದ ಸಂಭ್ರಮ!

ಪ್ರಕಾಶ್ ರಾಜ್ ತಾಯಿ ನಿಧನ : ಆಡುಗೋಡಿ ಕ್ರಿಶ್ಚಿಯನ್ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ
ಬೆಂಗಳೂರು

ಪ್ರಕಾಶ್ ರಾಜ್ ತಾಯಿ ನಿಧನ : ಆಡುಗೋಡಿ ಕ್ರಿಶ್ಚಿಯನ್ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

ಏಪ್ರಿಲ್‌ನಲ್ಲಿ ಫ್ಯಾನ್ಸ್‌ಗೆ ಸರ್ಪ್ರೈಸ್ ಕೊಡೊಕೆ ಸಜ್ಜಾದ ಟಾಕ್ಸಿಕ್ ಟೀಂ
ಸಿನಿಮಾ-ಮನರಂಜನೆ

ಏಪ್ರಿಲ್‌ನಲ್ಲಿ ಫ್ಯಾನ್ಸ್‌ಗೆ ಸರ್ಪ್ರೈಸ್ ಕೊಡೊಕೆ ಸಜ್ಜಾದ ಟಾಕ್ಸಿಕ್ ಟೀಂ

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!
ಸಿನಿಮಾ-ಮನರಂಜನೆ

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!

Next Post
ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಿಂದ ಬೀದಿ ನಾಯಿಗಳನ್ನು ತೆರವುಗೊಳಿಸಿ : ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಿಂದ ಬೀದಿ ನಾಯಿಗಳನ್ನು ತೆರವುಗೊಳಿಸಿ : ಸುಪ್ರೀಂ ಕೋರ್ಟ್ ಮಹತ್ವದ ಆದೇಶ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಗಲಾಟೆ – ಜಿಮ್‌ ಟ್ರೈನರ್‌ ವಿರುದ್ಧ ಹಿಂದೂ ಸಂಘಟನೆಗಳ ಆಕ್ರೋಶ

ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಗಲಾಟೆ – ಜಿಮ್‌ ಟ್ರೈನರ್‌ ವಿರುದ್ಧ ಹಿಂದೂ ಸಂಘಟನೆಗಳ ಆಕ್ರೋಶ

ಬಂಗಾಳದಲ್ಲಿ ಜಡ್ಜ್‌ಗಳ ಒತ್ತೆ ಪ್ರಕರಣದ ಮಾಸ್ಟರ್ ಮೈಂಡ್, ಎಐಎಂಐಎಂ ನಾಯಕ ಬಾಗ್ಡೋಗ್ರಾದಲ್ಲಿ ಬಂಧನ

ಬಂಗಾಳದಲ್ಲಿ ಜಡ್ಜ್‌ಗಳ ಒತ್ತೆ ಪ್ರಕರಣದ ಮಾಸ್ಟರ್ ಮೈಂಡ್, ಎಐಎಂಐಎಂ ನಾಯಕ ಬಾಗ್ಡೋಗ್ರಾದಲ್ಲಿ ಬಂಧನ

ಒಂದೇ ಆ್ಯಪ್‌ನಲ್ಲಿ ಸರ್ಕಾರದ 2,400 ಸೇವೆಗಳು ಲಭ್ಯ – ಯಾವ ಆ್ಯಪ್ ಇದು ಗೊತ್ತಾ?

ಒಂದೇ ಆ್ಯಪ್‌ನಲ್ಲಿ ಸರ್ಕಾರದ 2,400 ಸೇವೆಗಳು ಲಭ್ಯ – ಯಾವ ಆ್ಯಪ್ ಇದು ಗೊತ್ತಾ?

ಸನ್‌ರೈಸರ್ಸ್ ಹೈದರಾಬಾದ್ ತಂಡದ ‘ಮಿಸ್ಟ್ರಿ’ ಸ್ಪಿನ್ ಅಸ್ತ್ರ – ಈಡನ್ ಗಾರ್ಡನ್‌ನಲ್ಲಿ ಶಿವಂಗ್ ಕುಮಾರ್ ಯಾರು?

ಸನ್‌ರೈಸರ್ಸ್ ಹೈದರಾಬಾದ್ ತಂಡದ ‘ಮಿಸ್ಟ್ರಿ’ ಸ್ಪಿನ್ ಅಸ್ತ್ರ – ಈಡನ್ ಗಾರ್ಡನ್‌ನಲ್ಲಿ ಶಿವಂಗ್ ಕುಮಾರ್ ಯಾರು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಗಲಾಟೆ – ಜಿಮ್‌ ಟ್ರೈನರ್‌ ವಿರುದ್ಧ ಹಿಂದೂ ಸಂಘಟನೆಗಳ ಆಕ್ರೋಶ

ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಗಲಾಟೆ – ಜಿಮ್‌ ಟ್ರೈನರ್‌ ವಿರುದ್ಧ ಹಿಂದೂ ಸಂಘಟನೆಗಳ ಆಕ್ರೋಶ

ಬಂಗಾಳದಲ್ಲಿ ಜಡ್ಜ್‌ಗಳ ಒತ್ತೆ ಪ್ರಕರಣದ ಮಾಸ್ಟರ್ ಮೈಂಡ್, ಎಐಎಂಐಎಂ ನಾಯಕ ಬಾಗ್ಡೋಗ್ರಾದಲ್ಲಿ ಬಂಧನ

ಬಂಗಾಳದಲ್ಲಿ ಜಡ್ಜ್‌ಗಳ ಒತ್ತೆ ಪ್ರಕರಣದ ಮಾಸ್ಟರ್ ಮೈಂಡ್, ಎಐಎಂಐಎಂ ನಾಯಕ ಬಾಗ್ಡೋಗ್ರಾದಲ್ಲಿ ಬಂಧನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat