ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೋಜು ಮಸ್ತಿ | ನಾಲ್ವರು ವಿಚಾರಣಾಧೀನ ಕೈದಿಗಳ ವಿರುದ್ಧ ಪ್ರಕರಣ ದಾಖಲು!

November 12, 2025
Share on WhatsappShare on FacebookShare on Twitter

ಬೆಂಗಳೂರು : ಕಳೆದ ಕೆಲ ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿನ ಕೈದಿಗಳ ಕುರಿತು ಹಲವು ಆರೋಪಗಳು ಕೇಳಿಬಂದಿವೆ. ಕೈದಿಗಳ ಡ್ಯಾನ್ಸ್ ವೀಡಿಯೋ ಜೊತೆಗೆ  ಜೈಲಿನಲ್ಲಿದ್ದ ಕೈದಿಗಳು ಕೈಯಲ್ಲಿ ಮೊಬೈಲ್ ಹಿಡಿದು, ಐಷಾರಾಮಿ ಜೀವನ ನಡೆಸುತ್ತಿದ್ದ ವೀಡಿಯೋಗಳು ವೈರಲ್ ಆಗಿದ್ದವು. ರೌಡಿ ಶೀಟರ್​ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಿಸಿದ ವೀಡಿಯೋಗಳೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಹಿನ್ನೆಲೆ ಜೈಲು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಈ ಎಲ್ಲಾ ಪ್ರಕರಣಗಳ ಕುರಿತು ಎಚ್ಚೆತ್ತ ಗೃಹ ಇಲಾಖೆ ಆಂತರಿಕ ತನಿಖೆಗೆ ಮುಂದಾಗಿದೆ. ಬಂಧಿತರ ವೈರಲ್ ಆದ ಡ್ಯಾನ್ಸ್‌ ವಿಡಿಯೋಗೆ ಸಂಬಂಧ ಪಟ್ಟಂತೆಯೂ ಎಫ್ಐಆರ್‌ ದಾಖಲಾಗಿದೆ.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭವಾಗಿದ್ದು ಮೊಬೈಲ್‌ ಫೋನ್‌ ಬಳಸಿದ್ದ ಆರೋಪದ ಹಿನ್ನೆಲೆಯಲ್ಲಿ ಕೈದಿಗಳಾದ ತರುಣ್ ಕೊಂಡೂರು, ಸೀರಿಯಲ್‌ ಕಿಲ್ಲರ್‌ ಉಮೇಶ್‌ ರೆಡ್ಡಿ ಹಾಗೂ ಜುಹಾದ್‌ ಹಮೀದ್‌ ಶಕೀಲ್‌ರನ್ನು ಜೈಲು ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಆರೋಪಿಗಳು ಮೊಬೈಲ್‌ ಬಳಕೆ ಹಾಗೂ ಜೈಲಿನೊಳಗಿನ ಬಿಂದಾಸ್‌ ಜೀವನಶೈಲಿ ಬಗ್ಗೆ ಬಾಯ್ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಪ್ರಕರಣದ ಕುರಿತು ಆಂತರಿಕ ತನಿಖೆ ಮುಂದುವರಿಸಲಾಗಿದ್ದು, ವರದಿ ಶೀಘ್ರದಲ್ಲೇ ಮೇಲಾಧಿಕಾರಿಗಳಿಗೆ ಸಲ್ಲಿಕೆಯಾಗಲಿದೆ.

ಇನ್ನು, ರೇಪಿಸ್ಟ್ ಉಮೇಶ್ ರೆಡ್ಡಿ, ತರುಣ್ ಕೊಂಡೂರು, ಶಂಕಿತ ಉಗ್ರ ಶಕೀಲ್​​ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ವಿಡಿಯೋಗಳು ವೈರಲ್ ಆದ ನಡುವೆ ಮತ್ತೊಂದು ವಿಡಿಯೋ ಹೊರ ಬಂದಿದ್ದು, ಮದ್ಯಸೇವಿಸಿ ಕೈದಿಗಳು ಡ್ಯಾನ್ಸ್ ಮಾಡೋ ವಿಡಿಯೋ ಭಾರಿ ಚರ್ಚೆ ಹುಟ್ಟುಹಾಕಿತ್ತು.ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಇಲಾಖೆ ಕೈದಿಗಳ ವಿಚಾರಣೆ ನಡೆಸುತ್ತಿದೆ.

ಕಾರಾಗೃಹದಲ್ಲಿ ಬಂಧಿತರ ಡ್ಯಾನ್ಸ್‌ ವಿಡಿಯೋ ವೈರಲ್‌ ಹಿನ್ನೆಲೆಯಲ್ಲಿ ನಾಲ್ವರು ವಿಚಾರಣಾಧೀನ ಬಂಧಿಗಳ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಕಾರ್ತಿಕ್, ಧನಂಜಯ, ಮಂಜುನಾಥ್ ಅಲಿಯಾಸ್ ಕೋಳಿ ಮಂಜ ಮತ್ತು ಚರಣ್ ರಾವ್‌ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬ್ಯಾರಕ್‌ 8ರ ಕೊಠಡಿ ಸಂಖ್ಯೆ 7ರಲ್ಲಿ ನಡೆದ ಡ್ಯಾನ್ಸ್‌ನಲ್ಲಿ ನಿಷೇಧಿತ ವಸ್ತುಗಳ ಬಳಕೆಯ ಆರೋಪ ಕೇಳಿ ಬಂದಿತ್ತು.  ಈ ಘಟನೆ 2018 ರಿಂದ 2025ರ ಅವಧಿಯಲ್ಲಿ ನಡೆದಿದ್ದು, ಮೊಬೈಲ್‌ನಲ್ಲಿ ದೃಶ್ಯ ಸೆರೆಹಿಡಿದವರು ಹಾಗೂ ಚಿತ್ರೀಕರಣವನ್ನು ಹಂಚಿದವರ ಕುರಿತು ತನಿಖೆ ಆರಂಭವಾಗಿದೆ. ಬಿಎನ್ಎಸ್‌ ಸೆಕ್ಷನ್‌ 42 ಮತ್ತು ಕಾರಾಗೃಹ ಕಾಯ್ದೆ 2022ರ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ : ಕೆಂಪು ಕೋಟೆ ಸ್ಫೋಟದ 11 ದಿನಗಳ ಮೊದಲು ಐ20 ಕಾರು ಖರೀದಿಸಿದ್ದ ಡಾಕ್ಟರ್ ಉಗ್ರ ಉಮರ್‌!

Tags: Karnataka News beatParappana Agrahar
SendShareTweet
Previous Post

ಬಿಹಾರದಲ್ಲಿ ದಾಖಲೆ ಮತದಾನ : ಪುರುಷರನ್ನು ಹಿಂದಿಕ್ಕಿದ ಮಹಿಳಾ ಮತದಾರರು

Next Post

CCB ಪೊಲೀಸರ ಕಾರ್ಯಾಚರಣೆ – ನಕಲಿ ಸೇಲ್ ಡೀಡ್ ರಿಜಿಸ್ಟರ್ ಮಾಡಿದ್ದ ಸಬ್ ರಿಜಿಸ್ಟರ್ ರೂಪ ಅರೆಸ್ಟ್!

Related Posts

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ : ಬೃಹತ್​ ಮರಗಳು ಧರೆಗೆ,  ಸಂಚಾರಕ್ಕೆ ಅಡಚಣೆ!
ಬೆಂಗಳೂರು

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ : ಬೃಹತ್​ ಮರಗಳು ಧರೆಗೆ, ಸಂಚಾರಕ್ಕೆ ಅಡಚಣೆ!

ಗಣೇಶ ಹಬ್ಬಕ್ಕೆ ಬೆಂಗಳೂರಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ; 3 ಸಾವಿರ ಹೆಚ್ಚುವರಿ ಸಿಸಿಟಿವಿ, ಡ್ರೋಣ್ ಕಣ್ಗಾವಲು!
ಬೆಂಗಳೂರು

ಗಣೇಶ ಹಬ್ಬಕ್ಕೆ ಬೆಂಗಳೂರಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ; 3 ಸಾವಿರ ಹೆಚ್ಚುವರಿ ಸಿಸಿಟಿವಿ, ಡ್ರೋಣ್ ಕಣ್ಗಾವಲು!

ಫುಟ್‌ಪಾತ್‌ನಲ್ಲಿ ಓಡಾಡೋಕೆ ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು ; ಸ್ಥಳೀಯರ ಮೇಲೆ ವ್ಯಾಪಾರಿಗಳಿಂದ ಹಲ್ಲೆ!
ಬೆಂಗಳೂರು

ಫುಟ್‌ಪಾತ್‌ನಲ್ಲಿ ಓಡಾಡೋಕೆ ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು ; ಸ್ಥಳೀಯರ ಮೇಲೆ ವ್ಯಾಪಾರಿಗಳಿಂದ ಹಲ್ಲೆ!

ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ ; ಕೆ.ಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ!
ಬೆಂಗಳೂರು

ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ ; ಕೆ.ಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ!

ಬನಶಂಕರಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ; ಮನೆ ಮುಂದೆಯೇ ಓಡಾಟ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ಬೆಂಗಳೂರು

ಬನಶಂಕರಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ; ಮನೆ ಮುಂದೆಯೇ ಓಡಾಟ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ನಕಲಿ ಮೆಡಿಕಲ್ ಮಾಫಿಯಾ ಪ್ರಕರಣ : ಕೃಪಾ ಹೆಲ್ತ್‌ಕೇರ್ ಮಾಲೀಕ ವೀರೆಶ್ ಬಂಧನ
ಬೆಂಗಳೂರು

ನಕಲಿ ಮೆಡಿಕಲ್ ಮಾಫಿಯಾ ಪ್ರಕರಣ : ಕೃಪಾ ಹೆಲ್ತ್‌ಕೇರ್ ಮಾಲೀಕ ವೀರೆಶ್ ಬಂಧನ

Next Post
CCB ಪೊಲೀಸರ ಕಾರ್ಯಾಚರಣೆ – ನಕಲಿ ಸೇಲ್ ಡೀಡ್ ರಿಜಿಸ್ಟರ್ ಮಾಡಿದ್ದ ಸಬ್ ರಿಜಿಸ್ಟರ್ ರೂಪ ಅರೆಸ್ಟ್!

CCB ಪೊಲೀಸರ ಕಾರ್ಯಾಚರಣೆ – ನಕಲಿ ಸೇಲ್ ಡೀಡ್ ರಿಜಿಸ್ಟರ್ ಮಾಡಿದ್ದ ಸಬ್ ರಿಜಿಸ್ಟರ್ ರೂಪ ಅರೆಸ್ಟ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!?  ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!? ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat