ಉಡುಪಿ: ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟುಕರಕಲಾದ ಘಟನೆ ಜಿಲ್ಲೆಯ ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿ ಗುರುವಾರ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಸಂಭವಿಸಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸಂಬಂಧ ಮಲ್ಪೆ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನೆಡೆಸಿದ್ದು, ಬೈಕ್‌ನ ವಾರಸುದಾರರು ಇನ್ನು ಪಟ್ಟೆಯಾಗಿರುವುದಿಲ್ಲ.
ಇದನ್ನೂ ಓದಿ: ನ.11ರಂದು ಏಕತಾ ನಡಿಗೆ ಕಾರ್ಯಕ್ರಮ, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ; ಕೋಟ ಶ್ರೀನಿವಾಸ್ ಪೂಜಾರಿ



















