ಬೆಂಗಳೂರು : ಬಿಹಾರ್ ಚುನಾವಣೆ ಎಕ್ಸಿಟ್ ಪೋಲ್‌ನಲ್ಲಿ ಎನ್‌ಡಿಎಗೆ ಫಲಿತಾಂಶ ಬಂದರೆ ನಮ್ಮ ದೇಶದ ದುರಾದೃಷ್ಟ ಎಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು
ವರದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಈ ಚುನಾವಣೆ ವಿಚಾರವಾಗಿ ರಾಜ್ಯದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ ಎನ್‌ಡಿಎಗೆ ಫಲಿತಾಂಶ ಬಂದರೆ ನಮ್ಮ ದೇಶದ ದುರಾದೃಷ್ಟ ಅಂತೂ ಹೌದು. ರಾಜ್ಯ ಕಾಂಗ್ರೆಸ್ ಸರ್ಕಾರ 2028ರ ಚುನಾವಣೆಯಲ್ಲೂ ನಾವೇ ಗೆಲ್ಲುತ್ತೇವೆ ಎಂದಿದ್ದಾರೆ.
ಬಿಜೆಪಿಯಲ್ಲಿ ನಾಯಕತ್ವ ಇಲ್ಲ ಬಿಜೆಪಿಯವರು ಏನೇ ಮಾತಾಡಿದರೂ ಇವರ ಮಾತು ಕೇಳೋರು ಯಾರು ಇಲ್ಲ ಕಾಂಗ್ರೇಸ್ ಸುಭದ್ರವಾಗಿ ಸ್ಥಿರವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಹೇಳಿದರು.
ಇದನ್ನೂ ಓದಿ : ಮೈಸೂರು | ಕಳೆದ 26 ದಿನಗಳಲ್ಲಿ 5 ಮರಿಗಳ ಸಹಿತ 10 ಹುಲಿಗಳ ಸೆರೆ



















