ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ರಜನಿಕಾಂತ್‌ ನಟನೆಯ ‘ಜೈಲರ್ 2’ ಚಿತ್ರದಲ್ಲಿ ನಟಿ ಮೇಘಾನ ರಾಜ್‌

November 14, 2025
Share on WhatsappShare on FacebookShare on Twitter

ಬಹುಭಾಷಾ ನಟಿ ಮೇಘನಾ ರಾಜ್ ಸರ್ಜಾ ಇದೀಗ ದೊಡ್ಡ ಪ್ರಾಜೆಕ್ಟ್ ಮೂಲಕ ಸುದ್ದಿಯಾಗಿದ್ದಾರೆ. ಪುತ್ರ ರಾಯನ್‌ ರಾಜ್ ಸರ್ಜಾಗೆ ಜನ್ಮಕೊಟ್ಟ ಬಳಿಕ ಕೆಲವು ವರ್ಷಗಳ ಕಾಲ ಅಭಿನಯಕ್ಕೆ ಬ್ರೇಕ್ ಹಾಕಿದ್ದ ಮೇಘನಾ ರಾಜ್ ಇದೀಗ ಮತ್ತೆ ನಟನೆಗೆ ಮರಳಿದ್ದಾರೆ ಎಂದು ತಿಳಿದು ಬಂದಿದೆ.

ಮೂಲಗಳ ಪ್ರಕಾರ, ಮೇಘನಾ ರಾಜ್ ಇದೀಗ ರಜನಿಕಾಂತ್‌ ನಟನೆಯ`ಜೈಲರ್ 2′ ಚಿತ್ರದಲ್ಲಿ ಅಭಿನಯಿಸುತ್ತಿದ್ದು, ಅವರ ಪಾತ್ರದ ವಿಚಾರವನ್ನು ಗುಟ್ಟಾಗಿ ಇಡಲಾಗಿದೆ. ಈಗಾಗಲೇ ಮೇಘನಾ ಅವರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದು, ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. 

ತಮಿಳು ಇಂಡಸ್ಟ್ರಿ ಮೇಘನಾಗೆ ಹೊಸದೇನಲ್ಲ. 2012ರಲ್ಲಿ ‘ನಂದ ನಂದಿತ’ ಚಿತ್ರದಲ್ಲಿ ಅಭಿನಯಿಸಿದ್ದರು. ಅತಿಹೆಚ್ಚು ಮಲಯಾಳಂ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಹೀಗೆ ಕನ್ನಡದ ಜೊತೆ ಜೊತೆಗೆ ದಕ್ಷಿಣ ಭಾರತದಲ್ಲಿ ಮೇಘನಾ ಈಗಾಗ್ಲೇ ಹೆಸರು ಮಾಡಿರುವ ನಟಿ. ಇದೀಗ ನೆಲ್ಸನ್ ನಿರ್ದೇಶನದ ಬಹುನಿರೀಕ್ಷಿತ `ಜೈಲರ್ 2′ ಚಿತ್ರದ ಮೂಲಕ ಮತ್ತೆ ಕಾಲಿವುಡ್‌ಗೆ ಕಮ್‌ಬ್ಯಾಕ್ ಮಾಡಲಿದ್ದಾರಂತೆ ಮೇಘನಾ ರಾಜ್.

ಅಂದಹಾಗೆ `ಜೈಲರ್ 2′ ಚಿತ್ರ ಕೊನೆಯ ಶೆಡ್ಯೂಲ್ ಚಿತ್ರೀಕರಣ ಬಾಕಿ ಉಳಿಸಿಕೊಂಡಿದ್ದು, ಮೈಸೂರಿನಲ್ಲೇ ಜೈಲರ್ 2 ಚಿತ್ರದ ಬಹುಭಾಗದ ಚಿತ್ರೀಕರಣ ನಡೆದಿದೆ. ಒಟ್ಟಿನಲ್ಲಿ ಜೈಲರ್ 2 ಚಿತ್ರದ ಬಳಿಕ ಮೇಘನಾ ಸಿನಿಮಾ ಜರ್ನಿ ಉನ್ನತ ಮಟ್ಟಕ್ಕೆ ಏರುವ ನಿರೀಕ್ಷೆಯಿದೆ.

ಇದನ್ನೂ ಓದಿ: ರಾಜಮೌಳಿ ‘ಸಮಯ ಪ್ರಜ್ಞೆ’.. ಟಾಲಿವುಡ್ ಫ್ಯಾನ್ಸ್ ಹೇಳಿದ್ದೇನು?

Tags: Karnataka News beatRajinikanth
SendShareTweet
Previous Post

ಹಾಸನದಲ್ಲಿ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಮರಕ್ಕೆ ಡಿಕ್ಕಿ | 10ಕ್ಕೂ ಹೆಚ್ಚು ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ!

Next Post

ದೇಶದಲ್ಲಿ ಬಿಜೆಪಿಯಿಂದ ಮಾತ್ರ ಒಳ್ಳೆಯ ನೇತೃತ್ವ ಸಾಧ್ಯ ; ಸುನೀಲ್ ಕುಮಾರ್

Related Posts

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!
ಸಿನಿಮಾ-ಮನರಂಜನೆ

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!

‘ಡಕಾಯತ್’ 50 ಕೋಟಿ ಕೊಳ್ಳೆ..?
ಸಿನಿಮಾ-ಮನರಂಜನೆ

‘ಡಕಾಯತ್’ 50 ಕೋಟಿ ಕೊಳ್ಳೆ..?

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!
ಸಿನಿಮಾ-ಮನರಂಜನೆ

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!
ಸಿನಿಮಾ-ಮನರಂಜನೆ

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!

ಸಂಗೀತ ಲೋಕದ ಧ್ರುವತಾರೆ ಅಸ್ತಂಗತ – ಗಾಯಕಿ ಆಶಾ ಭೋಂಸ್ಲೆ ಇನ್ನಿಲ್ಲ
ಸಿನಿಮಾ-ಮನರಂಜನೆ

ಇಂದು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಆಶಾ ಭೋಸ್ಲೆ ಅಂತ್ಯಕ್ರಿಯೆ!

ಮೋಹಕ ತಾರೆಯ ಮನಸ್ಸು ಮಿಡಿದಿದ್ದು ಯಾರಿಗೆ?
ಸಿನಿಮಾ-ಮನರಂಜನೆ

ಮೋಹಕ ತಾರೆಯ ಮನಸ್ಸು ಮಿಡಿದಿದ್ದು ಯಾರಿಗೆ?

Next Post
ದೇಶದಲ್ಲಿ ಬಿಜೆಪಿಯಿಂದ ಮಾತ್ರ ಒಳ್ಳೆಯ ನೇತೃತ್ವ ಸಾಧ್ಯ ; ಸುನೀಲ್ ಕುಮಾರ್

ದೇಶದಲ್ಲಿ ಬಿಜೆಪಿಯಿಂದ ಮಾತ್ರ ಒಳ್ಳೆಯ ನೇತೃತ್ವ ಸಾಧ್ಯ ; ಸುನೀಲ್ ಕುಮಾರ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಇದು ಹಿಂದೂ ರಾಷ್ಟ್ರ’ : ಲೆನ್ಸ್‌ಕಾರ್ಟ್ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ತಿಲಕ ಇಟ್ಟ ಬಿಜೆಪಿ ನಾಯಕಿ!

‘ಇದು ಹಿಂದೂ ರಾಷ್ಟ್ರ’ : ಲೆನ್ಸ್‌ಕಾರ್ಟ್ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ತಿಲಕ ಇಟ್ಟ ಬಿಜೆಪಿ ನಾಯಕಿ!

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

IPLಗಾಗಿ PSL ಬಿಟ್ಟು PCB ಕೆಂಗಣ್ಣಿಗೆ ಗುರಿಯಾದ ದಾಸುನ್ ಶನಕ ; ಒಪ್ಪಂದ ಉಲ್ಲಂಘನೆಗಾಗಿ 1 ವರ್ಷ ನಿಷೇಧ!

IPLಗಾಗಿ PSL ಬಿಟ್ಟು PCB ಕೆಂಗಣ್ಣಿಗೆ ಗುರಿಯಾದ ದಾಸುನ್ ಶನಕ ; ಒಪ್ಪಂದ ಉಲ್ಲಂಘನೆಗಾಗಿ 1 ವರ್ಷ ನಿಷೇಧ!

GST ದತ್ತಾಂಶದಿಂದ ಗುಂಡಿನ ದಾಳಿಯವರೆಗೆ – ಬಿಷ್ಣೋಯ್ ಗ್ಯಾಂಗ್‌ನ ‘ಡಿಜಿಟಲ್ ಸುಲಿಗೆ’ಯ ಕರಾಳ ಮುಖ ಬಹಿರಂಗ!

GST ದತ್ತಾಂಶದಿಂದ ಗುಂಡಿನ ದಾಳಿಯವರೆಗೆ – ಬಿಷ್ಣೋಯ್ ಗ್ಯಾಂಗ್‌ನ ‘ಡಿಜಿಟಲ್ ಸುಲಿಗೆ’ಯ ಕರಾಳ ಮುಖ ಬಹಿರಂಗ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಇದು ಹಿಂದೂ ರಾಷ್ಟ್ರ’ : ಲೆನ್ಸ್‌ಕಾರ್ಟ್ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ತಿಲಕ ಇಟ್ಟ ಬಿಜೆಪಿ ನಾಯಕಿ!

‘ಇದು ಹಿಂದೂ ರಾಷ್ಟ್ರ’ : ಲೆನ್ಸ್‌ಕಾರ್ಟ್ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ತಿಲಕ ಇಟ್ಟ ಬಿಜೆಪಿ ನಾಯಕಿ!

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat