ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಕೇಸ್‌ | SIT ವಿಚಾರಣೆ ಬಳಿಕ ನಟ ಪ್ರಕಾಶ್ ರಾಜ್ ಕ್ಷಮೆಯಾಚನೆ!

November 12, 2025
Share on WhatsappShare on FacebookShare on Twitter

ಹೈದರಾಬಾದ್ : ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ಇಂದು ವಿಚಾರಣೆಗೆ ಹಾಜರಾಗಿದ್ದಾರೆ.

ಹಗರಣದಲ್ಲಿ ತಮ್ಮದು ಯಾವುದೇ ಪಾತ್ರವಿಲ್ಲ ಎಂದು ಪ್ರಕಾಶ್ ರಾಜ್ ಈ ಹಿಂದೆಯೂ ತಿಳಿಸಿದ್ದರು. ಇಂದು ಮಾತನಾಡಿದ ಅವರು, 2016 ರಲ್ಲಿ ಬೆಟ್ಟಿಂಗ್ ಇನ್ನೂ ಪ್ರಾರಂಭವಾಗಿರಲಿಲ್ಲ. ತಾವು ಒಂದು ಆ್ಯಪ್ ಬಗ್ಗೆ ಜಾಹೀರಾತಿನಲ್ಲಿ ಮಾತ್ರ ಕಾಣಿಸಿಕೊಂಡಿದ್ದೆ. ಅದು ಬೆಟ್ಟಿಂಗ್ ಆ್ಯಪ್ ಎಂದು ತಿಳಿದ ನಂತರ ಆ ಜಾಹೀರಾತಿನಿಂದ ಹಿಂದೆ ಸರಿದಿದ್ದಾಗಿದೆ. ಆದರೂ ತಪ್ಪಾಗಿದೆ. ಆದ್ದರಿಂದ ನಾನು ಇದಕ್ಕೆ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.

ವಿಚಾರಣೆಯ ವೇಳೆ ನಾನು ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ವಿವರಗಳು, ದಾಖಲೆಗಳು ಮತ್ತು ಬ್ಯಾಂಕ್ ದಾಖಲೆಗಳನ್ನು ಎಸ್‌ಐಟಿ ಅಧಿಕಾರಿಗಳಿಗೆ ಒದಗಿಸಿದ್ದೇನೆ. ಬೆಟ್ಟಿಂಗ್ ಆ್ಯಪ್‌ಗಳು ಮತ್ತು ಗೇಮಿಂಗ್‌ ಆ್ಯಪ್‌ಗಳಲ್ಲಿ ಹೂಡಿಕೆ ಮಾಡುವ ಮೂಲಕ ಅನೇಕ ಯುವಕರು ಹಣವನ್ನು ಕಳೆದುಕೊಳ್ಳುತ್ತಿದ್ದಾರೆ. ಅವರ ಕುಟುಂಬಗಳು ಬಳಲುತ್ತಿವೆ. ಕಠಿಣ ಪರಿಶ್ರಮ ಮಾತ್ರ ಫಲ ನೀಡುತ್ತದೆ. ಕಷ್ಟಪಟ್ಟು ದುಡಿದರೆ ಮಾತ್ರ ಹಣ ಬರುತ್ತದೆ. ಆದ್ದರಿಂದ ನಾವೆಲ್ಲರೂ ದುಡಿಯೋಣ. ದಯವಿಟ್ಟು ಈ ವಿಷಯದಲ್ಲಿ ನನ್ನನ್ನು ಕ್ಷಮಿಸಿ. ಭವಿಷ್ಯದಲ್ಲಿ ನಾನು ಅಂತಹ ತಪ್ಪನ್ನು ಮಾಡುವುದಿಲ್ಲ ಎಂದು ಪ್ರಕಾಶ್ ರಾಜ್ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ : ನನಗೆ ಎಕ್ಸಿಟ್ ಪೋಲ್​ನಲ್ಲಿ ನಂಬಿಕೆಯಿಲ್ಲ, ಬಿಹಾರದಲ್ಲಿ ಮಹಾಘಟಬಂಧನವೇ ಅಧಿಕಾರಕ್ಕೆ | ಡಿಸಿಎಂ ಡಿ.ಕೆ ಶಿವಕುಮಾರ್ ವಿಶ್ವಾಸ!

Tags: Karnataka News beatPrakash Raj
SendShareTweet
Previous Post

ನನಗೆ ಎಕ್ಸಿಟ್ ಪೋಲ್​ನಲ್ಲಿ ನಂಬಿಕೆಯಿಲ್ಲ, ಬಿಹಾರದಲ್ಲಿ ಮಹಾಘಟಬಂಧನವೇ ಅಧಿಕಾರಕ್ಕೆ | ಡಿಸಿಎಂ ಡಿ.ಕೆ ಶಿವಕುಮಾರ್ ವಿಶ್ವಾಸ!

Next Post

ಮದುವೆ ಮಂಟಪದಲ್ಲೇ ವರನಿಗೆ ಚಾಕು ಇರಿತ | 2 ಕಿ.ಮೀ.ವರೆಗೆ ಆರೋಪಿಯನ್ನು ಬೆನ್ನಟ್ಟಿದ ಡ್ರೋನ್ ಕ್ಯಾಮೆರಾ!

Related Posts

ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ವಿಧಿವಶ
ಸಿನಿಮಾ-ಮನರಂಜನೆ

ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ವಿಧಿವಶ

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ಗಾಗಿ ಕೋರ್ಟ್ ಮೆಟ್ಟಿಲೇರಿದ್ರಾ ದಂಪತಿ?
ಸಿನಿಮಾ-ಮನರಂಜನೆ

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ಗಾಗಿ ಕೋರ್ಟ್ ಮೆಟ್ಟಿಲೇರಿದ್ರಾ ದಂಪತಿ?

ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಭಿಮಾನಿಯ ಆರೋಗ್ಯ ವಿಚಾರಿಸಿದ ನಟ ಯಶ್‌!
ಸಿನಿಮಾ-ಮನರಂಜನೆ

ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಭಿಮಾನಿಯ ಆರೋಗ್ಯ ವಿಚಾರಿಸಿದ ನಟ ಯಶ್‌!

ನಟಿ ರುಕ್ಮಿಣಿ ವಸಂತ್‌ ಅಶ್ಲೀಲ ಫೋಟೋ ಕ್ರಿಯೆಟ್‌ – ಕಿಡಿಗೇಡಿಗಳ ವಿರುದ್ಧ ದಾಖಲಾಯ್ತು FIR!
ಸಿನಿಮಾ-ಮನರಂಜನೆ

ನಟಿ ರುಕ್ಮಿಣಿ ವಸಂತ್‌ ಅಶ್ಲೀಲ ಫೋಟೋ ಕ್ರಿಯೆಟ್‌ – ಕಿಡಿಗೇಡಿಗಳ ವಿರುದ್ಧ ದಾಖಲಾಯ್ತು FIR!

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!
ಉಡುಪಿ

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!

ಜನನಾಯಗನ್ ಬಿಡುಗಡೆ ವಿಳಂಬದ ಹಿಂದಿನ ಸತ್ಯ ಹೇಳಲು ಧೈರ್ಯವಿಲ್ಲ : ನಿರ್ದೇಶಕ ಅಚ್ಚರಿಯ ಹೇಳಿಕೆ!
ಸಿನಿಮಾ-ಮನರಂಜನೆ

ಜನನಾಯಗನ್ ಬಿಡುಗಡೆ ವಿಳಂಬದ ಹಿಂದಿನ ಸತ್ಯ ಹೇಳಲು ಧೈರ್ಯವಿಲ್ಲ : ನಿರ್ದೇಶಕ ಅಚ್ಚರಿಯ ಹೇಳಿಕೆ!

Next Post
ಮದುವೆ ಮಂಟಪದಲ್ಲೇ ವರನಿಗೆ ಚಾಕು ಇರಿತ | 2 ಕಿ.ಮೀ.ವರೆಗೆ ಆರೋಪಿಯನ್ನು ಬೆನ್ನಟ್ಟಿದ ಡ್ರೋನ್ ಕ್ಯಾಮೆರಾ!

ಮದುವೆ ಮಂಟಪದಲ್ಲೇ ವರನಿಗೆ ಚಾಕು ಇರಿತ | 2 ಕಿ.ಮೀ.ವರೆಗೆ ಆರೋಪಿಯನ್ನು ಬೆನ್ನಟ್ಟಿದ ಡ್ರೋನ್ ಕ್ಯಾಮೆರಾ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

‘ಅತಿಯಾದ ನಿರೀಕ್ಷೆ ಬೇಡ’ : ಟೀಮ್ ಇಂಡಿಯಾ ಪದಾರ್ಪಣೆ ಹೊಸ್ತಿಲಲ್ಲಿರುವ ಸೂರ್ಯವಂಶಿಗೆ ಗಂಗೂಲಿ ಕಿವಿಮಾತು

‘ಅತಿಯಾದ ನಿರೀಕ್ಷೆ ಬೇಡ’ : ಟೀಮ್ ಇಂಡಿಯಾ ಪದಾರ್ಪಣೆ ಹೊಸ್ತಿಲಲ್ಲಿರುವ ಸೂರ್ಯವಂಶಿಗೆ ಗಂಗೂಲಿ ಕಿವಿಮಾತು

ಹೈದರಾಬಾದ್ ಪಬ್ ಮೇಲೆ ಮಹಿಳಾ ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ದಿಢೀರ್ ದಾಳಿ : ಸೆಕ್ಸ್ ರಾಕೆಟ್ ಪತ್ತೆ!

ಹೈದರಾಬಾದ್ ಪಬ್ ಮೇಲೆ ಮಹಿಳಾ ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ದಿಢೀರ್ ದಾಳಿ : ಸೆಕ್ಸ್ ರಾಕೆಟ್ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

ಆಗಸ್ಟ್‌ನಿಂದ ಭಾರತೀಯ ರೈಲ್ವೆಯ ಹೈಟೆಕ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿ : 40 ವರ್ಷ ಹಳೇ ಸಿಸ್ಟಮ್‌ಗೆ ಬ್ರೇಕ್!

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

ಮುಸ್ಲಿಂ ಬಹುಸಂಖ್ಯಾತ ಲಕ್ಷದ್ವೀಪದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ : 47 ವರ್ಷಗಳ ನಿಷೇಧ ಅಂತ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat