ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ತೇಜಸ್ವಿ, ಸಹಚರರು ನನ್ನನ್ನು ನನ್ನ ಕುಟುಂಬದಿಂದ ಬೇರೆಯಾಗಿಸಿದರು : ಲಾಲು ಕುಟುಂಬ ತೊರೆದ ಬಳಿಕ ರೋಹಿಣಿ ಆಚಾರ್ಯ ಕಣ್ಣೀರು

November 16, 2025
Share on WhatsappShare on FacebookShare on Twitter

ಪಾಟ್ನಾ: ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ಅವರು ರಾಜಕೀಯ ಮತ್ತು ತಮ್ಮ ಕುಟುಂಬವನ್ನು ತೊರೆಯುವುದಾಗಿ ಘೋಷಿಸಿದ ಬೆನ್ನಲ್ಲೇ, ತಮ್ಮ ಸಹೋದರ ತೇಜಸ್ವಿ ಯಾದವ್ ಮತ್ತು ಅವರ ಆಪ್ತ ಸಹಚರರಿಂದ ತಮಗೆ ಅನ್ಯಾಯ, ಅವಮಾನ ಮತ್ತು ದ್ರೋಹವಾಗಿದೆ ಎಂದು ಆರೋಪಿಸಿದ್ದಾರೆ. ತಮ್ಮನ್ನು ಕುಟುಂಬದಿಂದ ದೂರ ಮಾಡಿದ್ದಲ್ಲದೆ, ಅಸಭ್ಯವಾಗಿ ನಿಂದಿಸಿ, ಹೊಡೆಯಲು ಚಪ್ಪಲಿ ಎತ್ತಿದ್ದರು ಎಂದು ಅವರು ಭಾನುವಾರ ನೋವಿನಿಂದ ಹೇಳಿಕೊಂಡಿದ್ದಾರೆ.

ನನ್ನನ್ನು ಅನಾಥಳನ್ನಾಗಿಸಿದರು

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್‌ಜೆಡಿ ಹೀನಾಯವಾಗಿ ಸೋತ ಒಂದು ದಿನದ ನಂತರ, ರೋಹಿಣಿ ಆಚಾರ್ಯ ಅವರು ತಮ್ಮ ಈ ಸ್ಥಿತಿಗೆ ಸಹೋದರ ತೇಜಸ್ವಿ ಯಾದವ್ ಅವರ ಆಪ್ತರಾದ ಸಂಜಯ್ ಯಾದವ್ ಮತ್ತು ರಮೀಜ್ ಕಾರಣ ಎಂದು ನೇರವಾಗಿ ದೂಷಿಸಿದ್ದರು. ಭಾನುವಾರ ಸಾಮಾಜಿಕ ಮಾಧ್ಯಮದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿರುವ ಅವರು, “ನಿನ್ನೆ, ಒಬ್ಬ ಮಗಳನ್ನು, ಸಹೋದರಿಯನ್ನು, ವಿವಾಹಿತ ಮಹಿಳೆಯನ್ನು, ತಾಯಿಯನ್ನು ಅವಮಾನಿಸಲಾಯಿತು, ಅವಳ ಮೇಲೆ ಅಸಭ್ಯ ನಿಂದನೆಗಳನ್ನು ಮಾಡಲಾಯಿತು, ಹೊಡೆಯಲು ಚಪ್ಪಲಿಯನ್ನು ಎತ್ತಲಾಯಿತು. ನಾನು ನನ್ನ ಸ್ವಾಭಿಮಾನದೊಂದಿಗೆ ರಾಜಿ ಮಾಡಿಕೊಳ್ಳಲಿಲ್ಲ, ಸತ್ಯವನ್ನು ಬಿಟ್ಟುಕೊಡಲಿಲ್ಲ, ಇದೇ ಕಾರಣಕ್ಕೆ ಈ ಅವಮಾನವನ್ನು ಸಹಿಸಬೇಕಾಯಿತು” ಎಂದು ಬರೆದಿದ್ದಾರೆ. “ನಿನ್ನೆ ಒಬ್ಬ ಮಗಳು ಅನಿವಾರ್ಯವಾಗಿ ಅಳುತ್ತಿದ್ದ ತನ್ನ ತಂದೆ-ತಾಯಿ ಮತ್ತು ಸಹೋದರಿಯರನ್ನು ಬಿಟ್ಟು ಬಂದಳು; ಅವರು ನನ್ನನ್ನು ನನ್ನ ತವರಿನಿಂದ ಬೇರೆಯಾಗಿಸಿದರು… ಅವರು ನನ್ನನ್ನು ಅನಾಥಳನ್ನಾಗಿಸಿದರು” ಎಂದು ರೋಹಿಣಿ ನೋವು ತೋಡಿಕೊಂಡಿದ್ದಾರೆ.

ನನ್ನನ್ನು ಹೊರಹಾಕಿದ್ದು ಸಂಜಯ್ ಯಾದವ್, ರಮೀಜ್

ಶನಿವಾರ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದ ರೋಹಿಣಿ, “ನಾನು ರಾಜಕೀಯ ಮತ್ತು ನನ್ನ ಕುಟುಂಬವನ್ನು ತೊರೆಯುತ್ತಿದ್ದೇನೆ. ಸಂಜಯ್ ಯಾದವ್ ಮತ್ತು ರಮೀಜ್ ನನ್ನನ್ನು ನನ್ನ ಮನೆಯಿಂದ ಹೊರಹಾಕಿದರು” ಎಂದು ಹೇಳಿದ್ದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನನಗೆ ಈಗ ಕುಟುಂಬವಿಲ್ಲ. ಈ ಬಗ್ಗೆ ಏನೇ ಕೇಳುವುದಿದ್ದರೂ ನೀವು ತೇಜಸ್ವಿ ಯಾದವ್, ಸಂಜಯ್ ಯಾದವ್ ಮತ್ತು ರಮೀಜ್ ಅವರನ್ನೇ ಕೇಳಬೇಕು. ಅವರೇ ನನ್ನನ್ನು ಕುಟುಂಬದಿಂದ ಹೊರಹಾಕಿದ್ದು. ಪಕ್ಷ ಏಕೆ ಇಷ್ಟು ಹೀನಾಯವಾಗಿ ಸೋತಿತು ಎಂದು ಇಡೀ ದೇಶ ಕೇಳುತ್ತಿದೆ. ಆದರೆ ಸಂಜಯ್ ಯಾದವ್ ಮತ್ತು ರಮೀಜ್ ಹೆಸರು ಹೇಳಿದರೆ, ನಿಮ್ಮನ್ನು ಅವಮಾನಿಸಲಾಗುತ್ತದೆ, ನಿಂದಿಸಿ ಹೊರಹಾಕಲಾಗುತ್ತದೆ” ಎಂದು ಗಂಭೀರ ಆರೋಪ ಮಾಡಿದ್ದಾರೆ.

ಯಾರು ಈ ಸಂಜಯ್ ಮತ್ತು ರಮೀಜ್?

ಸಂಜಯ್ ಯಾದವ್ ಆರ್‌ಜೆಡಿಯ ಸಂಸದರಾಗಿದ್ದರೆ, ರಮೀಜ್ ಉತ್ತರ ಪ್ರದೇಶದ ರಾಜಕೀಯ ಕುಟುಂಬದಿಂದ ಬಂದವರಾಗಿದ್ದು, ತೇಜಸ್ವಿ ಯಾದವ್ ಅವರ ಆಪ್ತರಾಗಿದ್ದಾರೆ. ವೃತ್ತಿಯಲ್ಲಿ ವೈದ್ಯೆಯಾಗಿರುವ ರೋಹಿಣಿ ಆಚಾರ್ಯ ಅವರು ಸಿಂಗಾಪುರ ಮೂಲದ ಪತಿಯೊಂದಿಗೆ ನೆಲೆಸಿದ್ದಾರೆ. ಕಳೆದ ವರ್ಷ ಬಿಹಾರದ ಸರಣ್ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು.

ಇದನ್ನೂ ಓದಿ: ಲಾಲು ಕುಟುಂಬ ಕಲಹದಲ್ಲಿ ದಿಢೀರ್ ಪ್ರತ್ಯಕ್ಷವಾದ ರಮೀಜ್ ಖಾನ್ ಯಾರು?

Tags: associates separatedKarnataka News beatLalu leaves familyRohini AcharyaTejaswi
SendShareTweet
Previous Post

ದೆಹಲಿ ಕೆಂಪುಕೋಟೆ ಕಾರ್ ಬಾಂಬ್ ಸ್ಫೋಟ : ಸೇನಾ ಯೋಧರು ಬಳಸುವ 9ಎಂಎಂ ಬುಲೆಟ್‌ಗಳು ಪತ್ತೆ!

Next Post

ಅಮೆರಿಕನ್ನರ ಆಕ್ರೋಶಕ್ಕೆ ಮಣಿದ ಟ್ರಂಪ್: ಭಾರತದ ಟೀ, ಸಾಂಬಾರ ಪದಾರ್ಥಗಳ ಮೇಲಿನ ಆಮದು ಸುಂಕ ಕಡಿತ

Related Posts

ಗೋವಾದಲ್ಲಿ ಕೇವಲ 15ದಿನಗಳಿಗೆ ಸಾಕಾಗುವಷ್ಟು ಮಾತ್ರ ವಾಣಿಜ್ಯ ಸಿಲಿಂಡರ್ ಇದೆ | ಪ್ರಮೋದ ಸಾವಂತ್
ದೇಶ

ಗೋವಾದಲ್ಲಿ ಕೇವಲ 15ದಿನಗಳಿಗೆ ಸಾಕಾಗುವಷ್ಟು ಮಾತ್ರ ವಾಣಿಜ್ಯ ಸಿಲಿಂಡರ್ ಇದೆ | ಪ್ರಮೋದ ಸಾವಂತ್

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!
ದೇಶ

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!

ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಭಾರತಕ್ಕೆ ದೊಡ್ಡ ರಿಲೀಫ್ – ಜೈಶಂಕರ್ ಮನವಿಗೆ ಒಪ್ಪಿ ತೈಲ ಹಡಗು ಸಂಚಾರಕ್ಕೆ ಇರಾನ್ ಅನುಮತಿ!
ದೇಶ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಭಾರತಕ್ಕೆ ದೊಡ್ಡ ರಿಲೀಫ್ – ಜೈಶಂಕರ್ ಮನವಿಗೆ ಒಪ್ಪಿ ತೈಲ ಹಡಗು ಸಂಚಾರಕ್ಕೆ ಇರಾನ್ ಅನುಮತಿ!

‘ಕುಂಭಮೇಳದ ಬೆಡಗಿ’ ಮೊನಾಲಿಸಾ ಅಪ್ರಾಪ್ತೆಯಲ್ಲ.. VHPಗೆ ಹಿನ್ನಡೆ, ವಿವಾಹ ಸಂಪೂರ್ಣ ಕಾನೂನುಬದ್ಧ!
ದೇಶ

‘ಕುಂಭಮೇಳದ ಬೆಡಗಿ’ ಮೊನಾಲಿಸಾ ಅಪ್ರಾಪ್ತೆಯಲ್ಲ.. VHPಗೆ ಹಿನ್ನಡೆ, ವಿವಾಹ ಸಂಪೂರ್ಣ ಕಾನೂನುಬದ್ಧ!

ಕಬ್ಬಿಣದ ಸ್ಟ್ಯಾಂಡ್ ಹಿಡಿದು ಹೋಗುತ್ತಿದ್ದವರಿಗೆ ವಿದ್ಯುತ್ ಶಾಕ್.. ಇಬ್ಬರು ದುರ್ಮರಣ!
ದೇಶ

ಕಬ್ಬಿಣದ ಸ್ಟ್ಯಾಂಡ್ ಹಿಡಿದು ಹೋಗುತ್ತಿದ್ದವರಿಗೆ ವಿದ್ಯುತ್ ಶಾಕ್.. ಇಬ್ಬರು ದುರ್ಮರಣ!

LPG ಸಿಲಿಂಡರ್​ ಕೊರತೆ – ಮಹತ್ವದ ಹೇಳಿಕೆ ರಿಲೀಸ್‌ ಮಾಡಿದ ಪೆಟ್ರೋಲಿಯಂ ಸಚಿವಾಲಯ!
ದೇಶ

LPG ಸಿಲಿಂಡರ್​ ಕೊರತೆ – ಮಹತ್ವದ ಹೇಳಿಕೆ ರಿಲೀಸ್‌ ಮಾಡಿದ ಪೆಟ್ರೋಲಿಯಂ ಸಚಿವಾಲಯ!

Next Post
ಅಮೆರಿಕನ್ನರ ಆಕ್ರೋಶಕ್ಕೆ ಮಣಿದ ಟ್ರಂಪ್: ಭಾರತದ ಟೀ, ಸಾಂಬಾರ ಪದಾರ್ಥಗಳ ಮೇಲಿನ ಆಮದು ಸುಂಕ ಕಡಿತ

ಅಮೆರಿಕನ್ನರ ಆಕ್ರೋಶಕ್ಕೆ ಮಣಿದ ಟ್ರಂಪ್: ಭಾರತದ ಟೀ, ಸಾಂಬಾರ ಪದಾರ್ಥಗಳ ಮೇಲಿನ ಆಮದು ಸುಂಕ ಕಡಿತ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಗೋಕರ್ಣ ಬೀಚ್‌ನಲ್ಲಿ ಗಾಂಜಾ ನಶೆಯಲ್ಲಿ ತೂರಾಡುತ್ತಿದ್ದ ಇಬ್ಬರಿಗೆ ಖಾಕಿ ಶಾಕ್‌!

ಗೋಕರ್ಣ ಬೀಚ್‌ನಲ್ಲಿ ಗಾಂಜಾ ನಶೆಯಲ್ಲಿ ತೂರಾಡುತ್ತಿದ್ದ ಇಬ್ಬರಿಗೆ ಖಾಕಿ ಶಾಕ್‌!

ಭಾರತದಲ್ಲಿ ವಿವೊ Y51 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ – ಬೆಲೆ ಮತ್ತು ಫೀಚರ್ಸ್ ವಿವರ ಇಲ್ಲಿದೆ!

ಭಾರತದಲ್ಲಿ ವಿವೊ Y51 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ – ಬೆಲೆ ಮತ್ತು ಫೀಚರ್ಸ್ ವಿವರ ಇಲ್ಲಿದೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat