ಬೆಳಗಾವಿ : ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಕಲಭಾವಿ ಗ್ರಾಮದಲ್ಲಿ ಕಬ್ಬಿನ ಗದ್ದೆಗೆ ಇದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು ಎರಡು ಎಕ್ಕರೆ ಬೆಳೆ ನಾಶವಾಗಿದೆ. ಇದನ್ನ ಕಂಡ ರೈತರು ಕಂಗಾಲಾಗಿದ್ದಾರೆ.
ಚೇತನ ಸೋಮನಟ್ಟಿ ಮತ್ತು ಗೋಪಾಲ ಸೋಮನಟ್ಟಿ ಎನ್ನುವ ರೈತರ ಗದ್ದೆಯಾಗಿದ್ದು, ಶಾರ್ಟ್ ಸರ್ಕ್ಯೂಟನಿಂದ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.
ಸ್ಥಳಕ್ಕೆ ಭೇಟಿ ಕೊಟ್ಟ ಅಗ್ನಿ ಶಾಮಕದಳ ತಕ್ಷಣ ಬೆಂಕಿ ನಂದಿಸಿದ್ದಾರೆ ದೊಡವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.
ಇದನ್ನೂ ಓದಿ : ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಬಿಂದಾಸ್ ಲೈಫ್ | ತಪ್ಪು ಮಾಡಿದವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸಿಎಂ!



















