ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಪಾಕ್‌ನಲ್ಲಿ ದಾಳಿ ನಡೆಸಿದ್ದು ನಾವೇ ; ಮತ್ತೆ ದಾಳಿ ನಡೆಸ್ತೇವೆ ಎಂದು ಎಚ್ಚರಿಸಿದ ತಾಲಿಬಾನ್‌

November 12, 2025
Share on WhatsappShare on FacebookShare on Twitter

ಪಾಕಿಸ್ತಾನ್‌ : ಇಸ್ಲಾಮಾಬಾದ್‌ನಲ್ಲಿ ಮತ್ತೆ ರಕ್ತಪಾತ ! ಪಾಕ್‌ನಲ್ಲಿ 12 ಜನರ ಸಾವಿಗೆ ಕಾರಣವಾದ ಆತ್ಮಾಹುತಿ ಬಾಂಬ್ ದಾಳಿಯ ಹೊಣೆಯನ್ನು ಪಾಕಿಸ್ತಾನಿ ತಾಲಿಬಾನ್ ಹೊತ್ತಿದೆ. ಮತ್ತಷ್ಟು ದಾಳಿಗಳನ್ನು ನಡೆಸುವ ಎಚ್ಚರಿಕೆಯನ್ನೂ ತಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ ನೀಡಿದೆ. ಪಾಕಿಸ್ತಾನ ಸರ್ಕಾರದ ಉಗ್ರ ವಿರೋಧಿ ನೀತಿಗೆ ಇದು ದೊಡ್ಡ ಸವಾಲಾಗಿದೆ.

ಇಸ್ಲಾಮಾಬಾದ್‌ನಲ್ಲಿ ಭಾನುವಾರ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಇದು ಪಾಕ್‌ ರಾಜಧಾನಿಯ ಮೇಲೆ ಉಗ್ರಗಾಮಿ ಗುಂಪು ನಡೆಸಿದ ಅಪರೂಪದ ದಾಳಿಯಾಗಿದೆ. ಪಾಕಿಸ್ತಾನದ ಇಸ್ಲಾಮಿಕ್ ಅಲ್ಲದ ಕಾನೂನುಗಳ ಅಡಿಯಲ್ಲಿ ತೀರ್ಪುಗಳನ್ನು ಜಾರಿಗೊಳಿಸಿದ ನ್ಯಾಯಮೂರ್ತಿಗಳು, ವಕೀಲರು, ಅಧಿಕಾರಿಗಳು, ಮತ್ತು ಭದ್ರತಾ ವಾಹನಗಳು ಇವರ ಗುರಿ. ಇದೀಗ ದೇಶದ ಪ್ರಮುಖ ನಗರಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಇಸ್ಲಾಮಾಬಾದ್, ಲಾಹೋರ್ ಹಾಗೂ ಪೇಶಾವರ್ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಇಸ್ಲಾಮಾಬಾದ್ ನ್ಯಾಯಾಲಯದ ಹೊರಗೆ ನಡೆದ ಆತ್ಮಾಹುತಿ ಬಾಂಬ್ ದಾಳಿ ಭಾರತವೇ  ಮಾಡಿದೆ ಅಂತ ಪಾಕ್‌ ಪ್ರಧಾನಿ ಶೆಹಬಾಜ್ ಷರೀಫ್ ಮತ್ತೆ ಆರೋಪಿಸಿದ್ದಾರೆ. ಅಫ್ಘಾನಿಸ್ತಾನದ ಗಡಿಯ ಬಳಿಯ ವಾನಾದ ಕ್ಯಾಡೆಟ್ ಕಾಲೇಜಿನ ಮೇಲೆ ಸೋಮವಾರ ನಡೆದ ದಾಳಿಯಲ್ಲಿ ಭಾರತದ ಪಾತ್ರವಿದೆ ಈ ದಾಳಿಗಳು ಪಾಕಿಸ್ತಾನವನ್ನು ಅಸ್ಥಿರಗೊಳಿಸುವ ಗುರಿಯನ್ನು ಹೊಂದಿರುವ ಭಾರತದ ರಾಜ್ಯ ಪ್ರಾಯೋಜಿತ ಭಯೋತ್ಪಾದನೆಯ ಮುಂದುವರಿಕೆಯಾಗಿದೆ” ಅಂತ ಹೇಳಿದ್ದಾರೆ.ಆದ್ರೆ, ಈ ಹುಸಿ ಆರೋಪಕ್ಕೆ ಯಾವುದೇ ಪುರಾವೆಗಳನ್ನು ಅವರು ನೀಡಿಲ್ಲ. ಇಷ್ಟೇಲ್ಲ ನಡೆದರು ಭಾರತದ ಮೇಲೆ ಸುಳ್ಳು ಆರೋಪ ಹೊರೆಸೋದು ಮಾತ್ರ ಮೂರ್ಖ ಪಾಕಿಸ್ತಾನ ಬಿಡ್ಲಿಲ್ಲ.

ದಕ್ಷಿಣ ಏಷ್ಯಾದಲ್ಲಿ ಭಯೋತ್ಪಾದನೆಯ ತಾಣವಾಗಿರುವ ಪಾಕಿಸ್ತಾನವು ಬಹಳ ಹಿಂದಿನಿಂದಲೂ ಭಯೋತ್ಪಾದನೆಯ ರಫ್ತುದಾರನಾಗಿದೆ. ತಾನೇ ಭಯೋತ್ಪಾದಕರಿಗೆ ಆಶ್ರಯ ನೀಡಿದರೂ ಆ ಉಗ್ರರು ಪಾಕಿಸ್ತಾನದ ಮೇಲೆ ದಾಳಿ ನಡೆಸಿದಾಗ ಮಾತ್ರ ಅದಕಲ್ಕೆಲ್ಲ ಕಾರಣ ಭಾರತವಂತೆ ಹೊಣೆಗಾರರನ್ನಾಗಿ ಮಾಡುವುದು ಪಾಕಿಸ್ತಾನಕ್ಕೆ ಹೊಸತೇನಲ್ಲ. ಈ ಹಿಂದೆ ಅಕ್ಟೋಬರ್‌ನಲ್ಲಿ ನಡೆದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನಗಳು ಇತ್ತೀಚಿನ ದಾಳಿಗಳಿಂದಾಗಿ ಪ್ರಮುಖ ಘರ್ಷಣೆಯಲ್ಲಿ ಭಾಗಿಯಾಗಿದ್ದವು. ಆವಾಗಲೂ ಭಾರತವೇ ಕಾರಣ ಎಂದ ಪಾಕ್‌ಗೆ ಅಫ್ಘಾನಿಸ್ತಾನ್‌ ತಕ್ಕ ಪ್ರತಿಕ್ರಿಯೆ ನೀಡಿತ್ತು..

ಸೋಮವಾರ ದೆಹಲಿಯಲ್ಲಿ ಸಂಭವಿಸಿದ ಕಾರು ಸ್ಫೋಟದಲ್ಲಿ 10ಕ್ಕೂ ಅಧಿಕ ಜನರು ಸಾವನ್ನಪ್ಪಿ 20 ಜನರು ಗಾಯಗೊಂಡ ನಂತರ ಮಾರನೇ ದಿನವೇ ಪಾಕ್‌ನಲ್ಲಿ ಆತ್ಮಹುತಿ ಬಾಂಬ್‌ ದಾಳಿ ಸಂಭವಿಸಿದೆ. ಪಾಕಿಸ್ತಾನದಲ್ಲಿ ಕೊನೆಯ ಆತ್ಮಹುತಿ ದಾಳಿ ನಡೆದಿದ್ದು ಡಿಸೆಂಬರ್ 2022 ರಲ್ಲಿ. ಅಫ್ಘಾನ್ ನೆಲದಲ್ಲಿ ಆಶ್ರಯ ಪಡೆದಿದ್ದಾರೆ ಎನ್ನಲಾದ ತಾಲಿಬಾನ್‌ ಸಶಸ್ತ್ರ ಗುಂಪುಗಳನ್ನು ಈ ಕೃತ್ಯ ಮೆರೆದಿದೆ.

ಇಸ್ಲಾಮಾಬಾದ್‌ನಲ್ಲಿ ನಡೆದ ಈ ದಾಳಿ ಪಾಕಿಸ್ತಾನಕ್ಕೆ ಮತ್ತೊಂದು ಎಚ್ಚರಿಕೆ ಗಂಟೆಯಾಗಿದೆ. ಕಳೆದ ವರ್ಷ ತಾಲಿಬಾನ್ ಮತ್ತು ಪಾಕಿಸ್ತಾನ ಸರ್ಕಾರದ ನಡುವೆ ನಡೆದ ಶಾಂತಿ ಮಾತುಕತೆ ವಿಫಲವಾದ ನಂತರ ದಾಳಿಗಳು ಮತ್ತೆ ಹೆಚ್ಚುತ್ತಿವೆ.ಅಲ್ಲದೇ ಇದೀಗ  ಸ್ಥಳೀಯರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ಪಾಕಿಸ್ತಾನಿ ತಾಲಿಬಾನ್ ಚಟುವಟಿಕೆಗಳಿಂದ ಪಾಕ್‌ ಜನರು ಆತಂಕ್ಕೊಳಗಾಗಿದ್ದಾರೆ.

ಪಾಕಿಸ್ತಾನದಲ್ಲಿ ಉಗ್ರರ ನೆರಳು ಮತ್ತೆ ದಟ್ಟವಾಗುತ್ತಿದೆ. ಒಂದು ದಾಳಿ ನಡೆದ ತಕ್ಷಣ ಮತ್ತೊಂದು ಎಚ್ಚರಿಕೆ ಇದೇ ತಾಲಿಬಾನ್‌ನ ಹೊಸ ತಂತ್ರ. ಸರ್ಕಾರದ ಒಳಗಿನ ರಾಜಕೀಯ ಅಸ್ಥಿರತೆ, ಗಡಿಭಾಗದ ಸುರಕ್ಷತಾ ಕೊರತೆ, ಮತ್ತು ಆರ್ಥಿಕ ಸಂಕಷ್ಟ  ಈ ಎಲ್ಲದನ್ನೂ ಉಗ್ರ ಸಂಘಟನೆಗಳು ತಮ್ಮ ಪರವಾಗಿ ಬಳಸಿಕೊಳ್ಳುತ್ತಿವೆ. ಪಾಕಿಸ್ತಾನ ಸರ್ಕಾರ ಈಗ ಉಗ್ರರ ವಿರುದ್ಧ ತೀವ್ರ ಕ್ರಮ ಕೈಗೊಳ್ಳುವುದು ಬಿಟ್ಟು ಭಾರತದ ಮೇಲೆ ಆರೋಪಿಸುವ ನಾಟಕವನ್ನೇ  ಮುಂದುವರೆಸಿದರೆ ಪಾಕ್ ಅತಂತ್ರವಾಗುವುದಂತೂ ಖಚಿತ..
ಇದನ್ನೂ ಓದಿ : ಮಹೇಶ್‌ ಶೆಟ್ಟಿ ತಿಮರೋಡಿ ತಂಡಕ್ಕೆ ಶಾಕ್ ​|​ SIT ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್!

Tags: Karnataka News beatPakistant was they who carried out the attackTaliban warnswill attack again
SendShareTweet
Previous Post

ಮಹೇಶ್‌ ಶೆಟ್ಟಿ ತಿಮರೋಡಿ ತಂಡಕ್ಕೆ ಶಾಕ್ ​|​ SIT ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್!

Next Post

ಉದ್ಘಾಟನೆಗೊಂಡ ತಿಂಗಳಲ್ಲೇ ಕುಸಿದು ಬಿತ್ತು ಚೀನಾದ ಬೃಹತ್ ಸೇತುವೆ : ವಿಡಿಯೋ ವೈರಲ್

Related Posts

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!
ವಿದೇಶ

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!
ವಿದೇಶ

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ
ವಿದೇಶ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ
ವಿದೇಶ

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?
ವಿದೇಶ

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಅಮೆರಿಕದಲ್ಲಿ ಇಬ್ಬರು ಮಲಯಾಳಿ ಮಹಿಳೆಯರ ಕೊಲೆ ಕೇಸ್‌ : ಹಂತಕಿ ಗೆಳತಿ ವಿರುದ್ಧ ದೋಷಾರೋಪ!
ವಿದೇಶ

ಅಮೆರಿಕದಲ್ಲಿ ಇಬ್ಬರು ಮಲಯಾಳಿ ಮಹಿಳೆಯರ ಕೊಲೆ ಕೇಸ್‌ : ಹಂತಕಿ ಗೆಳತಿ ವಿರುದ್ಧ ದೋಷಾರೋಪ!

Next Post
ಉದ್ಘಾಟನೆಗೊಂಡ ತಿಂಗಳಲ್ಲೇ ಕುಸಿದು ಬಿತ್ತು ಚೀನಾದ ಬೃಹತ್ ಸೇತುವೆ : ವಿಡಿಯೋ ವೈರಲ್

ಉದ್ಘಾಟನೆಗೊಂಡ ತಿಂಗಳಲ್ಲೇ ಕುಸಿದು ಬಿತ್ತು ಚೀನಾದ ಬೃಹತ್ ಸೇತುವೆ : ವಿಡಿಯೋ ವೈರಲ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat