ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಜಿಬಿಎ ಪಾಲಿಕೆಗಳ ನೌಕರರ ಕನ್ನಡ ಸಂಘದಿಂದ ಕರ್ನಾಟಕ ರತ್ನ ಡಾ||ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಪ್ರಧಾನ

November 16, 2025
Share on WhatsappShare on FacebookShare on Twitter

ಬೆಂಗಳೂರು: ಜಿಬಿಎ ಕೇಂದ್ರ ಕಛೇರಿ ಆವರಣದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪಾಲಿಕೆಗಳ ನೌಕರರ ಕನ್ನಡ ಸಂಘದ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ಅಚರಣೆ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕ/ಸಾಧಕಿಯರಿಗೆ ಡಾ||ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಪ್ರಧಾನ ಹಾಗೂ ಪಾಲಿಕೆಗಳ ಅಧಿಕಾರಿ ಮತ್ತು ನೌಕರರಿಗೆ ಗೌರವ ಸನ್ಮಾನ ಕಾರ್ಯಕ್ರಮ ನೆರವೇರಿತು.

ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರರಾವ್, ಅಪರ ಪೊಲೀಸ್ ಮಹಾ ನಿರ್ದೇಶಕರಾದ ರೂಪಾ ಡಿ. ಮೌದ್ಗಿಲ್, ನಿವೃತ್ತ ಐಎಎಸ್ ಸಿ.ಸೋಮಶೇಖರ್ ರವರು, ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ.ರಾಜೇಂದ್ರ ಕೆ.ವಿ, ಉಪ ಆಯುಕ್ತರಾದ ರವೀಂದ್ರ ಕರಲಿಂಗಣ್ಣವಾರ್, ಮಾಜಿ ಮಹಾಪೌರರಾದ ಜೆ.ಹುಚ್ಚಪ್ಪ, ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜಿ.ಕೃಷ್ಣಪ್ಪ, ಜಿಬಿಎ ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಎ.ಅಮೃತ್ ರಾಜ್ ರವರು, ಜಿಬಿಎ ಪಾಲಿಕೆಗಳ ನೌಕರರ ಕನ್ನಡ ಸಂಘದ ಅಧ್ಯಕ್ಷರಾದ ಸಾಯಿಶಂಕರ್ ನಗರ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಪ್ರಕಾಶ್ ಮೂರ್ತಿರವರು ಪಾರಿವಾಳ ಹಾರಿ ಬಿಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.

ಕಾರ್ಯಕ್ರಮದಲ್ಲಿ ಜಿಬಿಎ ಮುಖ್ಯ ಆಯುಕ್ತರು ಮಹೇಶ್ವರರಾವ್ ರವರು ಮಾತನಾಡಿ, ಜಿಬಿಎ ಆಡಳಿತದಲ್ಲಿ ಉತ್ತಮ ಕೆಲಸವಾಗುತ್ತಿದೆ. ಕನ್ನಡ ಉಳಿಸಿ, ಬೆಳಸಬೇಕು. ಕನ್ನಡ ಭಾಷೆ ಉಳಿಸಿ, ಬೆಳಸಲು ನೌಕರರ ಕನ್ನಡ ಸಂಘ ಕನ್ನಡ ರಾಜ್ಯೋತ್ಸವವನ್ನು ಅಂತರಾಷ್ಟ್ರ ಮತ್ತು ರಾಷ್ಟ್ರಿಯ ಮಟ್ಟದಲ್ಲಿ ಆಚರಿಸುತ್ತಿದ್ದಾರೆ. ಜನರು ಸಹಕಾರ ನೀಡಬೇಕು ಆಗ ಬೆಂಗಳೂರು ನಗರ ವೇಗವಾಗಿ ಅಭಿವೃದ್ದಿಯಾಗುತ್ತದೆ ಎಂದು ಹೇಳಿದರು.

ಅಪರ ಪೊಲೀಸ್ ಮಹಾ ನಿರ್ದೇಶಕರಾದ ರೂಪ ಮೌದ್ಗಿಲ್ ರವರು ಮಾತನಾಡಿ, ಬೆಂಗಳೂರು ನಗರದಲ್ಲಿ ಎಲ್ಲಾ ಭಾಷೆಯ ಜನರು ಇದ್ದಾರೆ. ಅನ್ಯ ಭಾಷಿಕರಿಗೆ ಕನ್ನಡ ಕಲಿಸುವ ಕೆಲಸವಾಗಬೇಕು. ಕನ್ನಡ ಭಾಷೆ ಉಳಿಯದೇ ಹೋದರೆ ನಮ್ಮ ಆಸ್ಮಿತೆ ಉಳಿಯುವುದಿಲ್ಲ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬದಲು ವಿರಾಟ ಬೆಂಗಳೂರು ಎಂದು ಹೆಸರಿಡುವುದು ಉತ್ತಮ. ಮಾತೃ ಭಾಷೆಯಲ್ಲಿಯೆ ಯೋಚನೆ ಮಾಡುತ್ತೇವೆ, ಮಾತೃ ಭಾಷೆಯಿಂದ ಬಹಳ ಉಪಯೋಗವಿದೆ. ನಮ್ಮ ಸೊಗಡಿನ ಭಾಷೆ ಉಳಿಯಬೇಕು. ನಮ್ಮ ಭಾಷೆ ಹೆಮ್ಮೆ ಎಂಬ ಅಭಿಮಾನದಿಂದ ಮಾತಾಡಿ ಎಂದು ಹೇಳಿದರು.

ಸಿ.ಸೋಮಶೇಖರ್ ಅವರು ಮಾತನಾಡಿ, ಸಂಸ್ಕೃತಿ, ಸಂಸ್ಕಾರ ಜೀವನಮೌಲ್ಯವಿರುವುದು ಕನ್ನಡ ಭಾಷೆಯಲ್ಲಿ. ಲಿಪಿಗಳ ರಾಣಿ ಎಂಬ ಕನ್ನಡ ಭಾಷೆಗೆ ಕೀರ್ತಿ ಇದೆ. ಕನ್ನಡಗರು ಧೀಮಂತ ಸಾಹಿತಿಗಳು. ಜಾನಪದ ಸಾಹಿತ್ಯದಲ್ಲಿ ವಿದ್ಯಾವಂತರಲ್ಲದಿದ್ದರು ಅಂತರಂಗದ ಭಾವದಿಂದ ಮಾತನಾಡುತ್ತಾರೆ. ಕನ್ನಡನಾಡಿಗೆ 2000ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಮಾನವಮೌಲ್ಯಗಳು ಇರುವವರು ಕನ್ನಡಿಗರು. ನನ್ನನು ಕೊಂದರು ಕನ್ನಡ ನಾಡಿನಲ್ಲಿ ಹುಟ್ಟುತ್ತೇನೆ ಎಂದು ಅದಿಕವಿ ಪಂಪ ಹೇಳಿದರು. 8 ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಭಾಷೆ ಬಹಳಷ್ಟು ಶ್ರೀಮಂತವಾಗಿದೆ. ಆಡಳಿತದಲ್ಲಿ ಸಂಪೂರ್ಣ ಕನ್ನಡದಲ್ಲಿ ಆಗಬೇಕು. ಮನೆ, ಮನೆಯಾಂಗಳದ ಭಾಷೆಯಾದಗ ಮಾತ್ರ ಸಾರ್ವಭೌಮ ಭಾಷೆಯಾಗುತ್ತದೆ. ತಾಯಿ, ನಾಡಿನ ಭಾಷೆಯ ಋಣ ತೀರಿಸಬೇಕು ಎಂದು ಹೇಳಿದರು.

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕ/ಸಾಧಕಿಯರಿಗೆ “ಡಾ॥ ಪುನೀತ್ ರಾಜ್ ಕುಮಾರ್ ಪ್ರಶಸ್ತಿ” ಪ್ರದಾನ

ಶ್ರೀಮತಿ ಎಸ್.ಪಿ ಶಶಿಕಲಾ, ಸಹಾಯಕ ಪೋಲಿಸ್ ಆಯುಕ್ತರು ಸಂಚಾರ ಕೇಂದ್ರ ಉಪವಿಭಾಗ, ಡಾ|| ಕಾಂತರಾಜು ಪುರ ಸುರೇಶ್, ಲೇಖಕರು ಮತ್ತು ಕವಿಗಳು ರೂಪೇಶ್ ರಾಜಣ್ಣ, ಕನ್ನಡ ಹೋರಾಟಗಾರರು ಬಿ. ರಾಮಮೂರ್ತಿ, ಪ್ರಖ್ಯಾತ ಚಲನಚಿತ್ರ ನಿರ್ದೇಶಕರು ರಂಜನ್, ಚಲನಚಿತ್ರ ನಾಯಕ ನಟ ರಾಣವಿ ಶೇಖರ್, ಶ್ರೀಮತಿ ಕಾಂಚನ ಎಸ್. ರೆಡ್ಡಿ, ನಾಗರಾಜ್, ಮೋಹನ್ ರೆಡ್ಡಿ, ವಿನೋದ್ ಕುಮಾರ್ ಎಸ್.ಜಿ, ರಾಜು, ಮಧು ಜಿ, ಮಹಾಂತೇಶ್, ನಾಗೇಶ್ ರಾಮಕೃಷ್ಣ, ಶ್ರೀಕಾಂತ್ ಗುರುಮೂರ್ತಿ, ರಮೇಶ್, ವಸಂತ್‌ಕುಮಾರ್, ಶಂಕರ್‌ರಾವ್, ಶ್ರೀನಿವಾಸ್‌ಗೌಡ, ಆರ್. ಕಿಶೋರ್ ಮತ್ತು ಅಧಿಕಾರಿ, ನೌಕರರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಇದನ್ನೂ : ‘ನಂದಿನಿ’ ಹೆಸರಲ್ಲಿ ನಕಲಿ ತುಪ್ಪ ಮಾರಾಟ | 1.50 ಕೋಟಿ ಮೌಲ್ಯದ 8 ಸಾವಿರ ಲೀಟರ್ ತುಪ್ಪ ಸೀಜ್ – ನಾಲ್ವರು ಅರೆಸ್ಟ್‌!

Tags: bengaloreDr. Puneeth RajkumarKannada AssociationKarnataka News beatof Karnataka Ratna
SendShareTweet
Previous Post

ಸ್ಯಾಂಡಲ್‌ವುಡ್‌ ನಟಿಗೆ ಲೈಂಗಿಕ ಕಿರುಕುಳ ಆರೋಪ ಕೇಸ್ | ಉದ್ಯಮಿ ಅರವಿಂದ್ ರೆಡ್ಡಿಗೆ ಜಾಮೀನು ಮಂಜೂರು!

Next Post

ಉಪನ್ಯಾಸಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ | FIR ದಾಖಲು

Related Posts

ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ | ಗಂಭೀರ ಗಾಯ
ಬೆಂಗಳೂರು

ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ | ಗಂಭೀರ ಗಾಯ

ಬಿಕ್ಲು ಶಿವ ಕೊ*ಲೆ ಕೇಸ​ಲ್ಲಿ ಶಾಸಕ ಬೈರತಿ ಬಸವರಾಜ್​​ ಬಂಧನ | ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆದ ಸಿಐಡಿ ಟೀಂ!
ರಾಜಕೀಯ

ಬಿಕ್ಲು ಶಿವ ಕೊ*ಲೆ ಕೇಸ​ಲ್ಲಿ ಶಾಸಕ ಬೈರತಿ ಬಸವರಾಜ್​​ ಬಂಧನ | ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆದ ಸಿಐಡಿ ಟೀಂ!

ಫೆಬ್ರವರಿ 13, 14ರಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ | ಡಿಕೆ ಶಿವಕುಮಾರ್‌
ರಾಜಕೀಯ

ಫೆಬ್ರವರಿ 13, 14ರಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ | ಡಿಕೆ ಶಿವಕುಮಾರ್‌

ಕಾಫಿ ಬಿಲ್​ ಕೇಳಿದ್ದಕ್ಕೆ ಹೋಟೆಲ್​ ಸಿಬ್ಬಂದಿ ಮೇಲೆ ಕಾನ್ಸ್​ಟೇಬಲ್ಸ್ ಹಲ್ಲೆ.. ವಿಡಿಯೋ ವೈರಲ್‌!
ಬೆಂಗಳೂರು

ಕಾಫಿ ಬಿಲ್​ ಕೇಳಿದ್ದಕ್ಕೆ ಹೋಟೆಲ್​ ಸಿಬ್ಬಂದಿ ಮೇಲೆ ಕಾನ್ಸ್​ಟೇಬಲ್ಸ್ ಹಲ್ಲೆ.. ವಿಡಿಯೋ ವೈರಲ್‌!

ಮಾವನಿಂದಲೇ ಸೊಸೆಗೆ ಲೈಂಗಿಕ ಕಿರುಕುಳ ಕೇಸ್‌ | ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!
ಬೆಂಗಳೂರು

ಮಾವನಿಂದಲೇ ಸೊಸೆಗೆ ಲೈಂಗಿಕ ಕಿರುಕುಳ ಕೇಸ್‌ | ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!

ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಕಿರಾತಕ ಡ್ರೈವರ್‌ ಅರೆಸ್ಟ್‌
ಬೆಂಗಳೂರು

ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಕಿರಾತಕ ಡ್ರೈವರ್‌ ಅರೆಸ್ಟ್‌

Next Post
ಉಪನ್ಯಾಸಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ | FIR ದಾಖಲು

ಉಪನ್ಯಾಸಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ | FIR ದಾಖಲು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೊಸಕೋಟೆ-ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ | 7 ಮಂದಿ ಸ್ಥಳದಲ್ಲೇ ಸಾವು

ಹೊಸಕೋಟೆ-ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ | 7 ಮಂದಿ ಸ್ಥಳದಲ್ಲೇ ಸಾವು

ಫೆ.14ರಂದು ನಡೆಯುವ ಅನಾಚಾರಗಳನ್ನು ತಡೆಯಲು ಕ್ರಮ ಕೈಗೊಳ್ಳಿ | ಹಿಂದೂ ಜನಜಾಗೃತಿ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಫೆ.14ರಂದು ನಡೆಯುವ ಅನಾಚಾರಗಳನ್ನು ತಡೆಯಲು ಕ್ರಮ ಕೈಗೊಳ್ಳಿ | ಹಿಂದೂ ಜನಜಾಗೃತಿ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ | ಗಂಭೀರ ಗಾಯ

ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ | ಗಂಭೀರ ಗಾಯ

ಜಿಯೋ ಫೈನಾನ್ಸ್‌ನಿಂದ ಹೊಸ FD ಘೋಷಣೆ | ಹೂಡಿಕೆಗೆ ಭರ್ಜರಿ ಶೇ.8.15ರಷ್ಟು ಬಡ್ಡಿ!

ಜಿಯೋ ಫೈನಾನ್ಸ್‌ನಿಂದ ಹೊಸ FD ಘೋಷಣೆ | ಹೂಡಿಕೆಗೆ ಭರ್ಜರಿ ಶೇ.8.15ರಷ್ಟು ಬಡ್ಡಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೊಸಕೋಟೆ-ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ | 7 ಮಂದಿ ಸ್ಥಳದಲ್ಲೇ ಸಾವು

ಹೊಸಕೋಟೆ-ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ | 7 ಮಂದಿ ಸ್ಥಳದಲ್ಲೇ ಸಾವು

ಫೆ.14ರಂದು ನಡೆಯುವ ಅನಾಚಾರಗಳನ್ನು ತಡೆಯಲು ಕ್ರಮ ಕೈಗೊಳ್ಳಿ | ಹಿಂದೂ ಜನಜಾಗೃತಿ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಫೆ.14ರಂದು ನಡೆಯುವ ಅನಾಚಾರಗಳನ್ನು ತಡೆಯಲು ಕ್ರಮ ಕೈಗೊಳ್ಳಿ | ಹಿಂದೂ ಜನಜಾಗೃತಿ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat