ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕಲಬುರ್ಗಿ

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಕೊನೆಗೂ ಹೈಕೋರ್ಟ್‌ ಅನುಮತಿ | ಆದರೆ, ಷರತ್ತುಗಳು ಅನ್ವಯ!

November 13, 2025
Share on WhatsappShare on FacebookShare on Twitter

ಕಲಬುರಗಿ : ಜಿಲ್ಲೆಯ ಚಿತ್ತಾಪುರದಲ್ಲಿ ನವೆಂಬರ್ 16ರಂದು RSS ಪಥಸಂಚಲನ (Chittapur RSS March) ನಡೆಸಲು ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ. ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯು ಹೈಕೋರ್ಟ್‌ನ ಕಲಬುರಗಿ ವಿಭಾಗೀಯ ಪೀಠದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ವಾದ-ಪ್ರತಿವಾದ ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು, ನವೆಂಬರ್ 16ರಂದು ಮಧ್ಯಾಹ್ನ 3.30ರಿಂದ 5.45ರ ಒಳಗಾಗಿ ಪಥಸಂಚಲನ ನಡೆಸಲು ಅನುಮತಿ ನೀಡಿದೆ.

ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ನೀಡಿರುವ ಬಗ್ಗೆ ಹೈಕೋರ್ಟ್​ಗೆ ಜಿಲ್ಲಾಡಳಿತ ಮಾಹಿತಿ ನೀಡಿದ್ದು, 300 ಕಾರ್ಯಕರ್ತರು ಹಾಗೂ 25 ಬ್ಯಾಂಡ್ ವಾದಕರಿಗೆ ಮಾತ್ರ ಅವಕಾಶ ಇರಲಿದ್ದು, ಪಥಸಂಚಲನದಲ್ಲಿ ಒಟ್ಟು 325 ಜನರು ಮಾತ್ರ ಭಾಗಿಯಾಗಬೇಕು‌. ನ.16ರ ಮಧ್ಯಾಹ್ನ 3.30ರಿಂದ ಸಂಜೆ 5.30ರವರೆಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದೆ.

ಪಥಸಂಚಲನಕ್ಕೆ ಅನುಮತಿ ಕೋರಿ ಆರೆಸ್ಸೆಸ್ ಜಿಲ್ಲಾ ಸಂಘಚಾಲಕ ಅಶೋಕ್ ಪಾಟೀಲ್ ಸೇರಿದಂತೆ ವಿವಿಧ ಸಂಘಟನೆಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಪೀಠ ಕಳೆದ ನವೆಂಬರ್ 7ರಂದು ಕೈಗೊಂಡು, ಪ್ರತ್ಯೇಕ ದಿನಾಂಕ ನಿಗದಿಪಡಿಸುವಂತೆ ಸರ್ಕಾರಕ್ಕೆ ಸೂಚಿಸಿತ್ತು. ಪ್ರತ್ಯೇಕ ದಿನಾಂಕ ನಿಗದಿಯಾಗದಿದ್ದರೆ ನ್ಯಾಯಾಲಯವೇ ತೀರ್ಮಾನಿಸಲಿದೆ ಎಂದು ಪೀಠ ತಿಳಿಸಿತ್ತು.

ಹೈಕೋರ್ಟ್ ಆದೇಶದಂತೆ ಮೊದಲು ಕಲಬುರಗಿಯಲ್ಲಿ ಶಾಂತಿ ಸಭೆ ನಡೆದಿತ್ತು. ಆದರೆ, ಯಾವುದೇ ಒಮ್ಮತ ಮೂಡದೆ ಅದು ಅಶಾಂತಿಯಲ್ಲಿ ಅಂತ್ಯವಾಗಿತ್ತು. ನಂತರ ಹೈಕೋರ್ಟ್ ಸೂಚನೆಯಂತೆ ಎಜೆ ಶಶಿಕಿರಣ್ ಶೆಟ್ಟಿ ಅವರ ಬೆಂಗಳೂರಿನ ಕಚೇರಿಯಲ್ಲಿ 2ನೇ ಶಾಂತಿ ಸಭೆ ನಡೆದಿದ್ದು, ಅದು ಫಲಪ್ರದವಾಗಿದೆ ಎಂದು ಕಳೆದ ವಿಚಾರಣೆಯಲ್ಲಿ ತಿಳಿಸಲಾಗಿತ್ತು.

ಬೆಂಗಳೂರಿನ ಸಭೆಯಲ್ಲಿ ಆರ್‌ಎಸ್‌ಎಸ್‌ ಮುಖಂಡರು ನವೆಂಬರ್ 13 ಅಥವಾ 16ರಂದು ಪಥಸಂಚಲನಕ್ಕೆ ಅವಕಾಶ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದ್ದರು. ಇದರ ಹಿನ್ನೆಲೆಯಲ್ಲಿ ಹೈಕೋರ್ಟ್ ಇಂದು ಮಧ್ಯಾಹ್ನ ವಿಚಾರಣೆ ನಡೆಸಿ, ನ.16ರಂದು ಪಥಸಂಚಲನ ನಡೆಸಲು ಅಂತಿಮ ನಿರ್ಧಾರ ಕೈಗೊಂಡಿದೆ.

ಇದನ್ನೂ ಓದಿ : ಮದುವೆ ಸಮಾರಂಭದಲ್ಲಿ ಭರ್ಜರಿ ಸ್ಟೆಪ್ ಹಾಕಿದ ಸುಧಾಮೂರ್ತಿ, ಕಿರಣ್ ಮಜುಂದಾರ್ ಷಾ | ವಿಡಿಯೋ ವೈರಲ್

Tags: ChittapurHigh Court finally grants permissionKarnataka News beatRSS procession
SendShareTweet
Previous Post

ಮದುವೆ ಸಮಾರಂಭದಲ್ಲಿ ಭರ್ಜರಿ ಸ್ಟೆಪ್ ಹಾಕಿದ ಸುಧಾಮೂರ್ತಿ, ಕಿರಣ್ ಮಜುಂದಾರ್ ಷಾ | ವಿಡಿಯೋ ವೈರಲ್

Next Post

ಪೌತಿ ಖಾತೆ ಮಾಡಿಕೊಡಲು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ | ಲೋಕಾ ಬಲೆಗೆ ಬಿದ್ದ ಮೂವರು ಆರೋಪಿಗಳು

Related Posts

ಕಲಬುರಗಿಯಲ್ಲಿ ಆಟೋ-ಲಾರಿ ಮಧ್ಯೆ ಭೀಕರ ಅಪಘಾತ ; ತಾಯಿ, ಮಗು ಸ್ಥಳದಲ್ಲೇ ಸಾವು!
ಕಲಬುರ್ಗಿ

ಕಲಬುರಗಿಯಲ್ಲಿ ಆಟೋ-ಲಾರಿ ಮಧ್ಯೆ ಭೀಕರ ಅಪಘಾತ ; ತಾಯಿ, ಮಗು ಸ್ಥಳದಲ್ಲೇ ಸಾವು!

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!
ರಾಜಕೀಯ

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!

ಕಲಬುರಗಿಯಲ್ಲಿ ಭೀಕರ ಅಪಘಾತ : ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋದವರು ಸ್ಥಳದಲ್ಲೇ ಸಾವು!
ಕಲಬುರ್ಗಿ

ಕಲಬುರಗಿಯಲ್ಲಿ ಭೀಕರ ಅಪಘಾತ : ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋದವರು ಸ್ಥಳದಲ್ಲೇ ಸಾವು!

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!
ರಾಜ್ಯ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ
ಕಲಬುರ್ಗಿ

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ

ನಿಯಮ ಉಲ್ಲಂಘನೆ ಆರೋಪ : ಕಲಬುರಗಿ ನರ್ಸಿಂಗ್ ಕಾಲೇಜುಗಳ ವಿರುದ್ಧ ದಿನೇಶ್ ಕಲ್ಲಹಳ್ಳಿ ದೂರು!
ಕಲಬುರ್ಗಿ

ನಿಯಮ ಉಲ್ಲಂಘನೆ ಆರೋಪ : ಕಲಬುರಗಿ ನರ್ಸಿಂಗ್ ಕಾಲೇಜುಗಳ ವಿರುದ್ಧ ದಿನೇಶ್ ಕಲ್ಲಹಳ್ಳಿ ದೂರು!

Next Post
ಪೌತಿ ಖಾತೆ ಮಾಡಿಕೊಡಲು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ | ಲೋಕಾ ಬಲೆಗೆ ಬಿದ್ದ ಮೂವರು ಆರೋಪಿಗಳು

ಪೌತಿ ಖಾತೆ ಮಾಡಿಕೊಡಲು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ | ಲೋಕಾ ಬಲೆಗೆ ಬಿದ್ದ ಮೂವರು ಆರೋಪಿಗಳು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat