ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಐಪಿಎಲ್ 2026 : ಆಟಗಾರರ ರೀಟೆನ್ಷನ್ ಸಂಪೂರ್ಣ ಪಟ್ಟಿ! ಯಾವ ತಂಡಕ್ಕೆ ಯಾರು? ಯಾರಿಗೆ ಕೊಕ್?

November 16, 2025
Share on WhatsappShare on FacebookShare on Twitter

ನವದೆಹಲಿ: 2026ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮಿನಿ ಹರಾಜಿಗಾಗಿ ವೇದಿಕೆ ಸಿದ್ಧವಾಗಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಮ್ಮ ಅಂತಿಮ ಆಟಗಾರರ ಪಟ್ಟಿಯನ್ನು ಪ್ರಕಟಿಸಿವೆ. ನವೆಂಬರ್ 15ರ ಗಡುವಿನೊಳಗೆ, ತಂಡಗಳು ತಾವು ಉಳಿಸಿಕೊಂಡ, ಬಿಡುಗಡೆ ಮಾಡಿದ ಮತ್ತು ವಿನಿಮಯ ಮಾಡಿಕೊಂಡ ಆಟಗಾರರ ಪಟ್ಟಿಯನ್ನು ಬಿಸಿಸಿಐಗೆ ಸಲ್ಲಿಸಿವೆ. ಈ ಬಾರಿಯ ರೀಟೆನ್ಷನ್ ಪ್ರಕ್ರಿಯೆಯು ಹಲವು ಅಚ್ಚರಿಯ ನಿರ್ಧಾರಗಳಿಗೆ ಸಾಕ್ಷಿಯಾಗಿದ್ದು, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ ಅವರಂತಹ ಸ್ಟಾರ್ ಆಟಗಾರರು ತಂಡ ಬದಲಿಸಿದ್ದರೆ, ಆಂಡ್ರೆ ರಸೆಲ್, ಗ್ಲೆನ್ ಮ್ಯಾಕ್ಸ್‌ವೆಲ್ ಅವರಂತಹ ಸ್ಫೋಟಕ ಆಟಗಾರರು ಹರಾಜಿಗೆ ಲಭ್ಯರಾಗಿದ್ದಾರೆ.

ಪ್ರಮುಖ ವಿನಿಮಯ (ಟ್ರೇಡ್) ಮತ್ತು ಬಿಡುಗಡೆಗಳು

ಈ ಬಾರಿಯ ಟ್ರೇಡ್ ವಿಂಡೋದಲ್ಲಿ ಕೆಲವು ಮಹತ್ವದ ವಿನಿಮಯಗಳು ನಡೆದಿವೆ. ರಾಜಸ್ಥಾನ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಚೆನ್ನೈ ಸೂಪರ್ ಕಿಂಗ್ಸ್‌ಗೆ ಸ್ಥಳಾಂತರಗೊಂಡರೆ, ಪ್ರತಿಯಾಗಿ ಸಿಎಸ್‌ಕೆಯ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಮರಳಿದ್ದಾರೆ. ಇನ್ನು, ಮೊಹಮ್ಮದ್ ಶಮಿ ಸನ್‌ರೈಸರ್ಸ್‌ನಿಂದ ಲಖನೌ ಸೂಪರ್ ಜಯಂಟ್ಸ್‌ಗೆ ಮತ್ತು ಶಾರ್ದುಲ್ ಠಾಕೂರ್ ಲಖನೌದಿಂದ ಮುಂಬೈ ಇಂಡಿಯನ್ಸ್‌ಗೆ ವಿನಿಮಯಗೊಂಡಿದ್ದಾರೆ.

ಅಚ್ಚರಿಯ ಬೆಳವಣಿಗೆಯಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ತನ್ನ ಸ್ಫೋಟಕ ಆಲ್‌ರೌಂಡರ್‌ಗಳಾದ ಆಂಡ್ರೆ ರಸೆಲ್ ಮತ್ತು ವೆಂಕಟೇಶ್ ಅಯ್ಯರ್ ಅವರನ್ನು ಬಿಡುಗಡೆ ಮಾಡಿದೆ. ಚೆನ್ನೈ ಸೂಪರ್ ಕಿಂಗ್ಸ್ ಕೂಡ ತನ್ನ ಪ್ರಮುಖ ವೇಗಿ ಮತೀಶ ಪತಿರಣ ಅವರನ್ನು ಕೈಬಿಟ್ಟಿದೆ.

ಎಲ್ಲಾ 10 ಫ್ರಾಂಚೈಸಿಗಳ ಆಟಗಾರರ ಸಂಪೂರ್ಣ ಪಟ್ಟಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB)

  • ಉಳಿಸಿಕೊಂಡ ಆಟಗಾರರು: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃಣಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಜಾಕೋಬ್ ಬೆಥೆಲ್, ಜಾಶ್ ಹೇಝಲ್‌ವುಡ್, ಯಶ್ ದಯಾಳ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ರಸಿಖ್ ದಾರ್, ಅಭಿನಂದನ್ ಸಿಂಗ್, ಸುಯಾಶ್ ಶರ್ಮಾ.
  • ಬಿಡುಗಡೆ ಮಾಡಿದ ಆಟಗಾರರು: ಸ್ವಸ್ತಿಕ್‌ ಚಿಕಾರ, ಮಯಾಂಕ್‌ ಅಗರ್ವಾಲ್‌, ಟಿಮ್‌ ಸೀಫರ್ಟ್‌, ಲಿಯಾಮ್‌ ಲಿವಿಂಗ್‌ಸ್ಟೋನ್‌, ಮನೋಜ್‌ ಭಾಂಡಗೆ, ಲುಂಗಿ ಎನ್ಗಿಡಿ, ಬ್ಲೆಸಿಂಗ್‌ ಮುಝರಬಾನಿ, ಮೋಹಿತ್‌ ರಾಥೆ.

    ಚೆನ್ನೈ ಸೂಪರ್ ಕಿಂಗ್ಸ್ (CSK)
  • ಉಳಿಸಿಕೊಂಡ ಆಟಗಾರರು: ಋತುರಾಜ್‌ ಗಾಯಕ್ವಾಡ್‌, ಡೆವಾಲ್ಡ್‌ ಬ್ರೆವಿಸ್‌, ಎಂ.ಎಸ್. ಧೋನಿ, ಊರ್ವಿಲ್‌ ಪಟೇಲ್‌, ಶಿವಂ ದುಬೆ, ಜೇಮಿ ಓವರ್ಟನ್‌, ರಾಮಕೃಷ್ಣ ಘೋಷ್‌, ನೂರ್‌ ಅಹ್ಮದ್‌, ಖಲೀಲ್‌ ಅಹ್ಮದ್‌, ಅನ್ಶುಲ್‌ ಕಾಂಬೋಜ್‌, ಗುರ್ಜನ್‌ಪ್ರೀತ್‌ ಸಿಂಗ್‌, ನೇಥನ್‌ ಎಲ್ಲಿಸ್‌, ಶ್ರೇಯಸ್‌ ಗೋಪಾಲ್‌, ಮುಕೇಶ್‌ ಚೌಧರಿ, ಸಂಜು ಸ್ಯಾಮ್ಸನ್ (ಟ್ರೇಡ್ ಇನ್).
  • ಬಿಡುಗಡೆ ಮಾಡಿದ ಆಟಗಾರರು: ರಚಿನ್‌ ರವೀಂದ್ರ, ದೀಪಕ್‌ ಹೂಡ, ವಿಜಯ್‌ ಶಂಕರ್‌, ಶೇಖ್‌ ರಶೀದ್‌, ಕಮಲೇಶ್‌ ನಾಗರಕೋಟಿ, ಮತೀಶ ಪತಿರಣ, ರಾಹುಲ್‌ ತ್ರಿಪಾಠಿ, ಡೆವೋನ್‌ ಕಾನ್ವೆ, ಸ್ಯಾಮ್‌ ಕರನ್‌ (ಟ್ರೇಡ್ ಔಟ್), ರವೀಂದ್ರ ಜಡೇಜಾ (ಟ್ರೇಡ್ ಔಟ್).

    ಮುಂಬೈ ಇಂಡಿಯನ್ಸ್ (MI)
  • ಉಳಿಸಿಕೊಂಡ ಆಟಗಾರರು: ರೋಹಿತ್‌ ಶರ್ಮಾ, ಸೂರ್ಯಕುಮಾರ್‌ ಯಾದವ್‌, ತಿಲಕ್‌ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ವಿಲ್ ಜಾಕ್ಸ್, ಟ್ರೆಂಟ್ ಬೌಲ್ಟ್, ಜಸ್‌ಪ್ರೀತ್‌ ಬುಮ್ರಾ, ದೀಪಕ್ ಚಹರ್, ಶಾರ್ದುಲ್‌ ಠಾಕೂರ್‌ (ಟ್ರೇಡ್ ಇನ್), ಮಯಾಂಕ್‌ ಮಾರ್ಕಂಡೆ (ಟ್ರೇಡ್ ಇನ್).
  • ಬಿಡುಗಡೆ ಮಾಡಿದ ಆಟಗಾರರು: ರೀಸ್ ಟಾಪ್ಲಿ, ಕರಣ್‌ ಶರ್ಮಾ, ಜಾನಿ ಬೈರ್‌ಸ್ಟೋವ್, ಅರ್ಜುನ್ ತೆಂಡೂಲ್ಕರ್ (ಟ್ರೇಡ್ ಔಟ್).

    ಕೋಲ್ಕತ್ತಾ ನೈಟ್ ರೈಡರ್ಸ್ (KKR)
  • ಉಳಿಸಿಕೊಂಡ ಆಟಗಾರರು: ರಿಂಕು ಸಿಂಗ್, ಅಂಗ್‌ಕ್ರಿಶ್‌ ರಘುವಂಶಿ, ಅಜಿಂಕ್ಯ ರಹಾನೆ, ಮನೀಶ್ ಪಾಂಡೆ, ರೊವ್ಮನ್ ಪೊವೆಲ್, ಸುನಿಲ್ ನರೇನ್, ರಮಣದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವೈಭವ್ ಅರೋರಾ, ಉಮ್ರನ್ ಮಲಿಕ್.
  • ಬಿಡುಗಡೆ ಮಾಡಿದ ಆಟಗಾರರು: ಕ್ವಿಂಟನ್ ಡಿ ಕಾಕ್, ರೆಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್‌, ಆಂಡ್ರೆ ರಸೆಲ್‌, ಸ್ಪೆನ್ಸರ್‌ ಜಾನ್ಸನ್‌, ಚೇತನ್‌ ಸಾಕರಿಯಾ, ಮೊಯೀನ್‌ ಅಲಿ, ಎನ್ರಿಕ್‌ ನೋರ್ಕಿಯಾ, ಮಯಾಂಕ್ ಮಾರ್ಕಂಡೆ (ಟ್ರೇಡ್ ಔಟ್).

    ರಾಜಸ್ಥಾನ್ ರಾಯಲ್ಸ್ (RR)
  • ಉಳಿಸಿಕೊಂಡ ಆಟಗಾರರು: ಯಶಸ್ವಿ ಜೈಸ್ವಾಲ್, ಶಿಮ್ರಾನ್ ಹೆಟ್ಮಾಯರ್, ಧ್ರುವ್ ಜುರೆಲ್, ರಿಯಾನ್ ಪರಾಗ್, ಜೋಫ್ರಾ ಆರ್ಚರ್, ಸಂದೀಪ್ ಶರ್ಮಾ, ತುಷಾರ್‌ ದೇಶಪಾಂಡೆ, ನಂಡ್ರೆ ಬರ್ಗರ್, ರವೀಂದ್ರ ಜಡೇಜಾ (ಟ್ರೇಡ್ ಇನ್), ಸ್ಯಾಮ್ ಕರನ್ (ಟ್ರೇಡ್ ಇನ್).
  • ಬಿಡುಗಡೆಗೊಂಡ ಆಟಗಾರರು: ನಿತೀಶ್ ರಾಣಾ (ಟ್ರೇಡ್ ಔಟ್), ಸಂಜು ಸ್ಯಾಮ್ಸನ್ (ಟ್ರೇಡ್ ಔಟ್), ವಾನಿಂದು ಹಸರಂಗ, ಮಹೇಶ್ ತೀಕ್ಷಣ, ಫಜಲ್ಹಕ್ ಫಾರೂಕಿ.

    ಸನ್‌ರೈಸರ್ಸ್ ಹೈದರಾಬಾದ್ (SRH)
  • ಉಳಿಸಿಕೊಂಡ ಆಟಗಾರರು: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಹೆನ್ರಿಚ್ ಕ್ಲಾಸೆನ್, ನಿತೀಶ್ ಕುಮಾರ್ ರೆಡ್ಡಿ, ಪ್ಯಾಟ್ ಕಮಿನ್ಸ್, ಜಯದೇವ್ ಉನದ್ಕಟ್.
  • ಬಿಡುಗಡೆಯಾದ ಆಟಗಾರರು: ಅಭಿನವ್ ಮನೋಹರ್, ರಾಹುಲ್ ಚಹರ್, ಆಡಮ್ ಝಂಪಾ, ಮೊಹಮ್ಮದ್ ಶಮಿ‌ (ಟ್ರೇಡ್‌ ಔಟ್‌).

    ಲಖನೌ ಸೂಪರ್ ಜಯಂಟ್ಸ್ (LSG)
  • ಉಳಿಸಿಕೊಂಡ ಆಟಗಾರರು: ಆಯುಷ್ ಬದೋನಿ, ಏಡೆನ್ ಮಾರ್ಕ್ರಮ್, ರಿಷಭ್ ಪಂತ್ (ನಾಯಕ), ನಿಕೋಲಸ್ ಪೂರನ್, ಮಿಚೆಲ್ ಮಾರ್ಷ್, ಮಾಯಾಂಕ್ ಯಾದವ್, ಆವೇಶ್ ಖಾನ್, ಮೊಹಮ್ಮದ್ ಶಮಿ (ಟ್ರೇಡ್ ಇನ್), ಅರ್ಜುನ್ ತೆಂಡೂಲ್ಕರ್ (ಟ್ರೇಡ್ ಇನ್).
  • ಬಿಡುಗಡೆ ಮಾಡಿದ ಆಟಗಾರರು: ಡೇವಿಡ್ ಮಿಲ್ಲರ್, ರವಿ ಬಿಷ್ಣೋಯ್, ಶಾರ್ದುಲ್ ಠಾಕೂರ್ (ಟ್ರೇಡ್ ಔಟ್).

    ಡೆಲ್ಲಿ ಕ್ಯಾಪಿಟಲ್ಸ್ (DC)
  • ಉಳಿಸಿಕೊಂಡ ಆಟಗಾರರು: ಅಕ್ಷರ್ ಪಟೇಲ್, ಕೆ.ಎಲ್. ರಾಹುಲ್, ಕರುಣ್ ನಾಯರ್, ಟ್ರಿಸ್ಟನ್ ಸ್ಟಬ್ಸ್, ಮಿಚೆಲ್ ಸ್ಟಾರ್ಕ್, ಟಿ. ನಟರಾಜನ್, ನಿತೀಶ್ ರಾಣಾ (ಟ್ರೇಡ್ ಇನ್).
  • ಬಿಡುಗಡೆಗೊಂಡ ಆಟಗಾರರು: ಫಾಫ್ ಡು ಪ್ಲೆಸಿಸ್, ಜೇಕ್ ಫ್ರೇಸರ್-ಮೆಗರ್ಕ್, ಡೊನೋವಾನ್‌ ಫೆರೇರಾ (ಟ್ರೇಡ್ ಔಟ್).

    ಗುಜರಾತ್ ಟೈಟನ್ಸ್ (GT)
  • ಉಳಿಸಿಕೊಂಡ ಆಟಗಾರರು: ಶುಭಮನ್ ಗಿಲ್ (ನಾಯಕ), ರಶೀದ್ ಖಾನ್, ಸಾಯಿ ಸುದರ್ಶನ್, ರಾಹುಲ್ ತೆವಾಟಿಯಾ, ಕಗಿಸೊ ರಬಾಡ, ಜೋಸ್ ಬಟ್ಲರ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್.
  • ಬಿಡುಗಡೆಯಾದ ಆಟಗಾರರು: ಮಹಿಪಾಲ್ ಲೊಮ್ರೋರ್, ಶೆರ್ಫೇನ್ ಋದರ್‌ಫೋರ್ಡ್ (ಟ್ರೇಡ್ ಔಟ್).

    ಪಂಜಾಬ್ ಕಿಂಗ್ಸ್ (PBKS)
  • ಉಳಿಸಿಕೊಂಡ ಆಟಗಾರರು: ಪ್ರಭಾಸಿಮ್ರಾನ್ ಸಿಂಗ್, ಶ್ರೇಯಸ್ ಅಯ್ಯರ್, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್.
  • ಬಿಡುಗಡೆಯಾದ ಆಟಗಾರರು: ಗ್ಲೆನ್ ಮ್ಯಾಕ್ಸ್‌ವೆಲ್, ಜಾಶ್ ಇಂಗ್ಲಿಸ್, ಆರೋನ್ ಹಾರ್ಡಿ, ಕುಲದೀಪ್ ಸೇನ್.

ಇದನ್ನೂ ಓದಿ: ಐಪಿಎಲ್ 2026 : ಹರಾಜಿಗೂ ಮುನ್ನವೇ ಬಿಗ್ ಟ್ವಿಸ್ಟ್! ಆಟಗಾರರ ರಿಟೆನ್ಷನ್, ರಿಲೀಸ್ ಸಂಪೂರ್ಣ ಪಟ್ಟಿ

Tags: Complete list of player retentionCricketIPL 2026Karnataka News beat
SendShareTweet
Previous Post

ಅಪ್ರಾಪ್ತೆಯ ಮೇಲೆ ಮನೆ ಮಾಲೀಕನಿಂದಲೇ ಅತ್ಯಾಚಾರ | ಸಾಥ್‌ ನೀಡಿದ ಮಹಿಳೆ ಸೇರಿ ಇಬ್ಬರ ಬಂಧನ

Next Post

ಬೆಂಗಳೂರು |  ತಂದೆಯ ಕಾರಿಗೆ ಸಿಲುಕಿ ಮಗು ಸ್ಥಳದಲ್ಲೇ ಸಾವು

Related Posts

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!
ಕ್ರೀಡೆ

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

ವಿರಾಟ್ ಕೊಹ್ಲಿ ಅಲ್ಲ.. ಟೀಮ್ ಇಂಡಿಯಾದ ಈ ವೇಗಿಯೇ ವಿಶ್ವದ ‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಎಂದ ಆಸ್ಟ್ರೇಲಿಯಾದ ಮಾಜಿ ನಾಯಕ!
ಕ್ರೀಡೆ

ವಿರಾಟ್ ಕೊಹ್ಲಿ ಅಲ್ಲ.. ಟೀಮ್ ಇಂಡಿಯಾದ ಈ ವೇಗಿಯೇ ವಿಶ್ವದ ‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಎಂದ ಆಸ್ಟ್ರೇಲಿಯಾದ ಮಾಜಿ ನಾಯಕ!

ಫೈನಲ್‌ಗೂ ಮುನ್ನ ಎಲೈಟ್ ಪಟ್ಟಿಗೆ ಸೇರಿದ ಜಸ್‌ಪ್ರೀತ್ ಬುಮ್ರಾ.. 500 ವಿಕೆಟ್‌ಗಳ ಸಾಧನೆ!
ಕ್ರೀಡೆ

ಫೈನಲ್‌ಗೂ ಮುನ್ನ ಎಲೈಟ್ ಪಟ್ಟಿಗೆ ಸೇರಿದ ಜಸ್‌ಪ್ರೀತ್ ಬುಮ್ರಾ.. 500 ವಿಕೆಟ್‌ಗಳ ಸಾಧನೆ!

2026ರ ಟಿ20 ವಿಶ್ವಕಪ್ : ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವನ್ನು ಹೆಸರಿಸಿದ ಫಾಫ್ ಡು ಪ್ಲೆಸಿಸ್
ಕ್ರೀಡೆ

2026ರ ಟಿ20 ವಿಶ್ವಕಪ್ : ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವನ್ನು ಹೆಸರಿಸಿದ ಫಾಫ್ ಡು ಪ್ಲೆಸಿಸ್

ಟಿ20 ವಿಶ್ವಕಪ್ 2026 : ಫೈನಲ್ ಕದನಕ್ಕೂ ಮುನ್ನ ವರುಣ್ ಚಕ್ರವರ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಅಜಿಂಕ್ಯ ರಹಾನೆ
ಕ್ರೀಡೆ

ಟಿ20 ವಿಶ್ವಕಪ್ 2026 : ಫೈನಲ್ ಕದನಕ್ಕೂ ಮುನ್ನ ವರುಣ್ ಚಕ್ರವರ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಅಜಿಂಕ್ಯ ರಹಾನೆ

ಟಿ20 ವಿಶ್ವಕಪ್ 2026: ಇಂಗ್ಲೆಂಡ್ ವಿರುದ್ಧದ ಟೀಮ್ ಇಂಡಿಯಾ ಗೆಲುವಿಗೆ ವಿರಾಟ್ ಕೊಹ್ಲಿ ಕಾರಣ ಎಂದ ಮೈಕಲ್ ಕ್ಲಾರ್ಕ್
ಕ್ರೀಡೆ

ಟಿ20 ವಿಶ್ವಕಪ್ 2026: ಇಂಗ್ಲೆಂಡ್ ವಿರುದ್ಧದ ಟೀಮ್ ಇಂಡಿಯಾ ಗೆಲುವಿಗೆ ವಿರಾಟ್ ಕೊಹ್ಲಿ ಕಾರಣ ಎಂದ ಮೈಕಲ್ ಕ್ಲಾರ್ಕ್

Next Post
ಬೆಂಗಳೂರು |  ತಂದೆಯ ಕಾರಿಗೆ ಸಿಲುಕಿ ಮಗು ಸ್ಥಳದಲ್ಲೇ ಸಾವು

ಬೆಂಗಳೂರು |  ತಂದೆಯ ಕಾರಿಗೆ ಸಿಲುಕಿ ಮಗು ಸ್ಥಳದಲ್ಲೇ ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರು ನಗರ ಪಾಲಿಕೆಗಳ ಚುನಾವಣೆಗೆ ಅಂತಿಮ ಮೀಸಲಾತಿ ಪಟ್ಟಿ ಪ್ರಕಟ | ಇಲ್ಲಿದೆ ವಿವರ

ಬೆಂಗಳೂರು ನಗರ ಪಾಲಿಕೆಗಳ ಚುನಾವಣೆಗೆ ಅಂತಿಮ ಮೀಸಲಾತಿ ಪಟ್ಟಿ ಪ್ರಕಟ | ಇಲ್ಲಿದೆ ವಿವರ

ಬೈಕ್ ವಿಚಾರಕ್ಕೆ ಗಲಾಟೆ | ಪ್ರೇಯಸಿ ಸೇರಿ ಮೂವರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುರುಳ

ಬೈಕ್ ವಿಚಾರಕ್ಕೆ ಗಲಾಟೆ | ಪ್ರೇಯಸಿ ಸೇರಿ ಮೂವರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುರುಳ

ಕೊಳಗೇರಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುಂಜಾಗ್ರತಾ ಕ್ರಮ |  ಜಲಮಂಡಳಿ ಅಧ್ಯಕ್ಷ ಸೂಚನೆ

ಕೊಳಗೇರಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುಂಜಾಗ್ರತಾ ಕ್ರಮ | ಜಲಮಂಡಳಿ ಅಧ್ಯಕ್ಷ ಸೂಚನೆ

ಮಹಿಳಾ ದಿನಾಚರಣೆ ಸಂಭ್ರಮ | 30 ವರ್ಷ ಮೇಲ್ಪಟ್ಟ ಮಹಿಳೆಯರಿಗಾಗಿ ವಿಶೇಷ ವಾಕ್‌ಥಾನ್ ಕಾರ್ಯಕ್ರಮ

ಮಹಿಳಾ ದಿನಾಚರಣೆ ಸಂಭ್ರಮ | 30 ವರ್ಷ ಮೇಲ್ಪಟ್ಟ ಮಹಿಳೆಯರಿಗಾಗಿ ವಿಶೇಷ ವಾಕ್‌ಥಾನ್ ಕಾರ್ಯಕ್ರಮ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರು ನಗರ ಪಾಲಿಕೆಗಳ ಚುನಾವಣೆಗೆ ಅಂತಿಮ ಮೀಸಲಾತಿ ಪಟ್ಟಿ ಪ್ರಕಟ | ಇಲ್ಲಿದೆ ವಿವರ

ಬೆಂಗಳೂರು ನಗರ ಪಾಲಿಕೆಗಳ ಚುನಾವಣೆಗೆ ಅಂತಿಮ ಮೀಸಲಾತಿ ಪಟ್ಟಿ ಪ್ರಕಟ | ಇಲ್ಲಿದೆ ವಿವರ

ಬೈಕ್ ವಿಚಾರಕ್ಕೆ ಗಲಾಟೆ | ಪ್ರೇಯಸಿ ಸೇರಿ ಮೂವರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುರುಳ

ಬೈಕ್ ವಿಚಾರಕ್ಕೆ ಗಲಾಟೆ | ಪ್ರೇಯಸಿ ಸೇರಿ ಮೂವರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುರುಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat