ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಯಾದಗಿರಿ

ಯಾದಗಿರಿ | ಹಲ್ಲೆಗೊಳಗಾಗಿದ್ದ SDA ಮಹಿಳಾ ಅಧಿಕಾರಿ ಸಾವು.. ನಾಲ್ವರು ಆರೋಪಿಗಳ ಬಂಧನ!

November 15, 2025
Share on WhatsappShare on FacebookShare on Twitter

ಯಾದಗಿರಿ : ಯಾದಗಿರಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಅಂಜಲಿ (35) ಮೇಲೆ ನ.12ರಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆದಿತ್ತು. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದಅವರು ಕಲಬುರಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಹೈದರಾಬಾದಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಅಂಜಲಿ ಸಾವನ್ನಪ್ಪಿದ್ದಾರೆ.

ಅಧಿಕಾರಿಯ ಮೇಲೆ ಹಳೆಯ ದ್ವೇಷ ಹೊಂದಿದ್ದ ದುಷ್ಕರ್ಮಿಗಳು ಕೊಡಲಿ ಸೇರಿದಂತೆ ಇನ್ನಿತರ ಮಾರಾಕಾಸ್ತ್ರಗಳಿಂದ ದಾಳಿ ಮಾಡಿದ್ದು, ಕೊಲೆ ಮಾಡುವ ಉದ್ದೇಶದಿಂದಲೇ ಪ್ಲಾನ್ ಮಾಡಿ ದಾಳಿ ಮಾಡಿದ್ದರೆಂದು ಶಂಕಿಸಲಾಗಿತ್ತು. ಈ ಕೃತ್ಯಕ್ಕೆ ಸಂಬಂಧಿಸಿದ ಯಲ್ಲಪ್ಪ, ಕಾಶಿನಾಥ, ದತ್ತಾತ್ರೇಯ ಮತ್ತು ಜಗದೀಶ್ ಎಂಬ ನಾಲ್ವರು ಹಂತಕರನ್ನು ಯಾದಗಿರಿ ಪೊಲೀಸರು ವಿಜಯಪುರದಲ್ಲಿ ಬಂಧಿಸಿದ್ದಾರೆ.

ಸ್ವಿಫ್ಟ್ ಕಾರಿನಲ್ಲಿ ಬಂದು ಕೊಲೆ ಮಾಡಿ ಮಹಾರಾಷ್ಟ್ರದ ಕಡೆಗೆ ಪರಾರಿಯಾಗುತ್ತಿದ್ದ ವೇಳೆ ಇವರನ್ನು ಸೆರೆಹಿಡಿಯಲಾಗಿದೆ. ಶಹಾಬಾದ್ ಮೂಲದ ವಿಜಯ್ ಹಾಗೂ ಶಂಕರ್ ಅವರು ಅಂಜಲಿ ಕೊಲೆಗೆ ಸುಪಾರಿ ನೀಡಿದ್ದಾರೆಂದು ಆರೋಪಿಗಳು ತನಿಖೆಯ ವೇಳೆ ಒಪ್ಪಿಕೊಂಡಿದ್ದಾರೆ. 4 ವರ್ಷಗಳ ಹಿಂದೆ ಅಂಜಲಿಯ ಪತಿ ಗಿರೀಶ್​ರನ್ನೂ ಸಹ ದುಷ್ಕರ್ಮಿಗಳಾದ ವಿಜಯ್ ಮತ್ತು ಶಂಕರ್ ಭೀಕರವಾಗಿ ಹತ್ಯೆಗೈದಿದ್ದರು. ಇದೇ ದ್ವೇಷದಿಂದ ಅಧಿಕಾರಿ  ಕಳೆದ ಸೆಪ್ಟೆಂಬರ್‌ನಲ್ಲಿ ಶಂಕರ್ ಮೇಲೆ ಹಲ್ಲೆ ನಡೆಸಿರಬಹುದೆಂಬ ಶಂಕೆಯಿಂದ  ಪ್ರತೀಕಾರವಾಗಿ ಈ ಕೊಲೆ ಯೋಜನೆ ರೂಪಿಸಲಾಗಿದೆ ಎಂದು ಹೇಳಲಾಗಿದೆ. ಸುಪಾರಿ ನೀಡಿದ ಪ್ರಮುಖ ಆರೋಪಿಗಳಾದ ವಿಜಯ್ ಮತ್ತು ಶಂಕರ್ ಇದೀಗ ಪರಾರಿಯಾಗಿದ್ದು, ಅವರ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಹೈದರಾಬಾದ್​ನ ಖಾಸಗಿ ಆಸ್ಪತ್ರೆಯಲ್ಲಿ ಅಧಿಕಾರಿ ಸಾವು

ಸಮಾಜ ಕಲ್ಯಾಣ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕಿ (SDA)ಯಾಗಿ ಕೆಲಸ ಮಾಡುತ್ತಿದ್ದ ಅಂಜಲಿ,ಯಾದಗಿರಿ ನಗರದ ಗ್ರೀನ್ ಸಿಟಿ ಬಡಾವಣೆಯಲ್ಲಿರುವ ಸಮಾಜ ಕಲ್ಯಾಣ ಕಚೇರಿಗೆ ಹೋಗುತ್ತಿರುವಾಗ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಅವರ ಕಾರಿನ ಗಾಜನ್ನು ಒಡೆದು, ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಈ ಹಿನ್ನೆಲೆ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಹಲ್ಲೆ ನಡೆದ ನಂತರ ಕಾರಿನಲ್ಲಿಯೇ ರಕ್ತದ ಮಡುವಿನಲ್ಲಿದ್ದ ಅಧಿಕಾರಿಯನ್ನು ಅವರ ಕಾರು ಚಾಲಕ ಕೂಡಲೇ ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದರು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ತದನಂತರ ಅಂಜಲಿಯನ್ನು ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.  ಪತಿ ಗಿರೀಶ್ ಕೊಲೆಯ ಬಳಿಕ ಎಸ್​​ಸಿ, ಎಸ್​​ಟಿ ದೌರ್ಜನ್ಯ ಕಾಯ್ದೆಯಡಿ ಅಂಜಲಿ ನೌಕರಿಗೆ ಸೇರಿದ್ದರೆಂದು ತಿಳಿದುಬಂದಿದೆ.

ಇದನ್ನೂ ಓದಿ : ಮಹಾರಾಷ್ಟ್ರದಲ್ಲಿ ಧಗಧಗನೆ ಹೊತ್ತಿ ಉರಿದ ಕೆಮಿಕಲ್​​​ ಫ್ಯಾಕ್ಟರಿ

Tags: Karnataka News beatYadagiri
SendShareTweet
Previous Post

ಮಹಾರಾಷ್ಟ್ರದಲ್ಲಿ ಧಗಧಗನೆ ಹೊತ್ತಿ ಉರಿದ ಕೆಮಿಕಲ್​​​ ಫ್ಯಾಕ್ಟರಿ

Next Post

ಹುಲಿ ದಾಳಿ ತಪ್ಪಿಸಿ, ಮನುಷ್ಯರ‌ ಜೀವ ರಕ್ಷಿಸಿ | ಹನಗೋಡು ಗ್ರಾಮಸ್ಥರಿಂದ ಹೆದ್ದಾರಿ ತಡೆದು ಪ್ರತಿಭಟನೆ

Related Posts

ಭಾರೀ ಮಳೆಗೆ ಮನೆ ಗೋಡೆ ಕುಸಿದು ಬಾಲಕಿ ಸಾವು.. ಇಬ್ಬರಿಗೆ ಗಂಭೀರ ಗಾಯ!
ಯಾದಗಿರಿ

ಭಾರೀ ಮಳೆಗೆ ಮನೆ ಗೋಡೆ ಕುಸಿದು ಬಾಲಕಿ ಸಾವು.. ಇಬ್ಬರಿಗೆ ಗಂಭೀರ ಗಾಯ!

ಇನ್ಸ್‌ಪೆಕ್ಟರ್‌ ವೀರಣ್ಣ ದೊಡ್ಡಮನಿ ‘ಲೋಕಾ’ ಬಲೆಗೆ – 1 ಲಕ್ಷ ಲಂಚ ಪಡೆಯುವಾಗಲೇ ಲಾಕ್‌!
ಯಾದಗಿರಿ

ಇನ್ಸ್‌ಪೆಕ್ಟರ್‌ ವೀರಣ್ಣ ದೊಡ್ಡಮನಿ ‘ಲೋಕಾ’ ಬಲೆಗೆ – 1 ಲಕ್ಷ ಲಂಚ ಪಡೆಯುವಾಗಲೇ ಲಾಕ್‌!

‘ಚುರುಮುರಿ ತಿಂದ ಮೋದಿ, ಗುಂಡಿಗೆ ಬಿದ್ದ ದೀದಿ’ ; ಘೋಷಣೆ ಕೂಗುತ್ತಾ ಮಂಗಳೂರಲ್ಲಿ ಬಿಜೆಪಿ ಸೆಲೆಬ್ರೇಷನ್‌!
ಯಾದಗಿರಿ

‘ಚುರುಮುರಿ ತಿಂದ ಮೋದಿ, ಗುಂಡಿಗೆ ಬಿದ್ದ ದೀದಿ’ ; ಘೋಷಣೆ ಕೂಗುತ್ತಾ ಮಂಗಳೂರಲ್ಲಿ ಬಿಜೆಪಿ ಸೆಲೆಬ್ರೇಷನ್‌!

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!

ಒಣಹುಲ್ಲು ಸಾಗಿಸುತ್ತಿದ್ದ ಬೊಲೆರೊಗೆ ವಿದ್ಯುತ್ ತಂತಿ ತಗುಲಿ ಬೆಂಕಿ ; ನಡುರಸ್ತೆಯಲ್ಲಿ ಧಗಧಗ!
ಯಾದಗಿರಿ

ಒಣಹುಲ್ಲು ಸಾಗಿಸುತ್ತಿದ್ದ ಬೊಲೆರೊಗೆ ವಿದ್ಯುತ್ ತಂತಿ ತಗುಲಿ ಬೆಂಕಿ ; ನಡುರಸ್ತೆಯಲ್ಲಿ ಧಗಧಗ!

ಯಾದಗಿರಿಯಲ್ಲಿ ಮುಖಾಮುಖಿ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್ಸು-ಕಾರು.. 7 ಮಂದಿ ಸಜೀವ ದಹನ!
ಯಾದಗಿರಿ

ಯಾದಗಿರಿಯಲ್ಲಿ ಮುಖಾಮುಖಿ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್ಸು-ಕಾರು.. 7 ಮಂದಿ ಸಜೀವ ದಹನ!

Next Post
ಹುಲಿ ದಾಳಿ ತಪ್ಪಿಸಿ, ಮನುಷ್ಯರ‌ ಜೀವ ರಕ್ಷಿಸಿ | ಹನಗೋಡು ಗ್ರಾಮಸ್ಥರಿಂದ ಹೆದ್ದಾರಿ ತಡೆದು ಪ್ರತಿಭಟನೆ

ಹುಲಿ ದಾಳಿ ತಪ್ಪಿಸಿ, ಮನುಷ್ಯರ‌ ಜೀವ ರಕ್ಷಿಸಿ | ಹನಗೋಡು ಗ್ರಾಮಸ್ಥರಿಂದ ಹೆದ್ದಾರಿ ತಡೆದು ಪ್ರತಿಭಟನೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?

ಬೌಲಿಂಗ್ ಕಡೆ ಗಮನಹರಿಸಿ, ಸ್ನ್ಯಾಪ್‌ಚಾಟ್ ನಿಲ್ಲಿಸಿ ; ಟೀಕೆಗೆ ಗುರಿಯಾದ ಅರ್ಷದೀಪ್ ಸಿಂಗ್!

ಬೌಲಿಂಗ್ ಕಡೆ ಗಮನಹರಿಸಿ, ಸ್ನ್ಯಾಪ್‌ಚಾಟ್ ನಿಲ್ಲಿಸಿ ; ಟೀಕೆಗೆ ಗುರಿಯಾದ ಅರ್ಷದೀಪ್ ಸಿಂಗ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat