ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕೋಲ್ಕತಾ ಟೆಸ್ಟ್ : ಭಾರತಕ್ಕೆ 30 ರನ್‌ಗಳ ಹೀನಾಯ ಸೋಲು, 15 ವರ್ಷಗಳ ಬಳಿಕ ಭಾರತದಲ್ಲಿ ಗೆದ್ದ ದಕ್ಷಿಣ ಆಫ್ರಿಕಾ

November 16, 2025
Share on WhatsappShare on FacebookShare on Twitter

ಕೋಲ್ಕತಾ: ವಿಶ್ವ ಟೆಸ್ಟ್ ಚಾಂಪಿಯನ್ ದಕ್ಷಿಣ ಆಫ್ರಿಕಾ ತಂಡವು, ಬರೋಬ್ಬರಿ 15 ವರ್ಷಗಳ ನಂತರ ಭಾರತದ ನೆಲದಲ್ಲಿ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ, ಭಾರತವನ್ನು 30 ರನ್‌ಗಳಿಂದ ಮಣಿಸಿದ ಹರಿಣಗಳು, ಎರಡು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿವೆ.

ಬ್ಯಾಟರ್‌ಗಳಿಗೆ ಸವಾಲೊಡ್ಡಿದ ಪಿಚ್‌ನಲ್ಲಿ, ಮೂರನೇ ದಿನದಾಟ ಆರಂಭಿಸಿದ ದಕ್ಷಿಣ ಆಫ್ರಿಕಾ, ನಾಯಕ ತೆಂಬಾ ಬವುಮಾ ಅವರ ಅಜೇಯ ಅರ್ಧಶತಕದ (55*) ನೆರವಿನಿಂದ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 153 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ, ಭಾರತಕ್ಕೆ 124 ರನ್‌ಗಳ ಸವಾಲಿನ ಗುರಿಯನ್ನು ನೀಡಿತು. ಇಡೀ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಬವುಮಾ ಪಾತ್ರರಾದರು.

ಕುಸಿದುಬಿದ್ದ ಭಾರತೀಯ ಬ್ಯಾಟಿಂಗ್

ಈಡನ್ ಗಾರ್ಡನ್ಸ್‌ನಲ್ಲಿ 117 ರನ್‌ಗಳಿಗಿಂತ ಹೆಚ್ಚಿನ ಮೊತ್ತವನ್ನು ಬೆನ್ನಟ್ಟಿದ ಇತಿಹಾಸವೇ ಇರಲಿಲ್ಲ. ಈ ಕಠಿಣ ಗುರಿ ಬೆನ್ನತ್ತಿದ ಭಾರತ, ಖಾತೆ ತೆರೆಯುವ ಮುನ್ನವೇ ಯಶಸ್ವಿ ಜೈಸ್ವಾಲ್ (0) ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿತು. ನಂತರ ಬಂದ ಕೆ.ಎಲ್. ರಾಹುಲ್ (1), ಧ್ರುವ್ ಜುರೆಲ್ (13) ಮತ್ತು ರಿಷಭ್ ಪಂತ್ (2) ಕೂಡ ಬೇಗನೆ ಪೆವಿಲಿಯನ್‌ಗೆ ಮರಳಿದರು. ಈ ಹಂತದಲ್ಲಿ, ವಾಷಿಂಗ್ಟನ್ ಸುಂದರ್ (31), ರವೀಂದ್ರ ಜಡೇಜಾ (18) ಮತ್ತು ಅಕ್ಷರ್ ಪಟೇಲ್ (26) ಅವರು ಸಣ್ಣ ಜೊತೆಯಾಟಗಳ ಮೂಲಕ ತಂಡಕ್ಕೆ ಚೇತರಿಕೆ ನೀಡಿದರೂ, ಗೆಲುವಿನ ದಡ ಸೇರಿಸಲು ವಿಫಲರಾದರು.

ಗಿಲ್ ಅನುಪಸ್ಥಿತಿ ಮತ್ತು ಹಾರ್ಮರ್ ದಾಳಿ

ಗೆಲುವಿಗೆ 31 ರನ್‌ಗಳು ಬೇಕಿದ್ದಾಗ ಅಕ್ಷರ್ ಪಟೇಲ್ ವಿಕೆಟ್ ಒಪ್ಪಿಸುವುದರೊಂದಿಗೆ ಭಾರತದ ಸೋಲು ಖಚಿತವಾಯಿತು. ನಾಯಕ ಶುಭಮನ್ ಗಿಲ್ ಕುತ್ತಿಗೆ ನೋವಿನ ಕಾರಣ ಆಸ್ಪತ್ರೆಗೆ ದಾಖಲಾಗಿದ್ದು, ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ಗೆ ಇಳಿಯಲಿಲ್ಲ. ಇದು ಭಾರತಕ್ಕೆ ದೊಡ್ಡ ಹಿನ್ನಡೆಯಾಯಿತು. ಅಂತಿಮವಾಗಿ, ಭಾರತ 93 ರನ್‌ಗಳಿಗೆ ಸರ್ವಪತನ ಕಂಡು, 2012ರ ನಂತರ ಕೋಲ್ಕತಾದಲ್ಲಿ ಮೊದಲ ಸೋಲನುಭವಿಸಿತು. ದಕ್ಷಿಣ ಆಫ್ರಿಕಾ ಪರ ಮಾರಕ ಬೌಲಿಂಗ್ ಪ್ರದರ್ಶಿಸಿದ ಸೈಮನ್ ಹಾರ್ಮರ್ 4 ವಿಕೆಟ್ ಪಡೆದು ಗೆಲುವಿನ ರೂವಾರಿಯಾದರೆ, ಮಾರ್ಕೊ ಜಾನ್ಸೆನ್ ಮತ್ತು ಕೇಶವ್ ಮಹಾರಾಜ್ ತಲಾ 2 ವಿಕೆಟ್ ಪಡೆದು ಉತ್ತಮ ಸಾಥ್ ನೀಡಿದರು.

ಇದನ್ನೂ ಓದಿ: ಟೀಮ್ ಇಂಡಿಯಾಗೆ ಆಘಾತ : ಕುತ್ತಿಗೆ ಉಳುಕು, ಆಸ್ಪತ್ರೆಗೆ ದಾಖಲಾದ ನಾಯಕ ಶುಭಮನ್ ಗಿಲ್

Tags: India suffer humiliating 30-run defeatKarnataka News beatKolkata TestSouth Africawin in India after 15 years
SendShareTweet
Previous Post

ರಾಜ್ಯದ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ152 ಹುದ್ದೆಗಳು : 83 ಸಾವಿರ ರೂ. ಸ್ಯಾಲರಿ

Next Post

ಕೇಂದ್ರ ಸರ್ಕಾರದ NCBS ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

Related Posts

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!
ಕ್ರೀಡೆ

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!

ಶೇನ್ ವಾರ್ನ್ ನಿಧನಕ್ಕೆ ಕೋವಿಡ್ ಲಸಿಕೆ ಕಾರಣವೇ? ಪುತ್ರ ಜಾಕ್ಸನ್ ವಾರ್ನ್ ಗಂಭೀರ ಪ್ರಶ್ನೆ!
ಕ್ರೀಡೆ

ಶೇನ್ ವಾರ್ನ್ ನಿಧನಕ್ಕೆ ಕೋವಿಡ್ ಲಸಿಕೆ ಕಾರಣವೇ? ಪುತ್ರ ಜಾಕ್ಸನ್ ವಾರ್ನ್ ಗಂಭೀರ ಪ್ರಶ್ನೆ!

ಮುಂಬೈ ಇಂಡಿಯನ್ಸ್‌ಗೆ ಆನೆಬಲ : ತಂಡ ಕೂಡಿಕೊಳ್ಳಲು ಸಜ್ಜಾದ ಇಂಗ್ಲೆಂಡ್ ಸ್ಟಾರ್ ಆಲ್-ರೌಂಡರ್!
ಕ್ರೀಡೆ

ಮುಂಬೈ ಇಂಡಿಯನ್ಸ್‌ಗೆ ಆನೆಬಲ : ತಂಡ ಕೂಡಿಕೊಳ್ಳಲು ಸಜ್ಜಾದ ಇಂಗ್ಲೆಂಡ್ ಸ್ಟಾರ್ ಆಲ್-ರೌಂಡರ್!

ಧೋನಿ ನೀಡಿದ ಆ ಒಂದು ಮಂತ್ರ : ಯುವ ಆಟಗಾರ ಆಯುಷ್ ಮ್ಹಾತ್ರೆ ಯಶಸ್ಸಿನ ರಹಸ್ಯ ಬಯಲು!
ಕ್ರೀಡೆ

ಧೋನಿ ನೀಡಿದ ಆ ಒಂದು ಮಂತ್ರ : ಯುವ ಆಟಗಾರ ಆಯುಷ್ ಮ್ಹಾತ್ರೆ ಯಶಸ್ಸಿನ ರಹಸ್ಯ ಬಯಲು!

RCB ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಮಯಾಂಕ್ ಯಾದವ್ ಸಜ್ಜು : LSGಗೆ ಆನೆ ಬಲ!
ಕ್ರೀಡೆ

RCB ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಮಯಾಂಕ್ ಯಾದವ್ ಸಜ್ಜು : LSGಗೆ ಆನೆ ಬಲ!

RCB ಅಭಿಮಾನಿಗಳಿಗೆ ಗುಡ್ ನ್ಯೂಸ್ : ಲಕ್ನೋ ವಿರುದ್ಧದ ಪಂದ್ಯಕ್ಕೆ ವಿರಾಟ್ ಕೊಹ್ಲಿ ಸಜ್ಜು!
ಕ್ರೀಡೆ

RCB ಅಭಿಮಾನಿಗಳಿಗೆ ಗುಡ್ ನ್ಯೂಸ್ : ಲಕ್ನೋ ವಿರುದ್ಧದ ಪಂದ್ಯಕ್ಕೆ ವಿರಾಟ್ ಕೊಹ್ಲಿ ಸಜ್ಜು!

Next Post
ಕೇಂದ್ರ ಸರ್ಕಾರದ NCBS ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ NCBS ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat