ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಗಳೂರು

ಡಿಜಿಟಲ್ ಅರೆಸ್ಟ್​ | ಮಹಿಳೆಯಿಂದ 1.81 ಕೋಟಿ ರೂ. ದೋಚಿದ ಖದೀಮರು

November 14, 2025
Share on WhatsappShare on FacebookShare on Twitter

ಮಂಗಳೂರು: ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್​ ಮಾಡಿದ್ದೇವೆ ಎಂದು ನಂಬಿಸಿದ ಖದೀಮರು, ಮಹಿಳೆಯ ಬಳಿಯಿದ್ದ 1.81 ಕೋಟಿ ರೂ. ತಮ್ಮ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

58 ವರ್ಷದ ಮಹಿಳೆಗೆ ಅ.24 ರಂದು ಮದ್ಯಾಹ್ನ 2.44 ಗಂಟೆ ಸುಮಾರಿಗೆ ಅಪರಿಚಿತ ವ್ಯಕ್ತಿ ಮೊಬೈಲ್ ಕರೆ ಮಾಡಿ ಮುಂಬೈ ಕೊಲಾಬ ಪೊಲೀಸ್ ಠಾಣೆಯಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿದ್ದಾನೆ. ಮಹಿಳೆಯು ಮನಿ ಲಾಂಡರಿಂಗ್ ಕೇಸ್ ಹಾಗೂ ಹ್ಯೂಮನ್ ಟ್ರಾಫಿಕಿಂಗ್ ಕೇಸ್​ನಲ್ಲಿ ಕಮಿಷನ್ ತೆಗೆದುಕೊಂಡಿರುವುದಾಗಿ ತಿಳಿಸಿ ನೀವು ಸಸ್ಪೆಕ್ಟ್ ಇದ್ದೀರಿ. ತನಿಖೆಯ ಬಗ್ಗೆ ನೀವು ವಿಡಿಯೋ ಕಾಲ್​ನಲ್ಲಿ ಸಹಕರಿಸಬೇಕು ಎಂದು ತಿಳಿಸಿದ್ದಾನೆ.

ಇದರಿಂದ ಮಹಿಳೆ ಭಯಭೀತಳಾಗಿ ಅವರು ಮಾಡಿದ ವಿಡಿಯೋ ಕಾಲ್​ನಲ್ಲಿ ಸಂಪರ್ಕದಲ್ಲಿದ್ದರು. ನಂತರ ಮಹಿಳೆಯ ಬಳಿ ಲೆಟರ್ ಬರೆಯಿಸಿಕೊಂಡು ಅದನ್ನು ಅವರ ವಾಟ್ಸ್​ ಆ್ಯಪ್ ನಂಬರ್​ಗೆ ಕಳುಹಿಸಿದ್ದಾರೆ. ನಂತರ ಮತ್ತೊಂದು ನಂಬರ್​ನಿಂದ ವಿನೋದ್ ರಾಥೋಡ್ ಹಾಗೂ ರಾಜೇಶ್ ಮಿಶ್ರಾ ಎಂಬ ಅಪರಿಚಿತ ವ್ಯಕ್ತಿಗಳು ತಾವು ಪೊಲೀಸ್ ಅಧಿಕಾರಿಗಳೆಂದು ವಾಟ್ಸ್​ ಆ್ಯಪ್ ವಿಡಿಯೋ ಕರೆ ಮಾಡಿದ್ದಾರೆ. ಅವರು ಮಹಿಳೆಯ ವೈಯಕ್ತಿಕ ವಿವರಗಳನ್ನು ಹಾಗೂ ಬ್ಯಾಂಕ್​ನ ವಿವರಗಳು ಹಾಗೂ ಬಾಕಿ ಮೊತ್ತವನ್ನೆಲ್ಲ ವಿಚಾರಿಸಿದ್ದಾರೆ.

ಮರುದಿನ ಮಹಿಳೆಗೆ ಕರೆ ಮಾಡಿ ಬ್ಯಾಂಕ್ ಖಾತೆಗಳ ಪರಿಶೀಲನೆ ಮಾಡಬೇಕು ಎಂದು ತಿಳಿಸಿ ಹಣ ಪಾವತಿಸುವಂತೆ ತಿಳಿಸಿದ್ದಾರೆ. ಈ ವಿಷಯವನ್ನು ಯಾರಿಗೂ ತಿಳಿಸಬಾರದೆಂದು ಭಯ ಹುಟ್ಟಿಸಿ ಬೆದರಿಕೆ ಹಾಕಿದ್ದಾರೆ. ಇದರಿಂದ ಪಿರ್ಯಾದಿದಾರರು ಸಂಪೂರ್ಣವಾಗಿ ಭಯಭೀತರಾಗಿ ಅಪರಿಚಿತ ವ್ಯಕ್ತಿಗಳು ನೀಡಿದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸಿದ್ದಾರೆ. ಅ.​ 28 ರಿಂದ ನ.11ರವರೆಗೆ ಹಂತ ಹಂತವಾಗಿ ಒಟ್ಟು 1,81,50,000 ರೂ.ಗಳನ್ನು RTGS ಮೂಲಕ ವರ್ಗಾವಣೆ ಮಾಡಿದ್ದಾರೆ. ಈ ರೀತಿಯಾಗಿ ಯಾರೋ ಅಪರಿಚಿತ ವ್ಯಕ್ತಿಗಳು ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಮಹಿಳೆಗೆ ಮೋಸ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಬೀದಿ ನಾಯಿ ದಾಳಿಗೆ ವೃದ್ಧ ಬಲಿ ; ಕಣ್ಣುಗುಡ್ಡೆಯನ್ನು ಕಿತ್ತು ಹಾಕಿದ ಡೆಡ್ಲಿ ಡಾಗ್‌

Tags: 1.81 crore from womandigital arrestKarnataka News beatOfficials robbed
SendShareTweet
Previous Post

ಮಂಗಳೂರಿನಲ್ಲಿ ಬೀದಿ ನಾಯಿ ದಾಳಿಗೆ ವೃದ್ಧ ಬಲಿ ; ಕಣ್ಣುಗುಡ್ಡೆಯನ್ನು ಕಿತ್ತು ಹಾಕಿದ ಡೆಡ್ಲಿ ಡಾಗ್‌

Next Post

ಚೆನ್ನೈನಲ್ಲಿ ವಾಯುಪಡೆಯ ವಿಮಾನ ಪತನ | ಪೈಲಟ್ ಪ್ರಾಣಾಪಾಯದಿಂದ ಪಾರು

Related Posts

ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ತಾಯಿ – ಮಗು : ಮಾನವೀಯತೆ ಮೆರೆದ ಮತ್ತೊಂದು ಬಸ್ ಸಿಬ್ಬಂದಿ
ಮಂಗಳೂರು

ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ತಾಯಿ – ಮಗು : ಮಾನವೀಯತೆ ಮೆರೆದ ಮತ್ತೊಂದು ಬಸ್ ಸಿಬ್ಬಂದಿ

ನೇತ್ರಾವತಿಯಲ್ಲಿ ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು
ಮಂಗಳೂರು

ನೇತ್ರಾವತಿಯಲ್ಲಿ ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು
ಮಂಗಳೂರು

ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

ಮಂಗಳೂರಲ್ಲಿ ನಡೆಯಲಿದೆ ಬೃಹತ್ ಉದ್ಯೋಗ ಮೇಳ : ಸಂದರ್ಶನದ ದಿನಾಂಕ ಇಲ್ಲಿದೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಂಗಳೂರಲ್ಲಿ ನಡೆಯಲಿದೆ ಬೃಹತ್ ಉದ್ಯೋಗ ಮೇಳ : ಸಂದರ್ಶನದ ದಿನಾಂಕ ಇಲ್ಲಿದೆ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!
ಮಂಗಳೂರು

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಸಿಲಿಕಾನ್ ವ್ಯಾಲಿ-ಕರಾವಳಿ ರೈಲ್ವೆ ಮಾರ್ಗದಲ್ಲಿ ಶೀಘ್ರದಲ್ಲೇ ಸಂಚರಿಸಲಿದೆ ವಂದೇ ಭಾರತ್
ಬೆಂಗಳೂರು

ಸಿಲಿಕಾನ್ ವ್ಯಾಲಿ-ಕರಾವಳಿ ರೈಲ್ವೆ ಮಾರ್ಗದಲ್ಲಿ ಶೀಘ್ರದಲ್ಲೇ ಸಂಚರಿಸಲಿದೆ ವಂದೇ ಭಾರತ್

Next Post
ಚೆನ್ನೈನಲ್ಲಿ ವಾಯುಪಡೆಯ ವಿಮಾನ ಪತನ | ಪೈಲಟ್ ಪ್ರಾಣಾಪಾಯದಿಂದ ಪಾರು

ಚೆನ್ನೈನಲ್ಲಿ ವಾಯುಪಡೆಯ ವಿಮಾನ ಪತನ | ಪೈಲಟ್ ಪ್ರಾಣಾಪಾಯದಿಂದ ಪಾರು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಜೆಪಿಗೆ ಸಹಾಯ ಮಾಡಲು ಜಮೀರ್ ಹೀಗೆ ಮಾಡಿದ್ದಾರೆ ; ಎಸ್.ಎಸ್ ಮಲ್ಲಿಕಾರ್ಜುನ್ ಆಕ್ರೋಶ!

ಬಿಜೆಪಿಗೆ ಸಹಾಯ ಮಾಡಲು ಜಮೀರ್ ಹೀಗೆ ಮಾಡಿದ್ದಾರೆ ; ಎಸ್.ಎಸ್ ಮಲ್ಲಿಕಾರ್ಜುನ್ ಆಕ್ರೋಶ!

IPL ಟ್ರೋಫಿಗಿಂತ ಡ್ರೆಸ್ಸಿಂಗ್ ರೂಮ್ ಸಂಸ್ಕೃತಿಯೇ ದೊಡ್ಡದು : ಕೊಹ್ಲಿಯನ್ನು ಕೊಂಡಾಡಿದ ಆಂಡಿ ಫ್ಲವರ್!

IPL ಟ್ರೋಫಿಗಿಂತ ಡ್ರೆಸ್ಸಿಂಗ್ ರೂಮ್ ಸಂಸ್ಕೃತಿಯೇ ದೊಡ್ಡದು : ಕೊಹ್ಲಿಯನ್ನು ಕೊಂಡಾಡಿದ ಆಂಡಿ ಫ್ಲವರ್!

ಕೆಜೆ ಹಳ್ಳಿಯಲ್ಲಿ ಮಾರಕಾಸ್ತ್ರ ಹಿಡಿದು ಪುಂಡಾಟ ಪ್ರಕರಣ – ಮೂವರು ಕಿಡಿಗೇಡಿಗಳ ಬಂಧನ!

ಕೆಜೆ ಹಳ್ಳಿಯಲ್ಲಿ ಮಾರಕಾಸ್ತ್ರ ಹಿಡಿದು ಪುಂಡಾಟ ಪ್ರಕರಣ – ಮೂವರು ಕಿಡಿಗೇಡಿಗಳ ಬಂಧನ!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಶುಭ ಸುದ್ದಿ!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಶುಭ ಸುದ್ದಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಜೆಪಿಗೆ ಸಹಾಯ ಮಾಡಲು ಜಮೀರ್ ಹೀಗೆ ಮಾಡಿದ್ದಾರೆ ; ಎಸ್.ಎಸ್ ಮಲ್ಲಿಕಾರ್ಜುನ್ ಆಕ್ರೋಶ!

ಬಿಜೆಪಿಗೆ ಸಹಾಯ ಮಾಡಲು ಜಮೀರ್ ಹೀಗೆ ಮಾಡಿದ್ದಾರೆ ; ಎಸ್.ಎಸ್ ಮಲ್ಲಿಕಾರ್ಜುನ್ ಆಕ್ರೋಶ!

IPL ಟ್ರೋಫಿಗಿಂತ ಡ್ರೆಸ್ಸಿಂಗ್ ರೂಮ್ ಸಂಸ್ಕೃತಿಯೇ ದೊಡ್ಡದು : ಕೊಹ್ಲಿಯನ್ನು ಕೊಂಡಾಡಿದ ಆಂಡಿ ಫ್ಲವರ್!

IPL ಟ್ರೋಫಿಗಿಂತ ಡ್ರೆಸ್ಸಿಂಗ್ ರೂಮ್ ಸಂಸ್ಕೃತಿಯೇ ದೊಡ್ಡದು : ಕೊಹ್ಲಿಯನ್ನು ಕೊಂಡಾಡಿದ ಆಂಡಿ ಫ್ಲವರ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat