ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹಾಸನ

ಚನ್ನರಾಯಪಟ್ಟಣದಲ್ಲಿ ಸರಣಿ ಅಪಘಾತ | ಬಸ್‌ ಪಲ್ಟಿ, ಬೈಕ್‌ ಸವಾರ ಸಾವು ; ನಜ್ಜುಗುಜ್ಜಾದ ಕಾರು

November 17, 2025
Share on WhatsappShare on FacebookShare on Twitter

ಹಾಸನ: ಕಾರು, ಖಾಸಗಿ ಬಸ್ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಳೆದ ಭಾನುವಾರ ರಾತ್ರಿ ನಡೆದಿದೆ.

ಮಸಕನಳ್ಳಿ ಗ್ರಾಮದ ಎಂ.ಸಿ‌.ದೇವರಾಜ್ (54) ಮೃತ ವ್ಯಕ್ತಿ. ಹಾಸನ ಕಡೆಯಿಂದ ಬೆಂಗಳೂರು ಕಡೆ ಚಲಿಸುತ್ತಿದ್ದ ಖಾಸಗಿ ಬಸ್ ಅತಿ ವೇಗವಾಗಿ ಬಂದು ಕಾರಿಗೆ ಡಿಕ್ಕಿ ಹೊಡೆದು ನಂತರ ಸರ್ವಿಸ್ ರಸ್ತೆ ಕಡೆಗೆ ನುಗ್ಗಿ ಸ್ಕೂಟರ್​ಗೆ ಗುದ್ದಿ ಬಳಿಕ ಪಲ್ಟಿಯಾಗಿದೆ. ಬಸ್​ನಲ್ಲಿ ಚಾಲಕ ಮತ್ತು ನಿರ್ವಾಹಕರು ಹೊರತುಪಡಿಸಿ, ಯಾವುದೇ ಪ್ರಯಾಣಿಕರು ಇರಲಿಲ್ಲ ಎನ್ನಲಾಗಿದೆ.

ದ್ವಿಚಕ್ರ ವಾಹನ ಚಾಲಕ ದೇವರಾಜ್ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಸರ್ವಿಸ್ ರಸ್ತೆಯ ಮೂಲಕ ತಮ್ಮ ಊರಿಗೆ ಹಿಂತಿರುಗವಾಗ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬಸ್ ಚಾಲಕ ಮತ್ತು ನಿರ್ವಾಹಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ವೇಗವಾಗಿ ಬಂದು ಬಸ್ ಡಿಕ್ಕಿ ಹೊಡೆದಿದ್ದರಿಂದ ಕಾರು ನಜ್ಜುಗುಜ್ಜಾಗಿದೆ.

ಭಾನುವಾರ ರಾತ್ರಿ ವೇಳೆ ಅಪಘಾತ ಸಂಭವಿಸಿದ್ದರಿಂದ ಹಾಸನದಿಂದ ಬೆಂಗಳೂರು ಕಡೆಗೆ ಸಂಚರಿಸುವ ವಾಹನಗಳಿಗೆ ಟ್ರಾಫಿಕ್ ಬಿಸಿ ತಟ್ಟಿತ್ತು. ಕಿಲೋಮೀಟರ್ ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸ್ಥಳಕ್ಕೆ ಎಸ್​ಐ ರೂಪ ಬಿರಾದರ್ ಮತ್ತು ಪೊಲೀಸರು ಆಗಮಿಸಿ ರಸ್ತೆ ಸಂಚಾರವನ್ನು ಸುಗಮಗೊಳಿಸಿದರು. ಈ ಅಪಘಾತ ಸಂಬಂದ ಚನ್ನರಾಯಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಳಗಾವಿ | ಮತ್ತೆ 2 ಕೃಷ್ಣಮೃಗಗಳು ಸಾವು ; 30ಕ್ಕೆ ಏರಿದ ಸಾವಿನ ಸಂಖ್ಯೆ

Tags: biker dies; car crushedBus overturnsChannarayapatnaKarnataka News beatSerial Accident
SendShareTweet
Previous Post

‘ವಾರಣಾಸಿ’ ಟೈಟಲ್ ಬ್ಲಾಸ್ಟ್ ; ಮಹೇಶ್ ಬಾಬು ಮಾಡಿದ್ದೇನು?

Next Post

ಅಪ್ಪನಿಗೆ ಹಲ್ಲೆ ಮಾಡಿರುವ ಕೋಪಕ್ಕೆ ವ್ಯಕ್ತಿಯ ಕೊಲೆ | ಆರೋಪಿ ಬಂಧನ

Related Posts

ಸ್ನೇಹಿತರೊಂದಿಗೆ ಹಾಸನಕ್ಕೆ ಟ್ರಿಪ್ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!
ಹಾಸನ

ಸ್ನೇಹಿತರೊಂದಿಗೆ ಹಾಸನಕ್ಕೆ ಟ್ರಿಪ್ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ..!ಲಕ್ಷಾಂತರ ಮೌಲ್ಯದ ಮದ್ಯ ರಸ್ತೆ ಪಾಲು
ಹಾಸನ

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ..!ಲಕ್ಷಾಂತರ ಮೌಲ್ಯದ ಮದ್ಯ ರಸ್ತೆ ಪಾಲು

ಚೆನ್ನಮ್ಮ ನಿಧನ – ಎರಡು ದಿನ ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ!
ಹಾಸನ

ಚೆನ್ನಮ್ಮ ನಿಧನ – ಎರಡು ದಿನ ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ!

ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲು ತೂರಿದ ಅಸ್ಸಾಂ ಕಾರ್ಮಿಕ ; ಸ್ಥಳೀಯರ ಆಕ್ರೋಶ!
ಹಾಸನ

ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲು ತೂರಿದ ಅಸ್ಸಾಂ ಕಾರ್ಮಿಕ ; ಸ್ಥಳೀಯರ ಆಕ್ರೋಶ!

ಬೆಟ್ಟದ ಭೈರವೇಶ್ವರ ದೇಗುಲದಲ್ಲಿ ಪ್ರವಾಸಿಗರ ಮೋಜು-ಮಸ್ತಿ.. ಡಿಜೆ ಹಾಕ್ಕೊಂಡು ಹುಚ್ಚಾಟ!
ಹಾಸನ

ಬೆಟ್ಟದ ಭೈರವೇಶ್ವರ ದೇಗುಲದಲ್ಲಿ ಪ್ರವಾಸಿಗರ ಮೋಜು-ಮಸ್ತಿ.. ಡಿಜೆ ಹಾಕ್ಕೊಂಡು ಹುಚ್ಚಾಟ!

ಹಾಸನದಲ್ಲಿ ಪುನೀತ್ ಕೆರೆಹಳ್ಳಿ ಬಂಧನ – ಮದುವೆ ಮನೆಯಲ್ಲೇ ವಶಕ್ಕೆ ಪಡೆದ ಪೊಲೀಸರು!
ಹಾಸನ

ಹಾಸನದಲ್ಲಿ ಪುನೀತ್ ಕೆರೆಹಳ್ಳಿ ಬಂಧನ – ಮದುವೆ ಮನೆಯಲ್ಲೇ ವಶಕ್ಕೆ ಪಡೆದ ಪೊಲೀಸರು!

Next Post
ಅಪ್ಪನಿಗೆ ಹಲ್ಲೆ ಮಾಡಿರುವ ಕೋಪಕ್ಕೆ ವ್ಯಕ್ತಿಯ ಕೊಲೆ | ಆರೋಪಿ ಬಂಧನ

ಅಪ್ಪನಿಗೆ ಹಲ್ಲೆ ಮಾಡಿರುವ ಕೋಪಕ್ಕೆ ವ್ಯಕ್ತಿಯ ಕೊಲೆ | ಆರೋಪಿ ಬಂಧನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat