ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ನಕ್ಸಲಿಸಂ ತೊರೆದು ಮುಖ್ಯವಾಹಿನಿಗೆ ಬಂದಿದ್ದ ಮಹಿಳೆಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್!

November 12, 2025
Share on WhatsappShare on FacebookShare on Twitter

ಬೆಂಗಳೂರು : ನಕ್ಸಲ್‌ ಚಳವಳಿಯಲ್ಲಿ ಭಾಗಿಯಾಗಿ, ಸಮಾಜದ ಮುಖ್ಯವಾಹಿನಿಗೆ ಹಿಂದಿರುಗುವವರಿಗೆ ಪರಿಹಾರ ನೀಡುವ ಎಡಪಂಥೀಯ ತೀವ್ರಗಾಮಿಗಳ ಪುನರ್ವಸತಿ ಯೋಜನೆಯಲ್ಲಿ ಪರಿಹಾರ ಘೋಷಣೆ ಮಾಡಿದ್ದರೂ, ಜಾಮೀನು ನೀಡುವುದಕ್ಕೆ ವಿರೋಧಿಸಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ಅಚ್ಚರಿ ವ್ಯಕ್ತಪಡಿಸಿರುವ ಹೈಕೋರ್ಟ್, ನಕ್ಸಲ್‌ ಚಳವಳಿಯಲ್ಲಿದ್ದು, ಶರಣಾಗಿದ್ದ ಮಹಿಳೆಯೊಬ್ಬರಿಗೆ ಜಾಮೀನು ಮಂಜೂರು ಮಾಡಿದೆ.

ನಕ್ಸಲ್‌ ಚಳವಳಿಯಿಂದ ಶರಣಾದ ಬಳಿಕ ಜಾಮೀನು ನೀರಾಕರಿಸಿದ್ದ ಉಡುಪಿ ಜಿಲ್ಲಾ ನ್ಯಾಯಾಲಯದ ಆದೇಶ ಪ್ರಶ್ನಿಸಿ, ಆಂಧ್ರ ಪ್ರದೇಶದ ಅನಂತಪುರ ಮೂಲದ ಲಕ್ಷ್ಮೀ ಪೂಜಾರ್ತಿ ಅಲಿಯಾಸ್‌ ತೊಂಬಟ್ಟು ಲಕ್ಷ್ಮೀ ಎಂಬವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್‌. ಮುದ್ಗಲ್‌ ಮತ್ತು ನ್ಯಾಯಮೂರ್ತಿ ವೆಂಕಟೇಶ್‌ ಟಿ. ನಾಯ್ಕ್‌ ಅವರಿದ್ದ ನ್ಯಾಯಪೀಠ ಈ ಮೇಲಿನ ಆದೇಶ ನೀಡಿದೆ. ಅಲ್ಲದೆ, ಲಕ್ಷ್ಮೀ ಅವರಿಗೆ ಜಾಮೀನು ನಿರಾಕರಿಸಿದ್ದ ಉಡುಪಿಯ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿದೆ.

ಜೊತೆಗೆ, ಅರ್ಜಿದಾರರು 50 ಸಾವಿರ ರೂ. ಮೊತ್ತದ ವೈಯಕ್ತಿಕ ಬಾಂಡ್‌, ಅದೇ ಪ್ರಮಾಣದಲ್ಲಿ ಇಬ್ಬರ ಶ್ಯೂರಿಟಿ, ಅಗತ್ಯವಿದ್ದಾಗ ವಿಚಾರಣಾ ನ್ಯಾಯಾಲಯದ ಮುಂದೆ ಹಾಜರಾಗಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕುವುದು ಮತ್ತು ಸಾಕ್ಷ್ಯ ನಾಶ ಮಾಡುವಂತಹ ಕೃತ್ಯಗಳಲ್ಲಿ ಭಾಗಿಯಾಗಬಾರದು ಎಂದು ಷರತ್ತುಗಳನ್ನು ವಿಧಿಸಿದೆ.

ಇದನ್ನೂ ಓದಿ : ಭೂತಾನ್​​ನಿಂದ ಬರ್ತಿದ್ದಂತೆ ಆಸ್ಪತ್ರೆಗೆ ‘ನಮೋ’ ಭೇಟಿ | ದೆಹಲಿ ಸ್ಫೋಟದ ಗಾಯಾಳುಗಳ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ!

Tags: Karnataka News beat
SendShareTweet
Previous Post

ಮೈಸೂರು | ಕಳೆದ 26 ದಿನಗಳಲ್ಲಿ 5 ಮರಿಗಳ ಸಹಿತ 10 ಹುಲಿಗಳ ಸೆರೆ

Next Post

ಎನ್‌ಡಿಎಗೆ ಫಲಿತಾಂಶ ಬಂದರೆ ನಮ್ಮ ದೇಶದ ದುರಾದೃಷ್ಟ : ಸಚಿವ ರಾಮಲಿಂಗಾರೆಡ್ಡಿ

Related Posts

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ
ರಾಜ್ಯ

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ನೇಮಕಾತಿ : 37 ಸಾವಿರ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ನೇಮಕಾತಿ : 37 ಸಾವಿರ ರೂಪಾಯಿ ಸ್ಯಾಲರಿ

ಟೀ ಕುಡಿಯಲು ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ ; ಆರೋಪಿ ಬಂಧನ
ಬೆಂಗಳೂರು

ಟೀ ಕುಡಿಯಲು ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ ; ಆರೋಪಿ ಬಂಧನ

ಏನೋ ಮಾಡಲು ಹೋಗಿ ಏನು ಮಾಡಿದೆ ನೀನು – GBAಗೆ 1 ಕಿಲೋಮೀಟರ್ ಚಾಲೆಂಜ್ ಫಜೀತಿ!
ಬೆಂಗಳೂರು

ಏನೋ ಮಾಡಲು ಹೋಗಿ ಏನು ಮಾಡಿದೆ ನೀನು – GBAಗೆ 1 ಕಿಲೋಮೀಟರ್ ಚಾಲೆಂಜ್ ಫಜೀತಿ!

ಗೆಳೆಯರ ಜೊತೆ ಕೆರೆಯಲ್ಲಿ ಆಟವಾಡಲು ಹೋದ 16 ವರ್ಷದ ಬಾಲಕ ನೀರುಪಾಲು!
ಬೆಂಗಳೂರು

ಗೆಳೆಯರ ಜೊತೆ ಕೆರೆಯಲ್ಲಿ ಆಟವಾಡಲು ಹೋದ 16 ವರ್ಷದ ಬಾಲಕ ನೀರುಪಾಲು!

ಟೆಂಪೋ-ಸ್ಕೂಟರ್‌ ಮಧ್ಯೆ ಭೀಕರ ಅಪಘಾತ ; ಸವಾರ ಬಲಿ
ಬೆಂಗಳೂರು

ಟೆಂಪೋ-ಸ್ಕೂಟರ್‌ ಮಧ್ಯೆ ಭೀಕರ ಅಪಘಾತ ; ಸವಾರ ಬಲಿ

Next Post
ಎನ್‌ಡಿಎಗೆ ಫಲಿತಾಂಶ ಬಂದರೆ ನಮ್ಮ ದೇಶದ ದುರಾದೃಷ್ಟ : ಸಚಿವ ರಾಮಲಿಂಗಾರೆಡ್ಡಿ

ಎನ್‌ಡಿಎಗೆ ಫಲಿತಾಂಶ ಬಂದರೆ ನಮ್ಮ ದೇಶದ ದುರಾದೃಷ್ಟ : ಸಚಿವ ರಾಮಲಿಂಗಾರೆಡ್ಡಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ಮೇಲಧಿಕಾರಿಗಳ ಕಿರುಕುಳ ಆರೋಪ – ಗ್ರಾಮ ಆಡಳಿತಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ!

ಮೇಲಧಿಕಾರಿಗಳ ಕಿರುಕುಳ ಆರೋಪ – ಗ್ರಾಮ ಆಡಳಿತಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ!

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat