ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ 6 ತಿಂಗಳಿಂದ ಐಸಿಯುನಲ್ಲಿದೆ | ಆರ್. ಅಶೋಕ್ ಲೇವಡಿ

November 11, 2025
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ 6 ತಿಂಗಳಿಂದ ಐಸಿಯುನಲ್ಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಲೇವಡಿ ಮಾಡಿದ್ದಾರೆ.

ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ದೆಹಲಿ ಸ್ಪೋಟದ ಬಗ್ಗೆ ಮಾತನಾಡುವಾಗ ಕೇಂದ್ರ ಸರ್ಕಾರವನ್ನು ದೂಷಿಸಿದ್ದಾರೆ. ಅವರು ಏನೇ ಹೇಳಿದರೂ ದೇಶದ ಜನರಿಗೆ ಭದ್ರತೆ ಅಂದರೆ ಅದು ನರೇಂದ್ರ ಮೋದಿ, ಭದ್ರತೆ ಅಂದರೆ ಅದು ಬಿಜೆಪಿ. ಕಾಂಗ್ರೆಸ್ ಮೇಲೆ ದೇಶದ ಜನಕ್ಕೆ ನಂಬಿಕೆಯೇ ಇಲ್ಲ. ಕಾಂಗ್ರೆಸ್​​ನವರು ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತಾರೆ. ಪಾಕಿಸ್ತಾನದಲ್ಲಿ ರಾಹುಲ್ ಗಾಂಧಿ ಫೋಟೋ ಫೇಮಸ್. ನಮ್ಮ ದೇಶದ ಜನ ಅಂಥವರನ್ನು ನಂಬುತ್ತಾರಾ? ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಕಳೆದ 6 ತಿಂಗಳಿಂದಲೂ ಒಂದು ರೀತಿ ಐಸಿಯುನಲ್ಲಿದೆ. ಇಲ್ಲಿ ಯಾರು ಮುಖ್ಯಮಂತ್ರಿ? ಯಾರು ಮುಖ್ಯಮಂತ್ರಿ ಆಗ್ತಾರೆ? ಎಷ್ಟು ಜನ ಮಂತ್ರಿಗಳು ಖಾಲಿ ಆಗ್ತಾರೆ? ಎಷ್ಟು ಜನ ಒಳಗಡೆ ಬರ್ತಾರೆ? ಎಂಬುದೇ ಗೊತ್ತಾಗುತ್ತಿಲ್ಲ ಎಂದು ಆರ್. ಅಶೋಕ್ ಲೇವಡಿ ಮಾಡಿದ್ದಾರೆ.

ಮ್ಮ ದೇಶದಲ್ಲಿ ಆಪರೇಷನ್ ಸಿಂಧೂರ್ ಮಾಡುವುದಕ್ಕೂ ಮೊದಲು ಆಪರೇಷನ್ ಇಂಡೋರ್ ಮಾಡಬೇಕಿತ್ತು. ಇದು ಮನಮೋಹನ್ ಸಿಂಗ್ ಸರ್ಕಾರ ಅಲ್ಲ, ಇದು ಸೋನಿಯಾ ಗಾಂಧಿ ಅಥವಾ ರಾಹುಲ್ ಗಾಂಧಿ ಅವರ ಸರ್ಕಾರ ಅಲ್ಲ. ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಈ ಮುಸ್ಲಿಂ ಭಯೋತ್ಪಾದಕರಿಗೆ ಅನುಕಂಪ ತೋರಿಸುವುದಿಲ್ಲ ಅನ್ನೋದು ಇಡೀ ಪ್ರಪಂಚಕ್ಕೆ ಗೊತ್ತಿದೆ. ಕಾಂಗ್ರೆಸ್​​ನವರು ಏನೇ ಆರೋಪ ಮಾಡಿದರೂ ತಪ್ಪಿತಸ್ಥರಿಗೆ ಬಿಜೆಪಿ ಸರ್ಕಾರ ಶಿಕ್ಷೆ ಕೊಟ್ಟೇ ಕೊಡುತ್ತದೆ ಎಂದು ಆರ್​. ಅಶೋಕ್ ಭರವಸೆ ನೀಡಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರು ಉಕ್ಕಿನ ಮನುಷ್ಯನ ರೀತಿ ಕೆಲಸ ಮಾಡ್ತಾ ಇದ್ದಾರೆ. ಕಾಂಗ್ರೆಸ್ ಸರ್ಕಾರವಿದ್ದಾಗ ಪರಿಸ್ಥಿತಿ ಹೇಗಿತ್ತು ಎಂಬುದು ಎಲ್ಲರಿಗೂ ಗೊತ್ತಿದೆ. ಈಗ ನಾವು ಭಯೋತ್ಪಾದಕ ದಾಳಿ ಮಾಡುವವರಿಗೆ ಗುಂಡಿಗೆ ಗುಂಡೇ ಸರಿಯಾದ ಉತ್ತರ ಅಂತ ತೀರ್ಮಾನ ಮಾಡಿದ್ದೇವೆ. ಭಯೋತ್ಪಾದಕರಿಗೆ ಭಯೋತ್ಪಾದನಾ ದೃಷ್ಟಿಯಿಂದಾನೇ ಉತ್ತರ ಕೊಡಬೇಕು. ಆ ಉತ್ತರವನ್ನು ನಮ್ಮ ಕೇಂದ್ರ ಸರ್ಕಾರ ಖಂಡಿತವಾಗಿಯೂ ನೀಡುತ್ತದೆ ಎಂದು ಆರ್. ಅಶೋಕ್ ಬೆಂಗಳೂರಿನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ : ದಿಲ್ಲಿ ಸ್ಫೋಟ | ಶಂಕಿತ ಉಗ್ರ ಉಮರ್‌ನ ತಾಯಿ, ಇಬ್ಬರು ಸಹೋದರರು ಸೇರಿ 13 ಮಂದಿ ವಶಕ್ಕೆ!

Tags: Karnataka News beatR Ashok
SendShareTweet
Previous Post

ವಿಜಯನಗರ | ಮನೆಗೆ ನುಗ್ಗಿದ್ದ ಹಾವನ್ನು ಹಿಡಿಯಲು ಯತ್ನಿಸಿದ ಯುವಕ ಸಾವು

Next Post

ದೆಹಲಿ ಸ್ಫೋಟದಲ್ಲಿ ಬಾಧಿತರಿಗೆ ನಮ್ಮ ಪ್ರಾರ್ಥನೆಗಳಿವೆ | RCB ಸಂತಾಪ

Related Posts

ರಾಜಾಜಿನಗರದಲ್ಲಿ ಕೈ-ಕೈ ಮಿಲಾಯಿಸಿದ ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರು ; ಹಲವರು ಪೊಲೀಸ್‌ ವಶಕ್ಕೆ!
ಬೆಂಗಳೂರು

ರಾಜಾಜಿನಗರದಲ್ಲಿ ಕೈ-ಕೈ ಮಿಲಾಯಿಸಿದ ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರು ; ಹಲವರು ಪೊಲೀಸ್‌ ವಶಕ್ಕೆ!

ಸ್ವಪಕ್ಷದಲ್ಲೇ ಒತ್ತುವರಿ ತೆರವಿಗೆ ವಿರೋಧ? ಒತ್ತಡದ ನಡುವೆಯೂ ಕಾರ್ಯಾಚರಣೆ ಮುಂದುವರಿಕೆ!
ರಾಜಕೀಯ

ಸ್ವಪಕ್ಷದಲ್ಲೇ ಒತ್ತುವರಿ ತೆರವಿಗೆ ವಿರೋಧ? ಒತ್ತಡದ ನಡುವೆಯೂ ಕಾರ್ಯಾಚರಣೆ ಮುಂದುವರಿಕೆ!

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!
ರಾಜಕೀಯ

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!

ಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ?: ಪ್ರಿಯಾಂಕ್ ಖರ್ಗೆ
ಬೆಂಗಳೂರು

ಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ?: ಪ್ರಿಯಾಂಕ್ ಖರ್ಗೆ

ಡಿಕೆಶಿ ಸಿಎಂ ಆಗಿ 1 ತಿಂಗಳು ಪೂರ್ಣ : 30 ದಿನದಲ್ಲಿ ‘ಟ್ರಬಲ್ ಶೂಟರ್’ ಕಾರ್ಯಸಾಧನೆಗಳೇನು?
ರಾಜಕೀಯ

ಡಿಕೆಶಿ ಸಿಎಂ ಆಗಿ 1 ತಿಂಗಳು ಪೂರ್ಣ : 30 ದಿನದಲ್ಲಿ ‘ಟ್ರಬಲ್ ಶೂಟರ್’ ಕಾರ್ಯಸಾಧನೆಗಳೇನು?

ಬಿಜೆಪಿ ನಾಯಕರಿಗೆ RSS ಕ್ಲಾಸ್ – ಆಂತರಿಕ ಗೊಂದಲಕ್ಕೆ ಖಡಕ್ ತರಾಟೆ!
ರಾಜಕೀಯ

ಬಿಜೆಪಿ ನಾಯಕರಿಗೆ RSS ಕ್ಲಾಸ್ – ಆಂತರಿಕ ಗೊಂದಲಕ್ಕೆ ಖಡಕ್ ತರಾಟೆ!

Next Post
ದೆಹಲಿ ಸ್ಫೋಟದಲ್ಲಿ ಬಾಧಿತರಿಗೆ ನಮ್ಮ ಪ್ರಾರ್ಥನೆಗಳಿವೆ | RCB ಸಂತಾಪ

ದೆಹಲಿ ಸ್ಫೋಟದಲ್ಲಿ ಬಾಧಿತರಿಗೆ ನಮ್ಮ ಪ್ರಾರ್ಥನೆಗಳಿವೆ | RCB ಸಂತಾಪ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?

ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

ಪತ್ನಿಯನ್ನೇ ಪ್ರೇಯಸಿ ಮನೆಗೆ ಕರೆದೊಯ್ದು ಗುಂಡಿಕ್ಕಿ ಕೊಂದ ಪತಿ.. ಬಳಿಕ ಪ್ರಿಯತಮೆ ಜೊತೆ ನೇಪಾಳಕ್ಕೆ ಎಸ್ಕೇಪ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat