ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ನ.17ಕ್ಕೆ ಪ್ರಧಾನಿ ಮೋದಿಯನ್ನು ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ.. ಕಾರಣವೇನು?

November 15, 2025
Share on WhatsappShare on FacebookShare on Twitter

ನವದೆಹಲಿ : ರಾಜ್ಯದಲ್ಲಿನ ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಚರ್ಚಿಸಲು ಸಿಎಂ ಸಿದ್ದರಾಮಯ್ಯ ಅವರು ಸೋಮವಾರ (ನ.17) ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿದ್ದಾರೆ.

ಸೋಮವಾರ ಸಂಜೆ 5ಗಂಟೆಗೆ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದಲ್ಲಿ ಮೋದಿಯವರನ್ನು ಸಿಎಂ ಸಿದ್ದರಾಮಯ್ಯ ಅವರು ಭೇಟಿಯಾಗಲಿದ್ದಾರೆ. ಈ ವೇಳೆ ರಾಜ್ಯದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಯಲ್ಲಿ ಮಧ್ಯ ಪ್ರವೇಶ ಮಾಡುವಂತೆ ಮತ್ತು ಬೆಂಬಲ ಬೆಲೆ ನೀಡುವಂತೆ ಮನವಿ ಮಾಡಲಿದ್ದಾರೆ.

ಇದಲ್ಲದೇ ಬೆಳೆ ಹಾನಿಗೆ ಪರಿಹಾರವಾಗಿ 1,450 ಕೋಟಿ ರೂ. ನೀಡುವಂತೆ ಕೇಳಲಿದ್ದಾರೆ. ಇದೇ ವೇಳೆ ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಇಂದು ಸಿಎಂ ಸಿದ್ದರಾಮಯ್ಯ ಅವರು ಜನಪಥ್ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದು, ಕೂತುಹಲ ಮೂಡಿಸಿದೆ. ಈ ವೇಳೆ ಬಿಹಾರದ ಫಲಿತಾಂಶ ಹಾಗೂ ಕರ್ನಾಟಕದ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ನಾಯಕರು ಚರ್ಚಿಸಿದ್ದಾರೆ. ಸಂಪುಟ ಪುನಾರಚನೆ ಪ್ರಸ್ತಾಪವನ್ನು ಸಿಎಂ ಇಟ್ಟಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ಅವರಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎನ್ನಲಾಗಿದೆ.

ಇದನ್ನೂ ಓದಿ : IPL 2026 | ಮಿನಿ ಹರಾಜಿಗೂ ಮುನ್ನಇಬ್ಬರು ಕನ್ನಡಿಗರು ಸೇರಿ 8 ಆಟಗಾರರಿಗೆ ಗೇಟ್‌ಪಾಸ್ ಕೊಟ್ಟ RCB!

Tags: cm siddramaiahKarnataka News beatPM Modi
SendShareTweet
Previous Post

IPL 2026 | ಮಿನಿ ಹರಾಜಿಗೂ ಮುನ್ನಇಬ್ಬರು ಕನ್ನಡಿಗರು ಸೇರಿ 8 ಆಟಗಾರರಿಗೆ ಗೇಟ್‌ಪಾಸ್ ಕೊಟ್ಟ RCB!

Next Post

ಸ್ಯಾಂಡಲ್‌ವುಡ್‌ ನಟಿಗೆ ಲೈಂಗಿಕ ಕಿರುಕುಳ ಆರೋಪ ಕೇಸ್ | ಉದ್ಯಮಿ ಅರವಿಂದ್ ರೆಡ್ಡಿಗೆ ಜಾಮೀನು ಮಂಜೂರು!

Related Posts

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!
ರಾಜಕೀಯ

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!

ಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ?: ಪ್ರಿಯಾಂಕ್ ಖರ್ಗೆ
ಬೆಂಗಳೂರು

ಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ?: ಪ್ರಿಯಾಂಕ್ ಖರ್ಗೆ

ಡಿಕೆಶಿ ಸಿಎಂ ಆಗಿ 1 ತಿಂಗಳು ಪೂರ್ಣ : 30 ದಿನದಲ್ಲಿ ‘ಟ್ರಬಲ್ ಶೂಟರ್’ ಕಾರ್ಯಸಾಧನೆಗಳೇನು?
ರಾಜಕೀಯ

ಡಿಕೆಶಿ ಸಿಎಂ ಆಗಿ 1 ತಿಂಗಳು ಪೂರ್ಣ : 30 ದಿನದಲ್ಲಿ ‘ಟ್ರಬಲ್ ಶೂಟರ್’ ಕಾರ್ಯಸಾಧನೆಗಳೇನು?

ಬಿಜೆಪಿ ನಾಯಕರಿಗೆ RSS ಕ್ಲಾಸ್ – ಆಂತರಿಕ ಗೊಂದಲಕ್ಕೆ ಖಡಕ್ ತರಾಟೆ!
ರಾಜಕೀಯ

ಬಿಜೆಪಿ ನಾಯಕರಿಗೆ RSS ಕ್ಲಾಸ್ – ಆಂತರಿಕ ಗೊಂದಲಕ್ಕೆ ಖಡಕ್ ತರಾಟೆ!

ಹುಣಸೂರು ಶಾಸಕ ಜಿ.ಡಿ. ಹರೀಶ್‌ ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ; ದೂರು ದಾಖಲು
ಮೈಸೂರು

ಹುಣಸೂರು ಶಾಸಕ ಜಿ.ಡಿ. ಹರೀಶ್‌ ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ; ದೂರು ದಾಖಲು

ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ ; ಜುಲೈ 5ರಿಂದ 3 ದಿನ ಬೃಹತ್ ಪ್ರತಿಭಟನೆ!
ರಾಜಕೀಯ

ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ ; ಜುಲೈ 5ರಿಂದ 3 ದಿನ ಬೃಹತ್ ಪ್ರತಿಭಟನೆ!

Next Post
ಸ್ಯಾಂಡಲ್‌ವುಡ್‌ ನಟಿಗೆ ಲೈಂಗಿಕ ಕಿರುಕುಳ ಆರೋಪ ಕೇಸ್ | ಉದ್ಯಮಿ ಅರವಿಂದ್ ರೆಡ್ಡಿಗೆ ಜಾಮೀನು ಮಂಜೂರು!

ಸ್ಯಾಂಡಲ್‌ವುಡ್‌ ನಟಿಗೆ ಲೈಂಗಿಕ ಕಿರುಕುಳ ಆರೋಪ ಕೇಸ್ | ಉದ್ಯಮಿ ಅರವಿಂದ್ ರೆಡ್ಡಿಗೆ ಜಾಮೀನು ಮಂಜೂರು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಂಕಿ ಪೊಲೀಸ್ ಠಾಣೆಯ ಪಿಎಸ್‌ಐ ಅಭಿನಂದನ್ ಬಂಧನ!

ಮಂಕಿ ಪೊಲೀಸ್ ಠಾಣೆಯ ಪಿಎಸ್‌ಐ ಅಭಿನಂದನ್ ಬಂಧನ!

ಇಂಗ್ಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ ಭಾರತದ ಬೌಲಿಂಗ್ ಪಡೆಯನ್ನು ಟೀಕಿಸಿದ ಶ್ರೇಯಸ್ ಅಯ್ಯರ್

ಇಂಗ್ಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ ಭಾರತದ ಬೌಲಿಂಗ್ ಪಡೆಯನ್ನು ಟೀಕಿಸಿದ ಶ್ರೇಯಸ್ ಅಯ್ಯರ್

ಅಪ್‌ಗ್ರೇಡ್ ಆಗಿದೆ EPFO ಪೋರ್ಟಲ್ : ಏನೆಲ್ಲ ಬದಲಾಗಿವೆ? ಇಲ್ಲಿದೆ ಮಾಹಿತಿ

ಅಪ್‌ಗ್ರೇಡ್ ಆಗಿದೆ EPFO ಪೋರ್ಟಲ್ : ಏನೆಲ್ಲ ಬದಲಾಗಿವೆ? ಇಲ್ಲಿದೆ ಮಾಹಿತಿ

ಹೊರ್ಮುಜ್ ಮೂಲಕ ಸಾಗುವ ಹಡಗುಗಳಿಗೆ ಸೇವಾ ಶುಲ್ಕ ಖಚಿತ – ಮಿತ್ರ ರಾಷ್ಟ್ರಗಳಿಗೆ ‘ವಿಶೇಷ’ ರಿಯಾಯಿತಿ!

ಹೊರ್ಮುಜ್ ಮೂಲಕ ಸಾಗುವ ಹಡಗುಗಳಿಗೆ ಸೇವಾ ಶುಲ್ಕ ಖಚಿತ – ಮಿತ್ರ ರಾಷ್ಟ್ರಗಳಿಗೆ ‘ವಿಶೇಷ’ ರಿಯಾಯಿತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಂಕಿ ಪೊಲೀಸ್ ಠಾಣೆಯ ಪಿಎಸ್‌ಐ ಅಭಿನಂದನ್ ಬಂಧನ!

ಮಂಕಿ ಪೊಲೀಸ್ ಠಾಣೆಯ ಪಿಎಸ್‌ಐ ಅಭಿನಂದನ್ ಬಂಧನ!

ಇಂಗ್ಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ ಭಾರತದ ಬೌಲಿಂಗ್ ಪಡೆಯನ್ನು ಟೀಕಿಸಿದ ಶ್ರೇಯಸ್ ಅಯ್ಯರ್

ಇಂಗ್ಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ ಭಾರತದ ಬೌಲಿಂಗ್ ಪಡೆಯನ್ನು ಟೀಕಿಸಿದ ಶ್ರೇಯಸ್ ಅಯ್ಯರ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat