ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

‘ಮ್ಯಾನ್ ಆಫ್ ಸ್ಟೀಲ್’: ಪತಿಯನ್ನು ಹಾಡಿ ಹೊಗಳಿದ ತೇಜಸ್ವಿ ಸೂರ್ಯ ಪತ್ನಿ

November 11, 2025
Share on WhatsappShare on FacebookShare on Twitter

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಸತತ 2ನೇ ವರ್ಷವೂ ಗೋವಾದಲ್ಲಿ ನಡೆದ ಐರನ್‌ಮ್ಯಾನ್ 70.3 ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಬಗ್ಗೆ ಅವರ ಪತ್ನಿ ಶಿವಶ್ರೀ ಪತಿಯನ್ನು ಹಾಡಿ ಹೊಗಳಿದ್ದಾರೆ.

ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿರುವ ಅವರು, ಎರಡನೇ ಬಾರಿ ಐರನ್‌ಮ್ಯಾನ್ 70.3 ಯಶಸ್ವಿಯಾಗಿ ಪೂರ್ಣಗೊಳಿಸಿದಕ್ಕೆ ‘ಮ್ಯಾನ್ ಆಫ್ ಸ್ಟೀಲ್’ ನನ್ನ ಪತಿ ತೇಜಸ್ವಿ ಸೂರ್ಯ ಅವರಿಗೆ ಅಭಿನಂದನೆಗಳು. ಹಿಂದಿನ ಬಾರಿ ಹೋಲಿಸಿದರೆ 40 ನಿಮಿಷ ಕಡಿಮೆ ಸಮಯದಲ್ಲಿ ಗುರಿಯನ್ನು ಪೂರ್ಣಗೊಳಿಸಿದ್ದೀರಿ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ನನ್ನ ವೈಯಕ್ತಿಕ ಕೋಚ್ ಮತ್ತು ಮುಖ್ಯ ಪ್ರೇರಣಾದಾಯಕರಾಗಿ ನನ್ನ ಐರನ್‌ಮ್ಯಾನ್ ಸರಣಿಯನ್ನು ಮುಂದುವರಿಸಲು ನೀವು ನೆರವಾಗಿದ್ದಕ್ಕೆ ಧನ್ಯವಾದಗಳು. ನಾನು ಈಗ ಮಾಡುತ್ತಿರುವ ಕೆಲಸಗಳಿಗೆ ಯಾರೂ ನನಗೆ ಪ್ರೇರಣೆ ನೀಡಲಾರರು. ನೀವು ನನಗೆ ದೊರೆತ ಅತ್ಯುತ್ತಮ ವ್ಯಕ್ತಿ. ನೀವು ಯಾವಾಗಲೂ ನನ್ನ ಬೆನ್ನಿನ ಹಿಂದೆ ಬೆಂಬಲವಾಗಿ ಇದ್ದೀರಿ ಎಂಬುದು ನನಗೆ ಗೊತ್ತಿದೆ ಎಂದು ಶಿವಶ್ರೀ ತಮ್ಮ ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ.  ಶಿವಶ್ರೀ ಅವರು ಕೂಡ ಐರನ್‌ಮ್ಯಾನ್ 70.3ರಲ್ಲಿ ಭಾಗಿಯಾಗಿದ್ದು, 90 ಕಿ.ಮೀ. ಸೈಕ್ಲಿಂಗ್​ ಮಾಡಿ ಗಮನ ಸೆಳೆದಿದ್ದಾರೆ.

ಸಂಸದ ಸೂರ್ಯ ಅವರು ಸ್ಪರ್ಧೆಯ ಮೂರು ಕಠಿಣ ಹಂತಗಳಾದ 1.9 ಕಿ.ಮೀ ಈಜು, 90 ಕಿ.ಮೀ ಸೈಕ್ಲಿಂಗ್, ಮತ್ತು 21.1 ಕಿ.ಮೀ ಓಟವನ್ನು 7 ಗಂಟೆ 49 ನಿಮಿಷಗಳಲ್ಲಿ ಪೂರ್ಣಗೊಳಿಸಿದ್ದರು. ಈಜಲು ಸುಮಾರು 44 ನಿಮಿಷ, ಸೈಕ್ಲಿಂಗ್‌ಗೆ 3 ಗಂಟೆ 47 ನಿಮಿಷ ಮತ್ತು ಓಟಕ್ಕೆ 2 ಗಂಟೆ 54 ನಿಮಿಷಗಳನ್ನು ತೆಗೆದುಕೊಂಡಿದ್ದರು. ಇವರಿಗೆ ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಕೂಡ ಸಾಥ್​ ನೀಡಿದ್ದು, ಅವರು ಈ ಸ್ಪರ್ಧೆಯನ್ನು 8 ಗಂಟೆ 13 ನಿಮಿಷಗಳಲ್ಲಿ ಪೂರ್ಣಗೊಳಿಸಿದ್ದರು. ಇವರ ಈ ಶಾಧನೆಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಸಂತಸ ವ್ಯಕ್ತಪಡಿಸಿದ್ದರು.ಗೋವಾದಲ್ಲಿ ನಡೆದ ಐರನ್‌ಮ್ಯಾನ್ 70.3 ಓಟದಲ್ಲಿ ನಮ್ಮ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದನ್ನು ನೋಡಿ ಸಂತೋಷವಾಯಿತು. ಇಂತಹ ಕಾರ್ಯಕ್ರಮಗಳು #FitIndia ಆಂದೋಲನಕ್ಕೆ ಕೊಡುಗೆ. ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳು. ಈ ಐರನ್‌ಮ್ಯಾನ್ ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದವರಲ್ಲಿ ನಮ್ಮ ಪಕ್ಷದ ಯುವ ಸಹೋದ್ಯೋಗಿಗಳಾದ ಅಣ್ಣಾಮಲೈ ಮತ್ತು ತೇಜಸ್ವಿ ಸೂರ್ಯ ಸೇರಿದ್ದಾರೆ ಎನ್ನುವುದು ಸಂತೋಷ ಎಂದಿದ್ದರು.

Tags: 'Man of Steel'bengaloreher husbandKarnataka News beatsings praisesTejaswi Surya's wife
SendShareTweet
Previous Post

10 ವರ್ಷದಲ್ಲಿ 50 ಲಕ್ಷ ರೂ. ಗಳಿಸಲು ತಿಂಗಳಿಗೆ ಎಷ್ಟು ಹೂಡಿಕೆ ಮಾಡಬೇಕು? ಇಲ್ಲಿದೆ ಲೆಕ್ಕಾಚಾರ

Next Post

ಜಿಬಿಎ ಟಿವಿಸಿಸಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಕಚೇರಿ ಮೇಲೆ ಲೋಕಾ ದಾಳಿ

Related Posts

ಯುದ್ಧಪೀಡಿತ ದೇಶಗಳಲ್ಲಿ ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು | ಸಿಎಂ ಸಿದ್ದರಾಮಯ್ಯ
ಬೆಂಗಳೂರು

ಯುದ್ಧಪೀಡಿತ ದೇಶಗಳಲ್ಲಿ ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು | ಸಿಎಂ ಸಿದ್ದರಾಮಯ್ಯ

ಅಂಜನಾಪುರದಲ್ಲಿ ಧಗಧಗನೆ ಹೊತ್ತಿ ಉರಿದ ಗೋಡಾನ್‌
ಬೆಂಗಳೂರು

ಅಂಜನಾಪುರದಲ್ಲಿ ಧಗಧಗನೆ ಹೊತ್ತಿ ಉರಿದ ಗೋಡಾನ್‌

ಬಟ್ಟೆ ಬಿಚ್ಚಿ ಮಹಿಳೆ, ಯುವತಿಯ ಮುಂದೆ ಯುವಕರ ಅಸಭ್ಯ ವರ್ತನೆ
ಬೆಂಗಳೂರು

ಬಟ್ಟೆ ಬಿಚ್ಚಿ ಮಹಿಳೆ, ಯುವತಿಯ ಮುಂದೆ ಯುವಕರ ಅಸಭ್ಯ ವರ್ತನೆ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ
ಬೆಂಗಳೂರು

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?
ಬೆಂಗಳೂರು

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಕಾರಿಗೆ ಲಾರಿ ಡಿಕ್ಕಿ | ಚಾಲಕ ಪ್ರಾಣಾಪಾಯದಿಂದ ಪಾರು
ಬೆಂಗಳೂರು

ಕಾರಿಗೆ ಲಾರಿ ಡಿಕ್ಕಿ | ಚಾಲಕ ಪ್ರಾಣಾಪಾಯದಿಂದ ಪಾರು

Next Post
ಜಿಬಿಎ ಟಿವಿಸಿಸಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಕಚೇರಿ ಮೇಲೆ ಲೋಕಾ ದಾಳಿ

ಜಿಬಿಎ ಟಿವಿಸಿಸಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಕಚೇರಿ ಮೇಲೆ ಲೋಕಾ ದಾಳಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯುದ್ಧಪೀಡಿತ ದೇಶಗಳಲ್ಲಿ ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು | ಸಿಎಂ ಸಿದ್ದರಾಮಯ್ಯ

ಯುದ್ಧಪೀಡಿತ ದೇಶಗಳಲ್ಲಿ ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು | ಸಿಎಂ ಸಿದ್ದರಾಮಯ್ಯ

ಅಂಜನಾಪುರದಲ್ಲಿ ಧಗಧಗನೆ ಹೊತ್ತಿ ಉರಿದ ಗೋಡಾನ್‌

ಅಂಜನಾಪುರದಲ್ಲಿ ಧಗಧಗನೆ ಹೊತ್ತಿ ಉರಿದ ಗೋಡಾನ್‌

ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ | ನವ ವಿವಾಹಿತ ಜೋಡಿ ಸ್ಥಳದಲ್ಲೇ ಸಾವು

ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ | ನವ ವಿವಾಹಿತ ಜೋಡಿ ಸ್ಥಳದಲ್ಲೇ ಸಾವು

ಟಿ20 ವಿಶ್ವಕಪ್‌ 2026 : ಪಾಕಿಸ್ತಾನಕ್ಕೆ ಗೆದ್ದೂ ಸೋಲುವ ನಾಮ | ತಂಡದ ವೈಫಲ್ಯದ ವಿರುದ್ಧ ಗುಡುಗಿದ ಶೋಯೆಬ್ ಅಖ್ತರ್ ಮತ್ತು ಬಸಿತ್ ಅಲಿ

ಟಿ20 ವಿಶ್ವಕಪ್‌ 2026 : ಪಾಕಿಸ್ತಾನಕ್ಕೆ ಗೆದ್ದೂ ಸೋಲುವ ನಾಮ | ತಂಡದ ವೈಫಲ್ಯದ ವಿರುದ್ಧ ಗುಡುಗಿದ ಶೋಯೆಬ್ ಅಖ್ತರ್ ಮತ್ತು ಬಸಿತ್ ಅಲಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯುದ್ಧಪೀಡಿತ ದೇಶಗಳಲ್ಲಿ ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು | ಸಿಎಂ ಸಿದ್ದರಾಮಯ್ಯ

ಯುದ್ಧಪೀಡಿತ ದೇಶಗಳಲ್ಲಿ ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು | ಸಿಎಂ ಸಿದ್ದರಾಮಯ್ಯ

ಅಂಜನಾಪುರದಲ್ಲಿ ಧಗಧಗನೆ ಹೊತ್ತಿ ಉರಿದ ಗೋಡಾನ್‌

ಅಂಜನಾಪುರದಲ್ಲಿ ಧಗಧಗನೆ ಹೊತ್ತಿ ಉರಿದ ಗೋಡಾನ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat