ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬಿಹಾರ ಎಕ್ಸಿಟ್‌ ಪೋಲ್‌ ರಿಸಲ್ಟ್‌ ಔಟ್‌ | ಯಾರಿಗೆ ಎಷ್ಟು ಸ್ಥಾನ? ಇಲ್ಲಿದೆ ಮಾಹಿತಿ

November 11, 2025
Share on WhatsappShare on FacebookShare on Twitter

ಪಾಟ್ನಾ : ಬಿಹಾರದಲ್ಲಿ 2 ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆದಿದೆ. ಮೊದಲ ಹಂತದ ಮತದಾನ ನವೆಂಬರ್ 6ರಂದು ನಡೆದಿದ್ದರೆ, ಎರಡನೇ ಹಂತದ ಮತದಾನ ಇಂದು ಮುಕ್ತಾಯವಾಗಿದೆ. ಈ ಬಾರಿ ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಹಾಗೂ ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ನಡುವೆ ನೇರ ಸ್ಪರ್ಧೆ ಏರ್ಪಟ್ಟಿತ್ತು.

ಇದರಲ್ಲಿ ಯಾವ ಮೈತ್ರಿಕೂಟ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಬಹುದು ಎಂಬ ಕಲ್ಪನೆಯನ್ನು ನೀಡಲು ಚನಾವಣೋತ್ತರ ಸಮೀಕ್ಷೆಗಳು ಸಹಾಯ ಮಾಡುತ್ತವೆ. ಎಕ್ಸಿಟ್ ಪೋಲ್ ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ಸಿಗಬಹುದು ಎಂದು ಲೆಕ್ಕಾಚಾರ ಹಾಕಿವೆ ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

ಬಿಹಾರದಲ್ಲಿ ಮೊದಲ ಹಂತದಲ್ಲಿ, 18 ಜಿಲ್ಲೆಗಳ 121 ಕ್ಷೇತ್ರಗಳಿಗೆ ಚುನಾವಣೆ ನಡೆದರೆ, ಎರಡನೇ ಹಂತದಲ್ಲಿ 20 ಜಿಲ್ಲೆಗಳ 122 ಸ್ಥಾನಗಳಿಗೆ ಮತದಾನ ನಡೆಯಿತು. ಚುನಾವಣಾ ಫಲಿತಾಂಶ ನವೆಂಬರ್ 14ರಂದು ಹೊರಬೀಳಲಿದೆ. ಎಕ್ಸಿಟ್ ಪೋಲ್ ಸಮೀಕ್ಷೆಗಳು ಬಿಹಾರದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಈ ಬಾರಿ ಸ್ಪಷ್ಟ ಮುನ್ನಡೆಯನ್ನು ಸಾಧಿಸಲಿವೆ ಎಂದು ಭವಿಷ್ಯ ನುಡಿದಿವೆ. ತೀವ್ರ ಪೈಪೋಟಿಯಿಂದ ಕೂಡಿರುವ ಈ ಸಮೀಕ್ಷೆಯಲ್ಲಿ ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ್ ಬಣ ಎನ್‌ಡಿಎಗಿಂತ ಹಿಂದುಳಿದಿದೆ.

ಯಾವ ಸಮೀಕ್ಷೆ ಏನು ಹೇಳಿದೆ?

ಪೀಪಲ್ಸ್ ಪಲ್ಸ್ ಸಮೀಕ್ಷೆ |

ಎನ್‌ಡಿಎ: 133-159 ಮಹಾಘಟಬಂಧನ್: 75-101 ಜನ್ ಸುರಾಜ್: 0-5 ಇತರರು: 2-8

ಪೀಪಲ್ಸ್ ಇನ್‌ಸೈಟ್ ಸಮೀಕ್ಷೆ |

ಎನ್​ಡಿಎ: 133-148

ಮಹಾಘಟಬಂಧನ್: 87-102

ಮ್ಯಾಟ್ರಿಜ್ ಸಮೀಕ್ಷೆ |

ಎನ್​ಡಿಎ: 147-167

ಮಹಾಘಟಬಂಧನ್: 70-90

ಜೆವಿಸಿ ಸಮೀಕ್ಷೆ |

ಎನ್ಡಿಎ: 135-140

ಮಹಾಘಟಬಂಧನ್: 88-103

ಭಾಸ್ಕರ್ ಬಿಹಾರ ಸಮೀಕ್ಷೆ |

ಎನ್ಡಿಎ: 145-160

ಮಹಾಘಟಬಂಧನ್: 73-91

ಚಾಣಕ್ಯ ಸ್ಟ್ರಾಟಜೀಸ್ ಸಮೀಕ್ಷೆ |

ಎನ್‌ಡಿಎ: 130-138

ಮಹಾಘಟಬಂಧನ್‌: 100-108

ಇತರರು: 3-5

ಇದನ್ನೂ ಓದಿ : ಸ್ಫೋಟದಲ್ಲಿ ಭಾಗಿಯಾದ ಪ್ರತಿಯೊಬ್ಬನನ್ನು ಬೇಟೆಯಾಡಿ | ತನಿಖಾಧಿಕಾರಿಗಳಿಗೆ ಅಮಿತ್‌ ಶಾ ಖಡಕ್‌ ಸೂಚನೆ

Tags: Bihar Assembly ElectionsExit PollKarnataka News beatResult
SendShareTweet
Previous Post

ಸ್ಫೋಟದಲ್ಲಿ ಭಾಗಿಯಾದ ಪ್ರತಿಯೊಬ್ಬನನ್ನು ಬೇಟೆಯಾಡಿ | ತನಿಖಾಧಿಕಾರಿಗಳಿಗೆ ಅಮಿತ್‌ ಶಾ ಖಡಕ್‌ ಸೂಚನೆ

Next Post

ಬೆಂಗಳೂರಲ್ಲಿ ಇಬ್ಬರು ಯುವತಿಯರ ಜೊತೆ ವಾಸವಾಗಿದ್ದ ಯುವಕ ಶವವಾಗಿ ಪತ್ತೆ!

Related Posts

ಮಹಾರಾಷ್ಟ್ರದಲ್ಲಿ ‘ಲವ್ ಟ್ರ್ಯಾಪ್’ ಜಾಲ ಬಯಲು : 180 ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ.. 350 ಅಶ್ಲೀಲ ವಿಡಿಯೋ ಸೆರೆ!
ದೇಶ

ಮಹಾರಾಷ್ಟ್ರದಲ್ಲಿ ‘ಲವ್ ಟ್ರ್ಯಾಪ್’ ಜಾಲ ಬಯಲು : 180 ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ.. 350 ಅಶ್ಲೀಲ ವಿಡಿಯೋ ಸೆರೆ!

ಕ್ಷೇತ್ರ ಮರುವಿಂಗಡಣೆ : ದಕ್ಷಿಣದ ರಾಜ್ಯಗಳಿಗೆ ‘ಜನಸಂಖ್ಯೆ’ ಕಂಟಕವಿಲ್ಲ.. ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ.50ರಷ್ಟು ಏರಿಕೆ?
ದೇಶ

ಕ್ಷೇತ್ರ ಮರುವಿಂಗಡಣೆ : ದಕ್ಷಿಣದ ರಾಜ್ಯಗಳಿಗೆ ‘ಜನಸಂಖ್ಯೆ’ ಕಂಟಕವಿಲ್ಲ.. ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ.50ರಷ್ಟು ಏರಿಕೆ?

ಬಿಹಾರದಲ್ಲಿ ‘ನಿತೀಶ್’ ಶಖೆ ಅಂತ್ಯ : ಚೊಚ್ಚಲ ಬಿಜೆಪಿ ಸರ್ಕಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪದಗ್ರಹಣ
ದೇಶ

ಬಿಹಾರದಲ್ಲಿ ‘ನಿತೀಶ್’ ಶಖೆ ಅಂತ್ಯ : ಚೊಚ್ಚಲ ಬಿಜೆಪಿ ಸರ್ಕಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪದಗ್ರಹಣ

ಛತ್ತೀಸ್‌ಗಢದ ವಿದ್ಯುತ್ ಸ್ಥಾವರದಲ್ಲಿ ಭೀಕರ  ಸ್ಫೋಟ – 9 ಕಾರ್ಮಿಕರು ದುರ್ಮರಣ!
ದೇಶ

ಛತ್ತೀಸ್‌ಗಢದ ವಿದ್ಯುತ್ ಸ್ಥಾವರದಲ್ಲಿ ಭೀಕರ ಸ್ಫೋಟ – 9 ಕಾರ್ಮಿಕರು ದುರ್ಮರಣ!

ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇನ್ಮುಂದೆ ರೈಲಲ್ಲೇ ನಿಮಗಿಷ್ಟದ ರೆಸ್ಟೋರೆಂಟ್‌ಗಳಿಂದ ಊಟ ಆರ್ಡರ್ ಮಾಡಬಹುದು!
ದೇಶ

ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇನ್ಮುಂದೆ ರೈಲಲ್ಲೇ ನಿಮಗಿಷ್ಟದ ರೆಸ್ಟೋರೆಂಟ್‌ಗಳಿಂದ ಊಟ ಆರ್ಡರ್ ಮಾಡಬಹುದು!

ನಿತೀಶ್ ಕುಮಾರ್ ರಾಜೀನಾಮೆ.. ಬಿಹಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಆಯ್ಕೆ!
ದೇಶ

ನಿತೀಶ್ ಕುಮಾರ್ ರಾಜೀನಾಮೆ.. ಬಿಹಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಆಯ್ಕೆ!

Next Post
ಬೆಂಗಳೂರಲ್ಲಿ ಇಬ್ಬರು ಯುವತಿಯರ ಜೊತೆ ವಾಸವಾಗಿದ್ದ ಯುವಕ ಶವವಾಗಿ ಪತ್ತೆ!

ಬೆಂಗಳೂರಲ್ಲಿ ಇಬ್ಬರು ಯುವತಿಯರ ಜೊತೆ ವಾಸವಾಗಿದ್ದ ಯುವಕ ಶವವಾಗಿ ಪತ್ತೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಾರಾಷ್ಟ್ರದಲ್ಲಿ ‘ಲವ್ ಟ್ರ್ಯಾಪ್’ ಜಾಲ ಬಯಲು : 180 ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ.. 350 ಅಶ್ಲೀಲ ವಿಡಿಯೋ ಸೆರೆ!

ಮಹಾರಾಷ್ಟ್ರದಲ್ಲಿ ‘ಲವ್ ಟ್ರ್ಯಾಪ್’ ಜಾಲ ಬಯಲು : 180 ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ.. 350 ಅಶ್ಲೀಲ ವಿಡಿಯೋ ಸೆರೆ!

RCB ಅಭಿಮಾನಿಗಳಿಗೆ ಗುಡ್ ನ್ಯೂಸ್ : ಲಕ್ನೋ ವಿರುದ್ಧದ ಪಂದ್ಯಕ್ಕೆ ವಿರಾಟ್ ಕೊಹ್ಲಿ ಸಜ್ಜು!

RCB ಅಭಿಮಾನಿಗಳಿಗೆ ಗುಡ್ ನ್ಯೂಸ್ : ಲಕ್ನೋ ವಿರುದ್ಧದ ಪಂದ್ಯಕ್ಕೆ ವಿರಾಟ್ ಕೊಹ್ಲಿ ಸಜ್ಜು!

ಭಾರತೀಯ ರಸ್ತೆಗಳಲ್ಲಿ ಬಿಗ್ ಫೈಟ್ : ಹೊಸ ರೆನಾಲ್ಟ್ ಡಸ್ಟರ್-ಟಾಟಾ ಸಿಯೆರಾ ನಡುವೆ ನೇರ ಹಣಾಹಣಿ!

ಭಾರತೀಯ ರಸ್ತೆಗಳಲ್ಲಿ ಬಿಗ್ ಫೈಟ್ : ಹೊಸ ರೆನಾಲ್ಟ್ ಡಸ್ಟರ್-ಟಾಟಾ ಸಿಯೆರಾ ನಡುವೆ ನೇರ ಹಣಾಹಣಿ!

ಭದ್ರತಾ ಭೀತಿ : ವಿಮಾನ ಬದಲಿಸಿ ಬಸ್, ರೈಲಿನಲ್ಲಿ ತವರಿಗೆ ಮರಳಿದ ಇರಾನ್ ನಿಯೋಗ!

ಭದ್ರತಾ ಭೀತಿ : ವಿಮಾನ ಬದಲಿಸಿ ಬಸ್, ರೈಲಿನಲ್ಲಿ ತವರಿಗೆ ಮರಳಿದ ಇರಾನ್ ನಿಯೋಗ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಾರಾಷ್ಟ್ರದಲ್ಲಿ ‘ಲವ್ ಟ್ರ್ಯಾಪ್’ ಜಾಲ ಬಯಲು : 180 ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ.. 350 ಅಶ್ಲೀಲ ವಿಡಿಯೋ ಸೆರೆ!

ಮಹಾರಾಷ್ಟ್ರದಲ್ಲಿ ‘ಲವ್ ಟ್ರ್ಯಾಪ್’ ಜಾಲ ಬಯಲು : 180 ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ.. 350 ಅಶ್ಲೀಲ ವಿಡಿಯೋ ಸೆರೆ!

RCB ಅಭಿಮಾನಿಗಳಿಗೆ ಗುಡ್ ನ್ಯೂಸ್ : ಲಕ್ನೋ ವಿರುದ್ಧದ ಪಂದ್ಯಕ್ಕೆ ವಿರಾಟ್ ಕೊಹ್ಲಿ ಸಜ್ಜು!

RCB ಅಭಿಮಾನಿಗಳಿಗೆ ಗುಡ್ ನ್ಯೂಸ್ : ಲಕ್ನೋ ವಿರುದ್ಧದ ಪಂದ್ಯಕ್ಕೆ ವಿರಾಟ್ ಕೊಹ್ಲಿ ಸಜ್ಜು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat