ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

‘ಕನ್ನಡ ಪ್ರೀತಿ’ಯಲ್ಲೇ ಅಣ್ಣಮ್ಮ ದೇವಿ ಅದ್ದೂರಿ ತೇರು.. 3 ದಿನಗಳ ಉತ್ಸವಕ್ಕೆ ಆಮಂತ್ರಣ!

November 15, 2025
Share on WhatsappShare on FacebookShare on Twitter

ಬೆಂಗಳೂರು | ರಾಜ್ಯ ರಾಜಧಾನಿ ಬೆಂಗಳೂರಿನ ವಿವಿಧೆಡೆ ಕನ್ನಡ ರಾಜ್ಯೋತ್ಸವ ನವೆಂಬರ್ 1ಕ್ಕೆ ಮಾತ್ರ ಸೀಮಿತವಾಗದೇ ತಿಂಗಳಿಡೀ ಅದ್ದೂರಿಯಾಗಿ ಆಚರಿಸಲಾಗುತ್ತದೆ. ಅದರಂತೆ ನಗರದ ಭೂಪಸಂದ್ರದ ಮುಖ್ಯ ರಸ್ತೆಯಲ್ಲಿರುವ ಎನ್.ಟಿ.ಐ. ಗೆಳೆಯರ ಬಳಗ ಯೂತ್ ಅಸೋಸಿಯೇಷನ್ (ರಿ) ಸತತ 16 ವರ್ಷಗಳಿಂದ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ನಡೆಸಿಕೊಂಡು ಬರುತ್ತಿದೆ.

ಅಂತೆಯೇ ಈ ವರ್ಷವೂ ಕೂಡ ಕನ್ನಡ ರಾಜ್ಯೋತ್ಸವ ಆಚರಣೆಯ ಜೊತೆಗೆ ಅಣ್ಣಮ್ಮ ದೇವಿಯ ಅದ್ಧೂರಿ ಉತ್ಸವವನ್ನು ಎನ್.ಟಿ.ಐ. ಗೆಳೆಯರ ಬಳಗ ಹಮ್ಮಿಕೊಂಡಿದ್ದು, ಇದೇ ಬರುವ ನ.21 ರಿಂದ 23ರವರೆಗೆ ಮೂರು ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಬಡ ಮಕ್ಕಳಿಗೆ ಪುಸ್ತಕ ವಿತರಣೆ ಮಾಡುವ ಮೂಲಕ ಆಚರಿಸಲಾಗುತ್ತಿದೆ. ಈ ಬಗ್ಗೆ ಎನ್.ಟಿ.ಐ ಗೆಳೆಯರ ಬಳಗ ಪ್ರಕಟಣೆಯಲ್ಲಿ ತಿಳಿಸಿದೆ.

ಕಾರ್ಯಕ್ರಮದ ವಿವರ :

ನ.21 ಶುಕ್ರವಾರದಂದು ಬೆಳಿಗ್ಗೆ 10:30ಕ್ಕೆ ನಗರ ದೇವತೆ ಶ್ರೀ ಅಣ್ಣಮ್ಮ ದೇವಿಯ ಪ್ರತಿಷ್ಠಾಪನೆ, ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ನಡೆಯಲಿದೆ. ಮಧ್ಯಾಹ್ನ 1:00ಕ್ಕೆ ಅನ್ನ ಸಂತರ್ಪಣಾ ಕಾರ್ಯಕ್ರಮ, ಸಂಜೆ 6-30ಕ್ಕೆ ಮಹಾಮಂಗಳಾರತಿ ಹಾಗೂ ದೇವಿಯ ಪ್ರಸಾದ ವಿತರಿಸಲಾಗುತ್ತದೆ.

ನ.22 ಶನಿವಾರ ಬೆಳಿಗ್ಗೆ 9:00ಕ್ಕೆ ಕನ್ನಡ ಬಾವುಟ ಧ್ವಜಾರೋಹಣ ಹಾಗೂ ಸಂಜೆ 5-30ಕ್ಕೆ ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ನಡೆಯಲಿದ್ದು, ಸಂಜೆ 6-00ಕ್ಕೆ ಕರ್ನಾಟಕದ ಹೆಸರಾಂತ ಶೈನಿಂಗ್ ಸ್ಟಾರ್ ಮೆಲೋಡಿ ಗೈಸ್ ಆರ್ಕೇಸ್ಟ್ರಾ ಕಾರ್ಯಕ್ರಮ ನಡೆಯಲಿದೆ. ಜೊತೆಗೆ ಸಂಜೆ 7:30ಕ್ಕೆ ಬಡ ಮಕ್ಕಳಿಗೆ ಪುಸ್ತಕ ವಿತರಿಸಲಾಗುತ್ತದೆ.

ನ.23ರಂದು ಭಾನುವಾರ, ಬೆಳಿಗ್ಗೆ 10-30ಕ್ಕೆ ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ, ಸಂಜೆ 5-30ಕ್ಕೆ ಪ್ರಮುಖ ಬೀದಿಗಳಲ್ಲಿ ಸಾಂಸ್ಕೃತಿಕ ಕಲಾತಂಡಗಳಾದ ಕೀಲು ಕುದುರೆ, ತಮಟೆ ವಾದ್ಯ ಹಾಗೂ ಮತ್ತಿತರ ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಹೂವಿನ ಪಲ್ಲಕ್ಕಿಯೊಂದಿಗೆ ಶ್ರೀ ಅಣ್ಣಮ್ಮ ದೇವಿಯ ಅದ್ದೂರಿ ಮೆರವಣಿಗೆ ನಡೆಯಲಿದೆ.

ಇದನ್ನೂ ಓದಿ : ಹೋಂಡಾದಿಂದ ಗ್ರಾಹಕರಿಗೆ ಶಾಕ್ : CBR1000RR-R ಫೈರ್‌ಬ್ಲೇಡ್ ಮತ್ತು ರೆಬೆಲ್ 500 ಭಾರತದ ವೆಬ್‌ಸೈಟ್‌ನಿಂದ ದಿಢೀರ್ ಮಾಯ!

Tags: Karnataka News beat
SendShareTweet
Previous Post

ಯಾದಗಿರಿ | ಬಸ್ ಹರಿದು ಎರಡು ವರ್ಷದ ಮಗು ಸಾವು

Next Post

ಇಂದಿನಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ

Related Posts

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕುಖ್ಯಾತ ರೌಡಿ, ಖತರ್ನಾಕ್‌ ಸರಗಳ್ಳನ ಬಂಧಿಸಿದ ಪೊಲೀಸರು!
ಬೆಂಗಳೂರು

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕುಖ್ಯಾತ ರೌಡಿ, ಖತರ್ನಾಕ್‌ ಸರಗಳ್ಳನ ಬಂಧಿಸಿದ ಪೊಲೀಸರು!

ಮೆಟ್ರೋ ಕಾಮಗಾರಿ ವೇಳೆ ಕಾರ್ಮಿಕ ಸಾವು – BMRCL ಅಧಿಕಾರಿಗಳು ಸೇರಿ ನಾಲ್ವರ ವಿರುದ್ಧ FIR!
ಬೆಂಗಳೂರು

ಮೆಟ್ರೋ ಕಾಮಗಾರಿ ವೇಳೆ ಕಾರ್ಮಿಕ ಸಾವು – BMRCL ಅಧಿಕಾರಿಗಳು ಸೇರಿ ನಾಲ್ವರ ವಿರುದ್ಧ FIR!

ಫುಟ್‌ಪಾತ್ ಒತ್ತುವರಿಗೆ ಡೆಡ್‌ಲೈನ್ : ನಾಳೆಯೊಳಗೆ ತೆರವುಗೊಳಿಸಿ, ಇಲ್ಲದಿದ್ದರೆ ಭಾರಿ ದಂಡ-ಲೈಸೆನ್ಸ್ ರದ್ದು!
ಬೆಂಗಳೂರು

ಫುಟ್‌ಪಾತ್ ಒತ್ತುವರಿಗೆ ಡೆಡ್‌ಲೈನ್ : ನಾಳೆಯೊಳಗೆ ತೆರವುಗೊಳಿಸಿ, ಇಲ್ಲದಿದ್ದರೆ ಭಾರಿ ದಂಡ-ಲೈಸೆನ್ಸ್ ರದ್ದು!

ಹೈಟೆಕ್ ಇ-ಖಾತಾ ದಂಧೆ ಬಯಲು ; ಕೆಂಗೇರಿ ಉಪ ವಿಭಾಗದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ N.R ರಮೇಶ್‌ ಆಗ್ರಹ!
ಬೆಂಗಳೂರು

ಹೈಟೆಕ್ ಇ-ಖಾತಾ ದಂಧೆ ಬಯಲು ; ಕೆಂಗೇರಿ ಉಪ ವಿಭಾಗದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ N.R ರಮೇಶ್‌ ಆಗ್ರಹ!

ಮದುವೆ ವಿಚಾರಕ್ಕೆ ಗಲಾಟೆ – ಪ್ರಿಯಕರನಿಂದಲೇ ಪ್ರೇಯಸಿಯ ಹತ್ಯೆ!
ಬೆಂಗಳೂರು

ಮದುವೆ ವಿಚಾರಕ್ಕೆ ಗಲಾಟೆ – ಪ್ರಿಯಕರನಿಂದಲೇ ಪ್ರೇಯಸಿಯ ಹತ್ಯೆ!

ನಾಳೆಯಿಂದ ಬೆಂಗಳೂರಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ; ಮನೆ-ಮನೆಗೆ ಬಿಎಲ್‌ಒ ಭೇಟಿ!
ಬೆಂಗಳೂರು

ನಾಳೆಯಿಂದ ಬೆಂಗಳೂರಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ; ಮನೆ-ಮನೆಗೆ ಬಿಎಲ್‌ಒ ಭೇಟಿ!

Next Post
ಇಂದಿನಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ

ಇಂದಿನಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎಲ್ಲಾ ಮಾದರಿಗಳಲ್ಲೂ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ – ಇತಿಹಾಸ ಬರೆದ ದೀಪ್ತಿ ಶರ್ಮಾ !

ಎಲ್ಲಾ ಮಾದರಿಗಳಲ್ಲೂ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ – ಇತಿಹಾಸ ಬರೆದ ದೀಪ್ತಿ ಶರ್ಮಾ !

ರಾಮಮಂದಿರ ಕೇಸ್‌ಗೆ ಟ್ವಿಸ್ಟ್ : FIRಗೂ ಮುನ್ನವೇ 58 ಲಕ್ಷ ರೂ. ವಶಪಡಿಸಿಕೊಂಡಿದ್ದ ಟ್ರಸ್ಟ್.. ಮುಚ್ಚಿಹಾಕುವ ಯತ್ನ ನಡೆದಿತ್ತೇ?

ರಾಮಮಂದಿರ ಕೇಸ್‌ಗೆ ಟ್ವಿಸ್ಟ್ : FIRಗೂ ಮುನ್ನವೇ 58 ಲಕ್ಷ ರೂ. ವಶಪಡಿಸಿಕೊಂಡಿದ್ದ ಟ್ರಸ್ಟ್.. ಮುಚ್ಚಿಹಾಕುವ ಯತ್ನ ನಡೆದಿತ್ತೇ?

ಉಡುಪಿ : ಆಸ್ತಿಗಾಗಿ ಹೆತ್ತ ತಂದೆ ತಾಯಿಯನ್ನೇ ಮನೆಯಿಂದ ಹೊರದಬ್ಬಿದ ಮಗ

ಉಡುಪಿ : ಆಸ್ತಿಗಾಗಿ ಹೆತ್ತ ತಂದೆ ತಾಯಿಯನ್ನೇ ಮನೆಯಿಂದ ಹೊರದಬ್ಬಿದ ಮಗ

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕುಖ್ಯಾತ ರೌಡಿ, ಖತರ್ನಾಕ್‌ ಸರಗಳ್ಳನ ಬಂಧಿಸಿದ ಪೊಲೀಸರು!

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕುಖ್ಯಾತ ರೌಡಿ, ಖತರ್ನಾಕ್‌ ಸರಗಳ್ಳನ ಬಂಧಿಸಿದ ಪೊಲೀಸರು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎಲ್ಲಾ ಮಾದರಿಗಳಲ್ಲೂ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ – ಇತಿಹಾಸ ಬರೆದ ದೀಪ್ತಿ ಶರ್ಮಾ !

ಎಲ್ಲಾ ಮಾದರಿಗಳಲ್ಲೂ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ – ಇತಿಹಾಸ ಬರೆದ ದೀಪ್ತಿ ಶರ್ಮಾ !

ರಾಮಮಂದಿರ ಕೇಸ್‌ಗೆ ಟ್ವಿಸ್ಟ್ : FIRಗೂ ಮುನ್ನವೇ 58 ಲಕ್ಷ ರೂ. ವಶಪಡಿಸಿಕೊಂಡಿದ್ದ ಟ್ರಸ್ಟ್.. ಮುಚ್ಚಿಹಾಕುವ ಯತ್ನ ನಡೆದಿತ್ತೇ?

ರಾಮಮಂದಿರ ಕೇಸ್‌ಗೆ ಟ್ವಿಸ್ಟ್ : FIRಗೂ ಮುನ್ನವೇ 58 ಲಕ್ಷ ರೂ. ವಶಪಡಿಸಿಕೊಂಡಿದ್ದ ಟ್ರಸ್ಟ್.. ಮುಚ್ಚಿಹಾಕುವ ಯತ್ನ ನಡೆದಿತ್ತೇ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat